Breaking News

Shaikh BigTv

ಆಧುನಿಕ ತಂತ್ರಜ್ಞಾನ ಇಂದಿನ ಅಗತ್ಯತೆ: ಕುಲಪತಿ ಡಾ. ವಿದ್ಯಾಶಂಕರ.ಎಸ್

ಧಾರವಾಡ : ಆಧುನಿಕ ತಂತ್ರಜ್ಞಾನವು ಇಂದಿನ ದಿನಗಳಲ್ಲಿ ಅಗತ್ಯವಾಗಿದ್ದು ಇದರಿಂದಾಗಿ ಹೊಸ ಹೊಸ ಬದಲಾವಣೆಯನ್ನು ಕಾಣುತ್ತಿದ್ದೇವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಡಾ. ವಿದ್ಯಾಶಂಕರ ಎಸ್. ಅವರು ಹೇಳಿದರು. ಅವರು ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ) ಯಲ್ಲಿ ಆಯೋಜಿಸಲಾದ ಅಭಿಯಂತರರ ದಿನಾಚರಣೆಯನ್ನು ಉದ್ಘಾಟಿಸಿ, ಮಾತನಾಡಿದರು. ಅಭಿಯಂತರರು ಮರುಸೃಷ್ಠಿಕರ್ತರು ಮಾತ್ರವಲ್ಲ, ತಂತ್ರಜ್ಞಾನ ಜಗತ್ತಿನ ಸೃಷ್ಠಿಕರ್ತರಾಗಿದ್ದಾರೆ. ಸ್ವಂತತ್ರ್ಯ ಭಾರತದ ಶತಮಾನೋತ್ಸವದ ವೇಳೆಗೆ ವಿಕಸಿತ ಭಾರತ ಕನಸು ನನಸಾಗುವುದು …

Read More »

ಮಾದಕ ವಸ್ತು, ಮಾದಕ ದ್ರವ್ಯ ನಿಯಂತ್ರಣ ಸಮಿತಿ ಸಭೆ

ಧಾರವಾಡ : ಕಳೆದ ಕೆಲವು ದಿನಗಳಿಂದ ಡ್ರಗ್ಸ್ ತಪಾಸಣೆ ಕಾರ್ಯವನ್ನು ಪೊಲೀಸ್ ಇಲಾಖೆ ತೀವ್ರಗೊಳಿಸಿದ್ದ ಶ್ಲಾಘನೀಯ. ಆದರೆ ಡ್ರಗ್ಸ್ ಪಾಜಿಟಿವ್ ಬಂದಿರುವ ಪ್ರತಿ ಪ್ರಕರಣಗಳನ್ನು ಪಾಲೊಅಪ್ ಮಾಡಿ, ನಿಜವಾದ ಕಾರಣಕರ್ತರಿಗೆ ಶಿಕ್ಷೆ ಆಗುವಂತೆ ಮಾಡುವ ಮೂಲಕ, ಅವುಗಳನ್ನು ಮುಕ್ತಾಯಗೊಳಿಸಬೇಕು ಎಂದು ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೊ ಕೊ ಆರ್‍ಡಿನೇಶನ್ ಕಮಿಟಿ ಸಭೆ …

Read More »

ಧಾರವಾಡ ನಗರದ ಸರಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ದಿಢೀರ ಭೇಟಿ; ವಿದ್ಯಾರ್ಥಿ, ಶಿಕ್ಷಕರ ಹಾಜರಾತಿ, ತರಗತಿ ಪರಿಶೀಲನೆ

