Breaking News

BigTv News

ಅಪರಾಧ : ಬೀದರ್ನಲ್ಲಿ ನ್ಯಾಯಾಧೀಶರ ಮನೆಗೆ ಕನ್ನ.

ಜನವಾಡ ರಸ್ತೆಯಲ್ಲಿನ ನ್ಯಾಯಾಂಗ ವಸ್ತಿಗೃಹದಲ್ಲಿರುವ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ ಎಂಜಿ ಶಾಹಿದ್ ಚೌಟಾಯಿ ಅವರ ಮನೆಗೆ ಕಳ್ಳರು ನುಗ್ಗಿದ್ದರು. 8 ಲಕ್ಷ ಮೌಲ್ಯದ ಚುನಾವಣಾ ವನ್ನು ಕಳುವು ಮಾಡಿದ್ದಾರೆ. ರಂಜಾನ್ ಹಿನ್ನೆಲೆ ನ್ಯಾಯಾಧೀಶರು ಮಾರ್ಚ್ 29 ರಂದು ಕೊಪ್ಪಳಕ್ಕೆ ತೆರಳಿದ್ದರು. ಗಿಡಗಳಿಗೆ ನೀರು ಹಾಕುವ ಸೇವಕ ಬಂದು ನೋಡಿದಾಗ ಮನೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

Read More »

ಚಿಕ್ಕಪ್ಪನಿಂದ 15 ವರ್ಷಕ್ಕೆ ವೇಶ್ಯಾವಾಟಿಕೆಗೆ ದೂಡಲ್ಪಟ್ಟ ಬಾಲಕಿ.!

ಲೈಂಗಿಕ ಕಾರ್ಯಕರ್ತೆ ಮಹಿಳೆ ತಾನು ಸ್ವಂತ ಚಿಕ್ಕಪ್ಪನಿಂದಲೇ 15 ವರ್ಷಕ್ಕೆ ಮಾರಾಟವಾಗುತ್ತಾಳೆ. ನಂತರ, ಆಕೆಯನ್ನು ತೀರಾ ಕೆಟ್ಟದಾಗಿ ದುರ್ಬಳಕೆ ಮಾಡಿ ಲೈಂಗಿಕ ಕಾರ್ಯಕರ್ತೆಯಾಗಿ ದುಡಿಸಿಕೊಂಡ ವ್ಯಕ್ತಿ ಸರ್ಕಾರದ ಬಿಗಿ ಕ್ರಮದಿಂದಾಗಿ ಮುಕ್ತಿ ಹೊಂದಿ ಸ್ವಂತವಾಗಿ ಹೊಸ ಜೀವನ ಕಟ್ಟಿಕೊಂಡಿದ್ದಾಳೆ. ಈಗ ಆಕೆಗೆ ಸುಮಾರು 28ರಿಂದ 30 ವರ್ಷ. ಮಹಿಳೆ ‘ನಾನು ಈ ಜೀವನವನ್ನು ಆರಿಸಿಕೊಳ್ಳಲಿಲ್ಲ, ಆದರೆ ಅವರು ನನ್ನ ಮನೆಯವರು ಆಗಿದ್ದರೂ ಸಮಾಜ ನನ್ನನ್ನು ನಾನು ನೋಡುವಂತೆಯೇ ನೋಡಿದರು’ ಹೇಳಿಕೊಂಡು …

Read More »

ಒಂಟಿ ಮಹಿಳೆಯ ಮೇಲೆ ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರ. ಮೂವರು ಅರೆಸ್ಟ್

ವಿಜಯನಗರ ಅಪ್ಪನ ಹಳ್ಳಿಯ ಉಚ್ಚಂಗಿ ದುರ್ಗದ ಉತ್ಸವಾಂಬಾ ದೇವಿ ದರ್ಶನ ಮುಗಿಸಿ ವಾಪಸ್ ಹೊರಡುತ್ತಿದ್ದ ಮಹಿಳೆ ಒಬ್ಬರ ಮೇಲೆ ದುಷ್ಕರ್ಮಿಗಳು ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸೆಗಿದ್ದಾರೆ. ಇದ್ದಾಗ ಬಸ್ ಚಾಲಕ ಪ್ರಕಾಶ್ ಮಡಿವಾಳ, ಹರಪನಹಳ್ಳಿಯ ಕಂಡಕ್ಟರ್ ರಾಜಶೇಖರ್ ಹಾಗೂ ಅರಸೀಕೆರೆ ಗ್ರಾಮದ ಬಸ್ ಏಜೆಂಟ್ ಸುರೇಶ್ ನನ್ನ ಪೊಲೀಸ್ ಇಂದು ಬಂಧಿಸಿದ್ದಾರೆ. ಯುಗಾದಿ ನಿಮಿತ್ತ ಉತ್ಸವಂಬ ದರ್ಶನ್ ಮುಗಿಸಿ ವಾಪಸ್ ಮುಗಿಸಿ ಊರಿಗೆ ಮರಳಲೆಂದು ರಾತ್ರಿ 8.45 ರ …

Read More »

ಬೆಂಗಳೂರಿನಲ್ಲಿ ಬಾರಿ ಮಳೆ .

