Breaking News

BigTv News

ಕ್ಯಾನ್ಸರ್ ರೋಗಿಯನ್ನೂ ಬಿಡದ ಕಾಮುಕ: ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿಸಿದ ಆರೋಪಿ ಅರೆಸ್ಟ್.!!

ಬಿಹಾರ ಮೂಲದ ಬಾಲಕಿ ಕ್ಯಾನ್ಸರ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಬಿಹಾರದ ಬಾಲಕಿಯ ಹಳ್ಲಿಯಿಂದಲೇ ಬಂದಿದ್ದ ಆರೋಪಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬದ್ಲಾಪುರದಲ್ಲಿ ಬಾಲಕಿ ಹಾಗೂ ಕುಟುಂಬ ವಾಸಿಸಲು ಒಂದು ಮನೆಯನ್ನು ಬಾಡಿಗೆ ಪಡೆದಿದ್ದ.ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಮುಂಬೈ ಆಸ್ಪತ್ರೆಗೆ ದಾಖಲಾಗಿ, ಕಿಮೋ ಥೆರಪಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಾಲಕಿ ಪೋಷಕರಿಗೆ ಮಾಅಹಿತಿ ನೀಡಲಾಗಿದ್ದು, ಸದ್ಯ …

Read More »

ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆಗೆ ಶರಣು.!

ಆತ್ಮಹತ್ಯೆಗೆ ಶರಣಾದವರನ್ನು ವೈದ್ಯ ಡಾ ರಾಜಶೇಖರ್ ಮುಚ್ಚಂಡಿ ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿರುವ ಶ್ರೀ ಸಾಯಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಡಾ.ರಾಜಶೇಖರ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. . ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಾ.ರಾಜಶೇಖರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಹೊಸ ಪಕ್ಷದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ!

ಬಿಜೆಪಿಯಿಂದ 6 ವರ್ಷಗಳ ಅವಧಿಗೆ ಉಚ್ಚಾಟಿತರಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್‌ ಪಕ್ಷವನ್ನು ಸೇರುವ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು ಹಲವು ವಿಷಯಗಳ ಬಗ್ಗೆ ಮಾನತಾಡಿದ್ದಾರೆ. ಯತ್ನಾಳ್ ಅವರು ಈಚೆಗಷ್ಟೇ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರೊಂದಿಗೆ ರಹಸ್ಯ ಸಭೆ ನಡೆಸಿದ್ದರು. ಇದೀಗ ವಿವಿಧ ವಿಷಯಗಳ ಬಗ್ಗೆಯೂ ಅವರು ಮಾತನಾಡಿದ್ದು. ಕಾಂಗ್ರೆಸ್‌ ಸೇರುವ ಬಗ್ಗೆಯೂ ಸ್ಪಷ್ಟನೆ ಕೊಟ್ಟಿದ್ದಾರೆ.ಇನ್ನು ಇದೇ ಸಂದರ್ಭದಲ್ಲಿ ಬಸನಗೌಡ …

Read More »

ಎಸ್‌ಎಸ್‌ಎಲ್ಸಿ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ.!

ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಧಾರವಾಡ ಜಿಲ್ಲೆಗಳ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಲೋಡ್ ಮಾಡಿಕೊಂಡು ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ವಾಹನ ತೆರಳುತ್ತಿತ್ತು.ಬಂಕಾಪುರ ಟೋಲ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ. ಉತ್ತರ ಪತ್ರಿಕೆಯ ಬಂಡಲ್ ಗಳನ್ನು ಸುರಕ್ಷಿತವಾಗಿ ಬೇರೆ ವಾಹನದಲ್ಲಿ ಬೆಂಗಳೂರು ಪ್ರೌಢಶಾಲಾ ಬೋರ್ಡ್ ಗೆ ಕಳುಹಿಸಲಾಗಿದೆ.

Read More »

ಅತ್ತೆ ಮನೆಯಲ್ಲಿ ₹11 ಲಕ್ಷ ಕದ್ದು ಸಿಕ್ಕಿಬಿದ್ದ ಅಳಿಯ.

ಸಿದ್ದಮ್ಮ ಅವರು ತಮ್ಮ ಜಮೀನು ಪಕ್ಕದಲ್ಲಿನ ಜಮೀನು ಒಂದನ್ನು ಖರೀದಿಸಲು ₹ 11 ಲಕ್ಷ ನಗದು ತಂದು ಕಾಳಗಿಯ ಮನೆಯ ಟ್ರಂಕ್‌ನಲ್ಲಿ ಇರಿಸಿದ್ದರು.ಸಂಜೆ ವಾಪಸ್ ಬಂದು ನೋಡಿದಾಗ ಟ್ರಂಕ್‌ನಲ್ಲಿ ಇರಿಸಿದ್ದ ಹಣ ಕಳುವಾಗಿತ್ತು. ಕುಟುಂಬಕ್ಕೆ ಪರಿಚಯ ಇರುವವರೇ ಕಳ್ಳತನ ಮಾಡಿದ್ದು ಮೇಲ್ನೋಟಕ್ಕೆ ಕಂಡುಬಂತು’ ಎಂದರು.ಸಿದ್ದಮ್ಮನ ಅಳಿಯ ಮೀನಪ್ಪನ ವರ್ತನೆಯ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಕಾಳಗಿ ಠಾಣೆಯ ಪೊಲೀಸರು ಬಂಧಿಸಿ, ಆತನಿಂದ ₹ 9 ಲಕ್ಷ ವಶಕ್ಕೆ ಪಡೆದಿದ್ದಾರೆ.ಇವಣಿ ಮೂಲದ ಕಾಳಗಿ …

Read More »

ಕಾಲೇಜ್ ವಿದ್ಯಾರ್ಥಿನಿ ಬೆದರಿಸಿ ನಿರಂತರ ಅತ್ಯಾಚಾರ: ಸಬ್ ಇನ್ಸ್ಪೆಕ್ಟರ್ ಪುತ್ರ ಅರೆಸ್ಟ್:

ಕಾಲೇಜು ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ.ಅಲ್ಲದೇ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್‌ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ಕಾಮುಕನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. …

Read More »

ಗುತ್ತಿಗಾರು : ವಿಷ ಸೇವನೆ, ಮಗ ಸಾವು; ತಾಯಿ ಸ್ಥಿತಿ ಗಂಭೀರ.!!!

