ಅಣ್ಣರೂಕೇರಿ ಗ್ರಾಮದಿಂದ ಚಿಕ್ಕದೇವಮ್ಮನ ಬೆಟ್ಟಕ್ಕೆ ಸುಮಾರು ಇಪ್ಪತ್ತು ಮಂದಿಯನ್ನು ತುಂಬಿಕೊಂಡು ತೆರಳುತಿದ್ದ ವೇಳೆ ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿದೆ.ಅಪಘಾತದ ಮಾಹಿತಿ ಅರಿತ ಕೂಡಲೇ ಸ್ಥಳಕ್ಕೆ ಬಂದು ಸ್ಥಳೀಯರು ಪೊಲೀಸರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನೂ ತಲೆ ಹಾಗೂ ಕೈ ಕಾಲಿಗೆ ತೀವ್ರ ಗಾಯವಾದ ನಾಲ್ಕು ಮಂದಿಯನ್ನು ಮೈಸೂರಿಗೆ ರವಾನೆ ಮಾಡಲಾಗಿದ್ದು, ಹತ್ತಕ್ಕೂ …
Read More »ಏಕಾಏಕಿ ಮನೆಯ ಮೇಲ್ಛಾವಣಿ ಕುಸಿತ ಮನೆಯಲ್ಲಿದ್ದ ನಾಲ್ವರು ಬಚಾವ್!
ಮಹದೇವಪ್ಪ ಕುಲಕರ್ಣಿ ಎಂಬವರ ಮನೆ ಮೇಲ್ಛಾವಣಿ ಕುಸಿದಿದೆ. ಪವಾಡ ಎಂಬಂತೆ ಮನೆಯಲ್ಲಿದ್ದ ಮಹದೇವಪ್ಪ ಪತ್ನಿ ಲಲಿತಮ್ಮ ಹಾಗೂ ಇಬ್ಬರು ಮಕ್ಕಳಾದ ಪ್ರಶಾಂತ, ಶಂಕ್ರು ಬಚಾವ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಪಿಡಿಓ, ಹಾಗೂ ನಾಡ ಕಾರ್ಯಾಲಯ ಅಧಿಕಾರಿಗಳು, ಪಶು ವೈದ್ಯರು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಚಿಕ್ಕೋಡಿಯಲ್ಲಿ ಕಾರ ಅಪಗಾತ ಮೂವರು ಸಾವು.
ಮಹಾರಾಷ್ಟ್ರ ದ ಸಾಂಗ್ಲಿ ನಗರದ ಕೋಳಿ ಕುಟುಂಬದವರು ಕರ್ನಾಟಕದ ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆ ಮದ್ಯ ಮಾರ್ಗದಲ್ಲಿ ಸಂಭವಿಸಿದೆ.ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದು, ಮೂವರನ್ನೂ ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Read More »ಉತ್ತರ್ ಪ್ರದೇಶ್ : ಗ್ಲಿಸರಿನ ಅನಿಲ ಸೋರಿಕೆ: ಸ್ನಾನಗೃಹದಲ್ಲಿ ದಂಪತಿ ಸಾವು
ಗರ್ಹ್ ಮುಕ್ತೇಶ್ವರದಲ್ಲಿ ತಮ್ಮ ಮನೆಯ ಸ್ನಾನಗೃಹದಲ್ಲಿ ದಂಪತಿ ಸಾವನ್ನಪ್ಪಿದ್ದಾರೆ. ಈ ಘಟನೆ ಮಾರ್ಚ್ 14 ರ ಶುಕ್ರವಾರ ಸಂಜೆ ಗರ್ಹ್ ಮುಕ್ತೇಶ್ವರದ ಛೋಟಾ ಬಜಾರ್ ಪ್ರದೇಶದಲ್ಲಿ ನಡೆದಿದೆ. ಗೀಸರ್ನಿಂದ ಅನಿಲ ಸೋರಿಕೆಯಾಗಿ ದಂಪತಿ ಸತ್ತಿದ್ದಾರೆ.ಸ್ನಾನಗೃಹದ ಒಳಗೆ ಗ್ಯಾಸ್ ಗೀಸರ್ಗಳನ್ನು ಇರಿಸುವುದರಿಂದ ಆಮ್ಲಜನಕ ಕಡಿಮೆ ಆಗುತ್ತೆ ಮತ್ತು ವಿಷಕಾರಿ ಅನಿಲ ತುಂಬಿಕೊಳ್ಳುತ್ತೆ” ಅಂತಾ ಡಾ. ಮಣಿ ಹೇಳಿದ್ದಾರೆ. ಗೀಸರ್ನಿಂದ ಅನಿಲ ಸೋರಿಕೆಯಾದಾಗ ದಂಪತಿಗೆ ಗೊತ್ತಾಗಿಲ್ಲ ಮತ್ತು ಅದನ್ನು ಸೇವಿಸಿದ ನಂತರ ಪ್ರಜ್ಞೆ …
Read More »ಹುಬ್ಬಳ್ಳಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಿಸಿದ ಆಟೋ ಚಾಲಕರು
