ಮೈಸೂರಿನ ಶಾಂತಿನಗರದಲ್ಲಿ 2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೊಬೈಲ್ಕೊಡದವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಾಕಮಕಿ ನಡೆದಿದ್ದು ಕೊಲೆಯಲ್ಲಿ ಘಟನೆ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಎಂಟು ಮಂದಿ ಆರೋಪಿಗಳ ಬಂಧನ!!
ಭಾವಿ ಪತಿಯ ಜೊತೆ ಯುವತಿ ಕಾಲುವೆಯೊಂದರ ಬಳಿ ಕುಳಿತಿದ್ದರು. ಇದನ್ನು ನೋಡಿದ ದುಷ್ಕರ್ಮಿಗಳ ಗುಂಪು ಯುವಕನನ್ನು ಕೂಡಿ ಹಾಕಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದಲ್ಲದೆ ಜೋಡಿ ಬಳಿ ಇದ್ದ ಹಣವನ್ನು ಕೂಡ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಕಾಸ್ಗಂಜ್ ಪೊಲೀಸರು ತಿಳಿಸಿದ್ದಾರೆ.
Read More »ಮಗಳ ಖಾಸಗಿ ವಿಡಿಯೊ ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟ ತಾಯಿ!!
36 ವರ್ಷದ ಮಹಿಳೆ ಮತ್ತು 24 ವರ್ಷದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದು ಹೇಗೋ ಮಗಳ ಗಮನಕ್ಕೆ ಬಂದಿತ್ತು. ಇದನ್ನು ಆಕೆ ಬಹಿರಂಗಪಡಿಸಿದ್ದಳು. ಇದರಿಂದ ರೊಚ್ಚಿಗೆದ್ದ ಮಹಿಳೆ ಮತ್ತು ಆಕೆಯ ಪ್ರಿಯಕರ ಬಾಲಕಿಯ ವಸ್ತ್ರವನ್ನು ಬಲವಂತವಾಗಿ ಕಿತ್ತೆಸೆದು ಅದನ್ನು ವಿಡಿಯೊ ಮಾಡಿದ್ದಳು. ಬಳಿಕ ಅಪ್ರಾಪ್ತೆಯ ಪ್ರಿಯಕರ ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದ. ಈ ಘಟನೆ ಬೆಳಕಿಗೆ ಬರುತ್ತಲೇ ಆಘಾತಕ್ಕೊಳಗಾಗಿದ್ದ ಬಾಲಕಿ ದೂರು ನೀಡಿದ್ದಳು. ತಲೆ ಮರೆಸಿಕೊಂಡಿದ್ದ ಪಾಪಿಗಳು …
Read More »ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ!!
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ, ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಮೂಲತಃ ಆಂಧ್ರದವರಾಗಿದ್ದು, ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ.ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್ …
Read More »ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ….
ಡಾ. ಬಿ ಆರ್ ಅಂಬೇಡ್ಕರ್ 134ನೇ ಜಯಂತಿಯ ಶುಭಾಶಯ ಕೋರಿದ ಹೆಬ್ಬಾಳ್ಕರ್, ಭಾರತದ ಸಂವಿಧಾನ ವಿಶ್ವದಲ್ಲಿ ಅಗ್ರಗಣ್ಯ ಸ್ಥಾನ ಪಡೆದಿದೆ.ಅಂಬೇಡ್ಕರ್ ಜಯಂತಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಣೆ ಮಾಡೋಣ ಎಂದರು. ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣ ಬಗ್ಗೆ ಮಾತನಾಡಿದರು. ಪಿಎಸ್ಐ ಅನ್ನಪೂರ್ಣ ಕಾರ್ಯಕ್ಕೆ ನಾನು ಶ್ಲಾಘನೆಗೆ ವ್ಯಕ್ತ ಪಡಿಸುತ್ತೇನೆ. ನಾನು ಸಚಿವೆಯಾಗಿ ಅಭಿನಂದನೆ ಸಲ್ಲಿಸುತ್ತೇನೆ ಅನ್ನಪೂರ್ಣ ಗೆ ಅತ್ಯುನ್ನತ ಪದಕ ಸಿಗಬೇಕು ಎಂದು ಸಿಎಂ, ಗೃಹ ಸಚಿವರನ್ನು ಭೇಟಿಯಾಗುತ್ತೇನೆ.ಬೇರೆ ಅಧಿಕಾರಿಗಳಿಗೆ ಇದು …
Read More »ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ!
ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. …
Read More »ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ!!!CM ಹೇಳಿಕೆ..
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು. ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ …
Read More »ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಮುಖ್ಯಮಂತ್ರಿ ಸಿದ್ರಾಮಯ್ಯ ರವರು ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಇಲ್ಲ, ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ತಿಳಿಸಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ, ರಾಜ್ಯಸರ್ಕಾರ …
Read More »ಹುಬ್ಬಳ್ಳಿ ಬ್ರೇಕಿಂಗ್:ದೇವಾಂಗಪೇಟೆ ರುದ್ರಭೂಮಿಯಲ್ಲಿ ಕುರುಬ ಸಮುದಾಯದಂತೆ ಅಂತ್ಯಸಂಸ್ಕಾರ!
ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ.ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ ಬಾಲಕಿಯ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಬಳಿಕ ಮನೆಯ ಹೊರಗಡೆ ಕುಟುಂಬಸ್ಥರು ಪೂಜೆ ನೆರವೇರಿಸಿದರು. ನಂತರ ನಗರದ ದೇವಾಂಗಪೇಟೆ ರುದ್ರಭೂಮಿಯಲ್ಲಿ ಕುರುಬ ಸಮಾಜದ ವಿಧಿ ವಿಧಾನಗಳಂತೆ, ಬಾಲಕಿಯ ಅಂತ್ಯ ಸಂಸ್ಕಾರ ನಡೆದಿದೆ.
Read More »ಹುಬ್ಬಳ್ಳಿ: ಕಿಮ್ಸ್ನ ಶವಗಾರಕೆ ಸಚಿವ ಸಂತೋಷ ಲಾಡ್ ಭೇಟಿ..
ಅಧಿಕಾರಿಗಳೊಂದಿಗೆ ಘಟನೆ ಬಗ್ಗೆ ಮಾಹಿತಿ ಪಡೆದ ಸಂತೋಷ ಲಾಡ್ ರವರು ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಬಳಿ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಿದರು. ಪೊಲೀಸ್ ಇಲಾಖೆ ತುರ್ತಾಗಿ ಪತ್ತೆ ಹಚ್ಚಿದೆ ಆರೋಪಿಯನ್ನ ಹಿಡಿಯುವಲ್ಲಿ ಸಾರ್ವಜನಿಕರು ಸಹಾಯ ಮಾಡಿದ್ದಾರೆ, ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು,ಚಿಕ್ಕ ಮಕ್ಕಳನ್ನ ರಸ್ತೆಯಲ್ಲಿ ಅಲ್ಲಿ ಇಲ್ಲಿ ಬಿಡೋವಂತದ್ದು ಮಾಡದೆ ಎಚ್ಚರಿಕೆ ವಹಿಸಬೇಕು,ನಮ್ಮ ಎಲ್ಲಾ ಇಲಾಖೆಯಿಂದಲೂ ಈ ಬಗ್ಗೆ ಎಚ್ಚರಿಕೆ ವಹಿಸಲು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





