ಹುಬ್ಬಳ್ಳಿ: ಹುಬ್ಬಳ್ಳಿ ಸಿದ್ದಾರೂಢರು ಇತಿಹಾಸ, ಪವಾಡ ಪುರುಷರು, ಈ ದೇಶದಲ್ಲಿ ಅದೆಷ್ಟೋ ಘಜ್ಜಿ ಮಹಮ್ಮದ್ ಎಷ್ಟೋ ಸಾರಿ ದಾಳಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಹುಬ್ಬಳ್ಳಿ ಸಿದ್ದಾರೂಢರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು,ಇಂತಹ ಶರಣರು, ತಪಸ್ವಿಗಳು ಬದುಕಿದ್ದರಿಂದ ನಾವು ಈ ದೇಶದಲ್ಲಿ ನೆಮ್ಮದಿಯಾಗಿದ್ದೇವೆ. ಇಂತಹ ಪುಣ್ಯಾತ್ಮರ ಸಂದೇಶಗಳು ನಮಗೆ ಶಕ್ತಿಯನ್ನು ಕೊಡುತ್ತವೆ. ನಿಷ್ಕಲ್ಮಶವಾಗಿ ಈ ದೇವರನ್ನು ಯಾರು ಪ್ರಾರ್ಥನೆ ಮಾಡುತ್ತಾರೆ ನಿನಗೂ ಸಿಗ್ತಾರೆ, ನಮಗೂ …
Read More »ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ
ಹುಬ್ಬಳ್ಳಿ: ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ವಿಚಾರ, ದಿನೇಶ್ ಗುಂಡೂರಾವ್ ಅವರಿಗೆ ಗುಂಡೂರಾವ್ ಮಗ ಎಂದು ತುಂಬಾ ಗೌರವ ಇದೆ.ಇತಿಹಾಸ ತಿಳಿದುಕೊಳ್ಳದೇ ಸಾವರ್ಕರ್ ಬಗ್ಗೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ..? ದಿನೇಶ್ ಗುಂಡೂರಾವ್ ಯಾವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆಂಬುದು ನನಗೆ ಗೊತ್ತಿಲ್ಲವೆಂದು ಹುಬ್ಬಳ್ಳಿಯಲ್ಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
Read More »ಯುವಕನಿಗೆ ಡಿಕ್ಕಿ ಹೊಡೆದ ಕ್ಯಾಂಟರ್ ವಾಹನ
ಕುಂದಗೋಳ : ಯುವಕನೋರ್ವನಿಗೆ ಕ್ಯಾಂಟರ್ ವಾಹನ ಡಿಕ್ಕಿಪಡಿಸಿ ಅಪಘಾತ ಮಾಡಿದ ಘಟನೆ ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಕೆಂಪಗೇರಿ ಕ್ರಾಸ್ ಬಳಿ ನಡೆದಿದೆ. ಬೆಟದೂರು ಕುಬಿಹಾಳ ರಸ್ತೆ ಮಾರ್ಗವಾಗಿ ಮೇಲೆ ವೇಗವಾಗಿ ಕ್ಯಾಂಟರ್ ವಾಹನ ಚಲಾಯಿಸಿಕೊಂಡು ಬಂದು ವಾಹನ ಚಾಲಕ ನಾಗರಾಜ್ ಕುಂಡೆಪ್ಪ ಕುಂದರಗಿ ಎಂಬಾತ ರಸ್ತೆ ಬದಿ ಸಾರಿಗೆ ಬಸ್ ದಾರಿ ಕಾಯುತ್ತಲಿದ್ದ ಮೊಹಮ್ಮದಗೌಸ್ ಎಂಬ ಯುವಕನೋರ್ವನಿಗೆ ಡಿಕ್ಕಿ ಪಡಿಸಿ ಅಪಘಾತ ಪಡಿಸಿದ್ದಾನೆ.ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ …
Read More »ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿಮ್ಮತನವನ್ನ ಉಳಿಸಿಕೊಳ್ಳಿ :ಕೇಂದ್ರ ಸಚಿವ ವಿ.ಸೋಮಣ್ಣ
