ರಾಯಚೂರು : ಇಲ್ಲಿನ ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೆರಳು ಪರದೆ ಹಾಗೂ ಪಾಲಿಮನೆ ನಿರ್ಮಾಣ ಮಾಡಿಕೊಂಡ ಅಥವಾ ಮಾಡಿಕೊಳ್ಳಲು ಬಯಸುವ ರೈತರು ಮತ್ತು ತಾಳೆಬೆಳೆ ಯೋಜನೆಯಡಿ ತಾಳೆ ಸಸಿಗಳನ್ನು ಹೊಸದಾಗಿ ನಾಟಿ ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೀರಾವರಿ ಹೊಂದಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ …
Read More »ರಾಯಚೂರು: ಕಾಂಪೌಂಡ್ ಗೋಡೆ, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ; ಸಚಿವ ಭೋಸರಾಜು
ರಾಯಚೂರು: ರಾಯಚೂರಿನ ವಾರ್ಡ್ ನಂ 5 ರ ಡ್ಯಾಡಿ ಕಾಲೋನಿಗೆ ಹೊಂದಿಕೊಂಡಿರುವ ಕೆಇಬಿ ಕ್ವಾಟ್ರಸ್ ಕಾಂಪೌಂಡ ಗೋಡೆ ನಿರ್ಮಾಣ ಹಾಗೂ ಲಿಂಗಸ್ಗೂರು ರಾಯಚೂರು ಮುಖ್ಯ ರಸ್ತೆಯ ಚೈತನ್ಯ ಆಸ್ಪತ್ರೆಯಿಂದ ಯಕ್ಲಾಸ್ ಪೂರ ಮುಖ್ಯ ರಸ್ತೆಯವರೆಗೆ ಸಂಪರ್ಕಿಸುವ ರಸ್ತೆ ಕಾಮಗಾರಿಗಳನ್ನು ಕಾಂಗ್ರೆಸ್ ರಾಜ್ಯ ಸಂಚಾಲಕರಾದ ರವಿ ಬೋಸರಾಜು ಅವರು ವೀಕ್ಷಿಸಿದರು. ಯಕ್ಲಾಸ್ ಪುರ ಗ್ರಾಮದಿಂದ ಚೈತನ್ಯ ಆಸ್ಪತ್ರೆ ಮೂಲಕ ರಾಯಚೂರು ಲಿಂಗಸೂರು ರಸ್ತೆ ಸಂಪರ್ಕಿಸುವ ಈ ರಸ್ತೆ ಹೆಚ್ಚಿನ ಜನ ಸಂಪರ್ಕ …
Read More »ಕೇಂದ್ರ ಬಜೆಟ್ 2025: ರಸ್ತೆ ಸಾರಿಗೆ, ಮೂಲ ಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಅನುದಾನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುತ್ತಿದೆ. ಬಜೆಟ್ನಲ್ಲಿ ಯಾವ ವಲಯಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ? ಎಂದು ಚರ್ಚೆಗಳು ಆರಂಭವಾಗಿವೆ. ಮಾಹಿತಿಗಳ ಪ್ರಕಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಬಜೆಟ್ನಲ್ಲಿ ನೀಡುವ ಅನುದಾನವನ್ನು ಏರಿಕೆ ಮಾಡಲಾಗುತ್ತದೆ, ಈ ಮೂಲಕ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆಯನ್ನು ನೀಡಲಿದೆ. ಫೆಬ್ರವರಿ 1ರ ಶನಿವಾರ …
Read More »ಕೇಂದ್ರ ಬಜೆಟ್ 2025-26ರ ಮಂಡನೆಗೆ ದಿನಾಂಕ ಘೋಷಣೆ
ನವದೆಹಲಿ: ಕೇಂದ್ರ ಬಜೆಟ್ 2025-26ರ ಮಂಡನೆಗೆ ದಿನಾಂಕ ಘೋಷಣೆಯಾಗಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಂಡನೆಯಾಗುತ್ತಿರುವ ಮೊದಲ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಆದ್ದರಿಂದ ಬಜೆಟ್ ಮೇಲೆ ಜನರು ಸಹ ಅಪಾರವಾದ ನಿರೀಕ್ಷೆಯನ್ನು ಹೊಂದಿದ್ದಾರೆ. ಜನವರಿ 31ರಂದು ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ …
Read More »ಕಲಬುರಗಿ: ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತು ಅಧಿಕಾರಿಗಳೊಂದಿಗೆ ಡಿಸಿ ಫೌಜಿಯಾ ತರನ್ನುಮ್ ಸಭೆ
ಕಲಬುರಗಿ : ಜಿಲ್ಲೆಯ ಚಿಂಚೋಳಿ ವನ್ಯಜೀವಿ ಪ್ರದೇಶದಲ್ಲಿರುವ ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಶೆರಿಭೀಕನಳ್ಳಿ ತಾಂಡಾ ನಿವಾಸಿಗಳನ್ನು ಸ್ಥಾಳಾಂತರಿಸುವ ಸಂಬಂಧ ಸುದೀರ್ಘವಾಗಿ ಚರ್ಚಿಸಲಾಯಿತು. ಇದಲ್ಲದೆ ಮಾಡಬೂಳ ಬಳಿ ಅರಣ್ಯ ಇಲಾಖೆಯಿಂದ ಸ್ಥಾಪಿಸಲಾಗುತ್ತಿರುವ ಮೃಗಾಲಯ ಕಾಮಗಾರಿ ಕುರಿತು ಸಹ ಡಿ.ಸಿ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, …
