Breaking News

Shaikh BigTv

ಗಾಂಜಾ ಗೀಳಿಗೆ ಬಿದ್ದವರಿಗೆ ಬಿಸಿ ಮುಟ್ಟಿಸಿದ ಕಮಿಷನರ್

ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಗುಂಗಲ್ಲಿದ್ದ ಮಾದಕ ವ್ಯಸನಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು ಇಂದು 518 ಜನರಿಗೆ ವೈದ್ಯಕೀಯ ಪರೀಕ್ಷೆ, ಈ ಪೈಕಿ 147 ಜನರಿಗೆ ಪಾಸಿಟಿವ್ ಬಂದಿದ್ದು ಈ ಕುರಿತು 34 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ನಡೆದ ಜಾಗೃತಿ ಸಭೆ ಮಾದಕ ವ್ಯಸನಿ ಹಾಗೂ ಪೆಡ್ಲರ್ ಗಳಿಗೆ ಪೊಲೀಸ್ ರು ಪಾಲಕರ ಸಮ್ಮುಖದಲ್ಲಿ ವ್ಯಸನಿಗಳಿಗೆ ಬುದ್ದಿವಾದ …

Read More »

ಮಾಜಿ ಸಚಿವ ಕೆ.ಬಿ.ಕೋಳಿವಾಡ ಹೇಳಿಕೆ ಅವರ ವೈಯಕ್ತಿಕ, ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ: ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ: ಮಾಜಿ ಸಚಿವ ಕೆ.ಬಿ.ಕೋಳಿವಾಡ ಹೇಳಿಕೆ ಅವರ ವೈಯಕ್ತಿಕ, ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೋಳಿವಾಡ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕೋಳಿವಾಡ ಹೇಳಿಕೆ ಪಕ್ಷದ ನಿರ್ಧಾರ ಅಲ್ಲಾ ಹೈಕಮಾಂಡ್ ಇದೆ ನಮ್ಮ ಎಲ್ಲಾ ಶಾಸಕರು ಸಂಪೂರ್ಣವಾಗಿ ಸಿದ್ದರಾಮಯ್ಯನವರ ಬೆನ್ನ ಹಿಂದೆ ಇದ್ದೇವೆ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆ ಬರೋದಿಲ್ಲ ಯಾಕೆ …

Read More »

ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್‌ ಗೂ ನಿರ್ಮಲಾ ಸೀತಾರಾಮನ್ ವಿರುದ್ಧದ ಎಫ್ಐಆರ್‌ ಗೂ ವ್ಯತ್ಯಾಸವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್‌ ಗೂ ನಿರ್ಮಲ ಸೀತಾರಾಮನ್ ವಿರುದ್ಧದ ಎಫ್ಐಆರ್‌ ಗೂ ವ್ಯತ್ಯಾಸವಿದೆ. ನಡ್ಡಾ, ನಿರ್ಮಲಾ ಸೀತಾರಾಮನ್ ಮೇಲೆ ದೂರು ದಾಖಲಿಸಲು ಆದೇಶ ಕುರಿತು ಪ್ರತಿಕ್ರಿಯೆ ಅದಕ್ಕೆ ಇದಕ್ಕೆ ಕಂಪೇರ್ ಮಾಡೋಕೆ ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಖರ್ಗೆ ಅವಧಿಯಲ್ಲಿ ಕೂಡಾ ಎಲೆಕ್ಟ್ರೋಲ್ ಬಾಂಡ್ ನಲ್ಲಿ ಹಣ ತಗೆದುಕೊಂಡಿದ್ದಾರೆ, ಅವರ ಮೇಲೂ ಎಫ್ಐಆರ್ …

Read More »

ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿಯೇ ಹೆದರ್ತಿದಾರೆ, ಸಿದ್ದರಾಮಯ್ಯ ಸಂಪೂರ್ಣವಾಗಿ ನೈತಿಕತೆ ಬಿಟ್ಟಿದ್ದಾರೆ ಲೋಕಾಯುಕ್ತ ಎಸ್ ಪಿ ಇರಲ್ಲ ಆಂದ್ರೆ ಏನ ಅರ್ಥ ಸ್ನೇಹಮಯಿ ಕೃಷ್ಣ ಎಸ್ ಪಿ ಇಲ್ಲ ಎಂದು ದೂರು ಕೊಡೋ ತನಕ ಹೋಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಹೆದರಿಸೋ ಕೆಲಸ ಮಾಡತೀದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲೆಕ್ಟೋಲ್ ಬಾಂಡ್ ವಿಚಾರದಲ್ಲಿ ಸೋನಿಯಾ‌ಗಾಂಧಿ, ರಾಹುಲ್ ಗಾಂಧಿ ವಿರುದ್ದವೂ ದೂರ ಆಗಬೇಕಾಗುತ್ತೆ, …

Read More »

ತಾಕತ್ತಿದ್ದಾರೆ ಮುಡಾ ಹಗರಣ ಸಿಬಿಐ ಗೆ ಕೊಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಇಲ್ಲವೇ ತಾಕತ್ತಿದ್ದಾರೆ ಮುಡಾ ಪಕರಣವನ್ನು ಸಿಬಿಐ ಗೆ ವಹಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಹಿಂದ ಹೆಸರಲ್ಲಿ ಸಮಾಜವಾದಿ ಎಂದು ಅಡಳಿತಕ್ಕೆ ಬಂದವರು ಮೊದಲು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನಂತರ ಗವರ್ನರ್ ಮೇಲೆ ಆರೋಪ ಮಾಡಿದ್ರು ಪ್ರತಿಭಟನೆ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿ ಹಾರ ಹಾಕಿದ್ರು, ಆದ್ರು ಸರ್ಕಾರ ಏನೂ ಕ್ರಮ …

