ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಡಿದೆದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ …
Read More »ಅಪಘಾತದಲ್ಲಿ ಸಾವಿನಪ್ಪಿದ ಕುಟುಂಬಗಳಿಗೆ ಚೆಕ್ ನೀಡಿದ ವಿನಯ್ ಕುಲಕರ್ಣಿ
ಧಾರವಾಡ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಎರಡು ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಂದ ತಲಾ 2 ಲಕ್ಷ ರೂಪಾಯಿ ಪರಿಹಾರದ ಚೆಕ್ನ್ನು ಶಾಸಕ ವಿನಯ್ ಕುಲಕರ್ಣಿ ಅವರು ಮೃತರ ಕುಟುಂಬಕ್ಕೆ ಹಸ್ತಾಂತರಿಸಿದರು. 2022ರ ಜೂನ್ 26 ರಂದು ಧಾರವಾಡ ತಾಲೂಕಿನ ವೆಂಕಟಾಪುರ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಧಾರವಾಡ ತಾಲೂಕಿನ ಬೋಗೂರು ಗ್ರಾಮದ ಸುಶೀಲಾ ಹರಿಜನ ಹಾಗೂ ಚೆನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿಯ …
Read More »ಕರಾಟೆ ಸ್ಪರ್ದೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಅಣ್ಣಿಗೇರಿ: ಅಮೃತ ಕಲಾಕುಂಜ ಶಿಕ್ಷಣ ಸಂಸ್ಥೆಯ,ಆದಿಕವಿ ಪಂಪ ಪ್ರಾಥಮಿಕ ಹಾಗೂ ಶ್ರೀಮತಿ ಪಾರ್ವತಮ್ಮ ಮ ಹಾಳದೋಟರ ಪ್ರೌಢ ಶಾಲೆ ಅಣ್ಣಿಗೇರಿ ಈ ಶಾಲೆಯ ವಿದ್ಯಾರ್ಥಿನಿ ಕುಮಾರಿ ಪ್ರೀಯಂಕಾ ಕೊಂಡಗೂಳಿ, ಕುಂದಗೋಳ ದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರು ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕಿಯರು ಅಭಿನಂದನೆ ತಿಳಿಸಿದ್ದಾರೆ.
Read More »ಬಿಹಾರಿ ಮೂಲದ ಯುವಕರಿಂದ ಯುವಕರ ಮೇಲೆ ಹಲ್ಲೆ
ಹುಬ್ಬಳ್ಳಿ: ಬಿಹಾರಿ ಮೂಲದ ಯುವಕರನ್ನು ಪ್ರಶ್ನಿಸಲು ಹೋದ 2 ಯುವಕರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರ್ ಓಣಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ನೆರೆಹೊರೆಯವರ ಜೊತೆ ಜಗಳ ತೆಗೆಯುತ್ತಿದ್ದರು.ವಿಜಯ ನಗರದ ವಡ್ಡರ್ ಓಣಿಯಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಪೇಂಟಿಂಗ್ ಕೆಲಸ ಮಾಡಿಕೊಂಡು ವಾಸವಿದ್ದ ಬಿಹಾರ ಮೂಲದ ನಾಲೈದು ಜನ …
Read More »ಧಾರವಾಡ ನಗರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿ
ಧಾರವಾಡ : ಧಾರವಾಡ ನಗರವು ವಿದ್ಯಾಕಾಶಿ ಎಂದು ಹೆಸರು ಪಡೆದಿದ್ದು, ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಿಗೆ ಪ್ರತಿದಿನ ಭೇಟಿಕೊಡುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯು ಹೆಚ್ಚುತ್ತಿದೆ. ಪ್ರಯಾಣಿಕರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮರು ನಿರ್ಮಾಣಗೊಳಿಸಲಾಗುತ್ತಿದೆ ಎಂದು ಎನ್ಡಬ್ಲ್ಯೂಕೆಎಸ್ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ …
Read More »ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿ
