ಬೈಕ್ ಸವಾರ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದಾನೆ.ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಬೈಕ್ ನಲ್ಲಿದ್ದ ಹಿಂಬದಿಯ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣು.!!
ಆತ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ಬಗ್ಗೆ ಅಸ್ಮಾ ಜೊತೆ ಸಾಕಷ್ಟು ಬಾರಿ ಗಲಾಟೆಯಾಗಿದೆ.ಇದರಿಂದ ಬೇಸತ್ತ ಅಸ್ಮಾ ನೇಣಿಗೆ ಶರಣಾಗಿದ್ದಾರೆ. ಆದ್ರೆ ಮಹಿಳೆ ಕುಟುಂಬಸ್ಥರು ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Read More »ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ನೀಚ ಶಿಕ್ಷಕ!
14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಾಮುಕ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ.ಶಿವರಾಜ್ ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನೇ ಬಂಡವಾಳ ಮಾಡಿಕೊಂಡ ನೀಚ ಶಿಕ್ಷಕ ಆಕೆಯ ಮನೆಯನ್ನು ಹೊಕ್ಕು ಅತ್ಯಾಚಾರ ಎಸಗಿದ್ದಾನೆ. ಇದೀಗ ಮಾದನಹಿಪ್ಪರಗಾ ಪೊಲೀಸರು ಶಿವರಾಜ್ನನ್ನು ಬಂಧಿಸಿ, ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.
Read More »ಬ್ಯಾಗ್ ಕದಿಯಲು ಬಂದವನಿಗೆ ಒಳ್ಳೆಯ ಪಾಠ ಕಲಿಸಿದ ಯುವತಿ.
ಒಬ್ಬ ಹುಡುಗಿ ಇಬ್ಬರು ಕಳ್ಳರೊಂದಿಗೆ ಧೈರ್ಯದಿಂದ ಹೋರಾಡಿದ್ದಲ್ಲದೆ, ತನ್ನ ಧೈರ್ಯದಿಂದ ಅವರನ್ನು ಓಡಿಹೋಗುವಂತೆ ಮಾಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಯುವತಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತಾಳೆ, ಆಗ ಬೈಕ್ನಲ್ಲಿ ಇಬ್ಬರು ಕಳ್ಳರು ಬರುತ್ತಾರೆ, ಅದರಲ್ಲೊಬ್ಬ ಕಳ್ಳ ಆಜೆಯ ಬಳಿ ಬಂದು ಬ್ಯಾಗ್ ಕಸಿದುಕೊಳ್ಳಲು ಮುಂದಾಗುತ್ತಾನೆ. ಆಗ ಆಕೆ ಆತನನ್ನೇ ಹೆದರಿಸಿ ವಾಪಸ್ ಓಡುವಂತೆ ಮಾಡುತ್ತಾಳೆ. ಆಕೆ ದೇವರಿಗೆ ಮಾತ್ರ ಹೆದರೋದು ಅನ್ಸುತ್ತೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.ಹೆಣ್ಣುಮಕ್ಕಳನ್ನು ಸುಲಭವಾಗಿ …
Read More »ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು!!
ಕುಟುಂಬದ ಮೂವರು ನಾಲೆಗೆ ಇಳಿದ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಮೈಸೂರಿನ ಗೌಸಿಯಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮಂಡ್ಯ ಸಮೀಪ ಚಿಕ್ಕಾಯರಹಳ್ಳಿ ಮಾರಮ್ಮನ ಜಾತ್ರೆಗೆ ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಈ ಘಟನೆ ಕಂಡ ಸ್ಥಳೀಯರು ಮೊದಲಿಗೆ ಸೋನು ಹಾಗೂ ಸಿದ್ದೇಶ್ ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಆ ನಂತರ ಪೊಲೀಸರ ಸಹಾಯದಿಂದ ಮತ್ತೊಂದು ಮೃತದೇಹವನ್ನು ಹೊರತೆಗೆಯೆಲಾಗಿದೆ.
Read More »ನಳಿನ್ ಕುಮಾರ್, ರಾಜ್ಯಾಧ್ಯಕ್ಷರಾಗಲಿ ಎಂದು ಕಾಂಗ್ರೆಸ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇರಳ ದೇವಸ್ಥಾನದಲ್ಲಿ ಪ್ರಾರ್ಥನೆ.