ಬೆಂಗಳೂರು ನಗರ ಸೇರಿದಂತೆ ಚಿಕ್ಕಮಂಗಳೂರು ನಗರದಲ್ಲಿ ಇಂದು ಗುಡುಗು ಸಹಿತ ಬಾರಿ ಮಳೆ ಯಾಗಿದ್ದು ಪರಿಣಾಮವಾಗಿದ್ದು ವಾಹನ ಸವಾರರು ಪರದಾಟ ನಡೆಸಿದ್ದಾರೆ. ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ ಕೆಲವು ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದಲ್ಲಿ ಜಲಾವೃತ್ತ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸವಾರರಿಗೆ ಸಂಕಷ್ಟ ಉಂಟಾಗಿದೆ. ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ .

Read More »

ಧಾರವಾಡ. ರಾಜಗುಪ್ತ ವಾರ್ತೆ ನಿರ್ದೇಶಕರಿಗೆ ಸ್ವರ್ಣ ಪದಕ.

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಶುನ್ಯಗೊಳಿಸುವ ವಿಶೇಷ ಮುತ್ತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ ಮಾರ್ಗದರ್ಶನ ನೀಡುವ ಮೂಲಕ ಎಲ್ಲಾ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತ ವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣ ಪದಕ ಪ್ರಧಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಪೆರೆಡ ಮೈದಾನದಲ್ಲಿ ಈ ಪ್ರಧಾನ ಪದಕ ಸಮಾರಂಭ ಮಾಡಲಾಯಿತು.

Read More »

ಬೈಕ್ ಬೋಲೇರೋ ನಡುವೆ ಡಿಕ್ಕಿ ಯುವಕ ಸ್ಥಳದಲ್ಲೇ ಸಾವು

ಬೈಕ್ ಗೇ ಬೋಲೇರೋ ವಾಹನ ಡಿಕೆಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಮಲಾಪುರ್ ಪಟ್ಟಣದ ತಾಲೂಕು ಪಂಚಾಯಿತಿ ನಡುವೆ ನಡೆದಿದೆ. ಮೃತ ಸವಾರಣನ್ನು ರಾಜು ಮೋಮ್ ಎಂದು ಗುರುತಿಸಲಾಗಿದೆ. ಕಮಲಾಪುರ್ ಕಡೆ ತೆರಳ್ಳುತ್ತಿದ್ದ ಬೋಲೇರೋ ವಾಹನರ ಟೈರ್ ಸ್ಪೋಟ ವಾಗಿದ್ದು . ಚಾಲಕನ ನಿಯಂತ್ರಣ ತಪ್ಪಿ ಬಗ್ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರರಾಜು ಸ್ಥಳದಲ್ಲಿ ಮತಪಟ್ಟಿದ್ದಾನೆ.

Read More »

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮಗುವಿನ ಕತ್ತು ಹಿಸುಕಿಕೊಂಡು ಪಾಪಿ

ದೆಹಲಿಯಲ್ಲಿ ಟಿವಿ ರಿಮೋಟ್ ಗಾಗಿ ಹಠ ಹಿಡಿದ ಏಳು ವರ್ಷದ ಬಾಲಕಿಯನ್ನು ಆಕೆಯ ತಂದೆ ಸ್ನೇಹಿತ ಕತ್ತು ಹಿಸುಕಿ ಕೊಂದಿರುವ ಘಟನೆ ನಡೆದಿದೆ. ಆರೋಪಿಯನ್ನು ರಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ರಂಜಿತ್ ಸಿಂಗ್ ಮತ್ತು ಮಗುವಿನ ತಂದೆ ಇಬ್ಬರು ಕುಡಿದ ಮಲಗಿದ್ದರು. ಈ ವೇಳೆ ಮಗು ಟಿವಿ ರಿಮೋಟ್ ಕೇಳಿದೆ ಇದರಿಂದ ಕೋಪಗೊಂಡ ರಂಜಿತ್ ಮಗುವಿಗೆ ಹೊಡೆದಿದ್ದಾನೆ. ಮೂರ್ಛೆ ತಪ್ಪಿ ಮಗು ಮಂಚದಿಂದ ಕೆಳಗೆ ಬಿದ್ದು ಮೃತಪಟ್ಟಿದೆ.