ಧಾರವಾಡ : ಇಂದು ಧಾರವಾಡ ನಗರದ ಆರ್.ಎನ್.ಶಟ್ಟಿ ಜಿಲ್ಲಾ ಕ್ರೀಡಾಂಗಣ ಹತ್ತಿರ ಇರುವ ಸರಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ದಿಢೀರ ಭೇಟಿ ನೀಡಿ, ಮಿಷನ್ ವಿದ್ಯಾಕಾಶಿ ಕಾರ್ಯಕ್ರಮಗಳನ್ನು ಪರಿಶೀಲಿಸಿದರು. ಶಾಲೆಯ ಹತ್ತನೆ ತರಗತಿ ಮಕ್ಕಳ ಹಾಜರಾತಿಯಲ್ಲಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು ಹಾಜರಿರುವದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಪ್ರತಿ ವಿದ್ಯಾರ್ಥಿಯ ಗೈರು ಇರುವ ಬಗ್ಗೆ ಮಾಹಿತಿ ಪಡೆದರು. ಶಿಕ್ಷಕರ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಮುಂದಿನ ಒಂದು …

Read More »

ಶ್ರೀರಾಮ ಸೇನೆಗೆ ತಿರುಗೇಟು ನೀಡಿದ ಅಬ್ಬಯ್ಯ

ಹುಬ್ಬಳ್ಳಿ: ಮಂಟೂರ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಶ್ರೀರಾಮ ಸೇನೆಯ ಮಾತು ಕೇಳುವ ಅವಶ್ಯಕತೆಯಿಲ್ಲ. ಅಲ್ಲಿನ ಜನರ ಅಭಿಪ್ರಾಯ ಆಧರಿಸಿ ಮುಂದುವರೆಯಲಾಗುವುದು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಶ್ರೀರಾಮ ಸೇನೆಗೆ ತಿರುಗೇಟು ನೀಡಿದರು. ನಗರದಲ್ಲಿ ಮಾತನಾಡಿದ ಅವರು,ಜನರು ಬೇಡ ಅಂದ್ರೆ ಬೇರೆ ಕಡೆಗೆ ಸ್ಥಳಾಂತರ ಮಾಡುತ್ತೇವೆ. ಅಲ್ಲಿಯೇ ಇರಲಿ ಎಂದರೆ ಅಲ್ಲಿಯೇ ಮುಂದುವರೆಸುತ್ತೇವೆ ಇನ್ನು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ …

Read More »

ಬಿಜೆಪಿಯವರಿಗೆ ಯಾವುದೇ ಅಭಿವೃದ್ಧಿ ಕೆಲಸ ಬೇಡವಾಗಿದೆ :ಶಾಸಕ ಪ್ರಸಾದ್ ಅಬ್ಬಯ್ಯಾ

ಹುಬ್ಬಳ್ಳಿ: ಬಿಜೆಪಿಯವರಿಗೆ ಕೇವಲ ಶಾಂತಿ ಕದಡುವುದು ಬೇಕಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚನ್ನಾಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯಾ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಧಕ್ಕೆ ಬಂದಿಲ್ಲ. ಬಿಜೆಪಿಯವರಿಗೆ ಯಾವುದೇ ಅಭಿವೃದ್ಧಿ ಕೆಲಸ ಬೇಡವಾಗಿದೆ. ಯಾವುದೇ ಶಾಂತಿ ಸುವ್ಯವಸ್ಥೆ ಬೇಡವಾಗಿದೆ. ಅವರು ಸಣ್ಣ ಪುಟ್ಟ ಗಲಭೆಯನ್ನ ದೊಡ್ಡದಾಗಿ ಮಾಡುತ್ತಿದ್ದಾರೆ ಎಂದು ಅಬ್ಬಯ್ಯ ಆಕ್ರೋಶ ವ್ಯಕ್ತಪಡಿಸಿದರು.

Read More »

ಹುಬ್ಬಳ್ಳಿಯಲ್ಲಿ ಕಾಣಿಸಿಕೊಂಡ ನಾಗರಹಾವು ರಕ್ಷಣೆ

ಹುಬ್ಬಳ್ಳಿ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡ ನಾಗರಹಾವೊಂದನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ನಾಗರಾಜ ಯಶಸ್ವಿಯಾಗಿದ್ದಾರೆ. ಅಮರಗೋಳ ಎಪಿಎಂಸಿ ಗೌಸ್ ಕಟ್ಟಿಮನಿ ಎಂಬುವರ ಅಂಗಡಿಯಲ್ಲಿ ಬಂದಂತಹ ನಾಗರ ಹಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು. ಜನರು ಓಡಾಡುವ ಸ್ಥಳದಲ್ಲಿಯೇ ಕಾಣಿಸಿಕೊಂಡ ಹಾವಿನಿಂದ ಜನರು ಆತಂಕಗೊಂಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಜನರ ಆತಂಕ ದೂರ ಮಾಡಿದ್ದಾರೆ.