ಹುಬ್ಬಳ್ಳಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿಮ್ಮತನವನ್ನ ಉಳಿಸಿಕೊಳ್ಳಿ. ನಡೆದು ಬಂದ ದಾರಿಯನ್ನ ನೆನಪು ಮಾಡಿಕೊಳ್ಳಿ. ನಿಮ್ಮ ಇತಿಹಾಸವನ್ನ ಮುಂದಿನ ಪೀಳಿಗೆಗೆ ಕೊಡಬೇಕು ಎನ್ನುವುದಾದರೇ ರಾಜೀನಾಮೆ ಕೊಡಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಸಿದ್ದರಾಮಯ್ಯನವರ ಬಗ್ಗೆ ಮಾತನಾಡುವುದು ಸರಿಯಲ್ಲ. ಪದೇ ಪದೇ ಮಾತನಾಡಿ ಕೈ, ಕಾಲು ಮತ್ತು ಬಾಯಿ ಗಾಯ ಮಾಡಿಕೊಂಡಿದ್ದಾರೆ. ಈಗ ಏನೂ ಉಳಿದಿಲ್ಲ. ಸದನದಲ್ಲಿ ಚರ್ಚೆ ಮಾಡಿದಾಗ ಅದನ್ನೇ ಅಲ್ಲೇ ಕ್ಲಿಯರ್ ಮಾಡಿದಾಗ ಈ ಖಾಯಿಲೆ …
Read More »ಬಿಜೆಪಿಯಲ್ಲಿ ಯಾವ ಬಣಾನೂ ಇಲ್ಲ, ಪಣಾನೂ ಇಲ್ಲ : ಕೇಂದ್ರ ಸಚಿವ ವಿ. ಸೋಮಣ್ಣ
ಹುಬ್ಬಳ್ಳಿ: ಬಿಜೆಪಿಯಲ್ಲಿ ಯಾವ ಬಣಾನೂ ಇಲ್ಲ, ಪಣಾನೂ ಇಲ್ಲ. ಸಣ್ಣಪುಟ್ಟ ವ್ಯತ್ಯಾಸಗಳಿರುವುದು ನನಗೆ ಸರಿಯಾದ ಮಾಹಿತಿ ಇಲ್ಲ. ಒಂದಂತೂ ಸತ್ಯ ಬಿಜೆಪಿಯಲ್ಲಿ ಬಣ ಇಲ್ಲ, ಒಂದೇ ಬಣ ಭಾರತೀಯ ಜನತಾ ಪಕ್ಷ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಸಾಹೇಬರು ಯಾಕೆ ಹಾಗೇ ಮಾತನಾಡುತ್ತಾರೋ ನನಗೆ ಗೊತ್ತಿಲ್ಲ. ಸಿಟ್ಟಿನಲ್ಲಿ ಮಾತನಾಡಿದ ಮಾತು ವಾಪಾಸ್ ಬರೋಲ್ಲ, ಅದರ ಅವಶ್ಯಕತೆ ಇಲ್ಲ ಎಂದು ನಾನು ಅವರಿಗೆ …
Read More »52 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳು
ಧಾರವಾಡ: ಪಿಎಸ್ಐ ನೇಮಕಾತಿ ಪರೀಕ್ಷೆಗಳು ಆರಂಭಗೊಂಡಿದ್ದು, ಧಾರವಾಡದ ಒಟ್ಟು 52 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 52 ಪರೀಕ್ಷಾ ಕೇಂದ್ರದ ಸುತ್ತ ಭಾರೀ ಭದ್ರತೆ ಒದಗಿಸಲಾಗಿದೆ.ಅಭ್ಯರ್ಥಿಗಳನ್ನು ಭದ್ರತಾ ಸಿಬ್ಬಂದಿ ಇಂಚಿಂಚು ಪರಿಶೀಲನೆ ನಡೆಸಿ ಪರೀಕ್ಷಾ ಕೇಂದ್ರದ ಒಳಗಡೆ ಬಿಟ್ಟಿದ್ದಾರೆ. 10-30ಕ್ಕೆ ಆರಂಭವಾದ ಪರೀಕ್ಷೆ ಮಧ್ಯಾಹ್ನ 2-30ಕ್ಕೆ ಪೂರ್ಣಗೊಳ್ಳಲಿದೆ. ಪರೀಕ್ಷಾ ಕೇಂದ್ರಕ್ಕೆ ಫ್ಯಾನ್ಸಿ ಸ್ಯಾಂಡಲ್ ಹಾಕಿಕೊಂಡು ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಒಳಗಡೆ ಬಿಟ್ಟಿಲ್ಲ. ಫ್ಯಾನ್ಸಿ ಸ್ಯಾಂಡಲ್ಗಳನ್ನು ಹೊರಗಡೆಯೇ ಬಿಟ್ಟು …
Read More »ಮಹಾತ್ಮ ಗಾಂಧಿಯವರ ದಿನ ಆಚರಣೆ
ನವಲಗುಂದ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೇ ಹಾಗೂ ಭಾರತದ ಧೀಮಂತ ನಾಯಕ ದೇಶದ ಎರಡನೇ ಪ್ರದಾನಮಂತ್ರಿ ಲಾಲಬಹಾದ್ದೂರ ಶಾಸ್ತ್ರೀಯವರ 120ನೇ ಜನ್ಮದಿನಾಚರಣೆಯನ್ನು ಉಭಯ ಮಹಾವಿದ್ಯಾಲಯದ ಅಡಿಯಲ್ಲಿ ಆಚರಣೆ ಮಾಡಲಾಯಿತು. ಜಯಂತಿ ನಿಮಿತ್ತ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಎಂ.ಎನ್ ಹಾರೋಗೇರಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಉಭಯ ಧೀಮಂತ ಮಹಾಪುರುಷರ ಕುರಿತು ಮಾತನಾಡಿದರು. ನಂತರ ಕರ್ನಾಟಕ ಸರ್ಕಾರವು ಮಹಾತ್ಮಾ ಗಾಂಧಿಯವರ ಕನಸು ಮತ್ತು ಸಂದೇಶದ ತಿರುಳನ್ನು ಪ್ರತಿಜ್ಞಾವಿಧಿಯಾಗಿ ಸ್ವೀಕರಿಸಲು …
