Breaking News

BigTv News

ನಕಲಿ ಅಭ್ಯರ್ಥಿ ಪತ್ತೆ; ಅಕ್ರಮ ಬಯಲಾಗ್ತಿದ್ದಂತೆ ಫಾತೀಮಾ ಪರಾರಿ!

ಸಿಇಟಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಯತ್ನಿಸಿದ ಮಹಿಳಾ ಅಭ್ಯರ್ಥಿಯೊಬ್ಬಳು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಯಪ್ ಮೂಲಕ ತಪಾಸಣೆ ವೇಳೆ ನಕಲಿ ಎಂಬುದು ಪತ್ತೆಯಾಗಿದೆ. ಇದನ್ನು ಸಿಬ್ಬಂದಿ ಉನ್ನತ ಅಧಿಕಾರಿಗಳ ಗಮನಕ್ಕೆ ತರುವಷ್ಟರಲ್ಲಿ ಆಕೆ ಪರಾರಿಯಾಗಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.ಮಲ್ಲೇಶ್ವರದ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಭೇಟಿ ನೀಡಿ ಖುದ್ದು …

Read More »

ವಿಕೃತಕಾಮಿ ಕಾರ್ತಿಕ ಬಂಧನದಿಂದ ನಿಟ್ಟುಸಿರು ಬಿಟ್ಟ ಏರಿಯಾ ಮಹಿಳೆಯರು!!

ಬೆಂಗಳೂರಿನಲ್ಲಿ ನೆಲೆಸಿದ್ದ ವಿಕೃತ ಕಾಮಿಯ ಹೆಸರು ಕಾರ್ತಿಕ್. ಸಿಲಿಕಾನ್ ಸಿಟಿಯ ಅತ್ಯಂತ ಜನಸಂದಣಿ ಹಾಗೂ ಬಹುತೇಕ ಯುವಜನರೇ ಹೆಚ್ಚಾಗಿ ಓಡಾಡುವಂತಹ ಕ್ವೀನ್ಸ್ ರಸ್ತೆಯಲ್ಲಿರುವ ರಾಜೀವ್ ಗಾಂಧಿ ಕಾಲೋನಿ ನಿವಾಸಿ.ಎದುರು ಮನೆಯ ಮಹಿಳೆ ಊಟ ಮುಗಿಸಿ ಮಲಗಲು ಎರಡನೇ ಮಹಡಿಗೆ ಹೋಗುತ್ತಿದ್ದರು. ಈ ವೇಳೆ ತನ್ನ ಮನೆಯಿಂದ ಆರೋಪಿ ಕಾರ್ತಿಕ್ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ್ದಾನೆ.ಜನರು ವಿರೋಧ ಮಾಡಿದರೂ ಅವರೆಲ್ಲರ ಮೇಲೆ ಮನೆಯಲ್ಲಿದ್ದ ಹಾಲೋಬ್ಲಾಕ್ ಕಲ್ಲುಗಳು, ಹೂವಿನ …

Read More »

ತಾಯಿಯ ವಿರುದ್ಧ ಸಾಕ್ಷಿ ಹೇಳಿದ್ದಕ್ಕೆ ಆಕೆಯ ಕುಟುಂಬಸ್ಥರು ನಿಂದಿಸಿದ್ದರಿಂದ ನೊಂದ ಪುತ್ರ ವಿಷ ಸೇವಿಸಿ ಆತ್ಮಹತ್ಯೆ!!

ಕೌಟುಂಬಿಕ ಕಲಹದಿಂದ ಅಶ್ವಿ‌ನಿ 4 ವರ್ಷಗಳ ಹಿಂದೆಯೇ ತವರಿಗೆ ತೆರಳಿದ್ದಾಳೆ. ದಂಪತಿಯ ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಹಿರಿಯ ಪುತ್ರ ಬಸವರಾಜ ಸಹಿತ ಮೂವರು ಮಕ್ಕಳು ತಂದೆ ಪರ ಹಾಗೂ ತಾಯಿ ವಿರುದ್ಧ ಸಾಕ್ಷಿ ಹೇಳಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಾಯಿ ಮನೆಗೆ ತೆರಳಿದ್ದಾಗ ಅಲ್ಲಿ ನಿಂದಿಸಿದ್ದರಿಂದ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಸವರಾಜ ಕರಿಯಪ್ಪ ಚಿಟಗಿ ಆತ್ಮಹತ್ಯೆ ಮಾಡಿಕೊಂಡವನು. ತಾಲೂಕಿನ ತೆರೆದಹಳ್ಳಿ ಗ್ರಾಮದ …

Read More »

ಪತ್ನಿಯ ಅನೈತಿಕ ಸಂಬಂಧ ವಿಡಿಯೋ ಮಾಡಿ ನೇಣು ಹಾಕಿಕೊಂಡ ಪತಿ!!

