ನವದೆಹಲಿ : ದೇಶದಲ್ಲಿ ಶಿಕ್ಷಣದ ಮೂಲಭೂತ ಗುಣಮಟ್ಟವನ್ನು ಸುಧಾರಿಸಲು ಕೇಂದ್ರ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಇದರ ಅಡಿಯಲ್ಲಿ ಸರ್ಕಾರ ದೇಶಾದ್ಯಂತ 100 ಹೊಸ ಮಿಲಿಟರಿ ಶಾಲೆಗಳನ್ನು ತೆರೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೇರಳದ ಅಲಪ್ಪುಳದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯ ವಾರ್ಷಿಕ ದಿನಾಚರಣೆಯ ಸಂದರ್ಭದಲ್ಲಿ ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. ಕೇಂದ್ರ ಸರ್ಕಾರದ ಈ ನಿರ್ಧಾರವು ಭಾರತದಲ್ಲಿ ಮೂಲಭೂತ ಶಿಕ್ಷಣದ …
Read More »ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ: ಸಚಿವ ಜಾರ್ಜ್
ಬಾಗಲಕೋಟೆ : ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಬರಗಾಲ ಬಂದಾಗಲೇ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ಹಾಗಾಗಿ ಈ ವರ್ಷ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಹೇಳಿದರು. ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಒಂದು …
Read More »ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ
ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ.ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್, 01 ರಿಂದ ಆರಂಭವಾಗಿದ್ದು, 2025 ರ ಮಾರ್ಚ್, 31 ರವರೆಗೆ …
Read More »ಬಿಬಿಎಂಪಿ ವ್ಯಾಪ್ತಿಯ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸುವಂತೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಂಗವಿಕರಲ ಸಬಲೀಕರಣಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳ ಅನುಷ್ಠಾನ, ನಗರ ಪುನರ್ವಸತಿ ಕಾರ್ಯಕರ್ತರ ನಿಯೋಜನೆಗೆ ಸಂಬಂಧಿಸಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದರು. ಎಲ್ಲ 8 ವಲಯಗಳಗಳಲ್ಲಿನ ವಾರ್ಡ್ಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯು) ನೇಮಕ ಮಾಡಿಕೊಳ್ಳಬೇಕು. ನಂತರ ಅಂಗವಿಕಲರ ವರ್ಗದವರನ್ನು …
Read More »ರಾಜ್ಯದಲ್ಲಿ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳ ಸಕ್ರಮ: ಸಚಿವ ಜಾರ್ಜ್
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ …
Read More »ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ: ಸಚಿವ ಕೆ.ಜೆ.ಜಾರ್ಜ್
ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ …
