ಧಾರವಾಡ : ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಂಶೋಧನೆಗಳು ವೇಗವಾಗಿ ಬಳಕೆಯಾಗುತಿದ್ದರೂ ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋμï ಲಾಡ್ ಅವರು ಸಲಹೆ ನೀಡಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳವನ್ನು ಉದ್ಘಾಟಿಸಿ ಹಾಗೂ ಸಾಧಕ ಕೃಷಿಕರಿಗೆ …
Read More »ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಕಮ್ಮಟಕ್ಕೆ ಅರ್ಜಿ ಆಹ್ವಾನ
ಧಾರವಾಡ: ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು 3 ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ಆಯೋಜಿಸಲಾಗಿದ್ದು. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಇರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು http://karnatakasahithyaacademy.org ವೆಬ್ಸೈಟ್ ಮೂಲಕ ಅಕ್ಟೋಬರ್ 8, 2024 ರೊಳಗಾಗಿ ಅರ್ಜಿಸಲ್ಲಿಸಬೇಕು. …
Read More »ಕೃಷಿ ಮೇಳದ ಭಾಗವಾದ ಬೀಜ ಮೇಳವನ್ನು ಉದ್ಘಾಟಿಸಿದ ಜೋಶಿ
ಧಾರವಾಡ: ಧಾರವಾಡದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಿಂದ ನಡೆಯುವ ಕೃಷಿ ಮೇಳದ ಭಾಗವಾದ ಬೀಜ ಮೇಳವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಉದ್ಘಾಟಿಸಿದರು. ಬೀಜ ಮೇಳ ಉದ್ಘಾಟಿಸಿದ ನಂತರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಾಕಲಾಗಿರುವ ವಿವಿಧ ಸ್ಟಾಲ್ಗಳಿಗೆ ಭೇಟಿ ನೀಡಿದ ಅವರು, ನೂತನವಾಗಿ ಆವಿಷ್ಕರಿಸಲಾದ ಕೃಷಿ ಯಂತ್ರ ಸೇರಿದಂತೆ ಇತ್ಯಾದಿ ಮಾಹಿತಿ ಪಡೆದುಕೊಂಡರು. ಭಾರತ ಸರ್ಕಾರ ಕೃಷಿಗೆ ನೀಡಿದ ಸೌಕರ್ಯಗಳ ಕುರಿತು ಹಾಕಲಾದ ಸ್ಟಾಲ್ಗಳಿಗೂ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. …
Read More »ಹಾಡನ್ನು ಹಾಡಿ ಜನರನ್ನು ರಂಜಿಸಿದ ಕಮಿಷನರ್ ಎನ್. ಶಶಿಕುಮಾರ್
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಜೂನಿಯರ್ ವಿಷ್ಣುವರ್ಧನ್ ಜೊತೆ “ಕರ್ನಾಟಕದ ಇತಿಹಾಸದಲಿ ಬಂಗಾರದ ಯುಗದ ಕಥೆಯನ್ನು ಹಾಡುವೆ ಕೇಳಿ ನಾ ಹಾಡುವೆ… ” ಈ ಹಾಡನ್ನು ಹಾಡಿ ಜನರನ್ನು ರಂಜಿಸಿದರು. ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿರುವ ಹುಬ್ಬಳ್ಳಿ- ಧಾರವಾಡ ಹಿಂದೂ ಮಹಾಗಣಪತಿ ಉತ್ಸವ ಮಂಡಳಿ ಹಮ್ಮಿಕೊಂಡಿದ್ದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಉತ್ತರ ಕರ್ನಾಟಕದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ಜೂನಿಯರ್ ವಿಷ್ಣುವರ್ಧನ್ ಜೊತೆ ಎನ್. ಶಶಿಕುಮಾರ್ …
