Breaking News

BigTv News

ಮಧುಗಿರಿ :ದ್ವಿಚಕ್ರ ವಾಹನದಿಂದ ಬಿದ್ದು ಉಪನ್ಯಾಸಕ ಸಾವು!!

ಸೋಮವಾರ ಶಿರಾದಿಂದ ಗ್ರಾಮಕ್ಕೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಗಾಯವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕೀರ್ತನ್ ಶಿರಾದ ರಂಗನಾಥ ಕಾಲೇಜಿನಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.

Read More »

ಬಿದ್ದ ಹೈಟೆನ್ಷನ್ ವೈರ್ ತಗುಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವು!!

ನಗರದ ಮಾತಾ ಮಾಣಿಕೇಶ್ವರಿ ನಗರದ ಸಹೋದರಿಗೆ ಮನೆಗೆ ಪಟೇಲ್‌ ಭೇಟಿ ನೀಡುವಾಗ ಏಕಾಏಕಿ ಜೆಸ್ಕಾಂ ವೈರ್‌ ತುಂಡರಿಸಿ ಬಿದ್ದಿದೆ.ಇದನ್ನು ತಿಳಿಯದೇ ಬೈಕ್‌ ಸವಾರ ಹೋಗಿದ್ದು, ಆತನ ಮೇಲೆ ಬಿದ್ದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಭೇಟಿ ನೀಡಿದ್ದಾರೆ. ಯುವಕ ಹೆಲ್ಮೆಟ್‌ ಧರಿಸಿದ್ದು, ತುಂಡರಿಸಿದ ವೈರ್‌ ಕಾಣದೇ ಇರುವ ಕಾರಣ ಅವಘಡ ಸಂಭವಿಸಿದೆ’ …

Read More »

ದೇವಾಲಯ ಕೆಡವಿ ಮಸೀದಿ ನಿರ್ಮಿಸಿದ 54 ಸ್ಥಳಗಳನ್ನು ಗುರುತಿಸಿದ್ದೇವೆ: ಯೋಗಿ ಆದಿತ್ಯನಾಥ್!!

ದೇವಾಲಯಗಳನ್ನು ಪುನರುಜ್ಜೀವನಗೊಳಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿಜ್ಞೆ ಮಾಡಿದ್ದಾರೆ.ಧ್ವಂಸಗೊಂಡ ಹಿಂದೂ ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾದ ಮಸೀದಿಗಳ ವಿಷಯಕ್ಕೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥ್, ಹಿಂದೂ ದೇವಾಲಯಗಳನ್ನು ನಾಶಪಡಿಸಿದ ನಂತರ ನಿರ್ಮಿಸಲಾದ ಪೂಜಾ ಸ್ಥಳಗಳನ್ನು ದೇವರು ಸ್ವೀಕರಿಸುವುದಿಲ್ಲ ಎಂದು ಇಸ್ಲಾಂ ಹೇಳುತ್ತದೆ. ಹಾಗಾದರೆ ಅವುಗಳನ್ನು ಏಕೆ ನಿರ್ಮಿಸಲಾಯಿತು, ಸನಾತನ ಹಿಂದೂ ಧರ್ಮದ ಮಹತ್ವದ ತಾಣಗಳೆಲ್ಲವೂ ನಮ್ಮ ಪರಂಪರೆಯ ಸಂಕೇತಗಳಾಗಿವೆ ಎಂದು ಪುನರುಚ್ಛರಿಸಿದರು. ಹೆಚ್ಚಿನ ಪುರಾವೆಗಳು ಸಿಗುವುದರಿಂದ ಸರ್ಕಾರವು …

Read More »

ದರ್ಗಾ ಧ್ವಂಸ ವೇಳೆ ಘರ್ಷಣೆ: 21 ಪೊಲೀಸರಿಗೆ ಗಾಯ, 15 ಮಂದಿ ಬಂಧನ!

ಸತ್ಪೀರ್ ದರ್ಗಾ ಟ್ರಸ್ಟಿಗಳು ದರ್ಗಾವನ್ನು ಕೆಡವಿ ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ದರ್ಗಾ ಕೆಡವುದನ್ನು ವಿರೋಧಿಸಲು ಗುಂಪೊಂದು ಜಮಾಯಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಹೋದ ಪೊಲೀಸರು ಮತ್ತು ಮುಸ್ಲಿಂ ನಾಯಕರ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ನಾಶಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ತಿಳಿಸಿದ್ದಾರೆ. ದಾಳಿಯಲ್ಲಿ ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದವು ಮತ್ತು 21 ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಇಂದು ಬೆಳಗ್ಗೆ ದರ್ಗಾವನ್ನು ಕೆಡವಲಾಯಿತು. ಎಫ್‌ಐಆರ್ ದಾಖಲಿಸುವ ಮತ್ತು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು …

Read More »

ಧಾರ್ಮಿಕ ಹಾಡನ್ನು ಹಾಕಿದ್ದಕ್ಕೆ ಪಾಕ್ ಮೂಲದ ವ್ಯಕ್ತಿಯೋರ್ವ ಭಾರತ ಮೂಲದ ಮೂವರ ಮೇಲೆ ಭೀಕರ ದಾಳಿ!!

