ನವದೆಹಲಿ: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದರು. NHMಗೆ 5 ವರ್ಷಗಳ ವಿಸ್ತರಣೆಯನ್ನು ಘೋಷಿಸಲಾಗಿದ್ದು, ಈ ಯೋಜನೆಗೆ ಯಾವುದೇ ಬಜೆಟ್ ನಿರ್ಬಂಧಗಳಿಲ್ಲ ಎಂದು …
Read More »ಕೊಪ್ಪಳ; ಜಿಲ್ಲೆಯಲ್ಲಿ ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ, ಆತಂಕವೂ ಬೇಡ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಜಿಲ್ಲೆಯಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಮಾಡಲಾಗುತ್ತಿದೆ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಇದರಿಂದ ಯಾರೂ ಆತಂಕಕ್ಕೆ ಒಳಗಾಗುವುದು ಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು ‘ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮೇಲಿಂದ ಮೇಲೆ ಭೂಮಿಯಲ್ಲಿರುವ ಖನಿಜದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮಾನ್ಯ ಪ್ರಕ್ರಿಯೆ ನಡೆಸುತ್ತಿದ್ದಾರೆ. ಪರಮಾಣು ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ. ಒಂದು ವೇಳೆ …
Read More »ರಾಜ್ಯದಲ್ಲಿ ಲೈನ್ ಮನ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್
ವಿಜಯಪುರ: ರಾಜ್ಯದಲ್ಲಿ ಲೈನ್ಮನ್ಗಳ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಏಪ್ರೀಲ್ ಒಳಗಾಗಿ ಖಾಲಿ ಇರುವ ಲೈನ್ಮನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದೆಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರ ಆಗ್ರಹಕ್ಕೆ ಪೂರಕವಾಗಿ ಈ ಭರವಸೆ ನೀಡಿದರು. ಲೈನ್ಮನ್ಗಳ ಸೇವೆ ಅನನ್ಯ. ಮಳೆಗಾಲದ …
Read More »ಕಲಬುರಗಿ: ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ಗ್ರೀನ್ ಸಿಗ್ನಲ್
ಕಲಬುರಗಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಬರುವ ಜೇವರ್ಗಿ ತಾಲೂಕಿನ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಸದರಿ ಯೋಜನೆಯ ಬಾಕಿ ಉಳಿದ ಕಾಮಗಾರಿಗಳ ಅನುಷ್ಠಾನಕ್ಕೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಹಸಿರು ನಿಶಾನೆ ದೊರಕಿದೆ ಎಂದು ತಿಳಿದುಬಂದಿದೆ. ಬುಧವಾರ ಸಿಎಂ ಕೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೆಬಿಜೆಎನ್ಎಲ್ ನಿರ್ದಶಕರ ಮಂಡಳಿಯ 142 ನೇ ಸಭೆಯಲ್ಲಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಸದರಿ ಪ್ರಸ್ತಾವನೆ ಪ್ರಧಾನವಾಗಿ …
Read More »ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ
ಕಲಬುರಗಿ: ಹಲವು ದಶಕಗಳ ಬೇಡಿಕೆಯಾಗಿರುವ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿಯಲ್ಲಿ ರೈಲ್ವೇ ವಿಭಾಗೀಯ ಕಚೇರಿ ಸ್ಥಾಪನೆಗಾಗಿ 371 ಜೆ ವಿಧಿ ಜಾರಿ ಮಾದರಿ ಹೋರಾಟ ಕೈಗೊಳ್ಳಲು ವಾಣಿಜ್ಯೋದ್ಯಮಿಗಳು, ವಿವಿಧ ಸಂಘ- ಸಂಸ್ಥೆಗಳು ಹಾಗೂ ಹೋರಾಟಗಾರರು ಮುಂದಾಗಿದ್ದು, ಇದೇ ಜ.24 ರಂದು ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ರೈಲು ತಡೆ ಚಳವಳಿ ಮೂಲಕ ನಾಂದಿ ಹಾಡಲು ನಿರ್ಧರಿಸಿದ್ದಾರೆ. ಕಲಬುರಗಿಯಲ್ಲಿ ರೈಲ್ವೆ ಕಚೇರಿ ಸ್ಥಾಪನೆಯಾಗುವವರೆಗೂ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ (ಕೆಕೆಸಿಸಿಐ) …
Read More »ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ನಿರ್ಧಾರ