Read More »ತಾಲ್ಲೂಕು ಸೇವಾ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಾಗಾರ
ನವಲಗುಂದ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆಯಲ್ಲಿ ಕೆಲಸ ಮಾಡುವ ಸೇವಾ ಪ್ರತಿನಿಧಿಗಳು ವೀರೇಂದ್ರ ಹೆಗಡೆಯವರ ಆಶಯದಂತೆ ಗ್ರಾಮೀಣ ಜನರ ಬದುಕಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಅಭಿವೃದ್ಧಿಗೆ ಪೂರಕವಾದಂತ ಯೋಜನೆಯ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕ ಚಂದ್ರಶೇಖರ ಜೆ. ಹೇಳಿದರು. ಪಟ್ಟಣದ ಶ್ರೀ ಅಜಾತ ನಾಗಲಿಂಗ ಸ್ವಾಮೀಜಿ ಮಠದಲ್ಲಿರುವ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಸೇವಾ ಪ್ರತಿನಿಧಿಗಳಿಗೆ …
Read More »ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ: ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿ
ನವಲಗುಂದ: ಪ್ರತಿಭಾ ಕಾರಂಜಿ ಎಂಬುದು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ ಎಂದು ನವಲಗುಂದ ಪಂಚಗ್ರಹ ಹಿರೇಮಠ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಅವರು ತಾಲ್ಲೂಕಿನ ಕುಮಾರಗೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಆರೇಕುರಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆಯನ್ನು …
Read More »ಜೆಸಿಬಿಗೆ ಟೆಂಪೊ ಡಿಕ್ಕಿ: ಚಾಲಕನ ಕಣ್ಮುಂದೆಯೇ ಹಾರಿ ಹೋದ ಪ್ರಾಣಪಕ್ಷಿ
ಧಾರವಾಡ: ಜೆಸಿಬಿಗೆ ಹಿಂದಿನಿಂದ ಬಂದ ಟೆಂಪೊ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಟೆಂಪೊ ಚಾಲಕನ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಎಲ್ಲರ ಕಣ್ಮುಂದೆಯೇ ಹಾರಿ ಹೋದ ಘಟನೆ ಗರಗ ಗ್ರಾಮದಲ್ಲಿ ನಡೆದಿದೆ. ಅಪಘಾತ ಆಗುತ್ತಿದ್ದಂತೆ ಸ್ಥಳೀಯರು ಅಲ್ಲಿ ಜಮಾಯಿಸಿದ್ದಾರೆ. ಟೆಂಪೊದ ಮುಂಭಾಗ ಸಂಪೂರ್ಣ ನಜ್ಜಗುಜ್ಜಾಗಿದ್ದರಿಂದ ಚಾಲಕ ತೀವ್ರವಾಗಿ ಗಾಯಗೊಂಡಿದ್ದ. ಆತನನ್ನು ಹೊರತೆಗೆಯಲು ಸ್ಥಳೀಯರು ಪರದಾಡಿದ್ದಾರೆ. ಕೆಲವರು ಅಲ್ಲೇ ಚಾಲಕನಿಗೆ ನೀರು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ನೋಡ ನೋಡುತ್ತಿದ್ದಂತೆ ಚಾಲಕನ ಪ್ರಾಣಪಕ್ಷಿ …
