ಬೆಂಗಳೂರು : ವಾರ್ತಾ ಇಲಾಖೆಯ ಆಯುಕ್ತರಾಗಿ ಸಾಕಷ್ಟು ಜನಪ್ರೀಯ ಕಾರ್ಯವನ್ನು ಮಾಡಿರುವ ಖಡಕ್ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಳರ್ ಅವರು ಗುಪ್ತಚರ ಇಲಾಖೆ ಮುಖ್ಯಸ್ಥರಾಗಿ (ಇಂಟಲಿಜೆನ್ಸ್ ಎಡಿಜಿಪಿ) ಹೇಮಂತ್ ನಿಂಬಾಳ್ಳರ್ ನೇಮಕವಾಗಿದ್ದಾರೆ. ಇನ್ನೂ ವಾರ್ತಾ ಇಲಾಖೆ ಆಯುಕ್ತರಾಗಿದ್ದ ನಿಂಬಾಳ್ಳರ್ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ನೇಮಕಗೊಂಡಿದ್ದು, ಈ ಹಿಂದೆ ಕೂಡ ಸಾಕಷ್ಟು ಸಮಾಜಮುಖಿ ಕಾರ್ಯದ ಮೂಲಕ ಜನಮಾನಸದಲ್ಲಿ ಮನೆ ಮಾಡಿರುವ ಖಡಕ್ ಆಫೀಸರ್ ಎಂದೆ ಖ್ಯಾತಿ ಪಡೆದಿದ್ದಾರೆ. ಇನ್ನೂ ಕೆವಿ …
Read More »ಲ್ಯಾಪ್ಟಾಪ್ ಕಳ್ಳತನ ಪ್ರಕರಣ : ಕಿಡಿಕಾರಿದ ಜೋಶಿ
ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್ಟಾಪ್ ಕಳ್ಳತನ ಪ್ರಕರಣ ಇದೆಲ್ಲ ಮಿಲಾಪಿ ಕುಸ್ತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಕಾರ್ಮಿಕ ಇಲಾಖೆಯ 101 ಲ್ಯಾಪ್ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮಕ್ಕಳಿಗೆ ಹಂಚಿಕೆ ಮಾಡೋ ಲ್ಯಾಪ್ಟಾಪ್ ಎಲ್ಲಿ ಹೋದ್ವು? ಅವರೇ ಭಾಗಿಯಾಗಿರ್ತಾರೆ. ನಂತರ ದೂರು ಕೊಡ್ತಾರೆ. ಇದೆಲ್ಲ ಮಿಲಾಪಿ ಕುಸ್ತಿ ಎಂದರು. ನಿನ್ನೆ ಈ ವಿಚಾರ ದಿಶಾ ಸಭೆಯಲ್ಲೂ ಚರ್ಚೆ ಆಗಿದೆ. ಕಾರ್ಮಿಕ ಸಚಿವರ …
Read More »ಬಿಬಿಎಂಪಿ ಗುತ್ತಿಗೆದಾರನಿಗೆ ಮುನಿರತ್ನ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಟೆಂಗಿನಕಾಯಿ
ಹುಬ್ಬಳ್ಳಿ: ಶಾಸಕ ಮುನಿರತ್ನ ಅವರನ್ನ ಪಕ್ಷದಿಂದ ಉಚ್ಛಾಟಿಸಿ ಎಂದು ಕಾಂಗ್ರೆಸ್ ಪಟ್ಟು ಹಿಡಿದ ವಿಚಾರಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಆಕ್ಷೇಪ ವ್ಯಕ್ತಪಡಿಸಿದರು. ಬಿಬಿಎಂಪಿ ಗುತ್ತಿಗೆದಾರನಿಗೆ ಮುನಿರತ್ನ ಬೆದರಿಕೆ ಆರೋಪ ಹಾಗೂ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು, ನೋಡ್ರಿ ಕಾಂಗ್ರೆಸ್ ನವರಿಗೆ ಕೆಲಸ- ಬಗಸಿ ಇಲ್ಲ. ಅವ್ರನ್ನ ಉಚ್ಚಾಟನೆ ಮಾಡಿ ಇವ್ರನ್ನ ಉಚ್ಚಾಟನೆ ಮಾಡಿ ಅಂತ ಹೇಳ್ತಾ ಇದ್ದಾರೆ. ಹಾಗಾದರೆ ರಾಹುಲ್ ಗಾಂಧಿ ದಲಿತರ ಮೀಸಲಾತಿ ತೆಗೆದು ಹಾಕುವ …
Read More »ಜನನ, ಮರಣ ವಿಭಾಗದ ಅಧಿಕಾರಿಗಳ ಕಣ್ಣು ತಪ್ಪಿ ಕೆಲಸವಾಗಿದೆ: ಕೋನರಡ್ಡಿ
ನವಲಗುಂದ: ನಗರದ ಪುರಸಭೆಯಲ್ಲಿ ಇರುವ ಜನನ ಮತ್ತು ಮರಣ ವಿಭಾಗದ ಅಧಿಕಾರಿಗಳ ಕಣ್ಣು ತಪ್ಪಿ ಈ ಕೆಲಸ ನಡೆದಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುರಸಭೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇರುವುದಿಲ್ಲ. ನಮ್ಮ ಪುರಸಭೆ ಸದಸ್ಯರಿಗೆ ಈಗಾಗಲೇ ನಾನು ಸೂಕ್ತ ಮಾಹಿತಿ ಇಲ್ಲದೆ ಸಹಿ ಮಾಡಬಾರದು ಎಂದು ತಾಕೀತು ಮಾಡಿದ್ದೇನೆ ಎಂದರು.
