ಕೊಪ್ಪಳ: ಇಲ್ಲಿನ ಗವಿಸಿದ್ಧೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ ನಡೆದು ಒಂದು ದಿನವಾದರೂ ಗುರುವಾರ ದಿನಪೂರ್ತಿ ಎಲ್ಲಿ ನೋಡಿದರೂ ಜನವೋ ಜನ. ಬೆಳಗಿನ ಜಾವದಿಂದಲೇ ಜನ ಪಾದಯಾತ್ರೆ ಹಾಗೂ ವಾಹನಗಳ ಮೂಲಕ ಬಂದು ಗವಿಮಠದ ದರ್ಶನ ಪಡೆದರು. ಸಂಜೆ ಹೊತ್ತು ಏರುತ್ತಿದ್ದಂತೆ ಭಕ್ತರ ಸಂಖ್ಯೆಯೂ ಹೆಚ್ಚಾಗುತ್ತಲೇ ಇತ್ತು. ದಿನಪೂರ್ತಿ ನಡೆದ ಕ್ರೀಡಾಕೂಟಗಳು, ವಿವಿಧ ವಸ್ತುಪ್ರದರ್ಶನಗಳು ಹಾಗೂ ಆಟಿಕೆಗಳು ಜನರ ಗಮನ ಸೆಳೆದವು. ಅನ್ವೇಷಣೆ: ಮಠದ ಶಾಂತವನದಲ್ಲಿ ನಡೆದ ಅನ್ವೇಷಣೆ ಹಾಗೂ ಆಧ್ಯಾತ್ಮಿಕ …
Read More »ರಾಜ್ಯದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಮೆಟ್ರಿಕ್ ಅನಂತರದ ಹಾಸ್ಟೆಲ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ರಾಜ್ಯದ 15 ಕಡೆ 75 ಕೋಟಿ ರೂ. ವೆಚ್ಚದಲ್ಲಿ ಮೆಟ್ರಿಕ್ ಅನಂತರದ ಹಾಸ್ಟೆಲ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮಂಗಳೂರು, ಉಡುಪಿಯ ಬೈಂದೂರು, ಶಿವಮೊಗ್ಗದ ಸಾಗರ, ದೇವನಹಳ್ಳಿ, ಉತ್ತರ ಕನ್ನಡದ ದಾಂಡೇಲಿ, ಹಳಿಯಾಳ, ಹುಬ್ಬಳ್ಳಿ, ಹಾವೇರಿಯ ಮೇದೂರು, ಮಂಡ್ಯದ ಮದ್ದೂರು, ತುಮಕೂರು, ಬೆಳಗಾವಿಯ ಆನಗೋಳ, ಬಾಗಲಕೋಟೆ, ವಿಜಯಪುರದ ತಾಂಡ, ಗದಗಿನ ಹೊಂಬಾಳದಲ್ಲಿ ನಿರ್ಮಾಣವಾಗಲಿದೆ.
Read More »ಬೀದರ್ ಪೊಲೀಸರ ಕೈಯಿಂದ ಹೈದರಾಬಾದ್ ನಲ್ಲಿ ತಪ್ಪಿಸಿಕೊಂಡ ಎಟಿಎಂ ದರೋಡೆಕೋರರು
ಹೈದರಾಬಾದ್ : ಗುರುವಾರ ಬೆಳಿಗ್ಗೆ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಎಸ್ಬಿಐ ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ, 93 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ಇಬ್ಬರ ಗ್ಯಾಂಗ್ ಹೈದರಾಬಾದ್ ನಲ್ಲಿ ಬೀದರ್ ಪೊಲೀಸರ ಕೈಯ್ಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೀದರ್ ನಿಂದ ಸುಮಾರು 150 ಕಿ.ಮೀ. ದೂರದಲ್ಲಿರುವ ಹೈದರಾಬಾದ್ ಗೆ ಮಧ್ಯಾಹ್ನ ಸುಮಾರು 3-4 ರ ವೇಳೆಗೆ ಆಗಮಿಸಿದ ಇಬ್ಬರು ಆಗಂತುಕರು ರಿಯಾಝ್ ಎಂಬವರಿಗೆ ಸೇರಿದ ಅಫ್ಝಲ್ …
Read More »ಬೀದರ್ ನಲ್ಲಿ ಹಾಡುಹಗಲೇ ಶೂಟೌಟ್: ಇಬ್ಬರು ಎಸ್ ಬಿ ಐ ಸಿಬ್ಬಂದಿ ಸಾವು
ಬೀದರ್ : ಬೀದರ್ ನಲ್ಲಿ ಹಾಡ ಹಗಲೇ ನಡೆದ ಶೂಟೌಟ್ ನಲ್ಲಿ ಗಾಯಗೊಂಡಿದ್ದ ಮತ್ತೋರ್ವ ಎಸ್ ಬಿ ಐ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಕುಮಾರ್ ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಇನ್ನು, ದುಷ್ಕರ್ಮಿಗಳ ಗುಂಡಿನ ದಾಳಿಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ರಾಜಾರೋಷವಾಗಿ ಬೈಕ್ ನಲ್ಲಿ ಬರುವ ಹಂತಕರು ಏಕಾಏಕಿ ಗುಂಡಿನ ಸುರಿಮಳೆಗೈದು ಹಣದೋಚಿ ಪರಾರಿಯಾಗಿದ್ದಾರೆ. ಸರಿ ಸುಮಾರು 93 ಲಕ್ಷ ಹಣ ಎಗರಿಸಿ ಎಸ್ಕೇಪ್ ಆಗಿದ್ದಾರೆ. …
Read More »ಬ್ರಾಂಡ್ ಬೆಂಗಳೂರು ಯೋಜನೆಯಡಿ ಬಿಬಿಎಂಪಿ ಆಸ್ಪತ್ರೆಗಳ ಮೇಲ್ದರ್ಜೆಗೆ 413.71 ಕೋಟಿ ರೂ. ಅನುಮೋದನೆ
ಬೆಂಗಳೂರು: ‘ಬ್ರಾಂಡ್ ಬೆಂಗಳೂರು’ ಯೋಜನೆಯಡಿ ಬಿಬಿಎಂಪಿ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 413. 71 ಕೋಟಿ ರೂ.ಗಳ ಯೋಜನೆಗೆ ಕರ್ನಾಟಕ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ.ಪಾಟೀಲ್, ಈ ಯೋಜನೆಯಡಿ, ಶಿಥಿಲಗೊಂಡ ಕಟ್ಟಡಗಳನ್ನು ಹೊಸ ಕಟ್ಟಡಗಳೊಂದಿಗೆ ಬದಲಾಯಿಸಲಾಗುವುದು ಎಂದರು. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) …
