ಮಾಮುಡಿ ಮೊಹಲ್ಲಾದ ನಾಲ್ಕು ಮಕ್ಕಳು ಮೇಕೆಗಳನ್ನು ಮೇಯಿಸಲು ನದಿಯ ದಡಕ್ಕೆ ಹೋಗಿದ್ದರು. ನಂತರ ಶಾರುಖ್ ಅವರ ಸಹೋದರ ಜೀಶನ್ ಈಜಿ ದಡ ಸೇರಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾನೆ.ಮಾಹಿತಿ ತಿಳಿದು ಪೊಲೀಸ್ ತಂಡಗಳು ಮತ್ತು ಈಜು ಪಟುಗಳು ನದಿಯಲ್ಲಿ ಶೋಧ ನಡೆಸಿದರೂ ಮಕ್ಕಳ ಶವ ಪತ್ತೆಯಾಗಿಲ್ಲ. ನದಿಯಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನದಿಯಲ್ಲಿ ಸ್ನಾನ ಮಾಡಲು ನಿರ್ಧರಿಸಿ ನೀರಿಗಿಳಿದ್ದಿದ್ದಾರೆ. ಆದರೆ ಆಳವಾದ …
Read More »ಕೊಬ್ಬರಿಗೆ ಬಂಪರ್ ಬೆಲೆ, ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ.
ಕೊಬ್ಬರಿ ಕ್ವಿಂಟಾಲ್ಗೆ 19 ಸಾವಿರ ರೂ. ದಾಟುವ ಮೂಲಕ ದಾಖಲೆ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ದಿನದಿಂದ ದಿನಕ್ಕೆ ನಿಧಾನವಾಗಿ ಕೊಬ್ಬರಿ ಬೆಲೆ ಏರುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ.ಬಿರುಬೇಸಿಗೆಯಿಂದ ಎಳನೀರಿಗೆ ಭಾರೀ ಬೇಡಿಕೆಯಿದ್ದು, ಸಾಕಷ್ಟು ರೈತರು ಎಳನೀರನ್ನೇ ಮಾರಾಟ ಮಾಡುತ್ತಿರುವುದರಿಂದ ತೆಂಗಿನಕಾಯಿ ಅಷ್ಟಾಗಿ ಲಭ್ಯವಾಗುತ್ತಿಲ್ಲ. ತೆಂಗು ಬೆಳೆಯುತ್ತಿದ್ದ ಪ್ರದೇಶದಲ್ಲಿ ಅಡಿಕೆ ಬೆಳೆ ಆವರಿಸಿದ್ದು, ರೈತರು ಹೆಚ್ಚಾಗಿ ಅಡಿಕೆಗೆ ಒತ್ತು ನೀಡುತ್ತಿದ್ದು, ತೆಂಗಿನ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳದಿರುವುದರಿಂದ ಉತ್ಪಾದನೆ ಕುಂಠಿತವಾಗುತ್ತಿದೆ.ತೆಂಗಿನಕಾಯಿಯೂ …
Read More »ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದೆ,ಡೆಡ್ಲಿ ಕೆಮಿಕಲ್ ಪತ್ತೆ.
