ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದ ವಾಹನಗಳ ಹರಾಜಿಗೆ ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಹೊರಠಾಣೆ ಬಂಡಿವಾಡದಲ್ಲಿ ವಿವಿಧ ಮೊಕದ್ದಮೆಗಳಲ್ಲಿ ವಶಪಡಿಸಿಕೊಂಡಿದ್ದ, 12 ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆಯನ್ನು ಹಮ್ಮಿಕೊಂಡಿದ್ದು ಖರೀದಿ ಮಾಡಲು ಜನರು ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೇ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನೂರಾರು ಜನ ಹಾಜರಿದ್ದರು. ಬಳಿಕ ಪಿಎಸ್ಐ ಸಚಿನ್ ಅಲಮೇಲ್ಕರ್ ವಾಹನ ಹರಾಜು ಪ್ರಕ್ರಿಯೆ ನಡೆಸಿದರು. ಮುಂಗಡ 5,000 ಸಾವಿರ ರೂ. ಪಾವತಿಸಿ ರಸೀದಿ ಪಡೆದವರಿಗೆ ಮಾತ್ರ …
Read More »ಪಟಾಕಿ ಹಚ್ಚುವ ವಿಚಾರಕ್ಕೆ ಯುವಕರಲ್ಲಿ ಮಾರಾಮಾರಿ
ಹುಬ್ಬಳ್ಳಿ: ಎರಡು ಕುಟುಂಬಗಳ ನಡುವೆಗಣಪತಿ ವಿಸರ್ಜನೆ ವೇಳೆಯಲ್ಲಿ ಪಟಾಕಿ ಹಚ್ಚುವ ವಿಚಾರಕ್ಕೆ ಕಲ್ಲು ಹಾಗೂ ಕಟ್ಟಿಗೆಗಳಿಂದ ಮಾರಾಮಾರಿ ಸಂಭವಿಸಿದ ಘಟನೆ ರವಿವಾರ ರಾತ್ರಿ ಕಲಘಟಗಿ ತಾಲ್ಲೂಕಿನಲ್ಲಿ ನಡೆದಿದೆ. ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಸು ಹಾಗೂ ಸಂಜು ಎಂಬುವರ ಮೇಲೆ ಅದೇ ಗ್ರಾಮದ ಶೇಕಪ್ಪ ಹೊನ್ನಿಹಳ್ಳಿ. ಕಲ್ಮಶ, ಮಂಜಪ್ಪ, ನಾಗಪ್ಪ, ಪರಶು, ಹಾಗೂ ಇನ್ನಿತರರು ಸೇರಿ ಕಲ್ಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮ ಬಸು …
Read More »ಚೈತ್ರಾ ಬಸವರಾಜ ಡೊಳ್ಳಿನ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ
ಹುಬ್ಬಳ್ಳಿ:ಇಲ್ಲಿನ ಉಣಕಲ್ಲಿನ ಆರ್.ಕೆ.ಕೊಕಾಟಿ ಪ್ರೌಢಶಾಲೆ ತರಳಬಾಳು ಶಿಕ್ಷಣ ಸಂಸ್ಥೆ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ವಿಭಾಗವು ಆಯೋಜಿಸಿದ್ದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಧಾರವಾಡ ಕೆಎಲ್ಇ ಆರ್.ಎಲ್.ಎಸ್ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಬಸವರಾಜ ಡೊಳ್ಳಿನ ಅವರು ಧಾರವಾಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ, ಸ್ಥಾನಿಕ ಆಡಳಿತ ಮಂಡಳಿ ನಿರ್ದೇಶಕರು,ಸದಸ್ಯರು,ಪ್ರಾಚಾರ್ಯರು,ದೈಹಿಕ …
Read More »ಬೃಹತ್ ರಕ್ತದಾನ ಶಿಬಿರದ : ಅಭಿನಂದನೆ ಸಲ್ಲಿಸಿದ ಕೋನರಡ್ಡಿ
ಅಣ್ಣಿಗೇರಿ: ಗಣೇಶ ಚತುರ್ಥಿಯ ನಿಮಿತ್ಯ ಅಣ್ಣಿಗೇರಿಯ ಶ್ರೀ ಮಹಾನ್ ಮಹಾತ್ಮಾ ಗಾಂಧಿಜಿ ಯುವಕ ಮಂಡಳದ ವತಿಯಿಂದ ಇಂದು ದಾಸೋಹಮಠದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶಾಸಕ ಕೋನರಡ್ಡಿ ಅವರು ನೆರವೇರಿಸಿ,ರಕ್ತ ದಾನ ಮಾಡಿದ ದಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ ಮಾಯಣ್ಣವರ, ಮಾಜಿ ಪುರಸಭಾ ಅಧ್ಯಕ್ಷರಾದ ಮುತ್ತು ದ್ಯಾವನೂರ, ಹಿರಿಯರಾದ ಬಸವರಾಜ ಕುಬಸದ, ನಾಗಪ್ಪ ಗಾಣಗೇರ, ಅರುಣಕುಮಾರ ಮಜ್ಜಗಿ, ಸಾಗರ ಕಾಳಪ್ಪನವರ …