Read More »

ಅಪಘಾತದಲ್ಲಿ ಅರಸ್ ಕುಟುಂಬ ದುರಂತ ಅಂತ್ಯ: ಭೀಕರ ಅಪಘಾತ.

ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಅಪಘಾತ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಇನ್ನು ಈ ದುರಂತದಲ್ಲಿ ಅರಸು ಕುಟುಂಬ ದುರಂತ ಅಂತ್ಯ ಕಂಡಿದೆ.ಮೃತ ಸತ್ಯಾನಂದರಾಜೇ ಅರಸ್ ಹಾಗೂ ಚಂದ್ರರಾಜೇ ಅರಸ್ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಚಂದ್ರರಾಜೇ ಅರಸ್ ಪತ್ನಿ ಸುವೇದಿನಿ ರಾಣಿ, ಸಹೋದರ ಸತ್ಯಾನಂದರಾಜೇ ಅರಸ್, ಪತ್ನಿ ನಿಶ್ಚಿತಾ ತೆರಳುತ್ತಿದ್ದರು. ಚಂದ್ರರಾಜೇ ಅರಸ್ ಕಾರು ಚಾಲನೆ ಮಾಡುತ್ತಿದ್ದರು. …

Read More »

ರುಪೆ ಕಿಸಾನ್ ಕ್ರೆಡಿಟ್ ಕಾರ್ಡ್, ಕೃಷಿ ಸಾಲ ಮರುಪಾವತಿ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆ ಹೊಂದಿರುವ ರೈತರಿಗೆ ಬ್ಯಾಂಕ್ ರೂಪ ಕಿಸಾನ್ ಕಾರ್ಡ್ ನೀಡಿದೆ ಎಂದು ಡಾ. ರಾಜೇಂದ್ರ ಕುಮಾರ್ ತಿಳಿಸಿದರು.1,41,266 ರುಪೆ ಕಿಸಾನ್ ಕಾರ್ಡುಗಳನ್ನು ರೈತರಿಗೆ ವಿತರಿಸಲಾಗಿದೆ 86,887 ರೂಪೇ ಡೆಬಿಟ್ ಕಾರ್ಡ್ ಗಳನ್ನು ಬ್ಯಾಂಕ್ ನ ಇತರ ಗ್ರಾಹಕರಿಗೆ ನೀಡಲಾಗಿದೆ ಬ್ಯಾಂಕಿಗೆ ಒಟ್ಟು 1086 ಸಂಘಗಳಿದ್ದು ಇವುಗಳ ಪಾಲು ಬಂಡವಾಳ …

Read More »

ನಿತ್ಯಾನಂದ ಬದುಕಿದ್ದಾರೆ ಕೈಲಾಸದಿಂದ ಬಂತು ಸ್ಪಷ್ಟನೆ

ಸ್ವಯಂಘೋಷಿತ ದೇವಮಾನ ನಿತ್ಯಾನಂದ ಮೃತಪಟ್ಟಿಲ್ಲ ಸುರಕ್ಷಿತವಾಗಿದ್ದಾರೆ ಅವರ ನಿಧನದ ಸುದ್ದಿ ವದಂತಿ ಅಷ್ಟೇ ಎಂದು ಕೈಲಾಸ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ನಿತ್ಯಾನಂದ ಮೃತಪಟ್ಟಿರುವುದಾಗಿ ಅವರ ಸೋದರಳಿಯ ಸಂದೇಶ್ವರ್ ತಿಳಿಸಿದರು. ಆ ಬಳಿಕ ನಿತ್ಯಾನಂದ ಸಾವಿನ ಸುದ್ದಿ ವೈರಲ್ ಆಗಿತ್ತು. ನಿತ್ಯಾನಂದ ಬಗ್ಗೆ ಅಪಪ್ರಚಾರ ಮಾಡಲು ಈ ಸುದ್ದಿಯನ್ನು ಹರಿ ಬಿಡಲಾಗಿದೆ ಎಂದು ಕೈಲಾಸ ತಿಳಿಸಿತ್ತು. ಇದೇ ವೇಳೆ ಮಾರ್ಚ್ 30ರಂದು ಯುಗಾದಿ ಸಂಭ್ರಮದಲ್ಲಿ ನಿತ್ಯಾನಂದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ ವಿಡಿಯೋ …

Read More »