ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ಆಗಿದ್ದು, ಕತ್ತುಸಿಳಿ ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ ಚಾಕುವಿನಿಂದ ಕತ್ತು ಸೀಳಿ ದೇವಿ ಎಂಬ ಮಂಗಳಮುಖಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಸುಕಿನ ಜಾವ 3 ಗಂಟೆ ಸುಮಾರಿಗೆ ಈ ಒಂದು ಕೊಲೆ ನಡೆದಿದೆ, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಕುರಿತಂತೆ ಪ್ರಕರಣ ದಾಖಲಾಗಿದೆ. ಸದ್ಯ ದೇವಿಯ ಮೃತ ದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು, …
Read More »ಅತ್ಯಾಚಾರವೆಸಗಿ ಯುವತಿ ಬೆತ್ತಲೆ ಶವ ಬಾವಿಗೆ ಎಸೆದ ದುಷ್ಕರ್ಮಿಗಳು
ರಾಯಚೂರು ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಯುವತಿಯನ್ನು ಅತ್ಯಾಚಾರವೆಸಗಿ ಬಾವಿಗೆ ಎಸೆದ ದುರ್ಘಟನೆ ಜರುಗಿದೆ. ಹೊಕ್ರಾಣಿ ಗ್ರಾಮದ ಯುವತಿಯನ್ನು ಬುಧವಾರ ಸಂಜೆ ಬಹಿರ್ದೆಸೆಗೆ ತೆರಳಿದ ವೇಳೆ ಕಿಡಿಗೇಡಿಗಳು ಆಕೆಯನ್ನು ಹಿಂಬಾಲಿಸಿ ಅತ್ಯಾಚಾರ ಎಸಗಿದ್ದಾರೆ. ನಂತರ ಹತ್ಯೆಗೈದು ವಿವಸ್ತ್ರಗೊಳಿಸಿ ಶವವನ್ನು ಬಾವಿಯಲ್ಲಿ ಎಸೆದಿದ್ದಾರೆ. ಕುಟುಂಬಸ್ಥರು ಹುಡುಕಾಡಿದರೂ ಸಿಕ್ಕಿರಲಿಲ್ಲ.ಗುರುವಾರ ಆಕೆಯ ಶವ ಬಾವಿಯಲ್ಲಿ ಪತ್ತೆಯಾಗಿದೆ. ಪ್ರಕರಣ ಸಂಬಂಧ ಅದೇ ಗ್ರಾಮದ ಮಹಾಂತೇಶ, ವೀರೇಶ, ಗುಂಡ್ಯ, ಬಸವರಾಜ ಎಂಬುವವರ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ …
Read More »ತಂದೆ ಇಲ್ಲದ ಮನೆಗೆ ಆಧಾರವಾಗಿದ್ದ ಯುವಕನ ಭೀಕರ ಅಂತ್ಯ; ಕೊಡಗಿನಲ್ಲಿ ಮಿತಿ ಮೀರಿದ ಬಾಡಿಗೆ ಬೈಕ್ಗಳ ಹಾವಳಿ
ಮಡಿಕೇರಿ: ಪ್ರವಾಸಿಗರನ್ನು ಪಿಕಪ್ ಮಾಡಲು ಮುಂಜಾನೆ ತೆರಳಿದ್ದ 26 ವರ್ಷದ ಕಾರು ಚಾಲಕನ ಮೇಲೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಹರಿದು, ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಗಣಪತಿ ಬೀದಿಯ ನಿವಾಸಿಗಳಾದ ನಜೀರ್ ಮತ್ತು ಶಾಹಿನ್ ಅವರ ಏಕೈಕ ಪುತ್ರ ಶಾಹಿಲ್ ಮೃತ ಯುವಕ. ಸಾಲ ಮಾಡಿ ಕಾರು ಖರೀದಿಸಿದ್ದ ಶಾಹಿಲ್, ಸಾಲ ತೀರಿಸಲು ಪ್ರತಿನಿತ್ಯ ಮುಂಜಾನೆ ಪ್ರವಾಸಿಗರನ್ನು ಪಿಕಪ್ ಮಾಡಲು ತೆರಳುತ್ತಿದ್ದರು. ಇಂದು ಮೈಸೂರು …
Read More »ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ… ವೈದ್ಯ ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು
ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಯ ಶಿಸ್ತು ಪ್ರಾಧಿಕಾರಿ ಹಾಗೂ ಆಯುಕ್ತ ಗುರುದತ್ತ ಹೆಗಡೆ ಅವರು ಶುಕ್ರವಾರ ಅಮಾನತು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಸರ್ಜನ್ ಆಗಿರುವ ಮಹೇಂದ್ರ ಕುಮಾರ್ ಶೆಟ್ಟಿ ಅವರು ಕುಂದಾಪುರದ ಹೋಟೆಲ್ನಲ್ಲಿ ಪತ್ರಕರ್ತ ಶ್ರೀಕಾಂತ್ ಅವರ …
Read More »ಯುವತಿಯ ಮೃತದೇಹ ಪತ್ತೆ ಪ್ರಕರಣ: ಅತ್ಯಾಚಾರಗೈದು ಕೊಲೆ ಆರೋಪ; ಮೂವರ ಬಂಧನ
ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಬಾವಿಯಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಯಲು ಪ್ರದೇಶಕ್ಕೆ ಶೌಚಕ್ಕೆ ತೆರಳಿದ್ದ ಯುವತಿಯ ಮೃತದೇಹ ಮರುದಿನ ಊರಿನ ಬಾವಿಯ ಮೆಟ್ಟಿಲ ಮೇಲೆ ಪತ್ತೆಯಾಗಿತ್ತು. ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆಕೆಯ ತಂದೆ ತಿಮ್ಮರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಗುಂಡ್ಯ (22), ಮಹಾಂತೇಶ (22), ವೀರೇಶ (23) …
Read More »ಅಸ್ವಸ್ಥನನ್ನು ಬೆತ್ತಲೆಗೊಳಿಸಿ ಥಳಿತ: ಎಲ್ಲ ಹಲ್ಲೆಕೋರರ ವಿರುದ್ಧ ಕೇಸು -ಹೈಕೋರ್ಟ್
