Breaking News

BigTv News

ಆಟವಾಡುವಾಗ ಸಂಪ್ ನಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವು!

ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಆಟವಾಡುತ್ತಿದ್ದಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರು ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ …

Read More »

ಮಾರ್ಚ್ 22 ಕರ್ನಾಟಕ ಬಂದ್: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರೆ.

ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಬೇಕು, ಮರಾಠಿಗರ ದಬ್ಬಾಳಿಕೆ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಬಂದ್ ಗೆ ಕರೆ ನೀಡಿವೆ. ಈ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಜಾರಿಯಲ್ಲಿರಲಿದೆ. ಬೆಳಿಗ್ಗೆ 10.30 ರಿಂದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆಯಿರುತ್ತದೆ. ಬಸ್ ಸಂಚಾರ ಮತ್ತು ಹೋಟೆಲ್ ತೆರೆಯುವ …

Read More »

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ , ತೀವ್ರ ಗಾಯಗೊಂಡ ವೃದ್ಧೆ.

‘ದಾವಣಗೆರೆ ಜಿಲ್ಲೆಯ ಹರಿಹರ ಗಾಂಧಿನಗರದ ನಿವಾಸಿ ಆಷಾಬಿ ಅವರು ಸೋಮವಾರ ಕುಟುಂಬ ಸಮೇತರಾಗಿ ಮಾರುತಿ ರಿಟ್ಜ್ ಕಾರಿನಲ್ಲಿ ಹಾನಗಲ್ ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಹಾವೇರಿ ತಾಲ್ಲೂಕಿನ ಸಂಗೂರು ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ತೀವ್ರ ಗಾಯಗೊಂಡು ವೃದ್ಧೆ ಆಷಾಬಿ ಹನೀಫ್‌ಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More »

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಬೇಸತ್ತು ಮನೆಬಿಟ್ಟಿದ್ದ ಯುವತಿ.

ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಕೊನೆಗೂ ಪೊಲೀಸ್ ಠಾಣೆ ವರದಿಯಾಗಿದೆ.ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ. ಕಾರು ಚಾಲಕನಾಗಿರುವ ಮಂಜುನಾಥ್​​​ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ‌ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ.

Read More »

ಅನೈತಿಕ ಸಂಬಂಧದ ವಿಚಾರವಾಗಿ ಪತಿ ಪತ್ನಿಯ ನಡುವೆ ಗಲಾಟೆ,ಪತ್ನಿಯನ್ನು ಹೊಡೆದು ಕೊಂದ ಗಂಡ.

ಏಳು ವರ್ಷಗಳ ಹಿಂದೆ ಅನಿತಾ ಹಾಗೂ ಬಾಬು ಮದುವೆಯಾಗಿದ್ದರು. ಬಾಬು ಆನೇಕಲ್ ತಾಲೂಕಿನ ರಾಚಮಾನಹಳ್ಳಿ ಗ್ರಾಮದ ವಾಸಿಯಾದರೆ, ಅನಿತಾ ಮೂಲತಃ ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ. ಕಳೆದ ವಾರ ಬಾಬು ಕುಟುಂಬಸ್ಥರು ಅನಿತಾ ಮನವೊಲಿಸಿ ಮನೆಗೆ ವಾಪಸ್‌ ಕರೆದುಕೊಂಡು ಬಂದಿದ್ದರು. ಆದರೆ ದಂಪತಿ ಇದೇ ವಿಚಾರವಾಗಿ ಪದೇ ಪದೇ ಜಗಳವಾಡುವುದನ್ನು ಮುಂದುವರಿಸಿಕೊಂಡು ಬಂದಿದ್ದರು.ನಿನ್ನೆ ರಾತ್ರಿಯೂ ದಂಪತಿ ಜಗಳವಾಡಿದ್ದು, ಬಾಬು …

Read More »

9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಿದ್ದಾರೆ.

ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ.ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಸುರಕ್ಷಿತವಾಗಿ ತಲುಪಿದ್ದಾರೆ.ಕಳೆದ 9 ತಿಂಗಳು ಗುರುತ್ವಾಕರ್ಷ ಬಲವಿಲ್ಲದೆ ಕಳೆದ ಗಗನಯಾತ್ರಿಗಳು ಭೂಮಿ ಮೇಲೆ ಗುರುತ್ವಾಕರ್ಷಣೆಗೆ ಸಿಲುಕಿಕೊಂಡಾಗ ಆರೋಗ್ಯದಲ್ಲಿ …

Read More »

