ಶ್ರೀಕಾಂತ್ ಎಂಬುವನ ಜಮೀನಿನಲ್ಲಿ ಕೇಬಲ್ ಕಳವು ಮಾಡಿ ಚೀಲಕ್ಕೆ ಹಾಕಿಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯರು ಅನುಮಾನಗೊಂಡು ತಡೆದಿದ್ದಾರೆ.ಈ ವೇಳೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಅಷ್ಟರಲ್ಲಿ ಆತನನ್ನು ಹಿಡಿದು ಚೀಲ ಪರಿಶೀಲಿಸಿದಾಗ ಕೇಬಲ್ ಗಳು ಪತ್ತೆಯಾಗಿದೆ. ಸದ್ಯ ಅದೇ ಕೇಬಲ್ ನಿಂದ ಆರೋಪಿಯನ್ನು ಮರಕ್ಕೆ ಕಟ್ಟಿ ಛೀಮಾರಿ ಹಾಕಿ ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
Read More »ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ: ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ!!
2014ರ ಜೂನ್ ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿರುವ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ನಕಲಿ ಗೋಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಅಂದು ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮೂರು ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 8ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಅಂದು ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ಹಾಗೂ ಬ್ಯಾಂಕಿನ ಕಾರು ಚಾಲಕ ಕಾಮಾಕ್ಷಿ ಬೀದಿಯ ಶಿವಕುಮಾರ್ ಎಂಬುವರ ಮನೆ …
Read More »ಸಾಲಕ್ಕೆ ಬೇಸತ್ತು ಕನ್ನಡಪರ ಹೋರಾಟಗಾರ ಲೋಕೇಶ್ ಆತ್ಮಹತ್ಯೆ.!!
ವ್ಯವಹಾರದಲ್ಲಿ ನಷ್ಟ ಉಂಟಾಗಿದ್ದರಿಂದ ಕಳೆದ ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಅವರಿಗೆ ಆತ್ಮೀಯರು, ಹಿತೈಷಿಗಳು ಧೈರ್ಯ ತುಂಬಿದ್ದರು. ಆದರೆ, ಸೋಮವಾರ ತಡರಾತ್ರಿ ನಗರದ ಗಂಗಾಧರಪುರ ಮನೆ ಹೊರಗೆ ಟರ್ಪೆಂಟೈಲ್ ಆಯಿಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ40ರಷ್ಟು ಸುಟ್ಟ ಹೋಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ನಗರದ ಮುಕ್ತಿಧಾಮದಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಿತು.ಕರ್ನಾಟಕ ರಕ್ಷಣಾ ವೇದಿಕೆ …
Read More »ಅಲೆಗಾಢ : ಪುತ್ರಿಗೆ ತಾಳಿ ಕಟ್ಟಬೇಕಾದ ಅಳಿಯನೊಂದಿಗೆಯೇ ಅತ್ತೆಯೋರ್ವಳು ಪರಾರಿ!!!
ಕಿಲಾಡಿ ಅತ್ತೆಯೋರ್ವಳು ತನ್ನ ಭಾವಿ ಅಳಿಯನೊಂದಿಗೆ, ಪುತ್ರಿಯ ವಿವಾಹಕ್ಕೆಂದು ಖರೀದಿಸಿದ್ದ ಚಿನ್ನಾಭರಣವನ್ನೂ ತೆಗೆದುಕೊಂಡು ಓಡಿ ಹೋಗಿದ್ದಾಳೆ. ಈ ಸುದ್ದಿ ಯುಪಿಯಲ್ಲಿ ಭಾರೀ ವೈರಲ್ ಆಗಿದೆ. ನಿಶ್ಚಿತಾರ್ಥದ ನಂತರದಲ್ಲಿ ಅಳಿಯ ಆಗಾಗ ಮನೆಗೆ ಬರುತ್ತಿದ್ದ. ಚೆನ್ನಾಗಿಯೂ ಇದ್ದ. ಅತ್ತೆ-ಭಾವಿ ಅಳಿಯನ ನಡುವೆ ಸಲುಗೆಯೂ ಬೆಳೆದಿತ್ತು. ಅದೇ ಸಲುಗೆ ಅಕ್ರಮ ಸಂಬಂಧ, ಪ್ರೇಮ ಎಂತೆಲ್ಲಾ ಬದಲಾಗಿ ಇದೀಗ ಮನೆ ಮಂದಿಗೆಲ್ಲಾ ಶಾಕ್ ನೀಡಿದ್ದಾರೆ. ಅತ್ತೆ ಮತ್ತು ಅಳಿಯ ಪರಾರಿಯಾಗಿ ಮದುವೆ ಮಾಡಿಕೊಂಡಿದ್ದಾರೆಂಬ ಸುದ್ದಿ …
Read More »ಖಾಸಗಿ ಬಸ್ಗೆ ವೇಗವಾಗಿ ಬಂದ ಕ್ಯಾಬ್ ಡಿಕ್ಕಿ, ಪರಿಣಾಮ ಏರ್ಲೈನ್ಸ್ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು.!