Read More »ಗ್ರಾಹಕರಿಗೆ ಸಿಹಿಸುದ್ದಿ: ದೇಶಾದ್ಯಂತ ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ
ನವದೆಹಲಿ: ಖಾದ್ಯ ತೈಲ ಗ್ರಾಹಕರಿಗೆ ಸಮಾಧಾನಕರ ಸುದ್ದಿಯೊಂದು ಬಂದಿದೆ. ಎಣ್ಣೆಬೀಜ ಬೆಳೆಗಳ ಬಿತ್ತನೆ ಕಡಿಮೆಯಾಗಿದೆ ಎಂಬ ವರದಿಗಳ ಮಧ್ಯೆ, ಖಾದ್ಯ ತೈಲದ ಬೆಲೆಗಳು ಕುಸಿದಿವೆ. ವರದಿಯ ಪ್ರಕಾರ, ಮಲೇಷ್ಯಾ ವಿನಿಮಯ ಕೇಂದ್ರದ ಕುಸಿತದಿಂದಾಗಿ, ಹೆಚ್ಚಿನ ದೇಶೀಯ ಎಣ್ಣೆಬೀಜಗಳ (ಸಾಸಿವೆ ಎಣ್ಣೆಕಾಳುಗಳು, ನೆಲಗಡಲೆ ಎಣ್ಣೆ, ಸೋಯಾಬೀನ್ ಎಣ್ಣೆ, ಕಚ್ಚಾ ಪಾಮ್ ಎಣ್ಣೆ ಅಥವಾ ಸಿಪಿಒ ಮತ್ತು ಪಾಮೋಲಿನ್ ಮತ್ತು ಹತ್ತಿಬೀಜದ ಎಣ್ಣೆ) ಬೆಲೆಗಳು ಬುಧವಾರ ದೇಶದ ಎಣ್ಣೆಬೀಜ ಮಾರುಕಟ್ಟೆಯಲ್ಲಿ ಕುಸಿದಿವೆ. ದಿನ …
Read More »ಕಲಬುರಗಿಯಲ್ಲಿ ನಾಳೆ(ಜ.24) ರೈಲ್ ರೋಕೊ ಪ್ರತಿಭಟನೆ
ಕಲಬುರಗಿ: ಈಗಾಗಲೇ ಘೋಷಣೆಯಾಗಿರುವ ಕಲಬುರಗಿ ರೈಲ್ವೆ ವಿಭಾಗ ಕಚೇರಿಗೆ ಮುಂಬರುವ ಬಜೆಟ್ನಲ್ಲಿ ಅನುಮೋದನೆ ನೀಡುವಂತೆ ಆಗ್ರಹಿಸಿ ಜನವರಿ 24ರ ಬೆಳಿಗ್ಗೆ 10.30ಕ್ಕೆ ರೈಲ್ ರೋಕೊ ಪ್ರತಿಭಟನೆ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಕೆಸಿಸಿಐ) ಅಧ್ಯಕ್ಷ ಶಶಿಕಾಂತ ಬಿ.ಪಾಟೀಲ ತಿಳಿಸಿದರು. ಕಲ್ಯಾಣ ಕರ್ನಾಟಕಕ್ಕೆ ಅನುಮೋದನೆಗೊಂಡ ಯೋಜನೆಗಳು ಬೇರೆ ಕಡೆ ಸ್ಥಳಾಂತರಗೊಳ್ಳುತ್ತಿವೆ. 1984ರಲ್ಲಿ ಸರೀನ್ ಸಮಿತಿಯು ಕಲಬುರಗಿ ರೈಲ್ವೆ ವಿಭಾಗ ಕಚೇರಿಗೆ ಶಿಫಾರಸು ಮಾಡಿತ್ತು. ಮೂರು ದಶಕಗಳ …
Read More »ಕರ್ನಾಟಕದಲ್ಲಿನ ಮಾದರಿ ಶಾಲೆಗಳಿಗೂ ಕೆಇಎಯಿಂದಲೇ ಪ್ರವೇಶ ಪರೀಕ್ಷೆ
ಬೆಂಗಳೂರು: ರಾಜ್ಯದಲ್ಲಿನ 12 ಏಕಲವ್ಯ ಮಾದರಿ ಶಾಲೆಗಳಿಗೆ 6ನೇ ತರಗತಿಯ ದಾಖಲಾತಿಯ ಪ್ರವೇಶ ಪರೀಕ್ಷೆ ನಡೆಸುವ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವಹಿಸಲಾಗಿದೆ. ಪ್ರವೇಶ ಪರೀಕ್ಷೆ ಫೆ. 15ಕ್ಕೆ ನಿಗದಿಯಾಗಿದ್ದು, ಜನವರಿ 25ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಮುಂತಾದ ವಸತಿ ಶಾಲೆಗಳಿಗೆ ಕೆಇಎಯೇ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಇದೀಗ ಏಕಲವ್ಯ ಮಾದರಿ …
Read More »ರಾಯಚೂರು: ತ್ರೈಮಾಸಿಕ ಕೆಡಿಪಿ ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಬರಲು ಅಧಿಕಾರಿಗಳಿಗೆ ಸೂಚನೆ
ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ 24ರಂದು ನಡೆಯುವ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಬರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜನವರಿ 22ರಂದು ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ಕೃಷಿ, ತೋಟಗಾರಿಕೆ, ಆರೋಗ್ಯ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