ನಟಿ ರನ್ಯಾ ರಾವ್ ಗೋಲ್ಡ್ ಸ್ಪೆಲ್ಲಿಂಗ್ ಪ್ರಕರಣ ; ಅಮೆರಿಕ ಪಾಸ್ ಪೋರ್ಟ್ ಬಳಕೆ

ನಟಿ ರನ್ಯಾ ರಾವ್ ಹಾಗೂ ತರುಣ್ ರಾಜ ಅವರು ದುಬೈ ನಿಂದ ಚಿನ್ನ ಕಳಸಾಗಾಣಿಕೆ ಮಾಡಲೆಂದು ಅಮೆರಿಕ ಪಾಸ್ಪೋರ್ಟ್ ಅನ್ನೋ ಬಳಕೆ ಮಾಡುತ್ತಿದ್ದರು ಎಂದು ಡಿ ಆರ್ ಐ ತನಿಕಾ ತಂಡ ಪತ್ತೆ ಮಾಡಿದೆ ಅರುಣ್ ಬಳಿ ಅಮೆರಿಕದ ಪಾಸ್ಪೋರ್ಟ್ ಇದ್ದು ಜೀನಿವಾಕ್ ತೆರಳಲು ವೀಸಾ ಅಗತ್ಯವಿಲ್ಲ. ಇದನ್ನು ಬಳಸಿಕೊಂಡು ಆರೋಪಿಗಳು ಜಿನಿವಾಕೆ ತೆರುಳುತ್ತಿರುವುದಾಗಿ ಸುಳ್ಳು ಮಾಹಿತಿ ನೀಡಿ ನಂತರ ಭಾರತಕ್ಕೆ ಕಳ್ಳ ಸಾಗಣಿಕೆ ಮಾಡುತ್ತಿದ್ದರೆಂದು ಮಾಹಿತಿ ಲಭ್ಯವಾಗಿದೆ.

Read More »

ಅನೈತಿಕ ಸಂಬಂಧದ ಆರೋಪ ಪತ್ನಿಯನ್ನು ಹೊಡೆದುಕೊಂಡಿರುವ ಪತಿ

ಅನೈತಿಕ ಸಂಬಂಧದ ವಿಚಾರವಾಗಿ ಪತಿ ಪತ್ನಿಯೇ ನಡುವೆ ಗಲಾಟಿ ಶುರುವಾಗಿದ್ದು. ಮಾತು ಮಾತಲ್ಲೇ ಪತಿ ಪತ್ನಿಗೆ ಹೊಡೆದಿರು ಘಟನೆ ನಡೆದಿದೆ. ಬೆಳಿಗ್ಗೆ ಏಳುವಷ್ಟರಲ್ಲಿ ಪತ್ನಿಯ ಪ್ರಾಣ ಹೋಗಿದೆ. ಈ ಘಟನೆ ಬೆಂಗಳೂರು ಆನೇಕಲ್ ತಾಲೂಕಿನ ರಾಚಾಮಾನ್ ಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಸುನಿತಾ ಮೃತ ಯುವತಿಯ ಹೆಸರು ದಂಪತಿಗಳಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ ಕೂಡಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.

Read More »

ಮಾರ್ಚ್ 22 ರಂದು ಕರ್ನಾಟಕ ಬಂದ್ : ಏನಿರುತ್ತೆ ಏನಿರಲ್ಲ

ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಖಂಡಿತ ಸಿ ಮಾರ್ಚ್ 22 ಕೆ ಕರ್ನಾಟಕ ಬಂದ್ ಎಂದು ವಾಟ್ನಾಲ್ ನಾಗರಾಜ್ ಅವರು ನೇತೃತ್ವದಲ್ಲಿ ಕನ್ನಡ ಪರ ಸಂಘಗಳು ಧ್ವನಿ ಎತ್ತಿವೆ. ಈ ವೇಳೆಗೆ ಪೂರೈಕೆ ಸೇವೆಗಳು ಹಾಲು .ತರಕಾರಿ. ದಿನಸಿ ಅಂಗಡಿ .ಆಸ್ಪತ್ರೆ. ಮೆಡಿಕಲ್ ಸ್ಟೋರ್. ರೈಲು. ಹಾಗೂ ವಿಮಾನ. ಸೇವೆ ಎಂದಿನಂತೆ ಇರುತ್ತದೆ. ಆಟೋ ಸಂಚಾರ ಬಸ್ ಗಳು ಮಾಲ್ಗಳು ಬಿ ಎಂ ಟಿ ಸಿ ಬಸ್ಸುಗಳು ಹಾಗೂ ಸಂಚಾರ …

Read More »

ಮಂಡ್ಯದಲ್ಲಿ ಫುಡ್ ಪಾಯಿಸನ್ ಯಿಂದ ಮತ್ತೊಬ್ಬ ವಿದ್ಯಾರ್ಥಿ ಸಾವು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೆಪುರ್ ಗ್ರಾಮದ ಅನಾಥಾಶ್ರಮೊಂದರಲ್ಲಿ ವಿಷಪೂರಿತ ಆಹಾರ ಸೇವನೆ ಮಾಡಿದ ಮತ್ತೋರ್ವ ಬಾಲಕ ಚಿಕಿತ್ಸೆ ಫಲಕಾರಿ ಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ. ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲೆಯಾಗಿದ್ದ ನಮಿಬ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಇದಕ್ಕೂ ಮುಂಚೆ 6ನೇ ತರಗತಿ ವಿದ್ಯಾರ್ಥಿ ಪುಡ್ ಫೈಜನ್ ನಿಂದು ಒಬ್ಬ ಸಾವನಪ್ಪಿದ್ದ.

Read More »