ಭಾರತದ ತೆಲಂಗಾಣ ಮೂಲದ ನಿರ್ಮಲ್ ಜಿಲ್ಲೆಯ ಸೋನ್ ಗ್ರಾಮದ ಅಷ್ಟಪು ಪ್ರೇಮಸಾಗರ್ (35), ಶ್ರೀನಿವಾಸ್ ಎಂಬುವವರು ಕಳೆದ ಐದಾರು ವರ್ಷಗಳಿಂದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೇಕರಿಯಲ್ಲಿ ಧಾರ್ಮಿಕ ಹಾಡನ್ನು ಹಾಕಿದ್ದರು. ಈ ವೇಳೆ ಬೇಕರಿಗೆ ಆಗಮಿಸಿದ ಪಾಕ್ ಮೂಲದ ಪ್ರಜೆಯೋರ್ವ ಏಕಾಏಕಿ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಈ ದಾಳಿಯಲ್ಲಿ ಪ್ರೇಮ್ ಸಾಗರ ಹಾಗೂ ಶ್ರೀನಿವಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸಾಗರ್ ಎಂಬಾತ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …

Read More »

ಗುಜರಾತ್ :ಅಂಚೆ ಮೂಲಕ ಮದ್ಯ ಮಾರಾಟ!; ಪೋಸ್ಟ್​ ಮಾಸ್ಟರ್​ನ ಬಂಧನ!!!

ಡಿಯುನಿಂದ ಕೇವಲ 15 ಕಿ.ಮೀ ದೂರದಲ್ಲಿರುವ ಉನಾಪಟ್ಟದ ಪೊಲೀಸರು, ದೆಲ್ವಾಡದಿಂದ ದ್ವಿಚಕ್ರ ವಾಹನದಲ್ಲಿ ಅಂಚೆ ಕಚೇರಿಯ ಬೃಹತ್​ ಚೀಲಗಳನ್ನು ಹೊತ್ತುಕೊಂಡು ಬರುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ವಾಹನ ಚಾಲಕ ಶಂಕಿತ ನಯನ್​ ಜೆತ್ವಾ ಎಂದು ಗುರುತಿಸಲಾಗಿದ್ದು, ಇತನ ಬಳಿ ಇದ್ದ ವಿವಿಧ ಬ್ರಾಂಡ್​ನ 19 ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.ವಿಚಾರಣೆಯ ಸಮಯದಲ್ಲಿ ಆರೋಪಿ ನಯನ್​ ಜೆತ್ವಾ, ಈ ಒಟ್ಟಾರೆ ಪ್ರಕರಣದಲ್ಲಿ ತನ್ನ ಸ್ನೇಹಿತ, ಪೋಸ್ಟ್​ ಮಾಸ್ಟರ್​ ಮಯೂರ್​ ಗೋಹಿಲ್​ ಕೈವಾಡ ಇದೆ ಎಂದು ಅಧಿಕಾರಿಗಳ …

Read More »

ಯುವತಿಗೆ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ!!

ಯುವತಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಸಂತೋಷ್‌ ಬಳಿಕ 4 ದಿನ ಎಂದಿನಂತೆ ಕಾರು ಶೋ ರೂಮ್‌ನಲ್ಲಿ ಕೆಲಸ ಮಾಡಿದ್ದ. ಆರೋಪಿ ದುಷ್ಕೃತ್ಯದ ಸಿಸಿಟಿವಿ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದನ್ನು ಗಮನಿಸಿದ್ದ ಪ್ರೇಯಸಿ, ಪ್ರಿಯಕರ ಸಂತೋಷ್‌ಗೆ ಮಾಹಿತಿ ನೀಡಿ ಪೊಲೀಸರು ನಿನ್ನನ್ನು ಬಂಧಿಸಬಹುದು. ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಳು. ಹೀಗಾಗಿ ಆರೋಪಿ ಸಂತೋಷ್‌ ಕೆಲಸಕ್ಕೆ ಗೈರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಸಂತೋಷ್‌ ಹೊಸ ಸಿಮ್‌ ಬಳಸಿ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯಲ್ಲಿರುವ ತಾಯಿಗೆ ಕರೆ ಮಾಡಿ …

Read More »

ಬೆಂಗಳೂರು :ಅಶ್ಲೀಲ ಫೋಟೋ ತೋರಿಸಿ ಮಹಿಳಾ ಟೆಕ್ಕಿಗೆ ದುಷ್ಕರ್ಮಿಗಳ ಬೆದರಿಕೆ, ಹಣಕ್ಕೆ ಬೇಡಿಕೆ!!