ಪನ್ನೀರ್ ಸೇವನೆ ಮಾಡುವಾಗ ಜಾಗರೂಕರಾಗಿರಿ. ಯಾಕೆಂದರೆ ಆಹಾರ ಇಲಾಖೆ ಪನ್ನೀರ್ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಹೇಳಿದೆ. ಹಲವೆಡೆ ದಾಳಿ ಮಾಡಿ ಸಂಗ್ರಹಿಸಿದ ಪನ್ನೀರ್ ಸೇವನೆಗೆ ಅಸುರಕ್ಷಿತ ಎಂದು ಲ್ಯಾಬ್ ಟೆಸ್ಟ್ ರಿಪೋರ್ಟ್ ಬಹಿರಂಗವಾಗಿದೆ.ಪನ್ನೀರ್ನಲ್ಲಿ ಕ್ಯಾಲ್ಶಿಯಂ, ಪ್ರೋಟಿನ್ ಕಡಿಮೆ ಇರುವುದು ವರದಿಯಿಂದ ತಿಳಿದು ಬಂದಿದೆ. ಅಲ್ಲದೆ ಈ ಪನ್ನೀರ್ ಅನ್ನು ಮೃದುವಾಗಿಸಲು ಕೆಮಿಕಲ್ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ. ಈ ಕೆಮಿಕಲ್ ಹೃದಯ ಸಂಬಂಧಿ ಕಾಯಿಲೆಗೆ ಕಾರಣವಾಗುತ್ತದೆ. ಇದರಿಂದ ಕಿಡ್ನಿ ಸಮಸ್ಯೆ ಕೂಡ …
Read More »ಝಾನ್ಸಿಯಲ್ಲಿ ನಡೆದ ಭೀಕರ ಕೊಲೆ,ಮಾಜಿ ಸಚಿವರ ಸೊಸೆ ಬಲಿ !
ಸಂಗೀತ, ಅವರ ಪ್ರಿಯಕರ ರೋಹಿತ್ ವಾಲ್ಮೀಕಿ ಮತ್ತು ಆಕೆಯ ಪತಿ ರವೀಂದ್ರ ಅಹಿರ್ವಾರ್ ಕುಡಿದು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಾಗ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಘಟನಾ ಸ್ಥಳದಿಂದ ನಾಲ್ಕು ಖಾಲಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಪೊಲೀಸರು ರೋಹಿತ್ ವಾಲ್ಮೀಕಿ ಮತ್ತು ರವೀಂದ್ರ ಅಹಿರ್ವಾರ್ ಇಬ್ಬರನ್ನೂ ಬಂಧಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲದಿದ್ದರೂ, ತನಿಖೆಗಳು ನಡೆಯುತ್ತಿವೆ.
Read More »ಸ್ಫೋಟ :ಅಡುಗೆ ಅನಿಲದ ಸಿಲಿಂಡರ್ ಸ್ಫೋಟ,ಗಂಭೀರ ಪರಿಸ್ಥಿತಿಯಲ್ಲಿ ದಂಪತಿಗಳು.
ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ಒಂದರಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಸಿಲಿಂಡರ್ ಸ್ಪೋಟಗೊಂಡಿವೆ.ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಖಂ ಆಗಿವೆ. ಇನ್ನು ಕಿಟಕಿ ಗ್ರಿಲ್ಗಳೆಲ್ಲಾ ರಸ್ತೆಗೆ ಬಿದ್ದಿವೆ. ಅಲ್ಲದೇ ಗ್ಲಾಸ್ ನ ಒಂದೇ ಒಂದು ಪೀಸ್ ಕೂಡ ಪತ್ತೆಯಾಗಿಲ್ಲ. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.ಸಿದ್ದೇಶ್ ಹಾಗೂ ಅವರ …
Read More »ಮಂಗಳೂರು : ಊಟ ಮಾಡಿ ಮಲಗಿದ್ದ ಮಗುವೊಂದು ಮೃತಪಟ್ಟಿದೆ.
ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿರುವ ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಎರಡೂವರೆ ವರ್ಷದ ಪುತ್ರ ರುದ್ರ ಪ್ರತಾಪ್ ಸಿಂಗ್.ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಮಗು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮಗು ಆಹಾರ ಸಿಲುಕಿಕೊಂಡು ಅಥವಾ ಯಾವುದೋ ಖಾಯಿಲೆ ಉಲ್ಬಣಗೊಂಡು …
Read More »ತುಮಕೂರು : ಲಾರಿ ಹರಿದು ಐದು ವರ್ಷದ ಬಾಲಕ ಸಾವು.!