Read More »ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜ್ಯದಲ್ಲಿ ಮೀತಿಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುನಿರತ್ನರ ಬಂಧನದಿಂದ ರಾಜ್ಯ ಸರ್ಕಾರದ ದ್ವೇಷ ರಾಜಕಾರಣ ಎಷ್ಟಿದೆ ಎಂದು ಗೊತ್ತಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ …
Read More »ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ ಯಶಸ್ವಿ
ಧಾರವಾಡ : ಸಂವಿಧಾನ, ಪ್ರಜಾಪ್ರಭುತ್ವ, ಮಾನವ ಹಕ್ಕು, ಶಿಕ್ಷಣ ಕ್ಷೇತ್ರಗಳಲ್ಲಿ ಸದಾ ತನ್ನದೇ ಆದ ಛಾಪು ಮೂಡಿಸುವ ಧಾರವಾಡ ಜಿಲ್ಲೆ ಇಂದಿನ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಭಾಗವಹಿಸುವ ಮೂಲಕ ರಾಜ್ಯಕ್ಕೆ ಪ್ರಥಮ ದಾಖಲೆ ನಿರ್ಮಿಸಿದೆ. ಇಂದಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸರಕಾರಿ ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಸೇರಿದಂತೆ ಸುಮಾರು 95 ಸಾವಿರ ಮಂದಿ ಪಾಲ್ಗೊಂಡು ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದರು. ಪ್ರಜಾಪ್ರಭುತ್ವ ದಿನಾಚರಣೆಗೆ ರಾಜ್ಯದ 31 ಜಿಲ್ಲೆಗಳಿಂದ …
Read More »ಬೃಹತ್ ಮಾನವ ಸರಪಳಿ: ಧಾರವಾಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ
ಧಾರವಾಡ : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವ ದೊರೆಯುವಂತೆ ಮಾಡಿದ್ದಾರೆ. ಪ್ರತಿಯೊಬ್ಬರೂ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋμï ಲಾಡ್ ಹೇಳಿದರು. ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವವು ಸ್ವಾತಂತ್ರ್ಯ, …
Read More »ಧಾರವಾಡದಲ್ಲಿರುವ ಗೆಳೆಯನನ್ನು ನಟ ಶ್ರೀಕಾಂತ ಭೇಟಿ
ಧಾರವಾಡ: ಧಾರವಾಡದ ಸಿಎಸ್ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ತೆಲಗು ನಟ ಶ್ರೀಕಾಂತ ಅವರು ಭಾನುವಾರ ಧಾರವಾಡಕ್ಕೆ ಬಂದು ತಮ್ಮ ಹಳೆಯ ಗೆಳೆಯರನ್ನು ಭೇಟಿ ಮಾಡಿ, ಉಪಹಾರ ಸೇವಿಸಿ ಹೋಗಿದ್ದಾರೆ. ಮೂಲತಃ ಗಂಗಾವತಿಯವರಾದ ಶ್ರೀಕಾಂತ, ಧಾರವಾಡ ಸಿಎಸ್ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕರಾದ …
Read More »ಮುನಿರತ್ನ ಬಂಧನ : ಲಾಡ್ ಪ್ರತಿಕ್ರಿಯೆ
ಧಾರವಾಡ: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಮುನಿರತ್ನ ಅವರ ಮೇಲೆ ಕಾನೂನು ಕ್ರಮ ಜರುಗಿಸಿದ್ದೇವೆ. ಜನಪ್ರತಿನಿಧಿ ಆಗಿರಲಿ ಯಾರೇ ಆಗಲಿ ಆ ರೀತಿಯ ಪದ ಬಳಕೆ ಮಾಡಬಾರದು. ಅದು ಮುನಿರತ್ನ ಅವರ ಓರಿಜಿನಲ್ ಧ್ವನಿ ಇದೆಯಾ, ನಕಲಿ ಇದೆಯಾ ಎಂಬುದು ಮುಂದೆ …
Read More »ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ: ಗಂಭೀರ ಗಾಯ
ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಶಾರದಾ ಭವನ ಕಡೆಯಿಂದ ದೇಸಾಯಿ ಬ್ರಿಡ್ಜ್ ಕಡೆಗೆ ಹೊರಟಿದ್ದ ಕಾರು ಬಾಳಿಗಾ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದು ನಡು ರಸ್ತೆಯಲ್ಲಿಯೇ ಪಲ್ಟಿಯಾಗಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