ಧಾರವಾಡ: 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ವೆಬ್ಸೈಟ್ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಅಲ್ಪಸಂಖ್ಯಾತರ ಅರಿವು ಕೇಂದ್ರಗಳಲ್ಲಿ ಅಕ್ಟೋಬರ್ 05, 2024 ರ …
Read More »ಡಿ.12ರಂದು 5 ಸಾವಿರ ಟ್ರಾಕ್ಟರಗಳ ಮೂಲಕ ವಿಧಾನಸೌಧ ಚಲೋ ಕಾರ್ಯಕ್ರಮ: ಬಸವಜಯಮೃಂತ್ಯುಂಜಯ ಸ್ವಾಮಿಜಿ
ನವಲಗುಂದ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವಲ್ಲಿ ಸಿಎಂ ಸಿದ್ದರಾಮಯ್ಯ ಉದಾಸೀನ ಮನೋಭಾವ ತೋರುತಿದ್ದಾರೆ. ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರೆದಲ್ಲಿ ಡಿ.12ರಂದು 5 ಸಾವಿರ ಟ್ರಾಕ್ಟರಗಳ ಮೂಲಕ ವಿಧಾನಸೌಧ ಚಲೋ ಕಾರ್ಯಕ್ರಮ ನಡೆಸಲಾಗುವುದೆಂದು ಲಿಂಗಾಯತ ಪಂಚಮಸಾಲಿ ಸಮಾಜದ ಕೂಡಲ ಸಂಗಮ ಪೀಠದ ಬಸವಜಯಮೃಂತ್ಯುಂಜಯ ಸ್ವಾಮಿಜಿ ಎಚ್ಚರಿಸಿದರು. ಪಟ್ಟಣದ ವೀರಶೈವ ಲಿಂಗಾಯತ ಸಭಾಭವನದಲ್ಲಿ ತಾಲುಕಾ ಪಂಚಮಸಾಲಿ ಸಮಾಜ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪದಗ್ರಹಣ ಕಾರ್ಯಕ್ರಮದ ಸಾನ್ನಿಧ್ಯ …
Read More »ನೀರು ಪೂರೈಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ: ಪ್ರವೀಣಕುಮಾರ ಶೆಟ್ಟಿ
ನವಲಗುಂದ: ರಾಜ್ಯದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಆರೋಪಿಸಿದ್ದಾರೆ. ಕಪ್ಪತಗುಡ್ಡ ರಕ್ಷಣೆ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಗೆ ನರಗುಂದಕ್ಕೆ ಹೋಗುವ ವೇಳೆ ಪಟ್ಟಣದ ರೈತ ಭವನದಲ್ಲಿ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಕುಡಿಯುವ ನೀರಿನ ಯೋಜನೆಗೆ ಸಾವಿರಾರು ಕೋಟಿ ರೂ ಮೀಸಲಿಟ್ಟಿದ್ದೇವೆ …
Read More »ಸಂಗೊಳ್ಳಿ ರಾಯಣ್ಣನ ಮೂರ್ತಿ ವಿರೂಪ : ತಹಶೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ
ಹುಬ್ಬಳ್ಳಿ: ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ, ಜಯ ಕರ್ನಾಟಕ ಸಂಘಟನೆ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿದರು. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ವಿರೂಪಗೊಳಿಸಿದ ವ್ಯಕ್ತಿಗೆ ಉಗ್ರವಾದ ಶಿಕ್ಷೆಯಾಗಬೇಂದು ಜಯ ಕರ್ನಾಟಕ ಸದಸ್ಯರು ಆಕ್ರೋಶ …
Read More »ಲಕ್ಷ ಮೌಲ್ಯದ ಪರ್ಸ್ ಹಿಂದಿರಿಗಿಸಿದ ಮಾನವೀಯತೆ ಮರೆದ ಯುವಕ
ಹುಬ್ಬಳ್ಳಿ: ಮೊನ್ನೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ತಡರಾತ್ರಿ ರಸ್ತೆ ಬದಿಯಲ್ಲಿ ಕೊಟಗೊಂಡಹುಣಸಿ ಗ್ರಾಮದ ರವಿ ಎಂಬುವರು ತಮ್ಮ ಪರ್ಸ್ ಕಳೆದುಕೊಂಡಿದ್ದರು.ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 15-20 ಗ್ರಾಂ ಚಿನ್ನದ ಸರ ಜೊತೆಗೆ ಪ್ರಮುಖ ದಾಖಲೆಗಳನ್ನು ಹೊಂದಿರುವ ಪರ್ಸ್ ಕಳೆದುಕೊಂಡ ಬೇಜಾರಿನಲ್ಲಿ ಇದ್ದರು. ಈ ವೇಳೆ ನೂಲ್ವಿ ಗ್ರಾಮದ ಶಂಭಾಜಿರಾವ್ ಲಕ್ಷ್ಮಣ ರಾವ್ ಗೋರ್ಪಡೆ ಅವರು ಕರೆಮಾಡಿ ನಿಮ್ಮ ಪರ್ಸ್ ಸಿಕ್ಕಿದೆ ಬಂದು ತೆಗೆದುಕೊಂಡು ಹೋಗಿ ಎಂದು ನೂಲ್ವಿಯ ಎಲ್ಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





