Breaking News

BigTv News

500 ಕೋಟಿ ರೂ ಲಾಟರಿ ಹೊಡೆದ ಖುಷಿಯಲ್ಲಿ ಆಕಾಶದಲ್ಲೇ ರಾಜೀನಾಮೆ ನೀಡಿದ ಗಗನಸಖಿ!!

ಗಗನಸಖಿಯಾಗಿರುವ ಪ್ರಿಯಾ, ನಿತ್ಯದ ಖರ್ಚುಗಳನ್ನು ನಿಭಾಯಿಸಲು ಸಾಕಷ್ಟು ಕಷ್ಟಪಡುತ್ತಿದ್ದಳು. ಒಂದು ದಿನ ಇನ್ಸ್ಟಾಗ್ರಾಮ್ ನಲ್ಲಿ ಕ್ಯಾಸಿನೋ ಡೇಸ್ ಎಂಬ ವೇದಿಕೆ ನೋಡಿದ್ದಾಳೆ. ಆ ಟೈಂನಲ್ಲಿ ಕ್ಯಾಸಿನೊ ಡೇಸ್ ಆಫರ್ ನೀಡಿತ್ತು. 1 ಲಕ್ಷ ಹಣ ಜಮಾ ಮಾಡಿದ್ರೆ ಶೇಕಡಾ 150 ಬೋನಸ್ ನೀಡೋದಾಗಿ ಘೋಷಣೆ ಮಾಡಿತ್ತು. ಪ್ರಿಯಾ ಶರ್ಮಾ, ಇಂಥ ಕೆಲಸಗಳನ್ನು ಇಷ್ಟಪಡೋದಿಲ್ಲ. ಹಣ ಹಾಳುವ ಮಾಡುವ ಬುದ್ಧಿ ಆಕೆಗಿಲ್ಲ. ಆದ್ರೆ ಕ್ಯಾಸಿನೊ ಡೇಸ್ ವಿಷ್ಯದಲ್ಲಿ ಆಕೆ ಮನಸ್ಸು ಬದಲಾಗಿತ್ತು. …

Read More »

ಟೆಕಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಎಂಜಿನಿಯರ್ ಸೆರೆ: ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!!

ಮಾದಕ ವಸ್ತು ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ, ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಪ್ರತ್ಯೇಕವಾಗಿ ಬಂಧಿಸಿ ₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದೆ.ಹಲವು ದಿನಗಳಿಂದ ಪ್ರತ್ಯೇಕವಾಗಿ ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ಈ ಪೆಡ್ಲರ್‌ಗಳು ತೊಡಗಿದ್ದ ಬಗ್ಗೆ ಸಿಸಿಬಿಯ ಮಾದಕ ವಸ್ತು ನಿಗ್ರಹ ದಳಕ್ಕೆ ಖಚಿತ ಮಾಹಿತಿ ಸಿಕ್ಕಿತು. ಅಂತೆಯೇ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಬೇಗೂರು ಕೆರೆ ಬಳಿ ಕ್ರಿಸ್ಟೋಫರ್‌ನನ್ನು ಇನ್‌ಸ್ಪೆಕ್ಟರ್‌ ಲಕ್ಷ್ಮೀನಾರಾಯಣ್ ಹಾಗೂ ಎಲೆಕ್ಟ್ರಾನಿಕ್ …

Read More »

ಲಕನೋ : ಪತಿಯ ಬರುವಿಕೆಗಾಗಿ ಕಣ್ಣೀರಿನ ಮನವಿ!!

ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಪುಷ್ಪೇಂದ್ರ ಗಂಗ್ವಾರ್ ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾರೆ. ಬರೇಲಿಯ ಇಜ್ಜತ್‌ನಗರದ ತ್ರಿಲೋಕ ವಿಹಾರದ ನಿವಾಸಿಯಾಗಿರುವ ಪುಷ್ಪೇಂದ್ರ ಗಂಗ್ವಾರ್ ಕುಟುಂಬಸ್ಥರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಹಿನ್ನೆಲೆ ಕುಟುಂಬಸ್ಥರು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದು, ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪುಷ್ಪೇಂದ್ರ ಪತ್ನಿ, ಜಯಶ್ರೀ ಗಂಗ್ವಾರ್ ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ. …

Read More »

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ!!

ವಿವಾಹಿತ ಮಹಿಳೆ ಹಾಗೂ ಆತನ ಪ್ರಿಯಕರ ಇಬ್ಬರು ಸೇರಿ ಮಹಿಳೆಯ ಪತಿಯನ್ನು ಉಸಿರುಕಟ್ಟಿಸಿ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಹರ್ಯಾಣದ ಹಿಸ್ಸಾರ್‌ನಲ್ಲಿ ನಡೆದಿದೆ.ರೀಲ್ಸ್‌ ಮಾಡಿ ಮಾಡಿ ರವೀನಾ ಹಾಗೂ ಸುರೇಶ್‌ ಮಧ್ಯೆ ಅಗತ್ಯಕ್ಕಿಂತ ಹೆಚ್ಚೇ ಬಾಂಧವ್ಯ ಬೆಳೆದಿದೆ. ಕಳೆದ ಮಾರ್ಚ್‌ 25ರಂದು ರವೀನಾಳ ಪತಿ ಪ್ರವೀಣ್‌ (35), ಇವರಿಬ್ಬರೂ ಅಕ್ರಮ ಸಂಬಂಧ ಇರುವುದನ್ನು ಪತ್ತೆಹಚ್ಚಿದ್ದ. ಇದರಿಂದ ಗಂಡ ಹೆಂಡತಿ ನಡುವಣ ಜಗಳ ತಾರಕಕ್ಕೇರಿದೆ. ಇದಾದ ನಂತರ ಇಬ್ಬರೂ ಸೇರಿ 35 …