ನಿತಿನ್‌ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಒಂದು ವರ್ಷದ ಹಿಂದೆ ದೀಕ್ಷಾ ಅವರನ್ನು ವಿವಾಹವಾಗಿದ್ದು, ಅವರು ಸ್ಥಳೀಯ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ದೀಕ್ಷಾ ತವರು ಮನೆಗೆ ಹೋಗಿದ್ದು, ಈ ಸಂದರ್ಭದಲ್ಲಿ ತಾಯಿ ಸುಲೋಚನಾ ಹಾಗೂ ಮಗ ನಿತಿನ್‌ ವಿಷ ಸೇವಿಸಿದ್ದರು.ನಿತಿನ್‌ ಮೃತಪಟ್ಟಿದ್ದು, ಅವರ ತಾಯಿ ಸುಲೋಚನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು, ರವಿವಾರ ಮುಂಜಾನೆ ಇಬ್ಬರೂ …

Read More »

ಹುಬ್ಬಳ್ಳಿ : ಭೀಕರ ಕಾರು ಅಪಘಾತ, ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!!

ವರೂರು ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದಾಗ ನೂಲ್ವಿ ಕ್ರಾಸ್​ ಬಳಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಬಳಿಕ ರಸ್ತೆ ಡಿವೈಡರ್​​ಗೆ ಕಾರು ಗುದ್ದಿ ನಂತರ ಕಾಂಪೌಂಡ್​​ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕ್ವಿಡ್ ಕಾರು ಸಹ​​​​​​​​​ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಮೃತರು ಲಿಂಗರಾಜು ನಗರದ ನಿವಾಸಿಗಳೆಂದು ತಿಳಿದುಬಂದಿದ್ದು, ಸುಜಾತಾ, ಶಕುಂತಲಾ, ಗಾಯತ್ರಿ ಹಾಗೂ ಸಂಪತ್ ಕುಮಾರಿ ಎಂದು ಗುರುತಿಸಲಾಗಿದೆ.

Read More »

ಅಕ್ರಮ ಸಂಬಂಧಕ್ಕೆ ಅಡ್ಡಿ.. ಪತಿ ಕಥೆ ಮುಗಿಸಿದ ಪತ್ನಿ.!!!

ವೆಂಕಟೇಶ್ ಮತ್ತು ನೀಲವೇಣಿ ಮದುವೆಯಾಗಿ 16 ವರ್ಷ ಆಗಿತ್ತು. ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದಾನೆ. ಆದ್ರೆ ನೀಲವೇಣಿಗೆ ಶಾಮಿಯಾನ ವ್ಯವಹಾರ ಮಾಡುತ್ತಿದ್ದ ಆನಂದ್ ಜೊತೆ ಅಕ್ರಮ ಸಂಬಂಧ ಇತ್ತು. ನೀಲವೇಣಿ ಮತ್ತು ಆನಂದ್ ಇಬ್ಬರೂ ಸೇರಿ ಶಾಮಿಯಾನ ವ್ಯವಹಾರ ಮಾಡುತ್ತಿದ್ದರು. ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ವೆಂಕಟೇಶ್​ಗೆ ಅನುಮಾನ ಬಂದಿತ್ತು.ನೀಲವೇಣಿ-ಆನಂದ್ ನಡುವಿನ ಸಂಬಂಧದ ವಿಚಾರವಾಗಿ ಪತಿ ವೆಂಕಟೇಶ್ ಜಗಳ ತೆಗೆದಿದ್ದ. ಶುಕ್ರವಾರ ರಾತ್ರಿಯೇ ಆನಂದ್​ಗೆ ಪತಿ ವೆಂಕಟೇಶ್​ನನ್ನ …

Read More »

ಹುಬ್ಬಳ್ಳಿಯಲ್ಲಿ ಕಳ್ಳರ ಕಾಟ.! ಹಿತ್ತಲ್ಲ ಬಾಗಿಲು ಮುರಿದು ಕಳ್ಳತನಕ್ಕೆ ಸಂಚು.

ಮಿಲನ್ ಕಾಲೊನಿ ನಲ್ಲಿ ಮಧ್ಯಾನ್ ಎರಡು ಗಂಟೆಗೆ ಪ್ರಜ್ವಲ್ ದೇಸಾಯಿ ಮನೆಯವರು ಎಂಗೇಜ್ ಮೆಂಟಗೆ ಹೋಗಿದ್ದರು. ಕಳ್ಳರು ಹಿತ್ತಿಲಿನ್ ಬಾಗಿಲ ಮುರಿದ್ದು ಒಂದೇ ದಿನಕ್ಕೆ ಎರಡು ಮನೆ ಕಳತನ್ನ ಮಾಡಲು ಯತ್ನಿಸಿದ್ದಾರೆ. ಕಳ್ಳತನ ಮಾಡಲು ಹೋಗಿ ಖಾಲಿ ಕೈಯಿಂದ ಕಳ್ಳ ಎಸ್ಕೇಪ್ ಆಗಿದ್ದಾನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳದಲ್ಲಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Read More »