Breaking News

BigTv News

ಮಾರ್ಚ್ 31ರ ಒಳಗೆ ನಕ್ಸಲಿಸಂ ಮುಕ್ತಗೊಳ್ಸುತ್ತೇವೆ ಅಮಿತ್ ಶಾ

ಛತ್ತಿಸ್ಗಢದಲ್ಲಿ ಗುರುವಾರದ ಏನ್ ಕೌಂಟರ್ ಅಲ್ಲಿ 30 ಮಾವುದಿಗಳು ಸಾವಣಪ್ಪಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸಚಿವ ಅಮಿತ್ ಶಾ ಮಾವೂದಿಗಳಿಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ‌ ಗುರುವಾರ ಮಾತನಾಡಿದ ನಕ್ಸಲ ಮುಕ್ತ ಭಾರತ ಅಭಿಯಾನದ ದಿಕ್ಕಿನಲ್ಲಿ ನಮ್ಮ ಸೈನಿಕರು ಮತ್ತೊಂದು ಪ್ರಮುಖ ವಿಜಯವನ್ನು ಸಾದಿಸಿದ್ದಾರೆ. ಮಾರ್ಚ್ 31ರೊಳಗೆ ನಕ್ಸಲ್ ಅನ್ನ ಮುಕ್ತಗೊಳಿಸುತ್ತವೆ ಎಂದಿದ್ದಾರೆ

Read More »

ಮಾರ್ಚ್ 31ರ ಒಳಗೆ ನಕ್ಸಲಿಸಂ ಮುಕ್ತಗೊಳ್ಸುತ್ತೇವೆ ಅಮಿತ್ ಶಾ

ಛತ್ತಿಸ್ಗಢದಲ್ಲಿ ಗುರುವಾರದ ಏನ್ ಕೌಂಟರ್ ಅಲ್ಲಿ 30 ಮಾವುದಿಗಳು ಸಾವಣಪ್ಪಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಸಚಿವ ಅಮಿತ್ ಶಾ ಮಾವೂದಿಗಳಿಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ‌ ಗುರುವಾರ ಮಾತನಾಡಿದ ನಕ್ಸಲ ಮುಕ್ತ ಭಾರತ ಅಭಿಯಾನದ ದಿಕ್ಕಿನಲ್ಲಿ ನಮ್ಮ ಸೈನಿಕರು ಮತ್ತೊಂದು ಪ್ರಮುಖ ವಿಜಯವನ್ನು ಸಾದಿಸಿದ್ದಾರೆ. ಮಾರ್ಚ್ 31ರೊಳಗೆ ನಕ್ಸಲ್ ಅನ್ನ ಮುಕ್ತಗೊಳಿಸುತ್ತವೆ ಎಂದಿದ್ದಾರೆ

Read More »

ಧಾರವಾಡ ; ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಸೆಂಟ್ರಿಂಗ್ ಕೆಲಸ ಮಾಡುವಾಗ ವಿದುದ್ದಂತೆ ತಗೋಳಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಧಾರವಾಡದ ಸತ್ತೂರು ಕಾಲೋನಿಯಲ್ಲಿಂದು ಸಂಭವಿಸಿದೆ . ಚಪ್ಪರದ ಬಂದ್ ಕಾಲೋನಿ ನಿವಾಸಿ ಶಮೀರ್ ಅಗಸಿ ಮನೆ ಎಂಬಾತ ಸಾವನಪ್ಪಿದ್ದ ಕಾರ್ಮಿಕನಾಗಿದ್ದು ಸೆಂಟ್ರಿಂಗ್ ಕೆಲಸ ಮಾಡುವ ವೇಳೆ ತನ ಕೈಯಲ್ಲಿದ್ದ ಕಬ್ಬಿನ ರಾಡ್ ಮೇಲಿದ್ದೆ ವಿದತ್ತಂತೆಯೇ ತಗಲಿದೆ. ಇದರಿಂದ ಸಮಿರಗೆ ವಿದ್ಯುತ್ ತಗೋಳಿ ಸಾವನಪ್ಪಿದ್ದಾನೆ. ಈ ಘಟನೆ ವ ವಿದ್ಯಾ ಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿದೆ.

