ಯಶವಂತ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಚಿಕ್ಕಬಳ್ಳಾಪುರ ನಗರದ ಬಾಪೂಜಿನಗರ ನಿವಾಸಿ. ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಪೆಟ್ರೋಲ್ ಬಂಕ್ ಮಾಲೀಕ ವರುಣ್ ಕರೆ ಮಾಡಿದರೂ ಯಶವಂತ್ ಫೋನ್ ರಿಸಿವ್ ಮಾಡಿರಲಿಲ್ಲ. ಇದರಿಂದ ಮಾಲೀಕ ಪೆಟ್ರೋಲ್ ಬಂಕ್ ಗೆ ಬಂದು ನೋಡಿದಾಗ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
Read More »ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!!
ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು ಹತ್ತಿ ಕೆಳಗಿದ್ದವರನ್ನು ಆತಂಕದಲ್ಲಿ ತಳ್ಳಿದ್ದಾನೆ. ಕೊನೆಗೂ ಆತನ ಮನವೊಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲಿದ್ದ ಭಕ್ತಾದಿಗಳು ಆತನನ್ನು ಕೆಳಗೆ ಬೀಳದಂತೆ ಬೇಡಿಕೊಂಡರೂ ಸಹ ಆತ ಗೋಪುರದ ಕಲಶದವರೆಗೂ ಹತ್ತಿದ್ದಾನೆ.ವಿನಯ್ ಆಚಾರ್ಯ ಎಂಬುವವರು ಈ ಪ್ರಕರಣದ ದೃಶ್ಯವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದು ಪ್ರಕರಣದ ಸತ್ಯಾಸತ್ಯತೆ ಹಾಗೂ …
Read More »ಕಾರೊಂದು ನದಿಗೆ ಬಿದ್ದು ಫರಿದಾಬಾದ್ನ ಒಂದೇ ಕುಟುಂಬದ ಐವರು ಮುಳುಗಿ ಸಾವು!!
ಆರು ಜನರು ಪ್ರಯಾಣಿಸುತ್ತಿದ್ದ ಕಾರು ಬೆಳಗ್ಗೆ 6 ಗಂಟೆ ಸುಮಾರಿಗೆ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಬಾಗ್ವಾನ್ ಗ್ರಾಮದ ಬಳಿ ಅಪಘಾತಕ್ಕೀಡಾಗಿ ಅಲಕನಂದಾ ನದಿಗೆ ಬಿದ್ದಿದೆ ಎಂದು ದೇವಪ್ರಯಾಗ ಸ್ಟೇಷನ್ ಹೌಸ್ ಆಫೀಸರ್ ಮಹಿಪಾಲ್ ಸಿಂಗ್ ರಾವತ್ ತಿಳಿಸಿದ್ದಾರೆ.ಫರಿದಾಬಾದ್ನ ಕುಟುಂಬವು ಉತ್ತರಾಖಂಡದ ಚಮೋಲಿ ಜಿಲ್ಲೆಯ ಗೌಚರ್ನಲ್ಲಿ ಮದುವೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.ಮೃತ ದುರ್ದೈವಿಗಳು ಸುನಿಲ್ ಗುಸೇನ್ , ಅವರ ಪತ್ನಿ ಮೀನಾ, ಅವರ ಮಗ ಧೈರ್ಯ ಮತ್ತು ಮಗಳು ಸುಜಲ್ ಮತ್ತು …
Read More »ಆಟೋ ರಿಕ್ಷಾ ನಾಪತ್ತೆಯಾದ ವ್ಯಕ್ತಿ, ಶವವಾಗಿ ಪತ್ತೆ!!!
ಬಾವಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಬಾವಿಯ ಬಳಿ ರಕ್ತ ಮಿಶ್ರಿತ ಬಟ್ಟೆಗಳು, ಪಾದರಕ್ಷೆ, ಪರ್ಸ್ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಪರ್ಸ್ ತೆರೆದು ನೋಡಿದಾಗ ಮೃತಪಟ್ಟ ವ್ಯಕ್ತಿಯ ಭಾವಚಿತ್ರ ಹಾಗೂ ದಾಖಲೆ ಪತ್ರಗಳು ಕಂಡು ಬಂದಿವೆ. ಈ ಬಗ್ಗೆ ಮಂಜೇಶ್ವರ ಪೊಲೀಸರು ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಮೊಹಮ್ಮದ್ ಶರೀಫ್ ನಾಪತ್ತೆಯಾದ ಬಗ್ಗೆ ಕೇಸು ದಾಖಲಾಗಿರುವ ವಿಷಯ ತಿಳಿದು ಬಂದಿದೆ. ವಿಷಯ ತಿಳಿದು …
Read More »ನೀರಿನಲ್ಲಿ ಮುಳುಗುತ್ತಿದ್ದ ಯುವಕನೋರ್ವನನ್ನು ರಕ್ಷಿಸಲು ಹೋಗಿ ಸೈನಿಕ ಸೇರಿ ಇಬ್ಬರು ಸಾವು!!
ಮಲಪ್ರಭಾ ನದಿಯಲ್ಲಿ ಹಂಸನೂರ ಗ್ರಾಮದ ಶೇಖಪ್ಪ ಮುತ್ತಪ್ಪ ಮೂಲಿಮನಿ ಎಂಬಾತ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ, ಈ ವೇಳೆ ಕಾಲು ಗುಂಡಿಗೆಯತ್ನ ಹೋಗಿದ್ದಾನೆ.ಅದೇ ಮಾರ್ಗದಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆನಹಾಳ ಗ್ರಾಮದ ಸೈನಿಕ ಮಹಾಂತೇಶ ಹೂವಪ್ಪ ಹೊಸಮನಿ ಸಾಗುತ್ತಿದ್ದರು. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆಂದು ನದಿಗೆ ಹಾರಿದ್ದಾರೆ. ಆಗ ಈಜು ಬಾರದ ಶೇಖಪ್ಪ ಭಯದಿಂದ ಮಹಾಂತೇಶ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದಿದ್ದಾನೆ. ಇದರಿಂದ ಮಹಾಂತೇಶಗೆ ಕೂಡ ಈಜಲು ಸಾಧ್ಯವಾಗದೇ …
Read More »ಸರ್ಪ ದೋಷ ನಿವಾರಣೆಗೆ ಮಗಳನ್ನೇ ನರಬಲಿ ನೀಡಿದ ತಾಯಿ!!!
ತನ್ನ ಅತಿಯಾದ ಮೂಢನಂಬಿಕೆಯಿಂದ ಸ್ವಂತ ಮಗಳನ್ನೇ ತಾಯಿಯೊಬ್ಬಳು ಬಲಿ ನೀಡಿದ್ದಾಳೆ. ಈ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ನಡೆದಿದೆ.ಭಾರತಿಗೆ ಮೊದಲಿನಿಂದಲ್ಲೂ ದೇವರ ಬಗ್ಗೆ ಅಥವಾ ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆ, ಆ ಕಾರಣಕ್ಕೆ ಆಕೆಗೆ ಒಬ್ಬ ಜ್ಯೋತಿಷ್ಯರು ಸರ್ಪ ದೋಷ ಇದೆ ಎಂದು ಹೇಳಿದರು.ಸ್ವಲ್ಪ ದಿನಗಳ ನಂತರ ಭಾರತಿ ಈ ಸರ್ಪ ದೋಷದಿಂದ ಮುಕ್ತಿ ಪಡೆಯಲು ನರಬಲಿ ಪೂಜೆ ಮಾಡಬೇಕು ಎಂದು ನಿರ್ಧಾರಿಸಿದಳು. ಯಾರೂ …
Read More »ಮಹಿಳೆ ಮತ್ತು ಮೂರು ವರ್ಷದ ಮಗ ಶವವಾಗಿ ಪತ್ತೆ!! ಆರೋಪಿ ಪರಾರಿ.
