Breaking News

BigTv News

ಚಂದನ್ ಶೆಟ್ಟಿ ನಿವೇದಿತಾ ಗೌಡ ಮತ್ತೆ ಒಂದಾಗುತ್ತಾರಾ? ಇದರ ಬಗ್ಗೆ ನಿವೇದಿತಾ ಗೌಡ ನೇರ ಉತ್ತರ.

ನಟ ಚಂದನ್ ಶೆಟ್ಟಿ ಹಾಗೂ ಕ ನಿವೇದಿತಾ ಗೌಡ ವಿಚ್ಛೇದನ ಪಡೆದುಕೊಂಡು ವರ್ಷಗಳು ಕಳೆಯುತ್ತಾ ಬಂದರೂ, ಒಂದಲ್ಲ ಒಂದು ವಿಚಾರಕ್ಕೆ ಚಂದನ್-ನಿವೇದಿತಾ ವಿಚ್ಛೇದನ ಸುದ್ದಿಯಲ್ಲಿರುತ್ತದೆ.ಮುದ್ದು ರಾಕ್ಷಸಿ ಸಿನಿಮಾದ ಸುದ್ದಿಗೋಷ್ಠಿಯಲ್ಲಿ, ಚಂದನ್ ಶೆಟ್ಟಿ ಅವರನ್ನು ನೋಡಿದಾಗ ಎಮೋಷನಲ್ ಆಗಿದ್ದೀರಿ. ಹಾಗಾದರೆ ಮತ್ತೆ ಒಂದಾಗುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಂಡಿತವಾಗಿಯೂ ನಾನು ಎಮೋಷನಲ್ ಆಗಿದ್ದೇನೆ ಎಂದು ಹೇಳಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್‌ ಬಗ್ಗೆ ಮಾತನಾಡಿದ ಅವರು, ‘ನನ್ನ ಬಗ್ಗೆ ಕಮೆಂಟ್‌ ಏನೇ …

Read More »

3.70 ಕೋಟಿ ಬಿಲ್ ಬಾಕಿಯಿಂದ ಪೂರ್ಣಗೊಳ್ಳದ ಮನೆಗಳು. ಬಾಗಲಕೋಟೆಯಲ್ಲಿ ನಡೆದ ಘಟನೆ

ವಾಂಬೆ ಕಾಲೋನಿ ಯಲ್ಲಿ ಮೂರು ವರ್ಷ ಆದರೂ ಮುಗಿಯದ ಕಾಮಗಾರಿ ಬಾಗಲಕೋಟೆಯಲ್ಲಿ ನಡೆದ ಘಟನೆ ಸ್ಲಂ ಬೋರ್ಡ್ ಮನೆಗಳ ಕಾಮಗಾರಿ ಕಾಲಮ್ ಹಂತದಲ್ಲಿ ನಿಂತ ಮನೆಗಳು ಬಡವರಿಗೆ ಕಟ್ಟಿಸಿದ ಮನೆಗಳ ಅಧೋಗತಿ ಇದನ್ನು ಕೇಳುವವರು ಯಾರೆಲ್ಲ ಹೇಳುವವರು ಯಾರಿಲ್ಲದಂತಾಗಿದೆ ಅರ್ಧಂಬಂದ ಕಟ್ಟಿದ 500 ಮನೆಗಳು 3.70 ಕೋಟಿ ರೂ ಬಾಕಿ ಬೋರ್ಡ್ ನಿಂದ ಕೊಡುವುದಿದೆ. ಅರ್ಜಿ ಹಾಕಿದ ಎಷ್ಟೋ ಜನರು ಹೇಳಿಕೆಯನ್ನು ನೀಡಿದ್ದಾರೆ. 55,000ಗಳನ್ನು ನೀಡಿದ ಕಾರ್ಮಿಕರು ಮನೆಗಳು ಪೂರ್ಣಗೊಳ್ಳದೆ …

Read More »

ಕಾಲು ಜಾರಿ ಹೊಂಡಕ್ಕೆ ಬಿದ್ದ ಮಗು ದೇವರಾದ ತಂದೆ.