Read More »ಬಡತನ ನಿರ್ಮೂಲನೆ ಅಭಿವೃದ್ದಿಗೆ ಸ್ವಾಮಿತ್ವ ಯೋಜನೆ ನೆರವು: ಪ್ರಧಾನಿ ಮೋದಿ
ನವದೆಹಲಿ: ಗ್ರಾಮೀಣ ಪ್ರದೇಶದ ಜನರಿಗೆ ಆಸ್ತಿ ಹಕ್ಕು ದೃಢಪಡಿಸುವ “ಸ್ವಾಮಿತ್ವ’ ಯೋಜನೆ ಆಸ್ತಿ ಸಂಬಂಧಿ ವ್ಯಾಜ್ಯ ಬಗೆಹರಿಸುವ ಮೂಲಕ ಬಡತನ ನಿರ್ಮೂಲನೆ, ಅಭಿವೃದ್ಧಿಗೆ ಸಹಕಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಶನಿವಾರ ಯೋಜನೆ ಅನ್ವಯ ಸುಮಾರು 65 ಲಕ್ಷ ಆಸ್ತಿ ಕಾರ್ಡ್ಗಳನ್ನು ವರ್ಚುವಲ್ ಆಗಿ ಮೋದಿ ಫಲಾನುಭವಿಗಳಿಗೆ ವಿತರಿಸಿದ್ದಾರೆ. 10 ರಾಜ್ಯಗಳ ಫಲಾನುಭವಿಗಳಿಗೆ ಕಾರ್ಡ್ ವಿತರಿಸಿದ್ದು, ಈ ಮೂಲಕ ಫಲಾನುಭವಿಗಳ ಒಟ್ಟು ಸಂಖ್ಯೆ 2.24 ಕೋಟಿ ಆಗಿದೆ. 2020ರಲಿ ಮೋದಿ …
Read More »ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: ಏಪ್ರಿಲ್ ನಿಂದ 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಏಪ್ರಿಲ್ ನಿಂದ ಪ್ರತಿ ತಿಂಗಳು 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧರಿಸಿದೆ. ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ …
Read More »ಮುಡಾ ಹಗರಣ: ಸಿಎಂ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿದ ಬೆನ್ನಲ್ಲೇ ಸಿದ್ಧರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯ
ಬೆಂಗಳೂರು: ಭವಿಷ್ಯದಲ್ಲಿ ಭಾರೀ ಕಾನೂನು ಸಂಕಷ್ಟ ತಂದೊಡ್ಡಲಾಗುತ್ತದೆ ಎಂದು ಹೇಳಲಾಗುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ) 300 ಕೋಟಿ ರೂ.ಆಸ್ತಿ ಜಪ್ತಿ ಮಾಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಇಡಿ ಮುಡಾಗೆ ಸೇರಿದ ಸುಮಾರು 300 ಕೋಟಿ ಮೌಲ್ಯದ 142 ಚಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಇದರಲ್ಲಿ ಅಕ್ರಮ ವಹಿವಾಟು, ಬೇನಾಮಿ ಆಸ್ತಿ ಸಂಪಾದನೆ, ಬೇರೆಯವರ ಹೆಸರಿನಲ್ಲಿ ಆಸ್ತಿ ಖರೀದಿ …
Read More »ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಜನಾಂಗದವರಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ …
Read More »ಆಶಾ ಕಾರ್ಯಕರ್ತೆಯರ ಗೌರವಧನವನ್ನು ಕೇಂದ್ರ ಸರ್ಕಾರವು ಹೆಚ್ಚಿಸಲಿ: ಸಚಿವ ದಿನೇಶ್ ಗುಂಡೂರಾವ್
ಬೆಳ್ತಂಗಡಿ: ‘ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಬೆನ್ನೆಲುಬಾಗಿದ್ದು, ಅವರಿಗೆ ಮಾಸಿಕ ಕನಿಷ್ಠ ₹ 10 ಸಾವಿರ ಗೌರವ ಧನವನ್ನು ಏಪ್ರಿಲ್ನಿಂದ ನೀಡುವ ಕುರಿತು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರವೂ ಆಶಾ ಕಾರ್ಯಕರ್ತೆಯರಿಗೆ ನೀಡುವ ಗೌರವಧನದ ಪಾಲನ್ನು ಹೆಚ್ಚಿಸಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ₹ 4 ಕೋಟಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