Read More »

ಗೆಳೆಯನ ಶ್ರೀಮಂತಿಕೆಯ ಬಗ್ಗೆ ಹೊಟ್ಟೆಯುರಿ ಇಂದ ವಿಷ ಉಣಿಸಿದ ಸ್ನೇಹಿತ!!

ಇತ್ತೀಚೆಗಷ್ಟೇ ವೇದಾಂತ್ ಮನೆಯವರು ಆಧುನಿಕ ಸೌಕರ್ಯಗಳಿರುವ ಎರಡಂತಸ್ಥಿನ ಮನೆಯನ್ನು ಕಟ್ಟಿಸಿದ್ದರು. ಆದರೆ ಆರೋಪಿ ಮಂಥನ್‌ ಸಣ್ಣ ಮನೆಯಲ್ಲಿ ವಾಸ ಮಾಡುತ್ತಿದ್ದ ಗೆಳೆಯನ ಶ್ರೀಮಂತಿಕೆಯ ಬಗ್ಗೆ ಮಂಥನ್‌ಗೆ ಹೊಟ್ಟೆಯುರಿ ಇತ್ತು. ಮಂಥನ್ ವೇದಾಂತ್‌ನನ್ನು ಸಮೀಪದ ಪಾನ್‌ ಶಾಪ್‌ಗೆ ಬರುವಂತೆ ಕರೆದಿದ್ದಾನೆ. ಅಲ್ಲಿ ಇಬ್ಬರು ತಂಪು ಪಾನೀಯ ಸೇವಿಸಿದ್ದಾರೆ. ಆದರೆ ಇದೇ ವೇಳೆ ವೇದಾಂತ್‌ಗೆ ತಿಳಿಯದಂತೆ ಆರೋಪಿ ಮಂಥನ್‌ ವೇದಾಂತ್‌ನ ಜ್ಯೂಸ್ ಗ್ಲಾಸ್‌ಗೆ ಜಿರಳೆ ನಿವಾರಕ ಜೆಲ್‌ನ್ನು ಹಾಕಿದ್ದಾನೆ. ಈ ಜ್ಯೂಸ್ ಕುಡಿದ …

Read More »

ಹುಬ್ಬಳ್ಳಿ :ಎನ್‌ಕೌಂಟರ್‌ಗೆ ಬಲಿಯಾದ ಹಂತಕನ ಫೋಟೋ ರಿಲೀಸ್..

ಹುಬ್ಬಳ್ಳಿಯ ಕಿಮ್ಸ್ ಶವಗಾರದಲ್ಲಿ ಇಲ್ಲಿಯವರೆಗೂ ಅನಾಥವಾಗಿ ಬಿದ್ದಿರುವ ಹಂತಕನ ಶವ ಗುರುತಿಸಲು ಅವರ ಸಂಬಂಧಿಕರಾಗಲಿ, ಪರಿಚಯಸ್ಥರಾಗಲಿ ಯಾರೂ ಬಾರದ ಕಾರಣ ಪೋಟೋ ರಿಲೀಸ್ ಮಾಡಿದ್ದಾರೆ. ಕಾಮುಕ ರಿತೇಶಕುಮಾರನ (35) ಭಾವಚಿತ್ರ ಬಿಡುಗಡೆ ಮಾಡಿದ್ದು.ಕುಟುಂಬಸ್ಥರ ಪತ್ತೆಗೆ ಭಾವಚಿತ್ರ ಸಹಿತ ಅಶೋಕ ನಗರ ಪೋಲೀಸರುಪ್ರಕಟಣೆ ಹೊರಡಿಸಿದ್ದಾರೆ. ಈತ ಗೋದಿ ಮೈಬಣ್ಣ, ತೆಳ್ಳನೆಯ ಮೈಕಟ್ಟು, ಕೋಲು ಮುಖ, 5.3 ಎತ್ತರ, ಅಗಲ ಹಣೆ ಹೊಂದಿದ್ದಾನೆ.ಅಲ್ಲದೆ, ಈತನ ಬಲಗೈಯಲ್ಲಿ ಹಿಂದಿ ಅಕ್ಷರದಲ್ಲಿ ಓಂ ನಮಃ ಶಿವಾಯ …

Read More »

ದಾಸರಹಳ್ಳಿ :ತಾಯಿ-ತಂದೆಗೆ ಚಾಕು ಇರಿದ ಮಗ!!

