Breaking News

Shaikh BigTv

51 ಕಿಲೋಮೀಟರ್ ಮಾನವ ಸರಪಳಿ, 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಜಿಲ್ಲೆಯಲ್ಲಿ ಸೆಪ್ಟೆಂಬರ್ 15, 2024 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 51 ಕಿಲೋಮೀಟರ್ ವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು. ಸುಮಾರು 79 ಸಾವಿರ ಜನ ಪಾಲ್ಗೋಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು. ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿಂತಿದೆ ಈ ಭದ್ರ ಬುನಾದಿಯು ಬಲಿಷ್ಠವಾಗದಿದ್ದರೆ …

Read More »

ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ನವಲಗುಂದ: ಮಕ್ಕಳ ಕಲಿಕೆಯನ್ನು ಪ್ರೋತ್ಸಾಹಿಸಿ ವಿದ್ಯಾರ್ಥಿಗಳ ಕನಸನ್ನು ಸಾಕಾರಗೊಳಿಸುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಮಾಡಲ್ ಹೈಸ್ಕೂಲ ಮುಖ್ಯೋಪಾಧ್ಯಾಯ ಎಸ್ ವಾಯ್ ಉಳ್ಳಿಕಾಶಿ ಹೇಳಿದರು. ಅವರು ಮಾಡೆಲ್ ಬಾಲಕಿಯರ ಪ್ರೌಢಶಾಲೆಯಲ್ಲಿ ಗಣೇಶ ಪ್ರತಿಷ್ಠಾಪನಾ ಕಾರ್ಯಕ್ರಮ ಅಂಗವಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದು. …

Read More »

ಸ್ಮಾರ್ಟ್ ಸಿಟಿ ಅವಘಡದಲ್ಲಿ ಎಎಸ್ ಐ ಸ್ಥಿತಿ ಚಿಂತಾಜನಕ !!!

Featured Video Play Icon

ಈ ಹಿಂದೆ ಹೊಸೂರ ನಲ್ಲಿ ಕಾರ್ಮಿಕನಿಗೆ ರಾಡ್ ಚುಚ್ಚಿತ್ತು! ಇವತ್ತು ತಲೆ ASI ಮೆಲೆ ಬಿದ್ದಿದೆ!! ಹೆಲ್ಮೆಟ್ ಹಾಕಿದ್ರು ದೇವರಂತ ಮನುಷ್ಯ ಕೋಮಾದಲ್ಲಿ!ಇದಕ್ಕೆ ಯಾರು ಹೊಣೆ..??? ಕೆಕೆ ಮತ್ತು ಸಿಳ್ಳೆ ಹೊಡೆಯುವ ರಾಜಕಾರಣಿಗಳು ಎಲ್ಲಿದ್ದಿರಾ..??? ಹಣ ಖರ್ಚು ಮಾಡದೆ ದುಡ್ಡು ಮಾಡುವ ಕಳಪೆ ಕಾಮಗಾರಿ..??? ದಲಿತ ಮುಖಂಡ ಗುರುನಾಥ್ ಉಳ್ಳಿಕಾಶಿ ಏನಂದ್ರು ಕೇಳಿ!!!!

Read More »

ಬ್ಯಾಂಕರ್ಸ್‌ಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ : ಗರಂ ಆದ ಜೋಶಿ

ಧಾರವಾಡ:ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧ್ಯಕ್ಷತೆಯಲ್ಲಿ ಬ್ಯಾಂಕರ್ಸ್‌ಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಜಿಲ್ಲಾ ಲೀಡ್‌ ಬ್ಯಾಂಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ರಿಜಿನಲ್ ಮ್ಯಾನೇಜರ್‌ಗಳು ಗೈರಾಗಿದ್ದಕ್ಕೆ ಜೋಶಿ ತೀವ್ರ ಗರಂ ಆದರು. ಕೇಂದ್ರ ಸಚಿವನೇ ಬಂದು ಸಭೆ ನಡೆಸುತ್ತಿದ್ದೇನೆ ಆದರೂ ಮ್ಯಾನೇಜರ್‌ಗಳು ಬಂದಿಲ್ಲ ಎಂದರೆ ಹೇಗೆ ಎಂದು ತೀವ್ರ ಗರಂ ಆದ ಸಚಿವರು, ನಾಳೆ ಸಭೆ ಮಾಡೋಣ ಬಿಡಿ ಎಂದು ಎದ್ದು ಹೊರಟರು.ಈ ವೇಳೆ ಜಿಲ್ಲಾಧಿಕಾರಿಲು …

Read More »