ಬೆಂಗಳೂರು: ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಮಸಣಾಪುರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದಲ್ಲಿ, ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಗುರುತಿಸಿ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಹಲ್ಲೆಯ ವಿಡಿಯೋ ಲಭ್ಯವಿದ್ದು, ಅದರ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಬೇಕು. ತನಿಖೆ ನಿಧಾನಗತಿಯಲ್ಲಿ ನಡೆಯಬಾರದು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೂಚಿಸಿದೆ. ಈವರೆಗೆ ನಡೆದ …
Read More »ಆತ್ಮಹತ್ಯೆ ಕೇಸ್, ಪಿಐ-ಮುಖ್ಯಪೇದೆ ಅಮಾನತು
ಕನಕಗಿರಿ: ಬಸವರಾಜರೆಡ್ಡಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಟ್ಟಣ ಠಾಣೆಯ ಪಿಐ ವಿ.ನಾರಾಯಣ ಹಾಗೂ ಮುಖ್ಯಪೇದೆ ಲಕ್ಷ್ಮಣ ಅವರನ್ನು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಅಮಾನತುಗೊಳಿಸಿದ್ದಾರೆ. ಜಮೀನು ಒತ್ತುವರಿ ಕುರಿತು ಬಸವರಾಜರೆಡ್ಡಿ ಆ.12ರಂದು ಪಪಂಗೆ ದೂರು ನೀಡಿದ್ದರು. ಬಳಿಕ ಆ.13ರಂದು ಠಾಣೆಗೆ ತೆರಳಿ ದೂರು ನೀಡಲು ಮುಂದಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತು ಆ.15ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಚಿಕಿತ್ಸೆ …
Read More »ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ವಶಕ್ಕೆ ಪಡೆದ ಪೊಲೀಸರು
ಗದಗ: ತಾಲೂಕಿನ ಹರ್ತಿ ಗ್ರಾಮದ ಬಳಿ ಸರ್ಕಾರಿ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಬಾಂಗ್ಲಾದೇಶಿ ವಲಸಿಗರನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಹಮ್ಮದ್ ಸಾಕೀಬ್ (26) ಹಾಗೂ ಮೊಹಮ್ಮದ್ ಡಿಲ್ವರ್ ಹುಸೇನ್ (22) ಪಾಸ್ಪೋರ್ಟ್, ವೀಸಾ ಇಲ್ಲದೆ ಭಾರತಕ್ಕೆ ಬಂದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಆರೋಪಿಗಳು ಕೊಲ್ಕತ್ತಾದಲ್ಲಿ ಏಜೆಂಟರ ಮೂಲಕ ಆಧಾರ್ ಹಾಗೂ ಪಾನ್ ಕಾರ್ಡ್ ಸೇರಿದಂತೆ ನಕಲಿ ದಾಖಲೆಗಳನ್ನು ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಇಬ್ಬರೂ ಬೆಂಗಳೂರು, ಮಂಗಳೂರು, ಕೊಪ್ಪಳ, …
Read More »ಬೆಳ್ತಂಗಡಿ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಸೆರೆ
ಬೆಳ್ತಂಗಡಿ: ಶಾಲೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ 14 ವರ್ಷದ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೇಣೂರು ಪೊಲೀಸರು ರಿಕ್ಷಾ ಚಾಲಕ ಜಮಾಲುದ್ದೀನ್ನನ್ನು ಬಂಧಿಸಿದ್ದಾರೆ. ಕೆಲವು ತಿಂಗಳಿಂದ ಬಾಲಕಿ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದು, ಈ ವೇಳೆ ಆರೋಪಿ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಬಾಲಕಿ ವಿರೋಧಿಸಿದಾಗ ಜೀವ ಬೆದರಿಕೆ ಹಾಕಿದ್ದರಿಂದ ಭಯಗೊಂಡು ಯಾರಿಗೂ ವಿಷಯ ತಿಳಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆ.13ರಂದು ಬಾಲಕಿ ಮನೆಯಲ್ಲಿ …
Read More »ಕ್ರೆಟಾ ಕಾರಿನಲ್ಲಿತ್ತು 9 ಕೋಟಿ, ಮನೆಯಲ್ಲಿತ್ತು1.3 ಕೋಟಿ: ಹಣದ ಮೂಲ ಹುಡುಕುತ್ತಿರುವ ಐಟಿ ಅಧಿಕಾರಿಗಳು
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ವೀರಸಂದ್ರ ಸಿಗ್ನಲ್ ಬಳಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ₹9 ಕೋಟಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್ 18ರಂದು ಕ್ರೆಟಾ ಕಾರನ್ನು ತಡೆದು ಪರಿಶೀಲಿಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಹಣ ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್ಗೆ ಸೇರಿದ್ದು ಎನ್ನಲಾಗಿದೆ. ಬಳಿಕ ಅವರ ನಿವಾಸದಲ್ಲಿ ಐಟಿ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ ಹೆಚ್ಚುವರಿಯಾಗಿ ₹1.3 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