ಗಡಿನಾಡು ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಡಿಕೆಶಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ನಳಿನ್ ಮತ್ತು ಡಿಕೆಶಿ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ, ಮಧೂರು ದೇವರ ಅನುಗ್ರಹದಿಂದ ನಳಿನ್ ಮತ್ತೆ ರಾಜ್ಯಾಧ್ಯಕ್ಷರಾಗಲಿ, ಮಾಜಿ ಆಗದೇ ಇರಲಿ ಎಂದು ಡಿಕೆ ಶಿವಕುಮಾರ್ ಭಾಷಣದಲ್ಲಿ ಹೇಳಿರುವ ವಿಡಿಯೋ ತುಣುಕು ಎಲ್ಲೆಡೆ ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷ, ಉಪ ಮುಖ್ಯಮಂತ್ರಿ …
Read More »ಕೋಟಿ ಮನೆ ಕೇವಲ 60 ಲಕ್ಷಕ್ಕೆ ಡೀಲ್, ಇನ್ಸ್ಪೆಕ್ಟರ್ ಸೇರಿ 7 ಜನರ ವಿರುದ್ಧ FIR!
ಕೋಟಿ ರೂ. ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗೆ ಕಬಳಿಸಲು ಮುಂದಾಗಿದ್ದ ಸಿಎಂ ಚಿನ್ನದ ಪದಕ ಪಡೆಯಲು ಆಯ್ಕೆಯಾಗಿದ್ದ ಇನ್ಸ್ಪೆಕ್ಟರ್ ಎ.ವಿ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಇನ್ಸ್ಪೆಕ್ಟರ್ ಕುಮಾರ್, ಇಬ್ಬರು ಕಾನ್ಸ್ಟೇಬಲ್ ಸೇರಿ 7 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇನ್ಸ್ಪೆಕ್ಟರ್ ಎ ವಿ ಕುಮಾರ್ ಎ1 ಆರೋಪಿ ಆಗಿದ್ದಾರೆ.ಕಾನ್ಸ್ಟೇಬಲ್ಗಳಾದ ಉಮೇಶ್ ಹಾಗೂ …
Read More »ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಏ.15ಕ್ಕೆ ಮುಂದೂಡಿಕೆ…
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಅರ್ಜಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.ವಿಚಾರಣೆ ಆರಂಭವಾದಾಗ ಹೈಕೋರ್ಟ್ ನ್ಯಾಯಾಧೀಶರು ಎಸ್ ಪಿ ಪಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದರು. ಬಳಿಕ ಜಾಮೀನು ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿ ಆದೇಶಿಸಿದರು. ಈ ಹಿಂದೆ ಕೆ.ಆರ್ ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ …
Read More »ಶ್ರೀರಂಗಪಟ್ಟಣ : ಬೃಂದಾವನಕ್ಕೆ ಪ್ರವಾಸ ಬಂದಿದ್ದ ಕೇರಳ ವ್ಯಕ್ತಿ ಸಾವು!!
ಬೃಂದಾವನಕ್ಕೆ ಪ್ರವಾಸ ಬಂದಿದ್ದ ಮಹಿಳೆಯೊಬ್ಬರ ಜತೆ ಜಾರ್ಜ್ ಅನುಚಿತವಾಗಿ ವರ್ತಿಸಿದ್ದು, ತಳ್ಳಾಟ ನೂಕಾಟ ನಡೆದಿದೆ. ಆ ಸಂದರ್ಭದಲ್ಲಿ ಜಾರ್ಜ್ ಕುಸಿದು ಬಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನೆ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.ಕೆಆರ್ಎಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Read More »ಗುಜರಾತ್ನ ದಿಗಂಬರ ಜೈನಮುನಿ ಶಾಂತಿಸಾಗರ್ ಮಹಾರಾಜ್ಗೆ 10 ವರ್ಷ ಜೈಲು!!
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್ಜಿ ಮಹಾರಾಜ್ಗೆ ಸೂರತ್ನ ಸೆಷನ್ಸ್ ನ್ಯಾಯಾಲಯವು ಇಂದು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಸ್ವಾಮೀಜಿಗೆ ನ್ಯಾಯಾಲಯವು 25,000 ರೂ.ದಂಡವನ್ನೂ ವಿಧಿಸಿದೆ.ಅತ್ಯಾಚಾರ ನಡೆದ 13 ದಿನಗಳ ನಂತರ, ಇತರ ಯುವತಿಯರಿಗೆ ಇದೇ ರೀತಿಯ ಘಟನೆಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಅವರು ಸೂರತ್ನ ಅಥವಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