ಮನೆಯ ಮುಂದೆ ವರುಣ್ ಆಟವಾಡುತ್ತಿದ್ದ. ಇದೇ ವೇಳೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದಿದ್ದು, ಮಗುವಿನ ಮೇಲೆ ಹಾದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Read More »ಬೆಳಗಾವಿ : ಎಸೆಸೆಲ್ಸಿ ಪರೀಕ್ಷೆ ಭಯದಿಂದ ನೇಣಿಗೆ ಶರಣಾದ ವಿದ್ಯಾರ್ಥಿನಿ.
ಬುಧವಾರ ದೀಪಿಕಾ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಪರೀಕ್ಷೆಯಲ್ಲಿ ನಪಾಸಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಆದರೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಂಜೆ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ನೋಡಿದವರ ಕರುಳು ಕರಗಿಸುವಂತಿತ್ತು. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ …
Read More »ಕ್ರಿಕೆಟ್ ಬೆಟ್ಟಿಂಗ್ ಗೆ ಬಲಿ, ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ.!
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಚೋಡವರಂ ಮಂಡಲದ ಭೋಗಪುರಂ ಗ್ರಾಮದ ರಮಣ ಮತ್ತು ಕನಕಮ್ಮ ದಂಪತಿ ಮಗ ಸೋಮೇಶ್ ಕುಮಾರ್ ಎಂಬಾತ ಆತ್ಮಹತ್ಯೆ ಮಾಡಿಕೊಮಡ ಯುವಕ ಕೊಂಪಲ್ಲಿ ಬಳಿಯ ಕಂಪನಿಯ ಗೋದಾಮಿನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಆಯಪ್ನಲ್ಲಿ 1 ಲಕ್ಷ ರೂ.ಗಳ ಬೆಟ್ಟಿಂಗ್ ಇಟ್ಟಿದ್ದರು. ದುರದೃಷ್ಟವಶಾತ್, ಡೆಲ್ಲಿ ಪಂದ್ಯವನ್ನು ಗೆದ್ದ ನಂತರ, ಅವರು ರೂ. ರಾತ್ರಿಯಿಡೀ 1 ಲಕ್ಷ ರೂ. ಕಳೆದುಕೊಂಡಿದ್ದ ಬಗ್ಗೆ ಬೇಸರಗೊಂಡಿದ್ದ ಇದರಿಂದ ಬೇಸತ್ತು …
Read More »ದೆಹಲಿ :ಐದು ವರ್ಷಗಳ ಕಾಲ ನರಳಿದ ನಂತರ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ ಶಿಕ್ಷಕಿ ಅನ್ವಿತಾ ಶರ್ಮಾ.
ನನ್ನ ಗಂಡನಿಗೆ ಕೆಲಸವೂ ಇದ್ದ ಸುಂದರ, ಶ್ರಮಶೀಲ ಹೆಂಡತಿ ಬೇಕಾಗಿದ್ದಳು. ನಾನು ನನ್ನ ಕೈಲಾದಷ್ಟು ಮಾಡಿದ್ದೇನೆ, ಆದರೆ ಅದು ಎಂದಿಗೂ ಅವರಿಗೆ ತೃಪ್ತಿ ಆಗಲೇ ಇಲ್ಲ. ಅವರು ಅತ್ತೆ-ಮಾವನ ಮೇಲೆ ಮಾತ್ರ ಗಮನಹರಿಸುವ ವ್ಯಕ್ತಿಯನ್ನು ಬಯಸಿದ್ದರು, ಆದರೆ ನನ್ನ ಪೋಷಕರು ಮತ್ತು ಸಹೋದರ ನನಗೆ ಅಷ್ಟೇ ಮುಖ್ಯವಾಗಿದ್ದರು. ಕಳೆದ ಐದು ವರ್ಷಗಳಲ್ಲಿ ನನ್ನ ಪತಿ ಮತ್ತು ಅತ್ತೆ ಕೊಟ್ಟ ನೋವು ಯಾರೂ ಅನುಭವಿಸಿರಲು ಸಾಧ್ಯವಿಲ್ಲ. ನಾನು ಮಾಡಿದ ಎಲ್ಲದರಲ್ಲೂ ಅವರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





