ಕಲಬುರಗಿ: ನನಗೆ ಅಸಮಾಧಾನ ಆಗಿರುವುದು ನಿಜ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡುವೆ. ಆದರೆ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ’ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ಅನುದಾನ ಸಿಗದ ಕಾರಣ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಆಗುತ್ತಿಲ್ಲ ಎಂದೂ ದೂರಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಕಲಬುರಗಿಗೆ ಭಾನುವಾರ ಆಗಮಿಸಿದ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, …
Read More »ಗ್ರಾಮ ಪಂಚಾಯತ ಮಟ್ಟದಲ್ಲಿ ಗ್ರಾಮ ಸಭೆ ಕರೆಯಲು ಸರ್ಕಾರದಿಂದ ಹೊಸ ನಿಯಮ
ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆಗಳನ್ನು ಕರೆಯಲು ಸರ್ಕಾರ ಹೊಸ ನಿಯಮ ರೂಪಿಸಿದೆ. ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಸಭೆ ಕರೆಯುವ ಮತ್ತು ನಡೆಸುವು ನಿಯಮಗಳು, 2024) ಎಂದು ಕರೆಯತಕ್ಕದ್ದು ಎಂದು ಹೇಳಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 1993 (1993ರ ಕರ್ನಾಟಕ ಆಧಿನಿಯಮ ಸಂಖ್ಯೆ:14)ರ ಪ್ರಕರಣ 3ಇ …
Read More »ಯಾದಗಿರಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾದಗಿರಿ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಹಾಪುರ, ಸುರಪುರ, ಯಾದಗಿರಿ ,ಗುರಮಠಕಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ 159- ಅಂಗನವಾಡಿ ಕಾರ್ಯಕರ್ತೆ ಹಾಗೂ 311-ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರು ಅಥವಾ ಅನ್ಯ ವ್ಯಕ್ತಿಗಳ ಮುಖಾಂತರ ವಾಮ ಮಾರ್ಗದ ಮೂಲಕ ಹಣಕಾಸು ನೀಡಿ ಆಯ್ಕೆ ಹೊಂದಲು ಪ್ರಯತ್ನಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ರೀತ್ಯ ಕಠಿಣ ಕ್ರಮ …
Read More »ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಮುಂದುವರಿಕೆ: ಹೈಕಮಾಂಡ್ ಮಹತ್ವದ ನಿರ್ಧಾರ
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿರೋಧಿ ಬಣ ಬಹಿರಂಗವಾಗಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದ್ದು, ಸದ್ಯ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗಳಿಗೆ ನಡುವೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರಕ್ಕೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎನ್ನುವ ಚರ್ಚೆ ಕಮಲ ಪಾಳಯದಲ್ಲಿ ನಡೆಯುತ್ತಿದೆ. ಆದರೆ, ಭಿನ್ನಮತೀಯರ ವಿರೋಧವನ್ನು ಲೆಕ್ಕಿಸದೆ, …
Read More »ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004 ತಿದ್ದುಪಡಿಗೆ ತೀರ್ಮಾನ: ಕೆ.ಎನ್.ರಾಜಣ್ಣ
ಬೆಂಗಳೂರು : ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಈಗ ಗರಿಷ್ಠ 3 ವರ್ಷ ಶಿಕ್ಷೆ ವಿಧಿಸಬಹುದು. ಅದನ್ನು ಗರಿಷ್ಠ 10 ವರ್ಷಕ್ಕೆ ವಿಸ್ತರಿಸಲು ತಿದ್ದುಪಡಿ ತರಲು ಈಗಾಗಲೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ …
Read More »ಕಾರ್ಮಿಕರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಮದುವೆಗೆ ಸಿಗಲಿದೆ 60 ಸಾವಿರ ರೂ. ಸಹಾಯಧನ
ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಮದುವೆಯ ದಿನಾಂಕದಿಂದ 6 ತಿಂಗಳ ಒಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬವು ಎರಡು ಬಾರಿ ಮಾತ್ರ …
Read More »ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ: ಆರ್.ಅಶೋಕ್
ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಭಗವದ್ಗೀತೆ ಇದ್ದಂತೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದ ಗಾಂಧಿಭವನದಲ್ಲಿ ಕರ್ನಾಟಕ ರಕ್ಷಣಾ ಸಮಿತಿಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಕನ್ನಡ ಪರ ಹೋರಾಟಗಾರ ಡಾ.ಚಿ.ನಾ.ರಾಮು ಅಭಿನಂದನೆ ಮತ್ತು ವಿವಿಧ ಕ್ಷೇತ್ರದಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ, ಅವರು ದೇಶದ ವಿಶ್ವಮಾನವ ಎಂದು ಬಣ್ಣಿಸಿದರು. …
Read More »ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ
ಬೆಂಗಳೂರು : ಅಂಗನವಾಡಿ ನೌಕರರು ಪ್ರತಿಭಟನೆ ಕೈ ಬಿಟ್ಟ ಒಂದೆರೆಡು ದಿನದಲ್ಲಿ ಸರ್ಕಾರಕ್ಕೆ ದೊಡ್ಡ ತಲೆಬಿಸಿ ಶುರುವಾಗಿದೆ. ಇವತ್ತಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ಆರಂಭವಾಗಿದೆ. ಇಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ಆಗಮಿಸುವ ಆಶಾ ಕಾರ್ಯಕರ್ತೆಯರು , ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ . ಕೈ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವ ಭರವಸೆ …
Read More »ರಾಜ್ಯದ ರೈತರಿಗೆ ಸಿಹಿಸುದ್ದಿ: ಹಗಲಿನಲ್ಲಿ ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಸೋಲಾರ್ ಪಾರ್ಕ್ ಸ್ಥಾಪನೆ
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ಉಚಿತ ವಿದ್ಯುತ್ ನೀಡಲು ಸೋಲಾರ್ ಪಾರ್ಕ್ ಸ್ಥಾಪಿಸಲಾಗುತ್ತಿದೆ. ರಾಜ್ಯದ ರೈತರ ಕೃಷಿ ಮತ್ತು ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ. ಯೋಜನೆಗೆ ರಾಜ್ಯದಲ್ಲಿ ಈಗಾಗಲೇ …
Read More »ತೆಲಂಗಾಣ ಸರ್ಕಾರದಿಂದ ಮಹತ್ವದ ಜಾತಿಗಣತಿ ವರದಿ ಬಿಡುಗಡೆ
ಹೈದರಾಬಾದ್ : ತೆಲಂಗಾಣ ಸರ್ಕಾರ ಕೈಗೊಂಡ ಮಹತ್ವಾಕಾಂಕ್ಷೆಯ ಜಾತಿ ಜನಗಣತಿ ಸಮೀಕ್ಷೆ ಪೂರ್ಣಗೊಂಡಿದೆ. ಅಂತಿಮ ವರದಿಯನ್ನು ಯೋಜನಾ ಆಯೋಗದ ಸಚಿವ ಸಂಪುಟ ಉಪಸಮಿತಿಗೆ ಸಲ್ಲಿಸಲಾಯಿತು. ಸಚಿವ ಉತ್ತಮ್ ಕುಮಾರ್ ರೆಡ್ಡಿ ಈ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ರಾಜ್ಯದಲ್ಲಿ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಇನ್ನು ಮುಂದೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಅವರು ಹೇಳಿದರು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಂಬಂಧಿತ ಸಮಸ್ಯೆಗಳನ್ನು ಅಧ್ಯಯನ ಮಾಡಲು ತೆಲಂಗಾಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