Read More »ಕೃಷಿ ಮೇಳದಲ್ಲಿ ಆಕರ್ಷಣೀಯ ಕೇಂದ್ರವಾಗಿತ್ತಿರುವುದು ಫಲ, ಪುಷ್ಪ ಪ್ರದರ್ಶನ
ಧಾರವಾಡ: ಧಾರವಾಡದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯವು ಪ್ರತಿವರ್ಷ ನಡೆಸುವ ಕೃಷಿ ಮೇಳರ ಪ್ ಪ್ರಮುಖ ಆಕರ್ಷಣೆ ಎಂದರೆ ಅದು ಫಲ, ಪುಷ್ಪ ವಾಗಿದೆ. ಶನಿವಾರದಿಂದ ಪ್ರಸಕ್ತ ವರ್ಷದ ಕೃಷಿ ಮೇಳದಲ್ಲಿ ಮತ್ತೊಮ್ಮೆ ಆಕರ್ಷಣೀಯ ಕೇಂದ್ರವಾಗಿರುವುದು ಫಲ, ಪುಷ್ಪ ಪ್ರದರ್ಶನ. ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಏರ್ಪಡಿಸಿರುವ ಫಲ, ಪುಷ್ಪ ಪ್ರದರ್ಶನ ಸಾರ್ವಜನಿಕರನ್ನು ಕೈಬೀಸಿ ಕರೆಯುತ್ತಿದೆ. ವಿವಿಧ ಪ್ರಬೇಧದ ಹೂವುಗಳು, ವಿವಿಧ ತಳಿಯ ಹಣ್ಣುಗಳು, ಕಲ್ಲಂಗಡಿಯಲ್ಲಿ ಅರಳಿದ ಮಹಾನ್ ನಾಯಕರ …
Read More »ಸರ್ ಸಿದ್ದಪ್ಪ ಕಂಬಳಿ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ
ಹುಬ್ಬಳ್ಳಿ: ಹುಬ್ಬಳ್ಳಿಯ ಅಳಗುಂಡಿ ಓಣಿಯಲ್ಲಿರುವ ಸರ್ ಸಿದ್ದಪ್ಪ ಕಂಬಳಿ ಅವರ ಮನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಅವರ ಮನೆಯಲ್ಲಿ ನಿರ್ಮಾಣ ಮಾಡಿದ ಮ್ಯೂಸಿಯಂ ವೀಕ್ಷಣೆ ಮಾಡಿದರು. ಮನೆಯ ಮೂರನೇ ಮಹಡಿಯಲ್ಲಿ ಚಿಕ್ಕದಾಗಿದ್ದರೂ ಕೂಡಾ ಚೊಕ್ಕದಾಗಿರುವ ಈ ಮ್ಯೂಸಿಯಂನಲ್ಲಿ ಸರ್ ಸಿದ್ದಪ್ಪ ಕಂಬಳಿ ಅವರು ಬಳಸುತ್ತಿದ್ದ ಸಾಮಗ್ರಿಗಳನ್ನು ಸಚಿವರು ವೀಕ್ಷಣೆ ಮಾಡಿದರು. ಮುಖ್ಯವಾಗಿ ಸರ್ ಸಿದ್ದಪ್ಪ ಕಂಬಳಿ ಅವರ ತದ್ರೂಪದಂತಿರುವ ಮೇಣದ ಪ್ರತಿಮೆಯ ಬಗ್ಗೆ ಅವರ ಕುಟುಂಬಸ್ಥರಿಂದ …
Read More »ಮುನಿರತ್ನ ವಿಚಾರ: ಉಪ್ಪು ತಿಂದವರು ನೀರು ಕುಡಿಯಲೇಬೇಕು: ಜೋಶಿ
ಹುಬ್ಬಳ್ಳಿ: ಮುನಿರತ್ನ ವಿಚಾರದಲ್ಲಿ ನಾನು ಮಾತಾಡಿದಾಗ ಅನೇಕ ಬೆಳವಣಿಗೆ ಆಗಿವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅವರ ಮೇಲೆ ಗಂಭೀರ ಆರೋಪ ಇವೆ. ತನಿಖೆ ಆಗಲೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆರ್ ಅಶೋಕ್ ಶೋಭಾ ಕರಂದ್ಲಾಜೆ ಮೇಲೆ ದ್ವೇಷ ಮಾಡ್ತೀದಿರಿ. ನಿಮ್ಮ ಶಾಸಕರ ಮೇಲೆ ಕೇಸ್ ಹಾಕಿದ್ರು ಅರೆಸ್ಟ್ ಮಾಡಿಲ್ಲ. ಮುನಿರತ್ನ ಮೇಲೆ ರೇಪ್ ಇತ್ಯಾದಿ ಆರೋಪ ಇದೆ. ತನಿಖೆ ಮಾಡಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





