ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು ಬೆಲೆ ಏರಿಕೆ ಅನು ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೋಯಿತ ಸಿಎಂ ಸಿದ್ದರಾಮಯ್ಯ ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆಯನ್ನು ಹೆಚ್ಚಳ ಮಾಡುತ್ತಿದ್ದಾರೆ. ಬಡ್ಡವರು ಮಾಧ್ಯಮ ವರ್ಗಗಳ ರಕ್ತ ಹಿರಳು ಹೂರಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾಡಿದ್ದಾರೆ. ಹಾಲಿನ ದರ ಏರಿಕೆ ಮಾಡಿದ್ದಾಯ್ತು ಕಸ ಸಂಗ್ರಹಣೆ ಮೇಲೆ ಸೆಸ್ ಹಾಕಿದ್ದಾಯಿತು ಈಗ ಏಕಾಏಕಿ ಡೀಸೆಲ್ ಬೆಲೆ ಎರಡು ರೂಪಾಯಿಗೆ …
Read More »ವಕ್ಫ್ ತಿದ್ದುಪಡಿ ಮಸೂದೆಯಲ್ಲಿ 1 ಬದಲಾವಣೆ ಸೂಚಿಸಿದ ಎನ್ಡಿಎ ಮಿತ್ರಪಕ್ಷ ಟಿಡಿಪಿ;
ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವ ಅಂಶದ ಬಗ್ಗೆ ಪಕ್ಷ ಎತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.ಮಸೂದೆಗೆ ಬೆಂಬಲ ನೀಡಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ 1 ಪ್ರಮುಖ ಬದಲಾವಣೆಯನ್ನು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಮಾರ್ಚ್ನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ತಮ್ಮ ಪಕ್ಷವು ಮುಸ್ಲಿಮ್ ಸಮುದಾಯದ ಅನುಕೂಲಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ …
Read More »ಲಕ್ನೋ ವಿರುದ್ಧ 8 ವಿಕೆಟ್ ಗಳಿಂದ ಗೆದ್ದ ಪಂಜಾಬ್
ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸುವ ಮೂಲಕ ಈ ಸೀಸನ್ ನ ಎರಡನೇ ಗೆಲವು ದಾಖಲಿಸಿದೆ ಲಕ್ನೋ ಸೂಪರ್ ಜೈಂಟ್ಸ ನೀಡಿದ 171 ರನ್ನಗಳ ಸವಾಲ್ ಅನ್ನೋ ಪಂಜಾಬ ಕಿಂಗ್ಸ್ 17ನೇ ಓವರ್ ಗಳಲ್ಲಿ ಪೂರ್ಣಗೊಳಿಸಿತು. ಪಂಜಾಬ ಕಿಂಗ್ಸ್ ಸತತ ಎರಡು ಗೆಲುವಿನೊಂದಿಗೆ ಪಂಜಾಬ್ ನಾಲ್ಕು ಅಂಕಗಳ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
Read More »ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ
ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Read More »ಬೇರೆಲ್ಲೋ ಹೋಗೋದಿಲ್ಲ, ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ. ನಟ ದರ್ಶನ್ ಮಾತುಗಳು.!
ಧನ್ವೀರ್ ನಟನೆಯ ‘ವಾಮನ’ ಸಿನಿಮಾದ ಟ್ರೇಲರನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡಿ ಮಾತನಾಡಿದ ದರ್ಶನ್, ಕನ್ನಡ ಚಿತ್ರರಂಗವನ್ನು ಮತ್ತು ಕನ್ನಡ ಪ್ರೇಕ್ಷಕರನ್ನೇ ನಾವು ನಂಬಿಕೊಂಡಿದ್ದೇವೆ.ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ.’ಎಂದು ಹೇಳಿದ್ದಾರೆ.ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ. ಬಹಳಷ್ಟು ಜನ ಬೇರೆಬೇರೆ ಭಾಷೆಗಳಲ್ಲಿ ನಟಿಸುತ್ತಿದ್ದಾರೆ.
Read More »ರಾಜ್ಯದ ಜನತೆಗೆ ಮತ್ತೊಂದು ಶಾಕ್.
ರಾಜ್ಯದ ಜನತೆಗೆ ಗಾಯದ ಮೇಲೆ ಬರೆಎಲದಂಗೆ ಮಧ್ಯರಾತ್ರಿಯಿಂದ ಡೀಸೆಲ್ ಪ್ರತಿ ಲೀಟರ್ ಗೆ ಎರಡು ರೂಪಾಯಿ ಹೆಚ್ಚಿಸಿ ರಾಜ್ಯ ಸರ್ಕಾರ್ ಆದೇಶ ಹೊರಡಿಸಿದೆ. ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ, ಮಾರಾಟ ತೆರೆಗೆ ದರವನ್ನು ಶೇಕಡ 21 . 17 ಕ್ಕೆ ಏರಿಸಲಾಗಿದೆ ಹೀಗಾಗಿ ಪ್ರತಿ ಲೀಟರ್ ಮೇಲೆ ಎರಡು ರೂಪಾಯಿ ಏರಿಕೆಯಾಗಿದೆ. ಏರಿಕೆ ನಂತರ ರಾಜ್ಯದಲಿ ಡಿಸೆಲ್ ಮಾರಾಟ ದರ 91.02 ರೂಪಾಯಿ ಆಗಿದೆ ರಾಜ್ಯ ಕಾಂಗ್ರೆಸ್ ಸರಕಾರ ಕುರಿತು ಅದಿ …
Read More »ಆಶ್ರಮದ ಪಾಲಾದ ಹಿರಿಯ ನಟ ಸುದರ್ಶನ್ ಪತ್ನಿಯ ನೆರವಿಗೆ ನಿಂತ ದರ್ಶನ್.
