ಬೀದರ ದಿಂದ ಔರಾದಗೆ ತೆರಳುತ್ತಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು, ತಕ್ಷಣವೇ ಧಗ ಧಗನೇ ಹೊತ್ತು ಉರಿದಿದೆ.ಸಂತಪುರ ಸಮೀಪದ ಕಪ್ಪಿಕೆರೆ ಗ್ರಾಮ ಕ್ರಾಸ್ ಬಳಿ ಈ ಅವಘಡ ನಡೆದಿದೆ. ಡ್ರೈವರ್ ಹಾಗೂ ಕಂಡಕ್ಟರ ತಕ್ಷಣವೇ ಎಚ್ಚೆತು ಎಲ್ಲಾ ಪ್ರಯಾಣಿಕರಿಗೆ ಕೆಳಗಿಳಿಸಿ ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಪ್ರವಾಸ ತಂತು ಪ್ರಯಾಸ,ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ.
ಕೊಟ್ಟೂರು ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಹಂಪಿ ಪ್ರವಾಸಕ್ಕೆಂದು ಬಂದಿದ್ದಾರೆ. ಹೀಗೆ ಬಂದವರೇ ನಾಲ್ವರು ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾಲದಿಂದ ಬೇಸತ್ತು ದುಡುಕಿನ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
Read More »ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಹೆಚ ಡಿ ಕುಮಾರಸ್ವಾಮಿ
ಭೂಮಿ ಒತ್ತುವರಿ ಅಕ್ರಮ ಆರೋಪದ ಬಗ್ಗೆ ಇಂದು ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಮಧ್ಯೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯಾವುದೇ ಅಕ್ರಮಗಳನ್ನು ಮಾಡಿಲ್ಲ. 40ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದೆ. ನನ್ನ ಮೇಲೆ ರಾಜ್ಯ ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ಇದರ ವಿರುದ್ಧ ನಾನು ಕಾನೂನು ವ್ಯಾಪ್ತಿಯಲ್ಲಿ ನಾನು ಹೋರಾಟ ನಡೆಸುತ್ತೇನೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಮಾಡಿದ್ದೆ. ಆದರೆ ನಾನಿದಕ್ಕೆ …
Read More »ಧಾರವಾಡ : ವಿದ್ಯುತ್ ಇಲ್ಲದೆ ರೈತರ ಪರದಾಟ
ಧಾರವಾಡ ತಾಲೂಕಿನ ಮಾಧನಬಾವಿ ಗ್ರಾಮದಲ್ಲಿ ಸುಮಾರು 5 ಟ್ರಾನ್ಸ್ಪೋರ್ಟ್ ಮರಗಳು ಸುಟ್ಟು ಅನೆಕ ತಿಂಗಳುಗಳೆ ಕಳೆದವು .ಈ ಟ್ರಾನ್ಸ್ಪೋರ್ಟ್ ಮರಗಳಿಂದ ಮಾಧನಬಾವಿ ಗ್ರಾಮದ ನೂರಕ್ಕೂ ಹೆಚ್ಚು ಬೋರ್ವೆಲ್ ಗಳಿಗೆ ವಿದ್ಯುತ್ ಪೂರಿಗೆ ಯಾಗುತ್ತಿತ್ತು ಇದರಿಂದ ಮಾದನ ಬಾವಿ ಗ್ರಾಮದ ಅನೇಕ ರೈತರು ಬೋರ್ ವೆಲ್ ನೀರ್ ಬೆಳೆಸಿ ಬೆಳೆಗಳನ್ನು ಬೆಳೆಸುತ್ತಿದ್ದರು. ಆದರೆ ವಿದ್ಯುತ್ ಸಂಪರ್ಕವೇ ಕಂಡಿತಗೊಂಡಿರುವುದರಿಂದ. ರೈತರ ಬೆಳೆಗೆ ನೀರಿಲ್ಲದಾಗಿದೆ. ದನ ಕರುಗಳು ನೀರಿಗಾಗಿ ಪರದಾಡುವಂತಾಗಿದೆ.
Read More »ಮಹಿಳೆ ಮೇಲೆ ಹೆಚ್ ಎಂ ರೇವಣ್ಣ ಹಲ್ಲೆ:
ಮಾಜಿ ಸಚಿವ ಹೆಚ್ ಎಂ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಘಟನೆಯಲ್ಲಿ ಮಹಿಳೆಗೆ ತುಸು ಗಂಭೀರ ಗಾಯಗಳಾಗಿವೆ ಹಲ್ಲೆ ಪರಿಣಾಮ ಮಹಿಳೆ ಕೈ ಮೂಳೆಗೆ ಪ್ಯಾಕ್ಚರ್ ಆಗಿದ್ದು ಬಳಿಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ . ಬಳಿಕ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳೆಯರಿಗಾಗಿ ಜಾರಿ ಮಾಡಿರುವ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಇವರೇ ಮಹಿಳೆಯರನ್ನು ನಿಂದಿಸಿ ಹಲ್ಲೆ …
Read More »ಮಹಿಳೆ ಮೇಲೆ ಹೆಚ್ ಎಂ ರೇವಣ್ಣ ಹಲ್ಲೆ:
ಮಾಜಿ ಸಚಿವ ಹೆಚ್ ಎಂ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಘಟನೆಯಲ್ಲಿ ಮಹಿಳೆಗೆ ತುಸು ಗಂಭೀರ ಗಾಯಗಳಾಗಿವೆ ಹಲ್ಲೆ ಪರಿಣಾಮ ಮಹಿಳೆ ಕೈ ಮೂಳೆಗೆ ಪ್ಯಾಕ್ಚರ್ ಆಗಿದ್ದು ಬಳಿಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ . ಬಳಿಕ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳೆಯರಿಗಾಗಿ ಜಾರಿ ಮಾಡಿರುವ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಇವರೇ ಮಹಿಳೆಯರನ್ನು ನಿಂದಿಸಿ ಹಲ್ಲೆ …
Read More »ಮತ್ತೆ ನಿವೇದಿತಾ ಗೌಡ ಜೊತೆ ಒಂದಾಗಲ್ಲ ; ಚಂದನ್ ಶೆಟ್ಟಿ ಸ್ಪಷ್ಟನೆ.