Read More »ಸಿದ್ಧಾರೂಢರ ದರ್ಶನ ಪಡೆದ ವಿ.ಸೋಮಣ್ಣ
ಹುಬ್ಬಳ್ಳಿ: ಪ್ರತಿಷ್ಠಿತ ಶ್ರೀ ಸಿದ್ಧಾರೂಢರ ಮಠಕ್ಕೆ ಆಗಮಿಸಿದ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಸಿದ್ಧಾರೂಢರ ದರ್ಶನ ಪಡೆದರು. ಪ್ರತಿಷ್ಠಿತ ಮಠಕ್ಕೆ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಅವರು ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಇವರ ಜೊತೆಗೆ ಶಾಸಕ ಮಹೇಶ ಟೆಂಗಿನಕಾಯಿ, ಸ್ವರ್ಣ ಗ್ರೂಪ್ ಆಪ್ ಕಂಪನಿ ಮಾಲೀಕರಾದ ವಿಎಸ್ವಿ ಪ್ರಸಾದ್ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು. ಪ್ರಥಮ ಬಾರಿಗೆ ಸಿದ್ಧಾರೂಢ ಮಠಕ್ಕೆ …
Read More »ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ:ಸಚಿವ ಸಂತೋಷ ಲಾಡ್
ಧಾರವಾಡ : ರಾಷ್ಟ್ರಪಿತ ಮಹಾತ್ಮಗಾಂಧೀ ಅವರು ನೀಡಿರುವ ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ, ಗಾಂಧೀಜಿ ಅವರ ಜೀವನ ಮೌಲ್ಯಗಳು ನಮಗೆ ದಾರಿದೀಪವಾಗಿವೆ ಎಂದು ರಾಜ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು. ಅವರು ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ …
Read More »ಅತ್ಯತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕøತ ಡಿಸಿ ದಿವ್ಯ ಪ್ರಭು ಅವರಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ
ಧಾರವಾಡ : ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕøತರಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಮತ್ತು ಉತ್ತಮ ಜಿಲ್ಲಾ ವಿಪತ್ತು ಸಮಾಲೋಚಕ ಪ್ರಶಸ್ತಿ ಪುರಸ್ಕೃತ ವೆಂಕಟೇಶ ಬುಳ್ಳಾ ಹಾಗೂ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ಪುರಸ್ಕೃತ ರಾಕೇಶ ತಂಗಡಗಿ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾ ಘಟಕದಿಂದ ಸನ್ಮಾನಿಸಿ, ಗೌರವಿಸಲಾಯಿತು. ನೌಕರರ ಸಂಘದ ಜಿಲ್ಲಾ ಅಧ್ಯಕ್ಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