ತಾವೇ ಕಷ್ಟದ ದಿನಗಳನ್ನು ಎದುರಿಸುತ್ತಿದ್ದರೂ ಕೂಡ ದರ್ಶನ್ ಇತರರಿಗೆ ಸಹಾಯ ಮಾಡುವುದನ್ನು ತಪ್ಪಿಸಿಲ್ಲ.ಕೊಲೆ ಪ್ರಕರಣ, ಜೈಲು, ಜಾಮೀನು ಈ ರೀತಿ ತಾವೇ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ನಟ ದರ್ಶನ್, ಆಶ್ರಮದ ಪಾಲಾಗಿದ್ದ ಹಿರಿಯ ನಟ ಸುದರ್ಶನ್ ಪತ್ನಿ ಶೈಲಶ್ರೀ ಅವರ ನೆರವಿಗೆ ನಿಂತಿದ್ದು, ಯಾರೂ ಇಲ್ಲದೇ ಆಶ್ರಮ ಪಾಲಾಗಿದ್ದ ಅವರ ಖರ್ಚುಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ …
Read More »ಪ್ರೇಮಿ ತನ್ನ ಪ್ರೇಯಸಿಯನ್ನು ಕೊಲೆಗೈದ ನಂತರ ಆತ್ಮಹತ್ಯೆ.!
ಐಶ್ವರ್ಯ ರಮೇಶ್ ಲೋಹಾರ ಎಂಬ ಯುವತಿಯನ್ನು ಆಕೆಯ ಪ್ರಿಯಕರ ವರ್ಷದ ಪ್ರಶಾಂತ್ ಯಲ್ಲಪ್ಪ ಕುಂಡೇಕರ ಎಂಬಾತ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.ನಂತರ ಪ್ರಶಾಂತ್ ಅದೇ ಚಾಕುವಿನಿಂದ ತನ್ನ ಕತ್ತನ್ನೇ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಒಂದೂವರೆ ವರ್ಷದಿಂದ ಇಬ್ಬರು ಲವ್ ಮಾಡುತ್ತಿದ್ದರು ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.
Read More »ಫೋನ್ ಮಾಡಿ ಕರೆದ್ರೂ ಪ್ರಿಯಕರ ಮನೆಗೆ ಬರದಿದ್ದಕ್ಕೆ ಆತ್ಮಹತ್ಯೆ.!
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಮೂಲದ ಈಕೆಯನ್ನು ಚಿಕ್ಕಬಳ್ಳಾಪುರ ತಾಲ್ಲೂಕಿನ ಗಂಗರೇಕಾಲುವೆ ನಿವಾಸಿ ಅಡುಗೆಭಟ್ಟ ಸತೀಶ್ ಎನ್ನುವವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು.ವಿನುತ ಮನೆಯ ಬೆಡ್ ರೂಂನಲ್ಲಿ ಶವವಾಗಿದ್ದಾಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಂತೆ ಕಂಡುಬಂದಿದೆ.ವಿನುತಾಗೆ ಈಗಾಗಲೇ ಮದುವೆಯಾಗಿದ್ದು ಮಗು ಸಹ ಇದೆ. ಆದರೂ ಸಹ ವಿನುತಾ ಗ್ರಾಮದ ಯುವಕನೋರ್ವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಹಲವು ಬಾರಿ ಕರೆ ಮಾಡಿ, ಮನೆಗೆ ಬರುವಂತೆ ಹೇಳಿದ್ದಾಳಂತೆ. ಆದರೆ ಬಾಲರಾಜು ಎಲ್ಲಿ …
Read More »ಕೆರೆಯಲ್ಲಿ ಈಜಲು ತೆರೆಳಿದ್ದ ಇಬ್ಬರು ಯುವಕರು ನೀರು ಪಾಲು.
ವಿಜಯಪುರ ನಗರದ ಆರು ಜನ ಯುವಕರು ಈಜಾಡಲು ಕುಮಟಗಿ ಕೆರೆತೆ ತೆರಳಿದ್ದರು. ಆರು ಜನ ಯುವಕರು ಈಜಾಡುವ ವೇಳೆ ಇಬ್ಬರು ನೀರು ಪಾಲಾಗಿದ್ದಾರೆ. ನಾಲ್ವರು ಯುವಕರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೃತ ಇಬ್ಬರಲ್ಲಿ, ಓರ್ವ ಯುವಕನನ್ನು ಕೆರೆಯಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟಕ್ಕೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೀರಲ್ಲಿ ಮುಳುಗಿರುವ ಮತ್ತೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