ಸಾವಿಗೆ ಮುನ್ನ ಅವರು ಎರಡು ವಿಡಿಯೋಗಳನ್ನು ದಾಖಲಿಸಿದ್ದು, ಅದರಲ್ಲಿ ತಮ್ಮ ಪತ್ನಿಯ ಅನೈತಿಕ ಸಂಬಂಧ ಮತ್ತು ಸ್ಥಳೀಯ ಪೊಲೀಸರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಿರುಕುಳದ ಬಗ್ಗೆ ಆರೋಪಿಸಿದ್ದಾರೆ.ರಾಂಪುರದಲ್ಲಿ ದೂರು ದಾಖಲಿಸಿ ನ್ಯಾಯಾಲಯದಲ್ಲಿ ವಿಷಯವನ್ನು ಮುಂದುವರೆಸಿದರೂ, ಅಧಿಕಾರಿಗಳು ಮಧ್ಯಪ್ರವೇಶಿಸಲು ವಿಫಲರಾಗಿದ್ದಾರೆ ಎಂದು ಆರಿಫ್ ಆರೋಪಿಸಿದ್ದಾನೆ, ಇದು ಅವನ ಮಾನಸಿಕ ಒತ್ತಡವನ್ನು ಹೆಚ್ಚಿಸಿತ್ತು. ಮಲಾಡ್ ಮಲ್ವಾನಿಯಲ್ಲಿ ತನ್ನ ಪತ್ನಿ ಮತ್ತು ಚಿಕ್ಕ ಮಗನೊಂದಿಗೆ ವಾಸಿಸುತ್ತಿದ, ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. …

Read More »

ಬೆಂಗಳೂರು : ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ; ಸವಾರ ಮೃತ್ಯು

ಕಾರು,ದ್ವಿಚಕ್ರ ವಾಹನದ‌ ನಡುವೆ ಡಿಕ್ಕಿಯಾಗಿದ್ದು, ದ್ವಿಚಕ್ರ ವಾಹನ ಸವಾರ‌ ಸಾವನ್ನಪ್ಪಿರುವ ಘಟನೆ ಹೊಸಕೋಟೆಯ ಕೊಳತೂರು ಗೇಟ್ ಬಳಿ ನಡೆದಿದೆ.ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ನುಜ್ಜುಗುಜ್ಜಾಗಿದ್ದು, ಬೈಕ್‌ ಸವಾರ ಪ್ರಶಾಂತ್ ತೀವ್ರವಾಗಿ ಗಾಯಗೊಂಡಿದ್ದರು.ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಪ್ರಶಾಂತ್‌ ಪ್ರಾಣಪಕ್ಷಿ ಹಾರಿಹೋಗಿದೆ. ಹೊಸಕೋಟೆ ಸಂಚಾರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಗಂಗಾವತಿ: ಅಕ್ಕಿ ಸಂಗ್ರಹ ಟ್ಯಾಂಕ್‌ ಒಡೆದು ಯುವಕ ಸಾವು!!

ಮಹಾರಾಣ ಪ್ರತಾಪ್ ಸಿಂಗ್ ವೃತ್ತದ ಸಮೀಪದ ಎನ್.ಆರ್ ರೈಸ್ ಮಿಲ್‌ನಲ್ಲಿ ಆಪರೇಟರ್ ಕೆಲಸ ಮಾಡುವ ಯುವಕ ಅಕ್ಕಿ ಸಂಗ್ರಹದ ಟ್ಯಾಂಕ್‌ ಒಡೆದು, ಅಕ್ಕಿಯಡಿ ಸಿಲುಕಿ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಅಕ್ಕಿ ಸಂಗ್ರಹದ ಟ್ಯಾಂಕ್‌ನಿಂದ ಅಕ್ಕಿ ಹೊರ ಬಿಡುವ ವೇಳೆ ತಾಂತ್ರಿಕ ದೋಷ ಸಂಭವಿಸಿ, ಸುಮಾರು 250 ಟನ್ ಅಕ್ಕಿ ಸಂಗ್ರಹದ ಟ್ಯಾಂಕ್ ಒಡೆದು ಅವಘಡ ಸಂಭವಿಸಿದೆ.ಕೂಡಲೇ ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದರು. 3‌ ಜೆಸಿಬಿ, 1 …

Read More »

ತೆಲೆಂಗಾಣ: ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಂದು ತಾಯಿ ಆತ್ಮಹತ್ಯೆ.!