Read More »

ಮುಂದಿನ ನಾಲ್ಕು ದಿನ ಸೇರಿ ಬೆಂಗಳೂರು ಮತ್ತು ಹಲವು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಿಡಿಲು ಸಮೇತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಎಂದು ದಕ್ಷಿಣ ಕನ್ನಡ ಹಾಸನ್ ಕೊಡುವ ಮೈಸೂರು ಜಿಲ್ಲೆಗಳ ಕೆಲವು ಕಡೆ ಆಗುವುದರಿಂದ ಕೂಡಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ 22 ಬೆಂಗಳೂರು ಜಿಲ್ಲೆಗಳಲ್ಲಿ ಹಲೋ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ …

Read More »

ನಾಪತ್ತೆಯಾದ ಐದು ದಿನಗಳ ಬಳಿಕ ಕಾಲುವೆಯಲ್ಲಿ ಯುವತಿಯ ಶವ ಪತ್ತೆ

ನಾಪತ್ತೆಯಾದ ಐದು ದಿನಗಳ ಬಳಿಕ ದೆಹಲಿಯ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶಾಪತ್ತೆಯಾಗಿದ್ದು. ಸ್ನೇಹಿತರೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ದೆಹಲಿಯ ಸೀಮಾಪುರಿ ಸುಂದರ ನಗರಿ ಕೋಮಲ್ ಅವರನ್ನು ಆಸಿಫ್ ಅವನು ಕತ್ತು ಹಿಸ್ಕಿ ಕೊಲೆ ಮಾಡಿ ನಂತರ ಆಕೆ ದೇಹಕ್ಕೆ ಕಲ್ಲುಕಟ್ಟಿ ನದಿಗೆ ಎಸೆದಿದ್ದಾನೆ. ಎಂದು ಪೊಲೀಸ್ ಠಾಣಿಕೆಯಲ್ಲಿ ತಿಳಿದು ಬಂದಿದೆ.

Read More »

ಕುಡುಕನ ಅವಾಂತರ: ಕಂಠಪೂರ್ತಿ ಕುಡಿದು ಆಂಬುಲೆನ್ಸ್ ಗೆ ಕರೆ ಮಾಡಿ ಚೇಷ್ಟೆ ಮಾಡಿದ ಕುಡುಕ.

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬಾಳೆಹೊನ್ನೂರಿನಲ್ಲಿರುವ ಆಯಂಬುಲೆನ್ಸ್ ಗೆ ಕರೆ ಮಾಡಿ ಶೃಂಗೇರಿಯಲ್ಲಿ ಗಲಾಟೆಯಾಗಿ ನನಗೆ ತುಂಬಾ ಪೆಟ್ಟಾಗಿದೆ ಕೂಡಲೇ ಬನ್ನಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಕರೆ ಮಾಡಿದ್ದಾನೆ, ಮಾಹಿತಿ ಪಡೆದ ಆಯಂಬುಲೆನ್ಸ್ ಚಾಲಕ 40 ಕಿಲೋಮೀಟರ್ ದೂರದಲ್ಲಿರುವ ಬಾಳೆಹೊನ್ನೂರಿನಿಂದ ಶೃಂಗೇರಿಗೆ ಬಂದಿದ್ದಾನೆ, ಆಯಂಬುಲೆನ್ಸ್ ನೋಡುತ್ತಿದ್ದಂತೆ ನನಗೇನು ಆಗಿಲ್ಲ ನಿಮಗೆ ಸಾಧ್ಯವಾದರೆ ನನ್ನನ್ನು ಹಿಡಿಯಿರಿ ನೋಡೋಣ ಎಂದು ಹೇಳಿದ್ದಾನೆ.ಪೊಲೀಸರು ಕುಡುಕನನ್ನು ಹಿಡಿಯಲು ಹರಸಾಹಸ ಪಟ್ಟಿದ್ದು ಕೊನೆಗೆ ಸ್ಥಳೀಯರು ಕುಡುಕನನ್ನು …

Read More »

ಗೂಢಚಾರಿಕೆ ಮಾಡುತ್ತಿದ್ದ ಪಾಕಿಸ್ತಾನ್ ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ಆರೆಸ್ಟ್‌.!

ಭಾರತ್​ ಎಲೆಕ್ರ್ಟಾನಿಕ್ಸ್​ ಲಿಮಿಟೆಡ್​​ನಲ್ಲಿ ಇಂಜಿನೀಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದೀಪರಾಜ್ ಚಂದ್ರನ್​ ಎಂಬ ವ್ಯಕ್ತಿಯೇ ಆರೋಪಿಯಾಗಿದ್ದು, ಕೇಂದ್ರ, ರಾಜ್ಯ ಹಾಗೂ ಗುಪ್ತಚರ ದಳಗಳು ಜಂಟಿ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಿದೆ.ಸೇನೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನ ಪಾಕಿಸ್ತಾನಕ್ಕೆ ಬಿಟ್​ ಕಾಯಿನ್ ವಿನಿಮಯದೊಂದಿಗೆ ರವಾನೆ ಮಾಡುತ್ತಿದ್ದ. ಆರೋಪಿ ದೀಪರಾಜ್ ಚಂದ್ರನ್ ಉತ್ತರಪ್ರದೇಶದ ಘಾಜಿಯಾಬಾದ್​ನವನು ಎಂದು ತಿಳಿದು ಬಂದಿದೆ. ತನಿಖೆ ಮಾಡುತ್ತಿರುವ ಅಧಿಕಾರಿಗಳು ಹಲವು ಬೆಚ್ಚಿ ಬೀಳಿಸುವ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ.ಚಂದ್ರನ್​ನ ಜೊತೆ ಇನ್ನು ಯಾರೆಲ್ಲಾ ಆ ಸಮಯದಲ್ಲಿ …

