ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ನಿವಾಸಿಯಾಗಿರುವ ಮೋಹನ್, 6 ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದ.ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಬಳಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಮೆಡಿಕಲ್ ಶಾಪ್ ನಲ್ಲಿ ಮೋಹನ್ ಕೆಲಸ ಮಾಡುತ್ತಿದ್ದ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಲಾಡ್ಜ್ನಲ್ಲಿ ಸಂಬಂಧಿಕರ ಚಿನ್ನ ಲಪಟಾಯಿಸಿದ ಆರೋಪಿ ಸೆರೆ.!
ಮದುವೆಯ ಕಾರ್ಯಕ್ರಮಕ್ಕೆ ಬರುವ ಸಂಬಂಧಿಕರಿಗೆ ಛತ್ರದ ಬಳಿಯಿರುವ ಲಾಡ್ಜ್ವೊಂದರಲ್ಲಿ 15 ರೂಂಗಳನ್ನು ಕಾಯ್ದಿರಿಸಲಾಗಿತ್ತು. ಆ 15 ರೂಂಗಳ ಪೈಕಿ ಒಂದು ರೂಂನ್ನು ಮದುವೆಯ ನಡೆಸುತ್ತಿದ್ದ ಕುಟುಂಬ ಸದಸ್ಯರು ಬಳಸಿಕೊಂಡಿದ್ದರು. ಮಾ.16ರಂದು ಬೆಳಗಿನ ಜಾವ ರೂಮಿನಲ್ಲಿ ಸಂಬಂಧಿಕರು ಮಲಗಿದ್ದಾಗ ಆರೋಪಿಯು ರೂಂ ಬಾಗಿಲಿನ ಡೋರ್ ರೌಂಡ್ ಲಾಕರ್ ಅನ್ನು ಬೆಂಡ್ ಮಾಡಿ ಲಾಕ್ ತೆರೆದು ಒಳಗೆ ಪ್ರವೇಶಿಸಿದ್ದ. ನಂತರ ಸಂಬಂಧಿಕರಿಗೆ ಸೇರಿದ ಕರಿಮಣಿಯಿರುವ ಚಿನ್ನದ ಚೈನ್, 3 ಮೊಬೈಲ್ ಫೋನ್ಗಳನ್ನು ಲಪಟಾಯಿಸಿದ್ದ.ಆರೋಪಿ …
Read More »ಚಲಿಸುತ್ತಿರುವ ಬಸ್ ನಲ್ಲೆ ಏಕಾಏಕಿ ಕುಸಿದುಬಿದ್ದು ಕಂಡಕ್ಟರ್ ಸಾವು.!
ಕಲಬುರಗಿಯಲ್ಲಿ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ.ಕಲಬುರಗಿಯಿಂದ ಜೇವರ್ಗಿಗೆ ಬಸ್ ಹೊರಟಿತ್ತು. ಈ ವೇಳೆ ಫರಹತಾಬಾದ್ ಬಳಿ ಏಕಾಏಕಿಯಾಗಿ ಅವರು ಕುಸಿದು ಬಿದ್ದದ್ದಾರೆ. ತಕ್ಷಣ ಚಾಲಕ ಹಾಘೂ ಪ್ರಯಾಣಿಕರು ಸೇರಿ ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವು.!
ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸಮೀಪದ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ದುರಂತ ಸಂಭವಿಸಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Read More »ಪಂಜಾಬ್: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸುಟ್ಟು ಕರಕಲು
ಜಲಂಧರ್ ಉದ್ಯಾನದಲ್ಲಿ ಆಟವಾಡುತ್ತಿದ್ದಾಗ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸುಟ್ಟು ಕರಕಲಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಬಾಲಕ ಆರವ್ನನ್ನು ತಕ್ಷಣವೇ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಸ್ಫೋಟದ ನಂತರ ಜನರು ಭಯಭೀತರಾಗಿ ಸ್ಥಳದಿಂದ ಓಡಿಹೋದರು ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಂತಿಮವಾಗಿ, ಅವರಲ್ಲಿ ಕೆಲವರು ಗಾಯಗೊಂಡ ಮಗುವಿಗೆ ಸಹಾಯ ಮಾಡಲು ಮತ್ತೆ ಬಂದಿದ್ದರು.
Read More »ನೆಹರು ನಗರದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ!