ತಮಿಳುನಾಡಿನ ತೂತುಕುಡಿ ನಗರದಲ್ಲಿ ನಡೆದ ಘಟನೆ ನೀರಿನ ಹೊಂಡಕ್ಕೆ ಜಾರಿ ಬಿದ್ದ ಕಂದಮ್ಮ ಅಪ್ಪ ಕಾಪಾಡಿದ್ದಾನೆ ಒಂಟಿಯಾಗಿ ರಸ್ತೆಯಲ್ಲಿ ನಡೆದು ಬಂದ ಮೂರು ವರ್ಷದ ಮಗು ಕಾಲು ಜಾರಿ ಹಂಡಕ್ಕೆ ಬಿದ್ದಿದ್ದಾನೆ ಕೂಡಲೇ ನೋಡಿದ ತಂದೆ ಹೋಗಿ ಮಗುವನ್ನು ಕಾಪಾಡಿದ್ದಾರೆ.

Read More »

“ಕೊಲೆ ಅಲ್ಲ ಮರ್ಡರ್” ಜಮೀನಿಗಾಗಿ ನಡೆದೆ ಹೋಯಿತು ಡೆಡ್ಲಿ ಮರ್ಡರ್.

ಕಟಕೋಳ ಗ್ರಾಮದಲ್ಲಿ ನಡೆದ ಘಟನೆ ಹೊಲಕ್ಕೆ ನೀರು ಬಿಡಲು ಹೋದ ಸಣ್ಣರಾಮಪ್ಪ ಹೆಣವಾಗಿ ಬಿಟ್ಟಿದ್ದ ಜಮೀನಿಗೆ ಹೋಗಿ ಬರ್ತೀನಿ ಎಂದು ಹೋದವನು ಹೊಳ್ಳಿಬರಲಿಲ್ಲ ಎರಡುವರೆ ಲಕ್ಷ ಅವನನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದು ಯಾರದೋ ಜಮೀನಿಗೆ ಅವರಿಬ್ಬರು ಕಿತ್ತಾಡಿಕೊಂಡಿದ್ದರು. ಪೊಲೀಸರಿಗೆ ಕೊಲೆಗಾರರ ಸುಳಿವು ಕೊಟ್ಟಿದ್ದ ಸಿಸಿ ಟಿವಿ ಕ್ಯಾಮೆರಾ ಹೊಲದ ಕಡೆಗೆ ಹೋಗಿದ್ದ ರೈತನ ಮೇಲೆ ಹರದಿತ್ತು ಕಾರು ಆಕ್ಸಿಡೆಂಟ್ ಅಂದುಕೊಂಡಿದ್ದರು ಅಲ್ಲ ಅದು ಮರ್ಡರ್ ಅವನ ಸಾವಿಗೆ ಕಾರಣ ಅವನದ್ದೇ …

Read More »

ವರನಿಗೆ ಮೆಸೇಜ್‌ ಮಾಡಿ ಮದುವೆ ಹಿಂದಿನ ದಿನ ನಾಪತ್ತೆಯಾದ ವಧು

ಮದುವೆ ಮನೆಗಳಲ್ಲಿ ಸಂಬಂಧಪಟ್ಟ ಒಂದಷ್ಟು ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ವರದಕ್ಷಿಣೆಯ ಕಾರಣದಿಂದ ಮದುವೆ ನಿಂತು ಹೋದ, ಊಟದ ವಿಚಾರಕ್ಕೆ ವಧು-ವರರ ಕುಟುಂಬಸ್ಥರ ನಡುವೆ ಮನಸ್ತಾಪ ಏರ್ಪಟ್ಟ ಸಾಕಷ್ಟು ಪ್ರಕರಣಗಳು ಈ ಹಿಂದೆಯೂ ನಡೆದಿವೆ.ಉತ್ತರ ಪ್ರದೇಶದ ಕುಶಿನಗರ ಎಂಬಲ್ಲಿ ಈ ಘಟನೆ ನಡೆದಿದ್ದು, ಪ್ರೇಮ ವಿವಾಹವಾಗಬೇಕಿದ್ದ ವಧುವೇ ಮದುವೆಯ ಹಿಂದಿನ ದಿನ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ.ಮುಖೇಶ್‌ ಮತ್ತು ಪುಷ್ಪಾ ಇಬ್ಬರೂ ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದರು ಮತ್ತು ಬಹಳ ಕಷ್ಟಪಟ್ಟು …

Read More »

ಪಾಕಿಸ್ತಾನದಲ್ಲಿ ಉಗ್ರರ ಕುತಂತ್ರ ; 450 ಪ್ರಯಾಣಿಕರಿರುವ ರೈಲು ಹೈಜಾಕ್.

