ನವದೆಹಲಿ: ಚುನಾವಣೆಯ ಸಂದರ್ಭದಲ್ಲಿ ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಅಬ್ಬರ ಜೋರಾಗಿದೆ. ಹಲವು ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಹಲವು ಕಡೆ ಪಕ್ಷಗಳು ಅಧಿಕಾರಕ್ಕೆ ಬಂದಿದ್ದು, ಇದೀಗ ಗ್ಯಾರಂಟಿ ಯೋಜನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಿಳೆಯವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು …
Read More »ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ
ಮೈಸೂರು: ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. ಮೈಸೂರು ಜಿಲ್ಲೆ ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಶುಕ್ರವಾರ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ಬಡವರ ಆರ್ಥಿಕ …
Read More »ಗ್ರಾಮೀಣ ಪ್ರದೇಶಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಸ್ಥಾಪನೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ …
Read More »ಆದಾಯ ತೆರಿಗೆದಾರರಿಗೆ ಮಹತ್ವದ ಘೋಷಣೆ; 12 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ: ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಈಗ 12 ಲಕ್ಷದವರೆಗೆ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ. ಆರ್ಥಿಕ ಬೆಳವಣಿಗೆ ಮತ್ತು ಜನಸಂಖ್ಯೆಯ ಅಗತ್ಯತೆಗಳನ್ನು ಅವಲಂಬಿಸಿ ಭಾರತದಲ್ಲಿ ಆದಾಯ ತೆರಿಗೆ ದರಗಳು ಕಾಲಕಾಲಕ್ಕೆ ಬದಲಾಗುತ್ತ ಬಂದಿವೆ. ಈ ದರಗಳಲ್ಲಿನ ಹೆಚ್ಚಳ ಅಥವಾ ಇಳಿಕೆಯು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ, ತೆರಿಗೆ ವ್ಯವಸ್ಥೆಯು ಎಲ್ಲಾ ವರ್ಗಗಳಿಗೆ ಸಮಾನವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಅಗತ್ಯವಾಗಿದೆ. ತೆರಿಗೆ …
Read More »ಕೊಪ್ಪಳ: ಹುಲಿಗೆಮ್ಮ ದೇವಿ ದೇವಸ್ಥಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ 100 ಕೋಟಿ ಅನುದಾನ
ಕೊಪ್ಪಳ: ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್ಪ್ಲಾನ್ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು. ಸಂಸದ ರಾಜಶೇಖರ ಹಿಟ್ನಾಳ ಅವರು ಕೇಂದ್ರಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ತಕ್ಷಣ ಡಿಪಿಆರ್ ಕಳುಹಿಸಿಕೊಟ್ಟರೆ ನೀಡುವುದಾಗಿ ಹೇಳಿದೆ. ಹೀಗಾಗಿ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. …
Read More »ಇಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ಬೇಡಿಕೆಗಳನ್ನಿಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ವಿಶೇಷವಾಗಿ, …
Read More »ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು: ಸಿಎಂ ಸಿದ್ಧರಾಮಯ್ಯ ಮನವಿ
ಬೆಂಗಳೂರು : ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ. ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ …
Read More »ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುವ ಮೈಕ್ರೋ ಫೈನಾನ್ಸ್ ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ: ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ …
Read More »ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಪ್ರಶಂಸನೀಯ ಕ್ರೀಡಾಪಟುಗಳ ನೇಮಕಾತಿ ಶೇ.2 ರಿಂದ 3 ಕ್ಕೆ ಹೆಚ್ಚಳ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ಟೇಬಲ್ ಹುದ್ದೆಯಿಂದ ಡಿವೈಎಸ್ಪಿ ಹುದ್ದೆವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ ಶೇ. 3ಕ್ಕೆ ಹೆಚ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
Read More »ಬಜೆಟ್ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳ ಮಂಡನೆ: ಪ್ರಧಾನಿ ಮೋದಿ
ನವದೆಹಲಿ :ಬಜೆಟ್ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳನ್ನು ಮಂಡಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸಂಸತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “ದೇಶದ ಜನರು ನನಗೆ ಮೂರನೇ ಬಾರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ, ಮತ್ತು ಇದು ನನ್ನ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್. 2047 ರಲ್ಲಿ ಭಾರತವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿರುವಾಗ… ಈ ಬಜೆಟ್ ಹೊಸ ವಿಶ್ವಾಸ, ಹೊಸ ಶಕ್ತಿಯನ್ನು ನೀಡುತ್ತದೆ ಎಂದು ನಾನು ಪೂರ್ಣ ನಂಬಿಕೆಯಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