ಇಂದು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಕೇಕ್ ಕಟ್ ಮಾಡಿ ಸಾರ್ವಜನಿಕರಿಗೆ ಉಪಹಾರ ನೀಡುವ ಮೂಲಕ ತಮ್ಮ ಅಭಿಮಾನವನ್ನು ಮೆರೆದರು . ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಪ್ಪು ಅವರ ಬೃಹತ್ ಕಟೌಟ್ ಹಾಕಿ ಅಪ್ಪು ಅಪ್ಪು ಎಂದು ಜೈಕಾರ ಹಾಕಿದ್ದಾರೆ ಪಟಾಕಿ ಸಿಡಿಸಿ ಜೈಕಾರ ಹಾಕಿ ಯುವರತ್ನನ ಬರ್ತಡೆ ಸೆಲೆಬ್ರೇಟ್ …
Read More »ಧಾರವಾಡ : ಸ್ಥಳದಲ್ಲೇ ಬೈಕ್ ಸವಾರನ ಸಾವು
ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ದುರ್ಘಟನೆ ಧಾರವಾಡ ಹೊಯ್ಸಳ ನಗರದಲ್ಲಿ ಇಂದು ಸಂಭವಿಸಿದೆ ಕ್ಷಣ ಮಾತ್ರದಲ್ಲಿ ಪರಾರಿಯಾಗಿರುವ ವಾಹನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ . ಅಪಘಾತದಲ್ಲಿ ಮರಣ ಹೊಂದಿರುವ ವ್ಯಕ್ತಿಯ ತಪಾಸಣೆ ಮಾಡುತ್ತಿದ್ದು. ಆತನ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.
Read More »ಚಾಮರಾಜನಗರದಲ್ಲಿ ಮರಕ್ಕೆ ಕಾರುಡಿಕ್ಕಿ ; ಸ್ಥಳದಲ್ಲೇ ಇಬ್ಬರ ದುರ್ಮರಣ.
ಚಾಮರಾಜನಗರದಲ್ಲಿ ನಿಯಂತ್ರಣ ಕಳೆದುಕೊಂಡ ಸಿಫ್ಟ್ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಗಾಯಗೊಂಡಿರುವ ಘಟನೆ ಕಂಡು ಬಂದಿದೆ. ಮೃತರನ್ನು ನಂದನ್ ಹಾಗೂ ಜೀವನ ಎಂದು ಗುರುತಿಸಲಾಗಿದೆ. ಈ ಕುರಿತು ಚಾಮರಾಜನಗರ ದಲ್ಲಿ ದಾಖಲೆ ಪ್ರಕರಣವಾಗಿದೆ.
Read More »ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ; ದುರ್ಮರಣಕ್ಕಿಡಾದ ಯುವಕರು.
ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ಬೆಳಗಾವಿ :ಪ್ರೇಮಿ ಕಾಟಕ್ಕೆ ಬೇಸತ್ತು, ಬಾಲಕಿ ಸೂಸೈಡ್!
ಯುವಕನೊಬ್ಬ ಬಾಲಕಿಗೆ ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಇದರಿಂದ ಬೇಸತ್ತು ಬಾಲಕಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಈಗ ಸಾವನ್ನಪ್ಪಿದ್ದಾಳೆ.ಸದ್ಯ ಪಾಗಲ್ ಪ್ರೇಮಿ ಸಿದ್ದಲಿಂಗನನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು ಈ …
Read More »ಹುಬ್ಬಳ್ಳಿ: ಬಸ್ಸಿನಲ್ಲಿ ವಾದಕ್ಕೆ ಇಳಿದ ಮಹಿಳೆ. ಕಂಡಕ್ಟರ್ ಹಾಗೂ ಜನ ತಳಿಸಿದರು.
ಹಳೆ ಹುಬ್ಬಳ್ಳಿ ನಗರ ಸಾರಿಗೆಯಲ್ಲಿ ಮೇಕರ್ ನಗರಕ್ಕೆ ಹೋಗುವ ಬಸ್ಸಿನಲ್ಲಿ ಮಳೆ ಒಬ್ಬಳು ಟಿಕೆಟ್ ಗೆ ಸಂಬಂಧಿಸಿದಂತೆ ಕಂಡಕ್ಟರ್ ಜೊತೆ ವಾದ ವಿವಾದಕ್ಕೆ ಇಳಿದಿದ್ದು. ಜನ ಹಾಗೂ ಕಂಡಕ್ಟರ್ ಮಹಿಳೆಯ ವಿರುದ್ಧ ಸಿಡುಕಿದ್ದಾರೆ. ಆಧಾರ್ ಕಾರ್ಡ್ ರಹಿತ ಪ್ರಯಾಣ ಮಾಡಿದ್ದರಿಂದ ಕಂಡಕ್ಟರ್ ವಿರೋಧ ವ್ಯಕ್ತಪಡಿಸಿದ್ದಾರೆ
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