ಪಾಕಿಸ್ತಾನದಲ್ಲಿ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನೈಋತ್ಯ ಪಾಕಿಸ್ತಾನದಲ್ಲಿ ಮಂಗಳವಾರ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲಿನ ಮೇಲೆ ದಾಳಿ ಮಾಡಿದ್ದು ಒತ್ತೆಯಿರಿಸಿಕೊಂಡಿದ್ದಾರೆ. ಮಿಲಿಟರಿ ಗ್ರೂಪ್ ಬಲೂಚ್ ಲಿಬರೇಶನ್ ಆರ್ಮಿ ಈ ದಾಳಿ ಮಾಡಿರುವುದಾಗಿ ಹೇಳಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಒತ್ತೆಯಾಳುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ರೈಲಿನಲ್ಲಿದ್ದ 450ಕ್ಕೂ ಹೆಚ್ಚಿನ ಪ್ರಯಾಣಿಕರನ್ನು ಉಗ್ರಗಾಮಿಗಳು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ ಎಂದು ಕ್ವೆಟ್ಟಾದ ಹಿರಿಯ ರೈಲ್ವೆ ಸರ್ಕಾರಿ …

Read More »

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರ ಆರೋಪ ಸಾಬೀತು.ಗಲಾಟೆ ವಿಕೋಪಕ್ಕೆ ತಿರುಗಿ ಘಟನೆಗೆ ಕಾರಣ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧ ಸಾಬೀತು ಆಗಿದೆ. 23 ಜನರಿಗೆ ಇದೇ ಫೆಬ್ರವರಿ 24 ರಂದು ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಲಿದೆ.ಅದು 2017 ಫೆಬ್ರವರಿ 5 ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಯಾರು ಊಹೆ ಮಾಡದಂತ ಘಟನೆ ನಡೆದು ಹೋಗಿತ್ತು.ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಲಿದೆ. ಫೆಬ್ರವರಿ 24 ರಂದು …

Read More »

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಭಾರೀ ಗಿಫ್ಟ್‌ ನೀಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಸಾದ ಯೋಜನೆಯ ಭಾಗವಾಗಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಮಾಡುವುದಾಗಿ ತಿಳಿಸಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಸಾದ ಯೋಜನೆಯ ಅಡಿಯಲ್ಲಿ 18.37 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಮಾಹಿತಿ ನೀಡಿದ್ದಾರೆ.ಈ ಯೋಜನೆಯ ಅಡಿಯಲ್ಲಿ ತೀರ್ಥಯಾತ್ರೆ ಮತ್ತು ಪಾರಂಪರಿಕ ತಾಣಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು, ಧಾರ್ಮಿಕ ಪ್ರವಾಸೋದ್ಯಮ …

Read More »

ನೇತ್ರಾವತಿ‌ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶದಲ್ಲಿ ಕಾಡ್ಗಿಚ್ಚು

ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ‌ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ.ವನ್ಯಜೀವಿ‌ ವಿಭಾಗದ ಸಾಕಷ್ಟು ಮರಗಿಡ, ಹುಲ್ಲು, ಪ್ರಾಣಿಗಳು ಬಲಿಯಾಗಿರುವ ಆತಂಕ ಎದುರಾಗಿದೆ.

Read More »

ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು, ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಮಂಜುಳಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ಮನೆಯಲ್ಲಿ ಬಿಜೆಪಿ ನಾಯಕಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಬಿಜೆಪಿಯ ಜನರಲ್ ಸೆಕ್ರೆಟರಿ ಆಗಿದ್ದ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಇಂದು ಮಧ್ಯಾಹ್ನ 2:30ಕ್ಕೆ ಮಂಜುಳಾ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ …

Read More »