ವಿದ್ಯಾರ್ಥಿನಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ ಐಶ್ವರ್ಯ ಪ್ರಿಯಕರ ಆಕಾಶ್ ಬೇರೊಬ್ಬ ಯುವತಿಯನ್ನು ಲವ್ ಮಾಡುತ್ತಿದ್ದ. ಅದಕ್ಕಾಗಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆಕಾಶ್ ಮತ್ತು ಐಶ್ವರ್ಯ ಲಕ್ಷ್ಮಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.ಇಬ್ಬರು ವಿಜಯಪುರ ಜಿಲ್ಲೆಯ ಚಡಚಣ ಮೂಲದವರು ಎಂದು ತಿಳಿದು ಬಂದಿದೆ. ಆಕಾಶ್ ಇತ್ತೀಚಿಗೆ ಮತ್ತೊಬ್ಬ ಯುವತಿಯ ಜೊತೆಗೆ ಲವ್ ಮಾಡುತ್ತಿದ್ದ.ಈ ವಿಚಾರ ಗೊತ್ತಾಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಐಶ್ವರ್ಯ ಲಕ್ಷ್ಮಿ …
Read More »ಹಬ್ಬ : ವಿಶ್ವವಸು ನಾಮ ಸಂವತ್ಸರದಲ್ಲಿ ಯುಗಾದಿ ಹಬ್ಬ.ಆಚರಣೆ ಹಿಂದಿರುವ ಹಿನ್ನೆಲೆ…
ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಆ ದಿನದಿಂದ ‘ವಿಶ್ವವಸು ನಾಮ ಸಂವತ್ಸರ’ ಪ್ರಾರಂಭವಾಗುತ್ತದೆ. ಯುಗಾದಿಯು ಹಿಂದೂ ಹೊಸ ವರ್ಷದ ಆರಂಭವನ್ನು ಸೂಚಿಸುವ ಹಬ್ಬವಾಗಿದೆ. ಯುಗಾದಿ ಎನ್ನುವ ಪದವು ‘ಯುಗ’ ಮತ್ತು ‘ಆದಿ’ ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿವೆ, ಇದು ‘ಹೊಸ ಯುಗದ ಆರಂಭ’ವನ್ನು ಸೂಚಿಸುತ್ತದೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಮತ್ತು ಕರ್ನಾಟಕದಲ್ಲಿ ಯುಗಾದಿ ಎಂದು ವಿಭಿನ್ನ ಹೆಸರುಗಳಲ್ಲಿ ಆಚರಿಸಲಾಗುತ್ತದೆ. ಇದು ಅನಾದಿ ಕಾಲದ …
Read More »ಹಿರಿಯೂರು : ತೆಂಗಿನ ಮರದಿಂದ ಕಾಲು ಜಾರಿ ಕೆಳಗೆ ಬಿದ್ದು ಓರ್ವ ವ್ಯಕ್ತಿ ಸಾವು.!
ತಿಮ್ಮರಾಯ ಕಳೆದ ಕಳೆದ ಎರ್ಮೂರು ತಿಂಗಳಿನಿಂದ ಅಂಬಲಗೆರೆ ಗ್ರಾಮದ ಎಚ್.ತಿಮ್ಮಯ್ಯ ಅವರ ತೆಂಗಿನ ತೋಟದಲ್ಲಿ ವಾಸವಿದ್ದು ತೋಟ ಕಾಯುವ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ತೆಂಗಿನ ಕಾಯಿ ಕೀಳಲು ಮರ ಹತ್ತಿ ಕಾಯಿ ಕೀಳುತ್ತಿರುವಾಗ ಕಾಲು ಜಾರಿ ಬಿದ್ದು, ಮೃತ ಮಪಟ್ಟಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
Read More »ಅಪಘಾತ : ನಿಯಂತ್ರಣ ತಪ್ಪಿ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ
ಕೊಲ್ಹಾರದಿಂದ ಆಲಮಟ್ಟಿ ಮೂಲವಾಗಿ ಬಂಗಾರಪೇಟೆಗೆ ಹೋಗುತ್ತಿದ್ದ ಈರುಳ್ಳಿ ತುಂಬಿದ್ದ ಕ್ಯಾಂಟರ್, ಎಂಟ್ರನ್ಸ್ ಪ್ಲಾಜಾ ಎದುರಿನಲ್ಲಿರುವ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರು ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಆಲಮಟ್ಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು ಈರುಳ್ಳಿ ತುಂಬಿದ್ದ ಚೀಲಗಳು ರಸ್ತೆ ತುಂಬೆಲ್ಲಾ ಬಿದ್ದಿರುವುದು
Read More »ಉತ್ತರಪ್ರದೇಶ : ರಿಕ್ಷಾ ಮೇಲೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಕೆಳಗೆ ಬಿದ್ದು ಸಾವು.!
ಚಂದ್ರಶೇಖರ್ ರಾವತ್ ಎಂಬ ವ್ಯಕ್ತಿ ಇ-ರಿಕ್ಷಾದ ಮೇಲೆ ನೃತ್ಯ ಮಾಡುತ್ತಾ ರೀಲ್ಸ್ ಮಾಡುತ್ತಿದ್ದಾಗ ವಾಹನ ಚಲಿಸಿದ ಪರಿಣಾಮವಾಗಿ ಆತ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮೃತರ ಕುಟುಂಬ ಸದಸ್ಯರಿಗೆ ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಸ್ಪತ್ರೆಗೆ ಧಾವಿಸಿದರು. ವರದಿಗಳ ಪ್ರಕಾರ, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