Read More »ಜಾತಿಗಣತಿ ವರದಿ ಕುರಿತು ಮುಂದಿನ ಸಚಿವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ
ಬೆಂಗಳೂರು: ಜಾತಿವಾರು ಜನಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿರಿಸುವ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಕುರಿತು ಚರ್ಚಿಸಲು ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯು ಖಜಾನೆಯಲ್ಲಿದ್ದು, ಮುಚ್ಚಿದ ಲಕೋಟೆಯಲ್ಲಿದೆ. ಸಂಪುಟ ಸಭೆಯಲ್ಲೇ ಮುಚ್ಚಿದ ಲಕೋಟೆ ತೆರೆಯಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇಂದಿನ ಸಚಿವ ಸಂಪುಟದಲ್ಲೇ ಜಾತಿಗಣತಿ ವರದಿ ಮಂಡನೆಯಾಗುವ ಕುರಿತು ಚರ್ಚೆಗಳು …
Read More »ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಿಸಲು ಸಂಪುಟ ಅನುಮೋದನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅನುದಾನಕ್ಕೆ ಒಪ್ಪಿಗೆಯನ್ನು ಸೂಚಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು. ಕಂದಾಯ ಇಲಾಖೆಯ ಡಿಜಿ ಕಂದಾಯ ಅನುದಾನದಲ್ಲಿ ರಾಜ್ಯದ ಗ್ರಾಮ …
Read More »ಜಾತಿಗಣತಿಯಲ್ಲಿ ಉಪಪಂಗಡಗಳನ್ನು ಲಿಂಗಾಯತ ಸಮುದಾಯದ ಭಾಗವೆಂದು ಪರಿಗಣಿಸದಿದ್ದರೆ ಬಹುದೊಡ್ಡ ಅನ್ಯಾಯ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಜಾತಿ ಗಣತಿ ವರದಿಯಲ್ಲಿ ಉಪಪಂಗಡಗಳನ್ನು ಲಿಂಗಾಯತ ಸಮುದಾಯದ ಭಾಗವೆಂದು ಪರಿಗಣಿಸದಿದ್ದರೆ ಬಹುದೊಡ್ಡ ಅನ್ಯಾಯವಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಗುರುವಾರ ಹೇಳಿದ್ದಾರೆ. ಇಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಜಾತಿ ಗಣತಿ ವರದಿ ಮಂಡನೆಯನ್ನು ಸಿಎಂ ಸಿದ್ದರಾಮಯ್ಯ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಕಾಂಗ್ರೆಸ್ನ ಒಳಜಗಳದ ನಡುವೆಯೇ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ. ವಿಧಾನಸೌಧದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಾಟೀಲ್, ಲಿಂಗಾಯತ ಉಪಪಂಗಡದ …
Read More »ಬೆಳಗಾವಿಯಲ್ಲಿ ಜ.21 ರಂದು ಜೈ ಸಂವಿಧಾನ ಬಹಿರಂಗ ಸಭೆ
ಬೆಳಗಾವಿ: ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬಹಿರಂಗ ಸಭೆಯ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಇಂದು ನಗರಕ್ಕೆ ಆಗಮಿಸಿದ ಶಾಸಕರು ಹಾಗೂ ಬಿ.ಡಿ.ಎ ಅಧ್ಯಕ್ಷರಾದ ಶ್ರೀ ಎನ್.ಎ. ಹ್ಯಾರಿಸ್ ಅವರನ್ನು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂತೋಷ್ ಚಲವಾದಿ, ಸತೀಶ್ ಚಲವಾದಿ ಉಪಸ್ಥಿತರಿದ್ದರು.
Read More »ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ.ನೀಡಿದ್ದೇನೆ. ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಶಿವಕುಮಾರನನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಸಿಎಲ್ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಈ ಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗಿದ್ದರಿಂದ ನಾನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





