Breaking News

BigTv News

ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ.

ಅನೈತಿಕ ಸಂಬಂದ ಮುಚ್ಚಿ ಹಾಕಲು ಪುತ್ರ ಹಾಗೂ ಮೈದುನನ ಹೆಂಡತಿಯನ್ನು ಕೊಲೆಗೈದ ತಾಯಿ ಹಾಗೂ ಪ್ರಿಯಕರನಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ.ಅಕ್ರಮ ಸಂಬಂಧಕ್ಕಾಗಿ ಬಾವಿಗೆ ದೂಕಿ ಸ್ವಂತ ಮಗನನ್ನು ಕೊಂದಿದ್ದಲ್ಲದೇ ಮಹಿಳೆಯೊಬ್ಬಳನ್ನು ಮಲಗಿದ್ದಾಗಲೇ ಬೆಂಕಿ ಹಚ್ಚಿ ಸುಟ್ಟಿರುವ ಆರೋಪದ ಮೇಲೆ ಸುಧಾ ಸುರೇಶ ಕರಿಗಾರ ಮತ್ತು ಆಕೆಯ ಪ್ರಿಯಕರ ರಮೇಶ ಕೆಂಚಪ್ಪ ಬಸ್ತವಾಡೆ ಅವರನ್ನು ಬಂಧಿಸಲಾಗಿದೆ.

Read More »

ನಟ ಪ್ರಭುದೇವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ; ಕುಟುಂಬ ಸಮೇತ ಮಹಾಭಿಷೇಕ ಪೂಜೆಯಲ್ಲಿ ಭಾಗಿ

ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.

Read More »

ಹಾವೇರಿ:ಮೃತ ಯುವತಿಯ ಮನೆಗೆ ಸಂಸದ ಬೊಮ್ಮಾಯಿ ಭೇಟಿ.

ಮಾಸೂರ ಗ್ರಾಮದ ಸ್ವಾತಿ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹತ್ಯೆಗೀಡಾದ ಸ್ವಾತಿ ಮನೆಗೆ ಭೇಟಿ ನೀಡಿದ್ದಾರೆ.ಹಂತಕರಿಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಕೂಡ ಉಪಸ್ಥಿತರಿದ್ದರು.ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Read More »

ಕಾರ್‌ ಮೇಲೆ ಉರುಳಿಬಿದ್ದ ಕಾಂಕ್ರೀಟ್‌ ಮಿಕ್ಸರ್‌ ಲಾರಿ, ಭೀಕರ ಆಕ್ಸಿಡೆಂಟ್.

ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ.ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.ಇಬ್ಬರನ್ನ ರಕ್ಷಣೆ …

Read More »

ಒಂಟಿ ಮನೆ ಒಂಟಿ ಮಹಿಳೆ ನಡೆದೆ ಹೋಯಿತು ಕೊಲೆ. ಸಿಕ್ಕಿಬಿದ್ದ ಆರೋಪಿಗಳು ಜೀವಾವಧಿ ಶಿಕ್ಷೆ.

ಬೆಟಗೇರಿಯ ಹೆಲ್ತ್ ಕ್ಯಾಂಪ್ ನಗರದಲ್ಲಿ ವಾಸವಿದ್ದ ಶ್ರೀಮತಿ ಸರೋಜಾ ಕಬಾಡಿ ಇವರು ಒಬ್ಬರೇ ಮನೆಯಲ್ಲಿರುವುದನ್ನು ಆರೋಪಿಗಳು ಹೊಂಚು ಹಾಕಿ ಕೊಲೆ ಮಾಡಿ ದರೋಡೆ ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದಾರೆ. ಅವರಿಗೆ ಬಲವಾಗಿ ತಲೆಗೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾರೆ. ಟ್ರೆಸರ್ ಎನ್ನು ರಾಡ್ ನಿಂದ ಹೊಡೆದು 250 ಗ್ರಾಂ 9,50,000 ಮೌಲ್ಯದ ಮಾಲನ್ನು ದರೋಡೆ ಮಾಡಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶ್ರೀ ವೆಂಕಟೇಶ್ ಕೆ …

Read More »

ಕರೆಂಟ್ ತಗುಲಿ 18 ವರ್ಷದ ಯುವತಿ ಸಾವು; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ.

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆಯಬಾರದಂತಹ ದುರಂತ ಸಂಭವಿಸಿದೆ. ಕರೆಂಟ್‌ ತಗುಲಿ 18 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ್ದಾರೆ.ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ವಿದ್ಯಾರ್ಥಿನಿಯಾಗಿ ಉತ್ತಮ ಭವಿಷ್ಯವನ್ನು ಹೊಂದಿದ್ದ ನಿಸರ್ಗ ಅವರ ಅಕಾಲಿಕ ಸಾವು ದುಃಖ ಉಂಟುಮಾಡಿದೆ.