ಸ್ನೇಹಾ ಕುಮಾರಿ ಇಂಡಿಗೋ ಏರ್ಲೈನ್ಸ್ ಕಸ್ಟಮರ್ ಕೇರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಮುಂಜಾನೆ ಸುಮಾರು 4.30ರ ಸುಮಾರಿಗೆ ಸಹೋದ್ಯೋಗಿ ಕೌಸರ್ ಖಾನಂ ಜತೆ ಬಾಗಲೂರು ಕ್ರಾಸ್ ಕಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಕ್ಯಾಬ್ನಲ್ಲಿ ಹೋಗುತ್ತಿದ್ದರು.ಸರ್ವಿಸ್ ರಸ್ತೆಯಲ್ಲಿ ತೆರಳುವಾಗ ರಸ್ತೆ ಬದಿ ನಿಲುಗಡೆ ಮಾಡಿದ್ದ ಖಾಸಗಿ ಬಸ್ಗೆ ಹಿಂದಿನಿಂದ ಕ್ಯಾಬ್ ಚಾಲಕ ಡಿಕ್ಕಿ ಹೊಡೆದಿದ್ದಾನೆ.ಅಪಘಾತಕ್ಕೆ ಕ್ಯಾಬ್ ಚಾಲಕನ ಅತೀವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಕಾರಣ ಎಂಬುದು ಪ್ರಾಥಮಿಕ …
Read More »ಕಾರ್ಯಕರ್ತ ವಿನಯ್ ಆತ್ಮಹತ್ಯೆ ಕೇಸ್: CBI ತನಿಖೆ ಅಗತ್ಯ ಇಲ್ಲ ಎಂದ ಸರ್ಕಾರ!
ರಾಜ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ, ನಮ್ಮ ಪೊಲೀಸರು ತನಿಖೆ ನಡೆಸುವುದರಿಂದ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ, ಯಾವುದೇ ಲೋಪಗಳಿದ್ದರೆ ಅವರು ಕಂಡುಹಿಡಿಯುತ್ತಾರೆ, ನಂತರ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆಂದು ಹೇಳಿದರು.ಡೆತ್ ನೋಟ್ನಲ್ಲಿ ಶಾಸಕರ ಹೆಸರನ್ನು ನಮೂದಿಸಲಾಗಿದೆ. ಆದರೆ ಎಫ್ಐಆರ್ನಲ್ಲಿ ಅದು ಕಾಣೆಯಾಗಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ನಾವು ಪ್ರತಿಯೊಂದು ಅಂಶವನ್ನು ಪರಿಶೀಲಿಸುತ್ತಿದ್ದೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆಂದು ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬಿಜೆಪಿಯವರು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದಾರೆ.ಸಿಬಿಐಗೆ …
Read More »PUC ಫಲಿತಾಂಶಕ್ಕೆ ಕೆಲವೇ ಗಂಟೆಗಳ ಮೊದಲು ವಿದ್ಯಾರ್ಥಿನಿ ಆತ್ಮಹತ್ಯೆ.!!
ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟವಾಗುವ ಕೆಲವೇ ಗಂಟೆಗಳ ಮೊದಲು ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಿಂಡ್ಲು ಎಂಬಲ್ಲಿ ನಡೆದಿದೆ.ಸಪ್ತಗಿರಿ ಲೇಔಟ್ ನಿವಾಸಿಯಾಗಿರುವ ವಿದ್ಯಾರ್ಥಿನಿ ತನ್ನ ಅಪಾರ್ಟ್ ಮೆಂಟ್ ನ ಟೆರೇಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆಕೆ ಸಾವನ್ನಪ್ಪಿದ್ದಾಳೆ.ವಿದ್ಯಾರಣ್ಯಪುರ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read More »ಪ್ರೀತಿಗಾಗಿ ಪತಿ, ಲಕನೋ : ಮೂರು ಮಕ್ಕಳನ್ನು ತೊರೆದ ಮಹಿಳೆ.!