ಇ-ಮೇಲ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಗೂಗಲ್‌ ಲಿಂಕ್‌ ಬಳಸಿಕೊಂಡು ದೂರುದಾರೆಯ ವೈಯಕ್ತಿಕ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್‌ ಮಾಡಿ ವಿಡಿಯೋ ಸೃಷ್ಟಿಸಿದ್ದಾರೆ. ಬಳಿಕ ಆ ವಿಡಿಯೋ ಹಾಗೂ ಫೋಟೊಗಳನ್ನು ದೂರುದಾರೆಯ ಅಕ್ಕನ ಗಂಡನಿಗೆ ಕಳುಹಿಸಿದ್ದಾರೆ. 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ಒಂದು ವೇಳೆ ಹಣ ಕೊಡದಿದ್ದಲ್ಲಿ ಈ ವಿಡಿಯೋ ಹಾಗೂ ಫೋಟೋಗಳನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೌಡ್‌ ಮಾಡುವುದಾಗಿ ಸಂದೇಶ ಕಳುಹಿಸಿ ದೂರುದಾರೆಯನ್ನು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ.ಈ ಸಂಬಂಧ …

Read More »

ವಾಟ್ಸಾಪ್‌ ಲಿಂಕ್‌ ಕ್ಲಿಕ್‌ ಮಾಡಿ 65 ಲಕ್ಷ ರು. ಕಳೆದುಕೊಂಡ! ನೀವೂ ಎಚ್ಚರ!

ವಾಟ್ಸಾಪ್‌ಗೆ ಇತ್ತೀಚೆಗೆ ಅಪರಿಚಿತ ಸಂಖ್ಯೆಯಿಂದ MIRAE ASSET Sharekhan Securities Ltd ಹೆಸರಿನ ಕಂಪನಿಯಲ್ಲಿ ಹೂಡಿಕೆ ಮಾಡುವಂತೆ ಸಂದೇಶದ ಲಿಂಕ್‌ ಬಂದಿದೆ. ಮಂಜುನಾಥ ಅವರು ಈ ಲಿಂಕ್‌ ತೆರೆದಾಗ ನೋಂದಣಿ ಮಾಡಿಕೊಳ್ಳುವಂತೆ ಮತ್ತೊಂದು ಲಿಂಕ್‌ ಕಳುಹಿಸಲಾಗಿದೆ. ಆ ಲಿಂಕ್‌ ಕ್ಲಿಕ್‌ ಮಾಡಿದಾಗ MIRAE ASSET Sharekhan ಎಂಬ ಅಪ್ಲಿಕೇಶನ್‌ ತೆರೆದುಕೊಂಡಿದೆ. ಈ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಅಪರಿಚಿತರು ಸೂಚಿಸಿದ್ದಾರೆ.ಇದನ್ನು ನಂಬಿದ ಮಂಜುನಾಥ, ಅಪರಿಚಿತರ ಸೂಚನೆ ಮೇರೆಗೆ ವಿವಿಧ ಬ್ಯಾಂಕ್‌ ಖಾತೆಗಳಿಗೆ …

Read More »

ಬೆಂಗಳೂರು :ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ!!

ಸರ ಕಳವು ಮಾಡುತ್ತಿದ್ದ ಮಹಾರಾಷ್ಟ್ರದ ಕುಖ್ಯಾತ ‘ನಾಗಪುರ ಗ್ಯಾಂಗ್‌’ನ ನಾಲ್ವರು ಸದಸ್ಯರನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ₹6 ಲಕ್ಷ ಮೌಲ್ಯದ 87 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ.ಮಹಾರಾಷ್ಟ್ರದ ನಾಗಪುರ ಮೂಲದ ದರೋಡೆಕೋರರ ಗ್ಯಾಂಗ್‌ ಇದಾಗಿದ್ದು, ಅಪರಾಧ ಜಗತ್ತಿನಲ್ಲಿ ನಾಗಪುರ ಗ್ಯಾಂಗ್‌ ಎಂದೇ ಕುಖ್ಯಾತಿ ಪಡೆದಿದೆ. ಈ ಗ್ಯಾಂಗ್‌ನ ಸದಸ್ಯರು ಮಹಾರಾಷ್ಟ್ರದಿಂದ ಸ್ವಂತ ವಾಹನಗಳಲ್ಲಿ ನೆರೆಯ ರಾಜ್ಯಗಳಿಗೆ ತೆರಳಿ ಸರಗಳವು, …

Read More »