Read More »

ಮಕ್ಕಳನ್ನ ನಂಬಿ ಸಾಲ‌ ಕೊಡಿಸಿದ್ದ ವೃದ್ದ ದಂಪತಿ‌ ಬೀದಿಗೆ

ವಿಜಯಪುರ ನಗರದ ಆಲಕುಂಟೆ ನಗರದ ವೀರಭದ್ರ ಹಾಗೂ ಬಾಗಮ್ಮ ಹಡಪದ ದಂಪತಿಗೆ ಇಳಿವಯಸ್ಸಿನಲ್ಲಿ ಮಕ್ಕಳೇ ವಿಲನ್ ಆಗಿದ್ಧಾರೆ.5 ವರ್ಷದ ಹಿಂದೆ ಬಸವರಾಜಗೆ ಹೇರ್ ಕಟಿಂಗ್ ಸಲೂನ್ ಹಾಕಲು ಜೀವನಕ್ಕೆ ಆಸರೆಯಾಗಿದ್ದ ಮನೆಯ ಮೇಲೆ ನಗರದ ಜನ ಸ್ಮಾಲ್ ಫೈನಾನ್ಸ್ ನಲ್ಲಿ 5 ಲಕ್ಷ ಸಾಲ ಪಡೆದುಕೊಟ್ಟಿದ್ದರು. ಈ ಹಣ ಪಡೆದ ಬಸವರಾಜ ಸಲೂಲ್ ಶಾಪ್ ಹಾಕಿದ್ದ. ನಂತರ ಸಾಲದ ಕಂತು ಕಟ್ಟದೇ ತಂದೆ-ತಾಯಿ ಬಿಟ್ಟು ಬೇರೆಯಾಗಿದ್ದಾನೆ. ಇನ್ನು ಕಿರಿಯ ಮಗನೂ …

Read More »

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಆರು ಮಂದಿ ಪೊಲೀಸರಿಗೆ‌ ವರ್ಗಾವಣೆ ಶಿಕ್ಷೆ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಸಮವಸ್ತ್ರ ಧರಿಸಿ ಪೊಲೀಸರು ಸ್ವಾಮೀಜಿಯ ಕಾಲಿಗೆ ಬಿದ್ದು ಆಶೀರ್ವಾದದ ಜೊತೆಗೆ ಅವರಿಂದ ಬಕ್ಷಿಸಾಗಿ ಹಣವನ್ನು ಪಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ವೈರಲಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಆರು ಮಂದಿ ಪೊಲೀಸರನ್ನು ಇಂದು ವರ್ಗಾವಣೆ ಮಾಡಿದೆ. ಈ ಬಗ್ಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ. ಅಮರನಾಥ್ ರೆಡ್ಡಿ ಆರು ಮಂದಿಯನ್ನು ವರ್ಗಾವಣೆ ಮಾಡಲು ಆದೇಶ ನೀಡಿದ್ದಾರೆ.

Read More »

ಬೆಳಗಾವಿ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಬೀಕರ ಅಪಘಾತ,

ಬೆಳಗಾವಿ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದಿರುವ ಘಟನೆ ನಡೆದಿದೆ . ದುರಂತ ವೇಳೆ ಕಾರಿನಲ್ಲಿ ಈದ್ದ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿಯಂತ್ರಣ ತಪ್ಪಿ ಲಾರಿ ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರು ಗೊಜ್ಜು ನಜ್ಜಾಗಿದೆ ಕೂಡಲ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರಿನಲಿ ಇದ್ದ ಇಬ್ಬರನ್ನು ರಕ್ಷಿಸಿದ್ದಾರೆ . ಚಿಕಿತ್ಸೆಗಾಗಿ ಗಯಾಳುಗಳನ್ನು ತಲೆ ಆಸ್ಪತ್ರೆಗೆ ದಾಖಲಿಸಲಾಗಿದೆ .

Read More »

ನೀರಿನಲ್ಲಿ ಮುಳುಗಿಸಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಂದೆ.

ತಂದೆ ಒಬ್ಬ ಓದಿನಲ್ಲಿ ಹಿಂದಿದ್ದ ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ ಈ ಭೀಕರ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಈ ಬಗೆ ಡೆತ್ ನೂಟ್ ಬರೆದಿತ್ತ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕ್ರೂರ ಘಟನೆ ಕಾಕಿನಾಡು ಜಿಲ್ಲೆಯ ಸರ್ವಪರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರ ತಂದೆ ಚಂದ್ರ ಕಿಶೋರ್ ಅವಪುತ್ರರಾದ ಜೋಶಿಲ್ ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ . ಈ ಬಗ್ಗೆ …

Read More »