Breaking News

Shaikh BigTv

ಊಟದ ಜೊತೆಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಣೆ: ಎನ್‌.ಹೆಚ್‌. ಕೋನರಡ್ಡಿ

ನವಲಗುಂದ: ವಿದ್ಯಾರ್ಥಿಗಳಿಗೆ ಬಿಸಿ ಊಟದ ಜೊತೆಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ಜಾರಿಗೊಳಿಸಲಾಗಿದೆ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು. ಪಟ್ಟಣದ ಬಸವೇಶ್ವರ ನಗರದ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮುಧು ಬಂಗಾರಪ್ಪ ಅವರ ನಿರ್ಧಾರದ ಮೇಲೆ ಮೊದಲು ವಿದ್ಯಾರ್ಥಿಗಳಿಗೆ ಬಿಸಿ ಊಟದ ಜೊತೆ ವಾರದಲ್ಲಿ …

Read More »

ಡಿಸಿ ಕಚೇರಿ ಮುಂದೆ ಗ್ರಾಮ ಆಡಳಿತಾಧಿಕಾರಿಗಳ ಧರಣಿ

ಧಾರವಾಡ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಿನ್ನೆಯಷ್ಟೇ ಧಾರವಾಡ ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದ್ದರು. ಇಂದು ಎಲ್ಲಾ ನೌಕರರು ತಮ್ಮ ಧರಣಿಯನ್ನು ಧಾರವಾಡ ಡಿಸಿ ಕಚೇರಿ ಎದುರಿಗೆ ಶಿಫ್ಟ್ ಮಾಡಿದ್ದಾರೆ. ಗ್ರಾಮ ಆಡಳಿತಾಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಗುಣಮಟ್ಟದ ಟ್ಯಾಬ್ ನೀಡಬೇಕು, ಕಚೇರಿಯಲ್ಲಿ ಪ್ರಿಂಟರ್ ಹಾಗೂ ಸ್ಕ್ಯಾನ‌ರ್ ನೀಡಬೇಕು ಹಾಗೂ ಕಚೇರಿ ಸಿಬ್ಬಂದಿಗೆ ಸುಸಜ್ಜಿತ ಟೇಬಲ್, ಖುರ್ಚಿ ಪೂರೈಕೆ ಮಾಡಬೇಕು ಹಾಗೂ ಕರ್ತವ್ಯ ನಿರತ ಸಿಬ್ಬಂದಿ ಸಾವಿಗೀಡಾದಾಗ ಆತನ …

Read More »

ವಿಶ್ವದ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳ ಪಟ್ಟಿಯಲ್ಲಿ ಹುಬ್ಬಳ್ಳಿಯ 7 ವಿಜ್ಞಾನಿಗಳ ಹೆಸರು

ಹುಬ್ಬಳ್ಳಿ: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಪ್ರಕಾರ, ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಏಳು ಸಂಶೋಧಕರು ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಎಕ್ಸೆವಿಯರ್ ಸಹಯೋಗದೊಂದಿಗೆ ಸಂಗ್ರಹಿಸಿದ ಪಟ್ಟಿಯಲ್ಲಿ ವಿಶ್ವದ ಅತ್ಯಂತ ಪ್ರಭಾವಶಾಲಿ ವಿಜ್ಞಾನಿಗಳ ಅಗ್ರ 2% ರಲ್ಲಿ KLETU ನ ಏಳು ಅಧ್ಯಾಪಕ ಸದಸ್ಯರು ಮತ್ತು ವಿಜ್ಞಾನಿಗಳು ಒಂದು ರೀತಿಯ ದಾಖಲೆಯಲ್ಲಿ ಹೆಸರಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ತೇಜರಾಜ್ ಎಂ.ಅಮೀನಭಾವಿ, ನಾಗರಾಜ್ ಪಿ.ಶೆಟ್ಟಿ, ನಾಗರಾಜ್ …

Read More »

