Breaking News

BigTv News

ಪಾಸ್ ಪೋರ್ಟ್ ಪಡೆಯಲು ನಕಲಿ ದಾಖಲೆ ನೀಡಿದ್ದ ಆರೋಪಿಗೆ ಶಿಕ್ಷೆ,

ಚಿತ್ರದುರ್ಗ ನಗರದ ರಾಮದಾಸ್ ಕಾಂಪೌಡ್ ವಾಸಿಯಾದ ಜುಲ್ಮೀಕರ್ 2015 ರಲ್ಲಿ ಬೆಂಗಳೂರಿನ ಪ್ರಾದೇಶಿಕ ಪಾಸ್ ಪೋರ್ಟ ಕಛೇರಿಗೆ ಇ.ಸಿ.ಎನ್.ಆರ್ ಪಾಸ್ ಪೋರ್ಟ ಪಡೆಯುವ ಸಲುವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದರು ನಕಲಿ ಅಂಕಪಟ್ಟಿಯನ್ನು ಸೃಷ್ಟಿಸಿ ಅರ್ಜಿಯ ಜೊತೆ ಸಲ್ಲಿಸಿದ್ದನು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ಪಡೆಯಲು ಪ್ರಯತ್ನಿಸಿದ ಆರೋಪಿಗೆ ಚಿತ್ರದುರ್ಗ ಪ್ರಧಾನ ಹಿರಿಯ ಸಿವಿಲ್ ಜಡ್ಜ್ ಮತ್ತು ಸಿ.ಜೆ.ಎಂ. ನ್ಯಾಯಾಲಯ ಒಂದು ವರ್ಷ ಸಾದಾ ಶಿಕ್ಷೆ ಮತ್ತು 8500 ದಂಡ …

Read More »

ಪುತ್ತೂರು : ಬ್ಯಾಂಕ್ ಉದ್ಯೋಗಿ ಜತೆ ಅಸಭ್ಯ ವರ್ತನೆ.

ರಸ್ತೆಯೊಂದರ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬ್ಯಾಂಕ್ ಉದ್ಯೋಗಿ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದ.ಪ್ರಕರಣ ದಾಖಲಿಸಿಕೊಂಡು ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಕಿರಿಯ ವಿಭಾಗದ ನ್ಯಾಯಾಧೀಶೆ ಅರ್ಚನಾ ಉನ್ನಿತ್ತಾನ್ ಅವರು, 3 ತಿಂಗಳ ಕಠಿಣ ಶಿಕ್ಷೆ, ₹ 6 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ 3 ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಸರ್ಕಾರದ …

Read More »

ಪತ್ನಿ ಹಾಗೂ ಪತ್ನಿಯ ತಂಗಿಯ ಮೇಲೆ ಮಚ್ಚಿನಿಂದ ಹಲ್ಲೆ, ಗಂಭೀರವಾಗಿ ಗಾಯ.!

ಏಗನೂರು ಗ್ರಾಮದಲ್ಲಿ ಶನಿವಾರ ಸಂಜೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಪತ್ನಿಯ ತಂಗಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಪದ್ಮಾವತಿ ಹಾಗೂ ರಾಜಮ್ಮ ಇಬ್ಬರನ್ನೂ ರಿಮ್ಸ್‌ಗೆ ದಾಖಲಿಸಲಾಗಿದ್ದು, ಪದ್ಮವಾತಿ ಜೀವನಮರಣದ ಮಧ್ಯೆ ಹೋರಾಟ ನಡೆಸಿದ್ದಾರೆ.ತಿಮ್ಮಪ್ಪ ಯಾದವ ಮಚ್ಚಿನಿಂದ ಹೊಡೆದು ಪತ್ನಿಯ ಕೊಲೆಗೆ ಯತ್ನಿಸಿದ್ದಾನೆ. ಅಕ್ಕನ ಮೇಲೆ ಹಲ್ಲೆ ನಡೆಸಲು ಮುಂದಾದಾಗ ತಂಗಿಯ ಮೇಲೂ ಹಲ್ಲೆ ಮಾಡಿದ್ದಾನೆ. ಪೊಲೀಸರು ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು …

Read More »

ಬಸ್‌-ಬೈಕ್‌ ಡಿಕ್ಕಿ ದಂಪತಿ ದುರ್ಮರಣ, ಹಲವರಿಗೆ ಗಾಯ.!

ಮಹಾಲಿಂಗಪುರ-ಮುಧೋಳ್ ಮಾರ್ಗದ ಮಳಲಿ ಬಳಿ ಅಪಘಾತದ ನಡೆದಿದೆ. ಮುಗಳಖೋಡದಿಂದ ಮಳಲಿ ಕಡೆಗೆ ಬೈಕ್‌ನಲ್ಲಿ ದಂಪತಿ ಹೊರಟಿದ್ದರು. ಇದೇ ವೇಳೆ ಕೊಲ್ಹಾಪುರದಿಂದ ಯಾದಗಿರಿ ಕಡೆಗೆ ಬಸ್ ಹೊಗುತ್ತಿತ್ತು. ಈ ವೇಳೆ ಬಸ್‌ ಮತ್ತು ಬೈಕ್‌ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಇನ್ನು ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ವಾಗತ ಕಮಾನು ನೆಲಕ್ಕುರುಳಿದ್ದು, ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಿಕ್ಕೋಡಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಸ್ಥಳಕ್ಕೆ ಮುಧೋಳ್ ಪೊಲೀಸರು‌ ಭೇಟಿ ನೀಡಿ …

Read More »

ಬಿಬಿಎಂಪಿ ಕಸದ ಲಾರಿ ಡಿಕ್ಕಿ,ಬಾಲಕ ಸಾವು.!