ಮತ್ತೆ ನಿವೇದಿತಾ ಜೊತೆ ಒಂದಾಗಲ್ಲ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ. ನಿವೇದಿತ ಗೌಡ ಮತ್ತೆ ಜೊತೆಯಾಗುತ್ತಾರ, ಎಂಬ ಅಭಿಮಾನಿಗಳ ಕುತೂಹಲಕ್ಕೆ ಚಂದನ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಇಂದು ಡಿವೋರ್ಸ್ ಕುರಿತು ಎದುರಾದ ಪ್ರಶ್ನೆಗೆ ಚಂದನ್ ಪ್ರತಿಕ್ರಿಯೆ ನಾವು ಡಿವೋರ್ಸ್ ಯಾಕೆ ತೆಗೆದುಕೊಂಡೆವು ಅದು ನಮ್ಮ ಪರ್ಸನಲ್ ವಿಚಾರ. ನಾನು ನನ್ನ ನಿರ್ಧಾರ ಬಗ್ಗೆ ಸ್ಪಷ್ಟವಾಗಿದ್ದೇನೆ.ಇದು ಮಕ್ಕಳ ಆಟ ಅಲ್ಲ ಇಬ್ಬರು ಯೋಚಿಸಿ ದಿವೋರ್ಸ್ ತೆಗೆದುಕೊಂಡಿದ್ದೇವೆ. ನಾನು ಮತ್ತೆ ನಿವೇದಿತಾ ಗೌಡ …
Read More »ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ.
ಬೆಂಗಳೂರು ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ರೈಲ್ವೆ ನಿಲ್ದಾಣದ ಬಳಿ ಇರುವ ಖಾಲಿ ಜಾಗದಲ್ಲಿ ಸುಟ್ಟ ಸ್ಥಿತಿಯಲ್ಲಿರುವ ಮಹಿಳೆಯ ಶವ ಪತ್ತೆಯಾಗಿದ್ದು. ಕೂಡಲೇ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಂಡು ಸುಟ್ಟು ಹಾಕಿದ್ದಾರೆ ಎಂದು ಶಂಕಿಸಲಾಗಿದೆ.
Read More »2 ತಿಂಗಳ ಹಿಂದೆ ಹೂತಿಟ್ಟ ಶವ ಹೊರತೆಗೆದ ಪೊಲೀಸರು.ಮೃತದೇಹ ಯಾರದ್ದು?
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮೂಲದ, ಸಾಫ್ಟವೇರ್ ಎಂಜಿನಿಯರ್ ಆಗಿದ್ದ ನವೀನ ವೀರಭದ್ರಪ್ಪ ಹೆಗಡೆ ಅವರ ಶವವನ್ನೇ ಹೊರತೆಗೆದು ಪರಿಶೀಲನೆ ನಡೆಸಲಾಯಿತು. ಮೃತ ನವೀನನ ತಂದೆ- ತಾಯಿ ತನ್ನ ಪುತ್ರ ಸಾವಿನ ಕುರಿತಾಗಿ ಸಂಶಯ ವ್ಯಕ್ತಪಡಿಸಿದ್ದರಿಂದ ಬೆಂಗಳೂರಿನಲ್ಲಿರುವ ತಿಲಕ್ನಗರ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದರು. ಗುಳೇದಗುಡ್ಡದಲ್ಲಿ ಕಳೆದ 2022 ರಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಅನಾರೋಗ್ಯ ಹಿನ್ನೆಲೆ ನವೀನ ಕೆಲ ತಿಂಗಳಿಂದ ಆಗಾಗ ಬೆಂಗಳೂರಿನ ಆಸ್ಪತ್ರೆಗೆ …
Read More »ಐಪಿಎಲ್ 2025 : ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಗೆ ಕಾಡುವ ಬೌಲರ್ ಇವರೇ
ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಐಪಿಎಲ್ ಟೂರ್ನಿ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳುವುದು. ಇದಕ್ಕೂ ಮುನ್ನ ಆರ್ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮಗೆ ಕಾಡುವ ಒಬ್ಬ ಬಾಯ್ಲರ್ ಬಗ್ಗೆ ಹೇಳಿದ್ದಾರೆ. ಹೌದು ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ವಿತ್ ಬುಮ್ರಾ ಅವರು ತಮ್ಮರುತಿ ಜೀವನದಲ್ಲಿ ಅತ್ಯಂತ ಕಷ್ಟಕರ ಬೌಲರ್ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