ಉತ್ತರ ಪ್ರದೇಶದ ಅಮ್ರೋಹಾದ ಸೈದಂಗಲಿ ಪ್ರದೇಶದಲ್ಲಿ ವಿವಾಹಿತ ಮಹಿಳೆಯೊಬ್ಬರು ತನ್ನ ಪತಿ, ಮೂವರು ಮಕ್ಕಳನ್ನು ಬಿಟ್ಟು ಅಪ್ರಾಪ್ತ ಪ್ರಿಯಕರನ ಜತೆ ವಾಸಿಸಲು ಮುಂದಾಗಿದ್ದಾರೆ.ಸದ್ಯ ಶಬ್ನಮ್ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಈಗ ಶಿವಾನಿ ಎಂದು ತನ್ನ ಹೆಸರು ಬದಲಾಯಿಸಿಕೊಂಡಿದ್ದಾಳೆ. ತಾನು ಸ್ವಂತ ಇಚ್ಛೆಯಿಂದ ನಿರ್ಧಾರ ತೆಗೆದುಕೊಂಡಿದ್ದೇನೆ ಮತ್ತು ತುಂಬಾ ಸಂತೋಷವಾಗಿದ್ದೇನೆ ಎಂದು ಹೇಳುತ್ತಾಳೆ. ಇದು ಈಕೆಯ ಮೂರನೇ ಸಂಬಂಧವಾಗಿದ್ದು, ಅಲಿಘಡ್ನಲ್ಲಿ ಮೊದಲು ವಿವಾಹವಾಗಿದ್ದಳು. ಆ ಬಳಿಕ ಸೈದ್ ನಾಗ್ಲಿಯಲ್ಲಿ ಎರಡನೇ ವಿವಾಹವಾಗಿ …
Read More »ರೂಮ್ಮೇಟ್ನ ಕೊಲೆ ಮಾಡಿದ ಪ್ರೇಮಿಗಳು!!!
ವಿಶಾಲ್ ಆಕೆಯೊಂದಿಗಿರುವ ವಿಡಿಯೋವನ್ನು ಸಂಜಯ್ ಮಾಡಿದ್ದ. ನಂತರ ವೀಡಿಯೊಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡುವ ಬೆದರಿಕೆ ಹಾಕಿ ರಿಯಾ ತನ್ನೊಂದಿಗೂ ಇರಲಿ ಎಂದಿದ್ದ. ಇದರಿಂದ ಕೋಪಗೊಂಡ ಇಬ್ಬರೂ ಆತನನ್ನು ಕೊಲೆ ಮಾಡಿದ್ದಾರೆ.ನಂತರ ಅವರು ಅವನ ದೇಹವನ್ನು ಹಾಸಿಗೆಯ ಕೆಳಗೆ ಬಚ್ಚಿಟ್ಟು, ಫ್ಲಾಟ್ ಅನ್ನು ಲಾಕ್ ಮಾಡಿ, ಸಂಜಯ್ ಕಾರಿನಲ್ಲಿ ನಗರದಿಂದ ಪರಾರಿಯಾಗಿದ್ದರು.ಪೊಲೀಸರು ರಿಯಾ ಮತ್ತು ವಿಶಾಲ್ ಇಬ್ಬರನ್ನೂ ಬಂಧಿಸಿದ್ದಾರೆ. ಕೊಲೆಗೆ ಬಳಸಲಾದ ಆಯುಧ ಮತ್ತು ಸಂಜಯ್ ಅವರ ಮೊಬೈಲ್ ಫೋನ್ಗಾಗಿ ಹುಡುಕಾಟ …
Read More »ಪರೀಕ್ಷೆಯಲ್ಲಿ ಫೇಲ್! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.!!
ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಇಂದು ಪ್ರಕಟಗೊಂಡ ಫಲಿತಾಂಶದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ, ಮನೆಯಲ್ಲಿ ಯಾರೊಬ್ಬರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