ನವದೆಹಲಿ: ಮೋದಿ ನೇತೃತ್ವದ ಸಚಿವ ಸಂಪುಟದ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅನ್ನು ಮುಂದಿನ 5 ವರ್ಷಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದರು. NHMಗೆ 5 ವರ್ಷಗಳ ವಿಸ್ತರಣೆಯನ್ನು ಘೋಷಿಸಲಾಗಿದ್ದು, ಈ ಯೋಜನೆಗೆ ಯಾವುದೇ ಬಜೆಟ್ ನಿರ್ಬಂಧಗಳಿಲ್ಲ ಎಂದು …
Read More »ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣ ಅವರ ಮೂಲ ಸ್ಥಾನಗಳಿಗೆ ಮರು ನಿಯೋಜಿಸುವಂತೆ ಕಂದಾಯ ಇಲಾಖೆ ಆದೇಶ
ಬೆಂಗಳೂರು : ಜಿಲ್ಲಾಧಿಕಾರಿಗಳು, ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ಗಳು ಮತ್ತು ತಹಶೀಲ್ದಾರ್ಗಳ ಕಚೇರಿಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು (VAOs) ತಕ್ಷಣ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ನಿರ್ದೇಶಿಸಿದೆ, ಅವರು ತಮ್ಮ ಮೂಲ ಹುದ್ದೆಗಳಿಗೆ ಮರಳುವಂತೆ ಸೂಚಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಮಂಗಳವಾರ ಸುತ್ತೋಲೆ ಹೊರಡಿಸಿ, ಪದೇ ಪದೇ ಸೂಚನೆಗಳಿದ್ದರೂ, ಹಲವಾರು ವಿಎಒಗಳು ತಮ್ಮ ಗೊತ್ತುಪಡಿಸಿದ ಪಾತ್ರಗಳ ಹೊರಗೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂದು …
Read More »ಹೈಕೋರ್ಟ್ ತಡೆಯಾಜ್ಞೆ ಅನ್ವಯ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನ್ನು ಮುಂದೂಡಿದ ಕಾಲೇಜು ಶಿಕ್ಷಣ ಇಲಾಖೆ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ. ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ 2024- 25 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಜನವರಿ 2ರಂದು ಅರ್ಜಿ ಆಹ್ವಾನಿಸಲಾಗಿತ್ತು. ವೇಳಾಪಟ್ಟಿಯ ಅನ್ವಯ ಅತಿಥಿ …
Read More »ನಾಳೆ(ಜ.23) ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಕನ್ನಡದ ಚಿನ್ನ-2024 ಪ್ರಶಸ್ತಿ ಪ್ರದಾನ
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜ.23ರ ಬೆಳಗ್ಗೆ 11.30 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ 2024ನೇ ಸಾಲಿನ ‘ಕನ್ನಡ ಚಿನ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ. ಕನ್ನಡ ನಾಡು-ನುಡಿ, ನೆಲ-ಜಲಗಳ ತುಡಿತ ಹೊಂದಿರುವ ಮತ್ತು ಮಾತೃ ಭಾಷೆಯ ಕಳಕಳಿಯನ್ನು ಹೊಂದಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರನ್ನು ಕನ್ನಡದ ಚಿನ್ನ-2024 ಗೌರವ …
Read More »ಬೆಂಗಳೂರಿನ ದೇವನಹಳ್ಳಿಯಲ್ಲಿ 1,500 ಕೋಟಿ ವೆಚ್ಚದಲ್ಲಿ ರೈಲ್ವೆ ಟರ್ಮಿನಲ್ ಅಧ್ಯಯನಕ್ಕಾಗಿ ನೈರುತ್ಯ ರೈಲ್ವೆ ವಲಯ ಸಿದ್ಧತೆ
ಬೆಂಗಳೂರು: ವಿಸ್ತಾರವಾಗುತ್ತಿರುವ ಬೆಂಗಳೂರಿಗೆ ಪೂರಕವಾಗಿ ಹೊರವಲಯದ ದೇವನಹಳ್ಳಿಯಲ್ಲಿ ಸರಿಸುಮಾರು 1,500 ಕೋಟಿ ವೆಚ್ಚದಲ್ಲಿ ಬೃಹತ್ತಾಗಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಟರ್ಮಿನಲ್ಗಾಗಿ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ನೈಋತ್ಯ ರೈಲ್ವೆ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಕೆಎಸ್ಆರ್ ರೈಲ್ವೇ ನಿಲ್ದಾಣ ಮರು ನಿರ್ಮಾಣಕ್ಕಾಗಿ ₹1200 ಕೋಟಿ ಯೋಜನೆಯ ನೀಲನಕ್ಷೆ ಸಿದ್ದವಾಗಿದೆ. ಇದಕ್ಕೂ ಮುನ್ನ ಬೈಯಪ್ಪನಹಳ್ಳಿಯಲ್ಲಿ ತಲೆ ಎತ್ತಿರುವ ಸರ್ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಸದ್ಯದ ಬೆಂಗಳೂರಿನ ಅತ್ಯಾಧುನಿಕ ರೈಲ್ವೇ ನಿಲ್ದಾಣ ಎನ್ನಿಸಿಕೊಂಡಿದೆ. ಯಶವಂತಪುರ, ಕಂಟೋನ್ಸೆಂಟ್ ರೈಲು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