ಎರಡು ತಿಂಗಳ ಹಿಂದೆಯಷ್ಟೇ ಮೇದರಹಳ್ಳಿಯ ವಿನಾಯಕ ಲೇಔಟ್‌‌ನಲ್ಲಿ ಬಾಲರಾಜ್ ಎನ್ನುವವರಿಗೆ ಸೇರಿದ ಮನೆಯಲ್ಲಿ ಕೃಷ್ಣಮೂರ್ತಿ ಕುಟುಂಬ ಬಾಡಿಗೆಗೆ ಇತ್ತು. ಅಕ್ಕ ನಯನಾ ಎಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುತ್ತಿದ್ದು, ಆರೋಪಿ ತಮ್ಮನೂ ಎಂಜಿನಿಯರಿಂಗ್ ಓದುತ್ತಿದ್ದ.ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯರ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಮನೆಯೊಳಗೆ ಕಿರುಚಾಟ ಕೇಳಿ ನೆರೆಹೊರೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಸೋಲದೇವನಹಳ್ಳಿ ಪೊಲೀಸರು …

Read More »

ಕಾಮಗಾರಿ ವೇಳೆ ಭೀಕರ ದುರಂತ: ಆಟೋ ಚಾಲಕ ಸಾವು!!

ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದ ಈ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೃಹತ್ ವೈಯಾಡೆಕ್ಟ್ ಸಾಗಿಸುತ್ತಿದ್ದ ಲಾರಿ ತಿರುವು ಪಡೆಯುವ ವೇಳೆ ಅತಿಯಾದ ಓವರ್‌ಲೋಡ್ ಅಥವಾ ನಿರ್ಲಕ್ಷ್ಯದ ಕಾರಣದಿಂದಾಗಿ ವೈಯಾಡೆಕ್ಟ್ ನೆಲಕ್ಕುರುಳಿದಿದ್ದು, ಪಕ್ಕದಲ್ಲೇ ನಿಂತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಆಟೋ ಚಾಲಕ ಕಾಸಿಂ ಸಾಬ್ ಎಂಬುವವರು ಈ ದುರಂತದಲ್ಲಿ ಸಾವನ್ನಪ್ಪಿದ ದುರ್ದೈವಿ. ಘಟನೆ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ನಡೆದಿದೆ.ಈ ಕುರಿತು …

Read More »

ಹುಬ್ಬಳ್ಳಿ: ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಹುಬ್ಬಳ್ಳಿಗೆ ಸಿಐಡಿ ಅಧಿಕಾರಿಗಳು ಆಗಮಿಸಿದ್ದಾರೆ. ಆರೋಪಿ ಪೈರಿಂಗ್ ಸಾವು ಹಿನ್ನೆಲೆಯಲ್ಲಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಆರೋಪಿ ಸಾವು ಪ್ರಕರಣದಲ್ಲಿ ನಾಳೆ ಅಥವಾ ನಾಡಿದ್ದನಿಂದ ಸಿಐಡಿ ತನಿಖೆ ಆರಂಭವಾಗೋ ಸಾಧ್ಯತೆಯಿದೆ. ಎಸ್.ಪಿ ವೆಂಕಟೇಶ್,ಡಿವೈಎಸ್‌ಪಿ ಪುನೀತ್‌ಕುಮಾರ, ಇನ್ಸ್ಪೆಕ್ಟರ್ ಮಂಜುನಾಥ ಅಧಿಕಾರಿಗಳನ್ನ ಒಳಗೊಂಡ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Read More »

ಬೈಕ್ ಸವಾರ ಸ್ಥಳದಲ್ಲೇ ಸಾವು, ಹಿಂಬದಿಯಲ್ಲಿ ಕುಳಿತಿದ್ದ ತಾಯಿ ನದಿಪಾಲು!!.

ಬನ್ನೂರು ಪಟ್ಟಣದ ಸಮೀಪದ ಕಾವೇರಿ ನದಿ ಸೇತುವೆ ಮೇಲೆ ತಡರಾತ್ರಿ ಎರಡು ಕಾರು ಹಾಗೂ ಒಂದು ಬೈಕ್‌ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.ಅಪಘಾತದಲ್ಲಿ ಬೈಕ್ ಸವಾರ ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂದೆ ಕೂತಿದ್ದ ಮಹಿಳೆ ಪಾರ್ವತಿ ಎಂಬುವವರು ಡಿಕ್ಕಿ ರಭಸಕ್ಕೆ ಸೇತುವೆ ಮೇಲೆ ಚಲಿಸುತ್ತಿದ್ದ ಬೈಕ್‌ನಿಂದ ಕಾವೇರಿ ನದಿಗೆ ಹಾರಿಬಿದ್ದಿದ್ದಾರೆ.ಅತಿಯಾದ ವೇಗ ಮತ್ತು ಈ ಸೇತುವೆ ಮೇಲೆ ಸರಿಯಾದ ಲೈಟಿಂಗ್ ವ್ಯವಸ್ಥೆ ಇಲ್ಲದೇ ಇರುವುದೇ ಈ ಅವಘಡಕ್ಕೆ ಕಾರಣವಿರಬಹುದಾ ಎಂಬ …

Read More »