ಗೌರವ ವಂದನೆ ಸ್ವೀಕರಿಸಿದ ಉಪ ಪೊಲೀಸ್ ಆಯುಕ್ತರಾದ ಮಹಾನಿಂಗ್ ನಂದಗಾವಿ

ಹುಬ್ಬಳ್ಳಿ: ಹೊಸ ಸಿಎಆರ್ ಮೈದಾನದಲ್ಲಿ ಇಂದು ನಡೆದ ವಾರದ ಕವಾಯತಿನಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಮಹಾನಿಂಗ್ ನಂದಗಾವಿ , IPS ರವರು ಗೌರವ ವಂದನೆ ಸ್ವೀಕರಿಸಿದರು. ಅಧಿಕಾರಿ & ಸಿಬ್ಬಂದಿಗಳ ಕುಂದುಕೊರತೆ ಆಲಿಸಿ, ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆ ನೀಡಿದರು. ಕವಾಯತಿನಲ್ಲಿ ಮಾನ್ಯ DCP (C&T) ಮತ್ತು DCP (C.A.R) ರವರುಗಳು ಸೇರಿದಂತೆ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

Read More »

ಕಾಂಗ್ರೆಸ್ ರಾಜ್ಯಪಾಲರ ಟೆಲಿಫೋನ್ ಕದ್ದಾಲಿಸುವ ಪ್ರಯತ್ನ ಮಾಡಿತ್ತು: ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಕಾಂಗ್ರೆಸ್ ರಾಜ್ಯಪಾಲರ ಟೆಲಿಫೋನ್ ಕದ್ದಾಲಿಸುವ ಪ್ರಯತ್ನ ಮಾಡಿತ್ತು, ಕರ್ನಾಟಕದಲ್ಲಿರೋದು ಎರಡನೇ ಮಮತಾ ಬ್ಯಾನರ್ಜಿ ಸರ್ಕಾರ ಸಂವಿಧಾನ ಬದಲಾವಣೆ ಮಾಡ್ತೀನಿ ಹೊಸ ಕಾನೂನು ತರ್ತೀನಿ ಅಂದ್ರೆ ಆಗಲ್ಲ ರಾಜ್ಯಾಂಗದಲ್ಲಿ ಹೊಸ ನಿಯಮ ತರೋದಕ್ಕೆ ಬರಲ್ಲ ಸಂವಿಧಾನ ಪ್ರಕಾರವೇ ಎಲ್ಲವೂ ನಡೆಯುತ್ತೆ ಸಿದ್ದರಾಮಯ್ಯ ಮತ್ತು ಡಿಕೆಶಿ ಪ್ರಕಾರ ಈ ದೇಶ, ರಾಜ್ಯ ನಡೆಯಲ್ಲ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ರಾಜ್ಯಪಾಲರು ಬಿಜೆಪಿ ಏಜೆಂಟ್ ರಂತೆ ಕೆಲಸ …

Read More »

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿ: ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿ, ಕೂಡಲೇ ವಿಧಾನ ಸಭೆಯನ್ನು ವಿಸರ್ಜನೆ ಮಾಡಿ ಸಿದ್ದರಾಮಯ್ಯ ನಂತರ ಯಾರು ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಆಗಲ್ಲ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಹಳ ಮಂದಿ ಸಿಎಂ ಪಾಳಿಯಲ್ಲಿದ್ದಾರೆ ಗೋರಿಗೆ ಹೋಗುವವರೂ ಸಹ ಪಾಳೆ ಹಚ್ಚಿದ್ದಾರೆ, ಕೋರ್ಟ್ ಆದೇಶ ಬಂದ ನಂತರ ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಸೂಕ್ತ ಅಧಿಕಾರದಲ್ಲಿ ಇದ್ದರೆ ತನಿಖೆ ಮೇಲೆ ಪ್ರಭಾವ …

Read More »

ಗಂಗಾನದಿ ನೀರಿನಿಂದ‌ ಬಿಜೆಪಿಯನ್ನು ಶುದ್ಧೀಕರಣ ಮಾಡುತ್ತೇವೆ: ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಬಿಜೆಪಿಯನ್ನು ಗಂಗಾನದಿ ನೀರಿನಿಂದ ಶುದ್ಧೀಕರಣ ಮಾಡುತ್ತೇವೆ, ದೇಶದಲ್ಲಿ ಮತ್ತು ರಾಜ್ಯದಲ್ಲಿಯೂ ಕ್ಲೀನ್ ಆಗಬೇಕು ಗಂಗಾ ನದಿ ನೀರನ್ನು ತರಲು ಕಳಿಸಿದ್ದೇವೆ ಅದು ಬಂದ ನಂತರ ಸ್ವಚ್ಛತಾ ಕಾರ್ಯ ಆರಂಭವಾಗುತ್ತೆ ಬಿಜೆಪಿ ಪಕ್ಷ ಕಚೇರಿಯಿಂದ ಹಿಡಿದು ಎಲ್ಲ ಸ್ವಚ್ಛಗೊಳಿಸುತ್ತೇವೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲ ಕಡೆಯೂ ಬಿಜೆಪಿಯಲ್ಲಿ ಸ್ವಚ್ಛವಾಗಬೇಕು ಇಡೀ ಕರ್ನಾಟಕದಲ್ಲಿ ಬಹಳ ಕಡೆ ಸ್ವಚ್ಛ ಆಗಬೇಕಿದೆ, ಬೀದರ್ ನಿಂದ …