ತಂದೆಯ ಜತೆ ಬಾಲಕ ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ನಗರದ ಥಣಿಸಂದ್ರ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಪ್ಪನ ಜತೆ ಬೈಕ್‌ನಲ್ಲಿ ಐಮಾನ್ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಇದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೀದರ್ತ:ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಹತ್ಯೆಗೈದ ಸಹೋದರರು!

ನಿರಗೂಡಿ ಗ್ರಾಮದಲ್ಲಿ ಪ್ರಶಾಂತ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಪ್ರಶಾಂತ್ ತಲೆ ಮೇಲೆ ಯುವತಿಯ ಸಹೋದರರು ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಸ್ಥಳಕ್ಕೆ ಡಿವೈಎಸ್‌ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ, ಬೈಕ್ ನಲ್ಲಿದ್ದ ದಂಪತಿ ದುರ್ಮರಣ.!

ಅಮವಾಸ್ಯೆ ಪೂಜೆಗೆಂದು ಬೈಕ್ ನಲ್ಲಿ ಜಮೀನಿಗೆ ತೆರಳಿದ್ದ ದಂಪತಿ ಮರಳಿ ತಮ್ಮ ಸ್ವಗ್ರಾಮಕ್ಕೆ‌ ತೆರಳುವಾಗ ರಸ್ತೆ ದಾಟುತ್ತಿರುವಾಗ ಈಚಲಕರಂಜಿಯಿಂದ ಯಾದಗಿರಿಗೆ ತೆರಳುತ್ತಿದ್ದ ಚಿಕ್ಕೋಡಿಗೆ ಘಟಕಕ್ಕೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಶಂಕರಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಶ್ರೀದೇವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಸಿಪಿಐ ಮಹಾದೇವ ಶಿರಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ಯತ್ನಾಳ್ ರಾಜೀನಾಮೆಯಿಂದ ಮನನೊಂದಿದ್ದ ಅಭಿಮಾನಿ ಸಾವು!

ಯತ್ನಾಳ್ ಉಚ್ಚಾನೆಯಿಂದ ಮನನೊಂದಿದ್ದ ಸಂತೋಷ್ ತಟಗಾರ ನಿನ್ನೆಯಷ್ಟೇ ರಾಜೀನಾಮೆಯ ಕುರಿತು ಮಾತನಾಡಿದ್ದರು. ಇಂದು ಕಾರು ಮರಕ್ಕೆ ಗುದ್ದಿ ಸಾವಿಗೀಡಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಈ ಸುದ್ದಿ ತಿಳಿದು ತಮ್ಮ ಎಕ್ಸ್ ಖಾತೆಯಲ್ಲಿ ಶ್ರದ್ಧಾಂಜಲಿ ತಿಳಿಸಿ, ಅವರ ಕುಟುಂಬದ ಜೊತೆ ನಿಲ್ಲುವುದಾಗಿ ಬರೆದುಕೊಂಡಿದ್ದಾರೆ.ಇಂದು ವಿಜಯಪುರ ನಗರದಲ್ಲಿ ಶಾಸಕ ಯತ್ನಾಳ ಬೆಂಬಲಿಗರು, ಅಭಿಮಾನಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Read More »

ಪ್ರಾಣಿ ಪ್ರಿಯರೇ ಎಚ್ಚರ ಬೆಕ್ಕುಗಳಿಗೆ “FPV” ವೈರಸ್.!

ಹೌದು ಪ್ರಾಣಿ ಪ್ರಿಯರೇ ಎಚ್ಚರ ಕೊರೋನ ವೈರಸ್ಹ,ಹಕ್ಕಿ ಜ್ವರ ಹೀಗೆ ಅನೇಕ ರೋಗಗಳ ನಡುವೆ, ಇದೀಗ ಹೊಸ ವೈರಸ್ ಪತ್ತೆ.! ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಇದೀಗ ಮಾರಣಾಂತಕ “ಎಫ್‌ಪಿವಿ” ವೈರಸ್ ಬೆಕ್ಕುಗಳಲ್ಲಿ ಕಂಡು ಬಂದಿದೆ. ಇದೀಗ ನೂರಕ್ಕೂ ಹೆಚ್ಚು ಬೆಕ್ಕುಗಳು ವೈರಸ್‌ಗೆ ಬಲಿಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

Read More »

ಜಮ್ಮು ಕಾಶ್ಮೀರದಲ್ಲಿ ಕೇರಳದ ಯೋಧ ಹಾಗೂ ಪತ್ನಿ ಸಾವು

ಜಮ್ಮು ಕಾಶ್ಮೀರದ ಸಾಂಬಾದಲ್ಲಿರುವ ಸೇನಾ ವಸತಿ ಗೃಹದಲ್ಲಿ ದಂಪತಿ ದಂಪತಿ ವಿಷ ಸೇವಿಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇಬ್ಬರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ಮಂಗಳವಾರ ರಿನ್ಷಾ ನಿಧನರಾಗಿದ್ದು, ನಿನ್ನೆಯಷ್ಟೇ ಅವರ ಅಂತ್ಯಸಂಸ್ಕಾರವನ್ನು ಕೇರಳದ ಇರಂಬುನ್ಕುಡುವಿನಲ್ಲಿ ನಡೆಸಲಾಗಿತ್ತು. ಆದರೆ ಪತ್ನಿಯ ಅಂತ್ಯಸಂಸ್ಕಾರ ನಡೆದ ಸ್ವಲ್ಪ ಹೊತ್ತಿನಲ್ಲೇ ಪತಿ ನಿಧೀಶ್ ಕೂಡ ಗುರುವಾರ ಸಾವನ್ನಪ್ಪಿದ್ದಾರೆ.

Read More »