Read More »ಜೀವಂತ ವ್ಯಕ್ತಿಗೆ ಮರಣ ಪ್ರಮಾಣ ಪತ್ರ : ದಿವ್ಯಪ್ರಭು ಪ್ರತಿಕ್ರಿಯೆ
ನವಲಗುಂದ: ಪಟ್ಟಣದ ಪುರಸಭೆ ಅಧಿಕಾರಿಗಳು ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಯೊಂದಿಗೆ ಚರ್ಚೆ ಮಾಡಿದ್ದೇನೆ. ತನಿಖಾ ತಂಡ ರಚಿಸಿ, ಈ ಪ್ರಕರಣದಲ್ಲಿ ಭಾಗಿ ಆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
Read More »ಕಾಂಗ್ರೆಸ್ ಸರ್ಕಾರ ಬಂದಾಗ ದೇಶ ದ್ರೋಹ ಕೃತ್ಯಗಳು ಸರ್ವೇ ಸಾಮಾನ್ಯವಾಗಿದೆ : ಜೋಶಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಬಂದಾಗ ದೇಶ ದ್ರೋಹ ಕೃತ್ಯಗಳು ಸರ್ವೇ ಸಾಮಾನ್ಯವಾಗಿದೆ. ಗಣಪತಿ ಪ್ರತಿಷ್ಠಾಪನೆ ಮಾಡಿದವರನ್ನು ಎ-1 ಆರೋಪಿ ಮಾಡಿದ್ದು, ಎಸ್.ಪಿ ಗೆ ಹಾಗೂ ಗೃಹ ಸಚಿವರಿಗೆ ನಾಚಿಕೆ ಮಾನ ಮರ್ಯಾದೆಯೇ ಇಲ್ಲವಾಗಿದ್ದು, ರಾಜ್ಯವನ್ನು ಪಾಕಿಸ್ತಾನ ಮಾಡಿದ್ದೀರಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದಲ್ಲಿ ಯುಪಿಎ ಕಾಲದಲ್ಲಿ ಯಾವ ರೀತಿ ಭ್ರಷ್ಟಾಚಾರ ಆಗಿತ್ತೋ ಅದೇ ರೀತಿ ಇಲ್ಲೂ ಸೀರಿಸ್ …
Read More »ಕೇಂದ್ರ ಪುರಸ್ಕøತ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳಲಿ: ಸಚಿವ ಪ್ರಲ್ಹಾದ ಜೋಶಿ
ಧಾರವಾಡ: ಕೇಂದ್ರ ಪುರಸ್ಕøತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು. ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಇಂದು ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ …
Read More »ಬ್ಯಾಂಕಗಳಿಂದ ರೂ.10 ಲಕ್ಷ ವರೆಗೆ ಬೆಳೆ ಸಾಲ ನೀಡಲು ಅವಕಾಶವಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. …
Read More »ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಬರುವ ಸೆಪ್ಟೆಂಬರ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೋಳ್ಳುತ್ತಿರುವದರಿಂದ, ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರಕಾರಿ ನೌಕರ ಉಪಸ್ಥಿತರಿದ್ದು, ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು. ಅವರು, ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ, ಸೆಪ್ಟೆಂಬರ 15 ರ ಅಂತರಾಷ್ಟ್ರೀಯ …
Read More »51 ಕಿಲೋಮೀಟರ್ ಮಾನವ ಸರಪಳಿ, 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಜಿಲ್ಲೆಯಲ್ಲಿ ಸೆಪ್ಟೆಂಬರ್ 15, 2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 51 ಕಿಲೋಮೀಟರ್ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ಸುಮಾರು 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು. ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿಂತಿದೆ ಈ ಭದ್ರ ಬುನಾದಿಯು ಬಲಿಷ್ಠವಾಗದಿದ್ದರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