ವೆಂಕಟೇಶ್ವರ ರೆಡ್ಡಿ ಒಬ್ಬ ಫಾರ್ಮಾ ಉದ್ಯೋಗಿ. ತೇಜಸ್ವಿನಿ ಕೆಲವು ಸಮಯದಿಂದ ದೃಷ್ಟಿ ಸಮಸ್ಯೆಯಿಂದಾಗಿ ಮಾನಸಿಕ ತೊಂದರೆಯಿಂದ ಬಳಲುತ್ತಿದ್ದಾರೆ. ಆಶಿಶ್ ಮತ್ತು ಹರ್ಷಿತ್ ಇಬ್ಬರಿಗೂ ಉಸಿರಾಟದ ತೊಂದರೆ ಇದೆ. ಪ್ರತಿ 3 ರಿಂದ 4 ಗಂಟೆಗಳಿಗೊಮ್ಮೆ ಮೂಗಿನ ಹನಿಗಳನ್ನು ಹಾಕಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಪತಿಯೊಂದಿಗೆ ಜಗಳ ನಡೆಯುತ್ತಿತ್ತು. ಗುರುವಾರ ಗಂಡ ಕೆಲಸಕ್ಕೆ ಹೋಗಿದ್ದ. ಮಕ್ಕಳು ಮಧ್ಯಾಹ್ನ ಮನೆಗೆ ಬಂದರು. ಈ ಶೈಕ್ಷಣಿಕ ವರ್ಷದ ಶಾಲೆಯ ಕೊನೆಯ ದಿನ ಇದು. ಅವರು …

Read More »

ಹುಬ್ಬಳ್ಳಿ : ಬಾವಿಗೆ ಬಿದ್ದು ಬಾಲಕ ಸಾವು

ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಬಾಲ್ ಹುಡುಕಲು ಹೋದ ಬಾಲಕನೊಬ್ಬ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಳೆ ಹುಬ್ಬಳ್ಳಿಯ ಶ್ರೀನಗರದಲ್ಲಿ ಗುರುವಾರ ನಡೆದಿದೆ. ನಗರದ ದೀಪಕ್ ಮನಸ್ಸಿನ ಕಾಯಿ ಮೃತಪಟ್ಟ ಬಾಲಕ ಬಾವಿಗೆ ಬಿದ್ದ ದೇಹವನ್ನು ಕೆಂಸಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.

Read More »

ಹೆದ್ದಾರಿಯಲ್ಲಿ ವಾಹನ ಡಿಕ್ಕಿ :ಸಾವು

ಮಂಡ್ಯ ಜಿಲ್ಲೆಯ ಹನಕೆರೆ ಬಳೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಗುರುವಾರ ರಾತ್ರಿ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ದಿಢೀರ್ ಪ್ರತಿಭಟಿಸಿದರು ಬಿ ಗೌಡಗೆರೆ ಗ್ರಾಮದ ಜಿ.ಕೆ ಕೆಂಪೇಗೌಡ ಎಂಬುವರ ಪತ್ನಿ ಯಶೋದಮ್ಮ ಮೃತ ಮಹಿಳೆ. ಸ್ಥಳೀಯ ಸಾರ್ವಜನಿಕರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

Read More »

ಕಾರವಾರ: ಜಾನುವಾರುಗಳನ್ನ ಕಳ್ಳತನ ಮಾಡಿದ ಆರೋಪಿಗಳ ಬಂಧನ!!

ಬಸವರಾಜ್ ಕಂಠಿ ಎಂಬುವವರ ನಾಲ್ಕು ಜಾನುವಾರು ಕಳ್ಳತನ ಪ್ರಕರಣ ಭೇದಿಸಿದ್ದಾರೆ. ಆರೋಪಿಗಳ ಕಳ್ಳತನ ಕುರಿತು ಒಪ್ಪಿಕೊಂಡಿದ್ದಾರೆ. ಮಲ್ಲೇಶ್ ಎಂಬುವವರ ಒಂದು ಜಾನುವಾರು, ಮಹಮದ್ ಹುಸೇನ್ ಶೇಖ್ ಎರಡು ಜಾನುವಾರು ಜಾನುವಾರು ಕಳ್ಳತನ ಮಾಡಿ ಟಂ ಟಂ ವಾಹನ, ಆಟೋ ರಿಕ್ಷಾದಲ್ಲಿ ಹಾಕಿಕೊಂಡು ಹೋಗಿ ಜಾನುವಾರುಗಳನ್ನ ಸಂತೆಯಲ್ಲಿ ಮಾರಾಟ ಮಾಡಿದ್ದರು ಎಂದು ಎಸ್ ಪಿ ಅಡ್ಡೂರು ಶ್ರೀನಿವಾಸಲು. ಬಂಧಿತ ಆರೋಪಿಗಳಿಂದ ಮೂರು ಲಕ್ಷ ನಗದು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆಯಲಾಗಿದೆ.

Read More »