Read More »

ಸಿದ್ದರಾಮಯ್ಯ ವಿರುದ್ಧ ಗುಡುಗಿದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ

ಹುಬ್ಬಳ್ಳಿ: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆ, ನಾವು ಭಿಕ್ಷೆ ಕೊಟ್ಟಿದ್ದೇವೆ, ಧರ್ಮಕ್ಕೆ ಕೊಟ್ಟಿದ್ದೇವೆ ಅಂತ ನೀವು ಹೇಳಿಕೊಳ್ಳುತ್ತಿದ್ದೀರಿ ಯಾವ ಕ್ಷೇತ್ರವನ್ನು ಬಿಜೆಪಿ ಅವರಿಗೆ ಭಿಕ್ಷೆ ಕೊಟ್ಟಿದ್ದೀರಿ ಬಹಿರಂಗಪಡಿಸಿ ಯಾರು ಭಿಕ್ಷೆ ಕೊಟ್ರು, ಯಾರು ತೆಗೆದುಕೊಂಡ್ರು ಅಂತ ಬಹಿರಂಗಪಡಿಸಲಿ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಹುಬ್ಬಳ್ಳಿಯಲ್ಲಿ ಕುಮಾರ್ ಬಂಗಾರಪ್ಪ ಮತ್ತಿತರರ ಸಭೆ ವಿಚಾರವಾಗಿ ಮಾತನಾಡಿದ ಅವರು,ಭ್ರಷ್ಟಾಚಾರಿಗಳೆಲ್ಲ ಜೈಲು ಸೇರಲಿ ಭ್ರಷ್ಟರೆಲ್ಲ ಜೈಲಿಗೆ ಹೋದರೆ ಹೊಸ …

Read More »

ಸಿದ್ದರಾಮಯ್ಯಗೆ ರಾಜಿನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ಸಿದ್ದರಾಮಯ್ಯ ತಾವು ಮಾತಿಗೊಮ್ಮೆ ನಾನು ಹಿಂದುಳಿದವರ ಪರ, ಹಿಂದುಳಿದ ವರ್ಗಗಳ ನಾಯಕ ಎಂದು ಹೇಳುತ್ತಾರೆ ಆದರೆ ಹಿಂದುಳಿದ ವರ್ಗಗಳ ದುಡ್ಡನ್ನ ತೆಗೆದುಕೊಂಡು ರಾಜಕಾರಣ ಮಾಡಿದರು, ವಾಲ್ಮೀಕಿ ಹಗರಣದ ದುಡ್ಡನ್ನ ದುರುಪಯೋಗ ಮಾಡಿಕೊಂಡು ಅಂದ್ರಪ್ರದೇಶ ಹಾಗೂ ಬಳ್ಳಾರಿ ಕೊಟ್ಟಿದಾರೆ ಆದ್ದರಿಂದ ಅವರೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಶಾಸಕ ಎಮ್.ಆರ್.ಪಾಟೀಲ್ ಆಗ್ರಹಿಸಿದರು. ಬಿಜೆಪಿ ಪಕ್ಷದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಒತ್ತಾಯ ಮಾಡಿದರು.

Read More »

ಪೂರ್ವಭಾವಿ ಸಭೆಗೆ ಆಗಮಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಎಚ್ಚರಿಕೆಯ ಸೂಚನೆ

ಕುಂದಗೋಳ: ಅಕ್ಟೋಬರ್ 17 ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆಗೆ ಆಗಮಿಸಿದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ಸಭೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ಎಚ್ಚರಿಕೆ ನೀಡಿದ ಘಟನೆ ಕುಂದಗೋಳದಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ತಹಶೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಆಯೋಜನೆಗೊಂಡ ಸಭೆಗೆ ಕುಂದಗೋಳ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯ ಅಧಿಕಾರಿಗಳು ಬಾರದೇ ಸಹ ಸಿಬ್ಬಂದಿ ಸಭೆಗೆ ಕಳುಹಿಸಿದ್ದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಗರಂ …

Read More »