Read More »

ಸಿದ್ದರಾಮಯ್ಯನವರ ಮೇಲೆ ಎಫ್ ಐ ಆರ್ ಆಗಿದೆ : ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯನವರ ಮೇಲೆ ಎಫ್ ಐ ಆರ್ ಆಗಿದೆ. ಆದರೆ ಅರೆಸ್ಟ್ ಮಾಡುವ ವಿಷಯ ಲಾ ಎನ್ಫೋರ್ಸ್ಕೆಂಟ್ ಗೆ ಬಿಟ್ಟಿದ್ದು. ಆದರೆ ನಾವು ಕಾನೂನು ರೀತಿಯಲ್ಲಿ ಹಾಗೂ ಪಕ್ಷದಿಂದ ತಾರ್ಕಿಕ ಅಂತ್ಯದವರೆಗೂ ಹೋರಾಟ ಮಾಡುತ್ತೇವೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹೈ ಕೋರ್ಟ್ ಆದೇಶ ಬಂದ ಮೇಲೆಯೂ ಕೂಡ ಕುರ್ಚಿಗೆ ಅಂಟಿಕೊಂಡು ಕುಳಿತುಕೊಂಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಇದು ಹೈ ಕಮಾಂಡ್ ವೈಫಲ್ಯವನ್ನು …

Read More »

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಂದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪ್ರದಾನ

ಧಾರವಾಡ : ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ವರ್ಷದ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದರು. ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಅವರು, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾದ ಜನಸ್ನೇಹಿ ಹಾಗೂ ನಾಗರಿಕ ಸ್ನೇಹಿ ಸೇವೆಗಳನ್ನು ಸಲ್ಲಿಸಿದ್ದಾರೆ. ರಾಜ್ಯ ಸರಕಾರದ ಯೋಜನೆಗಳನ್ನು ಎಲ್ಲಾ …

Read More »

ಪ್ರವಾಸೋಧ್ಯಮ ಅಭಿವೃದ್ಧಿಗೆ ಪೂರಕವಾಗಿದೆ: ರಾಘವೇಂದ್ರ ಆನೇಗುಂದಿ

ಧಾರವಾಡ : ವಿಶ್ವ ಪರ್ಯಟನೆ ಮಾಡುವುದರಿಂದ ಜೀವನಾನುಭವ ಹೆಚ್ಚುತ್ತದೆ ಮತ್ತು ಪ್ರವಾಸೋಧ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಪ್ರೆಸ್ಟೀಜ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ನಿರ್ದೇಶಕ ರಾಘವೇಂದ್ರ ಆನೆಗುಂದಿ ಅವರು ಹೇಳಿದರು. ಅವರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಧಾರವಾಡ ಪ್ರೆಸ್ಟೀಜ್ ಇನ್ಸ್ಟೀಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ರಾಜ್ಯ ಮತ್ತು …

Read More »

ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋನರಡ್ಡಿ

ನವಲಗುಂದ: ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ಇರುವ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ರೈತರಿಗೆ ಹಿಂಗಾರು ಬೆಳೆ ಬೆಳೆಯಲು ಕಡಲೆ, ಗೋಧಿ, ಜೋಳ, ಬೀಜ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ರೈತ ಭಾಂದವರಿಗೆ ಬೀಜ ವಿತರಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎನ್.ಹೆಚ್.ಕೋನರೆಡ್ಡಿ ನೆರವೇರಿಸಿ ಚಾಲನೆ ನೀಡಿದರು.ಈ ವೇಳೆ ತಹಶೀಲ್ದಾರ ಸುಧೀರ ಸಾಹುಕಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ ಸೇರಿದಂತೆ ಅನೇಕರು ಇದ್ದರು.

Read More »

ಸರ್ಕಾರದಿಂದ ಜಮೀನು ಖರೀದಿಸಲು ಅನುದಾನ ಬಿಡುಗಡೆಯಾಗಿದೆ: ಕೋನರಡ್ಡಿ

ನವಲಗುಂದ: ಮನೆ ಇಲ್ಲದ ಬಡಜನತೆಗೆ ಸೂರು ಒದಗಿಸುವುದಕ್ಕಾಗಿ ಈಗಾಗಲೇ ನವಲಗುಂದ ನಗರದ ಅಣ್ಣಿಗೇರಿ ರಸ್ತೆಯಲ್ಲಿನ ಆಶ್ರಯ ಕಾಲೋನಿ ನಿರ್ಮಾಣ ಮಾಡಿದ್ದು, ಇನ್ನೂ ಹೆಚ್ಚನ ಜನರಿಗೆ ಸೂರು ಒದಗಿಸುವ ದೃಷ್ಟಿಯಿಂದ ಹೆಚ್ಚಿನ ಜಮೀನಿನ ಅವಶ್ಯಕತೆ ಇದ್ದದ್ದನ್ನು ಮನಗೊಂಡು ಸರ್ಕಾರಕ್ಕೆ ಈಗಾಗಲೇ ಇರುವ ಆಶ್ರಯ ಜಮೀನಿನ ಪಕ್ಕದಲ್ಲಿರುವ 12 ಎಕರೆ 34 ಗುಂಟೆ ಜಮೀನನ್ನು ಖರೀದಿ ಮಾಡಲಾಯಿತು. ಇನ್ನೂ ಜಮೀನು ಖರೀದಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದಿಂದ ಜಮೀನು ಖರೀದಿಸಲು ಅನುದಾನ ಬಿಡುಗಡೆಯಾಗಿದ್ದು, ಇಂದು …

Read More »