Breaking News

BigTv News

ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪತ್ತೆ, ಮಹಿಳೆಗೆ ರೇಬಿಸ್, ಆತಂಕಕ್ಕೆ ಕಾರಣ.

ತೋಟದ ಕೆಲಸಕ್ಕೆ ತೆರಳಿದ ವೇಳೆ ನಾಯಿಮರಿಯೊಂದು ಅವರಿಗೆ ಕಚ್ಚಿತ್ತು, ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ , ಸೋಮವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆದ್ದರಿಂದ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ನಾಯಿ ಮರಿ ಕಚ್ಚಿದ ಪರಿಣಾಮ …

Read More »

ಮದುವೆಗೆ ಹೊರಟವರು ಮಸಣಕ್ಕೆ,ಕಾರ್ ಡಿಕ್ಕಿ, ನಾಲ್ವರು ಸಾವು.

ಬೇಗುಸರೈನ ಪಹಾರ್‌ಪುರ್ ಗ್ರಾಮದಿಂದ ಕಾರ್ ನಲ್ಲಿದ್ದವರು ಸಂಬಂಧಿ ಅಭಿಷೇಕ್ ಕುಮಾರ್ ಅವರ ಮದುವೆಗೆ ಸಾಹೇಬ್‌ಪುರ್ ಕಮಲ್‌ಗೆ ಹೋಗಿದ್ದರು. ಇಂದು ಮುಂಜಾನೆ ಹಿಂತಿರುಗುವಾಗ ವಾಹನವು ಅತಿ ವೇಗವಾಗಿ ಚಲಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಿಕ್ಕಿ ಎಷ್ಟು ಪ್ರಬಲವಾಗಿತ್ತೆಂದರೆ ಮುರಿದು ವಾಹನ ಉರುಳಿಬಿದ್ದಿದೆ. NH 31 ರ ನಗರ ಪೊಲೀಸ್ ಠಾಣೆ ಪ್ರದೇಶದ ಖಾಟೋಪುರ್ ಚೌಕ್ ಬಳಿ ಈ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ …

Read More »

ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ದಂಪತಿಯ ಬಂಧನ.

‘ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ಭಾಗ್ಯ ಗುಡಿಗಾರ ಹಾಗೂ ಅವರ ಪತಿ ರಮೇಶನನ್ನು ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರೋಪದಡಿ ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ 7 ಖಾಲಿ ಚೆಕ್ ಜಪ್ತಿ ಮಾಡಿದ್ದಾರೆ. ಖ್ವಾಜಾಮುದ್ದೀನ್, ಸ್ಥಳೀಯ ಬ್ಯಾಂಕ್‌ವೊಂದರಲ್ಲಿ ಫಿಗ್ಮಿ ಕಲೆಕ್ಟರ್ ಆಗಿದ್ದಾರೆ. ಮದುವೆ ಬಾಸಿಂಗ ತಯಾರಿ ಕೆಲಸ ಮಾಡುತ್ತಿದ್ದ ದಂಪತಿ, ವಿವಿಧ ಸಂಘಗಳಲ್ಲಿ ಸಾಲ ಪಡೆದು ಖ್ವಾಜಾಮುದ್ದೀನ್‌ಗೆ ನೀಡಿದ್ದರೆಂಬ ಮಾಹಿತಿ ಇದೆ. ಇಬ್ಬರ ನಡುವೆಯೂ ಹಲವು ಬಾರಿ ಹಣದ …

Read More »

ಮದುವೆ ಸಿದ್ಧತೆಯಲ್ಲಿದ್ದ ವರನ ಬರ್ಬರ ಹತ್ಯೆ: ಗನ್ ಮ್ಯಾನ್ ವಶಕ್ಕೆ ಪಡೆದ ಪೊಲೀಸ್.

ಮದುವೆಯ ಸಿದ್ಧತೆಯಲ್ಲಿದ್ದ ಲೋಕನಾಥ್ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಕುತ್ತಿಗೆ ಭಾಗಕ್ಕೆ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಬಳಿಕ ಲೋಕನಾಥ್ ಗನ್ ಮ್ಯಾನ್ ನಾಪತ್ತೆಯಾಗಿದ್ದ. ಆದರೆ ಇದೀಗ ಗನ್ ಮ್ಯಾನ್ ಏಕಾಏಕಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಲೋಕನಾಥ್ ಸಿಂಗ್ ಕೊಲೆಯಾಗಿರುವ ಉದ್ಯಮಿ. ಈತಿಂಗಳಾಂತ್ಯಕ್ಕೆ ಲೋಕನಾಥ್ ಸಿಂಗ್ ವಿವಾಹ ನಿಶ್ಚಯವಾಗಿತ್ತು. ಆತನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Read More »

ಧರೆಗುರುಳಿದ ಮದ್ದೂರಮ್ಮನ ಜಾತ್ರೆಯ ತೇರು ಒರ್ವನ ಸಾವು.