ಗುವಾಹಟಿಯ ಸುಮಾರು 40 ಕುಟುಂಬಗಳು ತಾತ್ಕಾಲಿಕ ಮನೆಗಳಲ್ಲಿ ವಾಸಿಸುತ್ತಿದ್ದು, ತ್ಯಾಜ್ಯ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ, ಬಚ್ರಾ ಸುಲ್ತಾನ್ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಶಹಜನ್ ಖಂಡಕರ್ ಎಂದು ಗುರುತಿಸಲಾದ ಆರೋಪಿಯು ರಾತ್ರಿಯ ವೇಳೆ ತನ್ನ ಪತ್ನಿ ಮತ್ತು ಅವರ ಮಗನನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಗೂ ಮುನ್ನ, ತನ್ನ 13 ವರ್ಷದ ಮಗನನ್ನು ಹೊರಗೆ ಮಲಗಲು ಹೇಳಿದ್ದಾನೆ ಎಂದು ವರದಿಯಾಗಿದೆ. ನಂತರ, ತನ್ನ ಹೆಂಡತಿಯ …
Read More »ಕಾರ್ಕಳ : ಹೊಟೇಲ್ ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ!!
ನಾಗ ಪ್ರಶಾಂತ ಅವರು ಶಿಕಾರಿಪುರ ಹೈವೇಯಲ್ಲಿರುವ ದೇವಿಪ್ರಸಾದ್ ರೈ ಎಂಬುವವರ ಹೊಟೇಲ್ನಲ್ಲಿ ಕೆಲಸಕ್ಕೆ ಸೇರಲು ಹೋಗಿದ್ದರು.ನಾಗ ಪ್ರಶಾಂತ ಮದ್ಯಪಾನ ಮಾಡಿದ್ದ ಕಾರಣ ದೇವಿಪ್ರಸಾದ್ ರೈ ಅವರು ಕೆಲಸಕ್ಕೆ ಸೇರಿಸಿಕೊಳ್ಳದೆ ವಾಪಸ್ ಕಳುಹಿಸಿದ್ದರು. ಅದೇ ದಿನ ನಾಗ ಪ್ರಶಾಂತ ಶಿವಮೊಗ್ಗ ತಲುಪಿದ್ದಾಗಿ ತಿಳಿಸಿದ್ದರು. ಅನಂತರ ಮನೆಯವರು ನಾಗ ಪ್ರಶಾಂತರಿಗೆ ಫೋನ್ ಮಾಡಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಮನೆಯಿಂದ ಹೋದ ನಾಗ ಪ್ರಶಾಂತ ಅವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ …
Read More »ಅಯೋಧ್ಯ : ಅತಿಥಿಗೃಹದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೋ ಚಿತ್ರೀಕರಿಸಿದ ಆರೋಪಿ ಅರೆಸ್ಟ್!..
ಹೊಟೆಲ್ ಸಿಬ್ಬಂದಿಯೇ ಮಹಿಳೆ ಸ್ನಾನ ಮಾಡುತ್ತಿದ್ದಾಗ ತನ್ನ ಮೊಬೈಲ್ ನಲ್ಲಿ ಆಕೆಯ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ಹೇಳಲಾಗಿದೆ.ಈ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆ ಪೊಲೀಸರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಿವಾಸಿ ಸೌರಭ್ ತಿವಾರಿ ಎಂಬಾತನನ್ನು ಬಂಧಿಸಿದ್ದಾರೆ.ಪ್ರಸ್ತುತ ಈತನನ್ನು ವಶಕ್ಕೆ ಪಡೆದಿರುವ ಪೊಲೀಸರು ಈತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅದನ್ನು ಪರಿಶೀಲಿಸಿದಾಗ ಅದರಲ್ಲಿ ಇತರೆ ಮಹಿಳೆಯರ ಹಲವು ವಿಡಿಯೋಗಳು ಪತ್ತೆಯಾಗಿವೆ ಎಂದು …
Read More »ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ!!
ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುವುದು ಸದ್ಯ ತಿಳಿದುಬಂದಿಲ್ಲ. ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