Read More »

ಗ್ರಾಮದಲ್ಲಿನ ಜಾಗ ದುರುಪಯೋಗ : ಜಾಗ ಮರಳಿಸುವಂತೆ ಮನವಿ

ಕಲಘಟಗಿ: ತಾಲೂಕಿನ ಬೆಲವಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹನುಮಾಪುರ ಗ್ರಾಮದಲ್ಲಿನ ಕುಡಿಹೊಂಡ ಕೆರೆ ಜಾಗವನ್ನು ಗ್ರಾಮದ ಉಪಾಧ್ಯಕ್ಷೆ ಸಹನಾಜಬಿ ಉಗ್ಗಿನಕೇರಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಉಪಾಧ್ಯಕ್ಷೆಯ ಪತಿ ಕಲಂದರ ಉಗ್ಗಿನಕೇರಿ ಎಂಬುವವರು, ಗ್ರಾಮದ ಕುಡಿಹೊಂಡ ಕೆರೆ ಜಾಗವನ್ನು ಗ್ರಾಮ ಪಂಚಾಯಿತಿ ರಿಜಿಸ್ಟ್ರಾ‌ರ್ ಬುಕ್‌ನಲ್ಲಿ, ಗಂಗವ್ವ ಭಾವನವರ ಎಂಬುವವರ ಹೆಸರಿನಲ್ಲಿ ಇ ಸ್ವತ್ತು ಉತ್ತಾರವನ್ನು ದಾಖಲಿಸಿದ್ದಾರೆ. ನಂತರ ಆ ಜಾಗವನ್ನು ತನ್ನ ಹೆಸರಿಗೆ …

Read More »

ಮುನಿರತ್ನ ನಾಯ್ಡು ವಿಚಾರಕ್ಕೆ ಪ್ರತಿಕ್ರಿಯಿಸಿದ ಅಬ್ಬಯ್ಯ

ಹುಬ್ಬಳ್ಳಿ: ಪಕ್ಷದವರಿಗೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಒತ್ತಾಯಿಸಿದರು. ಶಾಸಕ ಮುನಿರತ್ನ ನಾಯ್ಡು ಮಾಡಿರುವುದು ಜನಪ್ರತಿನಿಧಿಗಳೆಲ್ಲರೂ ತಲೆತಗ್ಗಿಸುವಂತಹ ವಿಚಾರ, ಮಾತನಾಡಿದ ಅವರು ಎಚ್.ಐ.ವಿ ಇಂಜೆಕ್ಷನ್‌ ಮಾಡಲು ಪ್ರಯತ್ನಿಸಿದ ಆರೋಪದಲ್ಲಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಗಳಾಗಿ ಮುಂದುವರೆಯಲು ಯೋಗ್ಯವಲ್ಲ. ನಾಲಾಯಕ್ ಅಯೋಗ್ಯರು. ನಾವೆಲ್ಲರೂ ತಲೆತಗ್ಗಿಸುವಂತಹ ವಿಚಾರವಾಗಿದೆ. ಪಕ್ಷದವರಿಗೆ ನೈತಿಕತೆ ಇದ್ದರೇ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ್‌ ಅಬ್ಬಯ್ಯ ಹರಿಹಾಯ್ದರು.

Read More »

ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಮನವಿ ಸಲ್ಲಿಕೆ

ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿನ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸತ್ಯ ಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ನಗರದ ಮಂಟೂರ ರಸ್ತೆಯಲ್ಲಿನ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ ಎಂದರು. ಇತರರು ಗ್ರಾಮಸ್ಥರು ಭಾಗಿಯಾಗಿದ್ದರು.

Read More »

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಡಿದೆದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ …

Read More »