Read More »

ಪ್ರೀತಿಸಿದವಳಿಂದಲೇ ಕೊಲೆಯಾಗಿದ್ದ ಪ್ರಿಯಕರ.! ಇಲ್ಲಿದೆ ನಿಗೂಢ ಕಾರಣ

ಸೌರಬ್ ನೌಕಾಪಡೆ ಅಧಿಕಾರಿಯಾಗಿದ್ದ. ಪ್ರೀತಿಸಿ ಕುಟುಂಬದವರ ವಿರೋಧ ಕಟ್ಟಿಕೊಂಡು ಆಕೆಯೇ ಬೇಕೆಂದು ಮದುವೆಯಾಗಿದ್ದ ಸೌರಭ್. ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲು ಲಂಡನ್​ನಿಂದ ಭಾರತಕ್ಕೆ ಬಂದಿದ್ದ. ಸೌರಭ್ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಆತನನ್ನು ಕೊಲೆ ಮಾಡಿ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಹಾಕಿದ್ದರು. ಮಗು ಅಪ್ಪ ಡ್ರಮ್​ನೊಳಗಿದ್ದಾರೆ ಎಂಬ ಮಾತಿನಿಂದ ಸೌರಭ್ ತಾಯಿಗೆ ಅನುಮಾನ ಬಂದಿತ್ತು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.ನ್ಯಾಯಾಲಯ ಇಬ್ಬರನ್ನೂ …

Read More »

ಅಣುತ್ತಿರ್ಣ ಶಂಕೆಯಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ವಿದ್ಯಾರ್ಥಿಗಳು ಅನುತ್ತೀರ್ಣ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುವುದು ಎಷ್ಟು ಸರಿ ಈ ಬಗ್ಗೆ ಉಪಾಧ್ಯಾಯರು ಮನೆಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ. ಹಾವೇರಿಯ ವಿದ್ಯಾರ್ಥಿ ಗುರುವಾರ ಕೊನೆ ಪರೀಕ್ಷೆ ಮುಗಿಸಿ ಮನೆಗೆ ಬಂದು ಪರೀಕ್ಷೆ ಚೆನ್ನಾಗಿ ಆಗಿಲ್ಲ ಎಂದು ಕಣ್ಣೀರಿಟ್ಟು ಮನೆಯವರ ಮುಂದೆ ಹೇಳಿಕೊಂಡಿದ್ದಳು. ಸಂಜೆ ಕೊನೆ ಬಾಗಿಲನ್ನು ಹಾಕಿಕೊಂಡವಳು ತೆಗೆದೆ ಇರಲಿಲ್ಲ. ಶುಂಠಿಗೆ ತಂದ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಮನೆಯವರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ …

Read More »

ಆತ್ಮಹತ್ಯೆ : ಆಟೊ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ

ಆಟೋ ಚಾಲಕ ವಿನಾಯಕ್ ಸುರೇಶ ಕಂಬಾಳಿಮಠ ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಸೆಲ್ಫಿ ವಿಡಿಯೊ ಚಿತ್ರೀಕರಿಸಿ ಹಾಗೂ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತರು ಹಾಗೂ ಇತರರು ನನ್ನ ಬಳಿ ಸಾಲ ಪಡೆದಿದ್ದರ, ಅದನ್ನು ವಾಪಸು ಕೊಟ್ಟಿಲ್ಲ ಅದನ್ನು ವಸೂಲಿ ಮಾಡಿ ನನ್ನ ಮನೆಯವರಿಗೆ ಕೊಡಿಸಿ’ ಎಂದು ವಿನಾಯಕ್ ವಿಡಿಯೊದಲ್ಲಿ ಹೇಳಿದ್ದಾರೆ.ಹಾವೇರಿ ಶಹರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು,ನಿಖರ ಕಾರಣವೇನು ಎಂಬುದು ಪೊಲೀಸರ ಸಮಗ್ರ ತನಿಖೆಯಿಂದ ತಿಳಿಯಬೇಕಿದೆ.

Read More »