ಬೆಂಗಳೂರು ಗ್ರಾಮಾಂತರ ಮದ್ದುರಮ್ಮ ಜಾತ್ರೆಯಲ್ಲಿ ತೇರು ಧರೆಗಿಳಿದಿರುವ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಕುರ್ಜಿನ್ ಕೆಳಗೆ ಸಿಲುಕಿ ಓರ್ವ ಸಾವನಪ್ಪಿದ್ದಾನೆ. ಜಾತ್ರೆಗೆ ಗ್ರಾಮಗಳಿಂದ 350ಕ್ಕೂ ಹೆಚ್ಚು ಅಡಿ ಎತ್ತರದ ಖರ್ಜುಗಳು ಆಗಮಿಸಿದ್ದವು . ತೇರು ಎಳೆದು ತರುವ ಸಂದರ್ಭದಲ್ಲಿ ಅವಗಡ ಸಂಭವಿಸಿದೆ. ಅತಿ ಎತ್ತರದ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸಿದ್ದಾರೆ ಗಾಳಿ ಹಾಗೂ ಮಳೆಗೆ ಆಯತಪಿ ತೇರು ಕೆಳಗೆ ಬಿದ್ದಿದೆ.

Read More »

ಧಾರವಾಡ. ತಳ್ಳುವ ಸ್ವೀಟ್ ಕಾರ್ನರ್ ಗಾಡಿಗೆ ಬೆಂಕಿ

ಸ್ವೀಟ್ ಕಾರ್ನ್ ಮಾಡುವ ತಳ್ಳುವ ಗಾಡಿಗೆ ಬೆಂಕಿ ತಗೊಳ್ಳಿ ಗಾಡಿ ನಡು ರಸ್ತೆಯಲ್ಲಿ ಹೊತ್ತು ಉರಿದಿದೆ ಇದು ಧಾರವಾಡದ ಸುಭಾಷ್ ರಸ್ತೆಯಲ್ಲಿ ನಡೆದಿದೆ. ತಳ್ವಗಾಡಿಗೆ ಗ್ಯಾಸ್ ಪಿಟ್ ಮಾಡಲಾಗಿದ್ದು. ಆ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡಿದೆ ನಡು ರಸ್ತೆಯಲ್ಲಿ ತಳ್ಳುವ ಗಾಡಿ ಹತ್ತಿ ಉರಿದಿರುವ ದೃಶ್ಯವನ್ನು ಕಂಡು ಜನ ಭಯ ಬಿತಿ ಹೊಂದಿದ್ದಾರೆ. ಕೂಡಲೆ ಸ್ಥಳೀಯರು ಬೆಂಕಿಯನ್ನು ನಿಂದಿಸಿದ್ದಾರೆ.

Read More »

ರಾಜ್ಯದಲ್ಲಿ ಮೂರು ದಿನ ಭರ್ಜರಿ ಮಳೆ : ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮೂರು ಜಿಲ್ಲೆಯ ವಿವಿಧಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಮಿಂಚು ಬಿರುಗಾಳಿ ಮತ್ತು ಬಿರುಗಾಳಿ ಸಹಿತ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಎಲ್ಲೋ ಅಲಾಟ್ ಘೋಷಿಸಿದೆ. ಕರಾವಳಿ ಮಳೆನಾಡು ಮತ್ತು ದಕ್ಷಿಣ ಒಳನಾಡು ಮತ್ತು ಅಲ್ಲಲ್ಲಿ ಸಾಧಾರಣ ಮಳೆ ಯಾಗಲಿದೆ ಎಂದು ಮುನ್ಸೂಚನೆ …

Read More »

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 174 ರನ್ನಗಳಿಸಿತು. ಗುರಿ ಬೆನ್ನಟ್ಟಿದ ಆರ್ ಸಿ ಬಿ 16. 2 ಓವರ್ ಗಳಲ್ಲಿ ಗೆಲುವಿನ ದಡ ಸೇರಿತು.

Read More »

ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಶಿಕ್ಷಕರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶ್ವಪ್ರಿಯಲಿ ಔಟ್ ನ ಪ್ರಾಥಮಿಕ ಶಾಲೆ, ಮಕ್ಕಳ ಬಳಿ ಸೌಚಾಲಯವನ್ನು ಕ್ಲೀನ್ ಮಾಡಿಸಿದ್ದಾರೆ. ಕೂಡಲೆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ತನ್ನ ಮಕ್ಕಳ ಕೈಯಿಂದ ಶಾಲೆಯ ಮಲಮೂತ್ರದ ಶೌಚಾಲೆಗಳನ್ನು ಶಿಕ್ಷಕರು ಮಕ್ಕಳಿಂದ ಸ್ವಚ್ಛಗೊಳಿಸಿದ್ದಾರೆ. ಸ್ವಚ್ಛ ಮಾಡುತ್ತಿರುವ ದೃಶ್ಯ ತುಂಬಾ ವೈರಲ್ ಆಗಿದ್ದು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

Read More »

IPL 2025 : ಭರ್ಜರಿ ಆದರ್ಶ ಶತಕ ಸಿಡಿಸಿದ ವಿರಾಟ್ ಕೊಹ್ಲಿ

ಕೆಕೆಆರ್ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ ಬಲಿಷ್ಠವಾಗಿ ಆಡುತ್ತಿದೆ. 175 ರನ್ನುಗಳ ಗುರಿಯನ್ನು ಬೆನ್ನಟ್ಟಿದ ಆರ್ಸಿಬಿ ಆರಂಭಿಕರಾದ ವಿರಾಟ್ ಕೊಹ್ಲಿ 50 (33) ರನ್ ಬಾರಿಸಿ ಕ್ರೇಜಿನಲ್ಲಿದ್ದಾರೆ. 4 ಸಿಕ್ಸರ್ 3 ಬೌಂಡರಿಯನ್ನು ಈ ಆದರ್ಶ ಶತಕ ಒಳಗೊಂಡಿದೆ

Read More »