ಗಣೇಶ ವಿಸರ್ಜನೆ ನೆರವೇರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಮನೆಯಲ್ಲಿ ಪ್ರತಿಷ್ಟಾಪನೆ ಮಾಡಿದ್ದ ಗಣೇಶನನ್ನು ಅದ್ದೂರಿಯಾಗಿ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಹ್ಲಾದ ಜೋಶಿ ಅವರ ಕುಟುಂಬಸ್ಥರು, ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Read More »

ರಾಗಾ ವಿರುದ್ಧ ಕಿಡಿ ಕಾರಿದ ಕೇಂದ್ರ ಸಚಿವ

ಹುಬ್ಬಳ್ಳಿ: ರಾಹುಲ್ ಗಾಂಧಿ ವಿದೇಶದಲ್ಲಿ ಸಂವಿಧಾನ ಸಂಸ್ಥೆ ಬಗ್ಗೆ ದೇಶದ ವಿರುದ್ಧವಾಗಿ ಮಾತನಾಡುವುದು ಸರಿಯಲ್ಲ. ದೇಶದ ವಿರೋಧಿಗಳ ಜೊತೆಗೆ ಸ್ನೇಹ ಮಾಡ್ತಿದ್ದಾರೆ, ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂಬ ರೀತಿ ಮಾತನಾಡವುದೇ ಇವರ ಕೆಲಸವಾಗಿದೆಂದು ರಾಗಾ ವಿರುದ್ಧ ಕಿಡಿ ಕಾರಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವುದನ್ನ ಬಿಟ್ಟರೇ ಏನು ಮಾಡಲಿಲ್ಲ. ಚುನಾವಣಾ ಆಯೋಗದ ಬಗ್ಗೆ ಮಾತನಾಡುತ್ತಾರೆ. ಇದು …

Read More »

ಕೇಜ್ರವಾಲ್ ಗೆ ಜಾಮೀನು ಸಿಕ್ಕಿದೆ ಅಷ್ಟೇ, ಅವರು ಎಲ್ಲ ಆರೋಪಗಳಿಂದ ಮುಕ್ತರಾಗಿಲ್ಲ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಬಿಜೆಪಿ ಮತ್ತು ನಮ್ಮ ಸರ್ಕಾರ ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದೆ. ನ್ಯಾಯ ವ್ಯವಸ್ಥೆಯಲ್ಲಿ ಬೇಲ್ ಸಿಕ್ಕಿದೆ. ಕೇಜ್ರವಾಲ್ ಗೆ ಜಾಮೀನು ಸಿಕ್ಕಿದೆ ಅಷ್ಟೇ, ಅವರು ಎಲ್ಲ ಆರೋಪಗಳಿಂದ ಮುಕ್ತರಾಗಿಲ್ಲ ಅಂತ ಅರ್ಥ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಜಾಮೀನು ದೊರೆತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅನೇಕ ಸ್ಥಿತಿಯಲ್ಲಿ ಬೇಲ್ ಸಿಕ್ಕಂತವರಿದ್ದಾರೆ. ಲಾಲು ಪ್ರಸಾದ್‌ ಅವರಿಗೂ ಬೇಲ್ ಸಿಕ್ಕಿತ್ತು …

Read More »

ಗಣೇಶ ಹಬ್ಬಕ್ಕೆ ಬಂದ ಮಗ ಸ್ಮಶಾನ ಸೇರಿದ

ಹುಬ್ಬಳ್ಳಿ : ಓದಿನಲ್ಲಿ ವೀಕ್ ಇದ್ದ ಕಾರಣ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಯಲ್ಲಿ ನಡೆದಿದೆ. ಪ್ರಸಾದ ಹುಲ್ಲಂಬಿ ಜೀವವನ್ನು ಕಳೆದುಕೊಂಡ ಯುವಕ. ವಯಸ್ಸು 18. ಧಾರವಾಡದಲ್ಲಿ NTTF ಮಾಡ್ತಿದ್ದ ಈತ ಗಣೇಶನ ಹಬ್ಬಕ್ಕೆಂದು ಮನೆಗೆ ಬಂದಿದ್ದ. ಮನೆಯಲ್ಲಿ ಎಲ್ಲರ ಜೊತೆ ಸೇರಿ ಹಬ್ಬವನ್ನು ಮಾಡಿದ್ದ. ನಿನ್ನೆ ರಾತ್ರಿ ತಾಯಿಯ ಜೊತೆ ಊಟ ಮಾಡಿ ಅಮ್ಮ ನಾನು ಬೆಳ್ಳಿಗ್ಗೆ ಕಾಲೇಜು ಹೋಗಬೇಕು ಮಲಗ್ತಿನಿ ಅಂತಾ ಹೇಳಿದ್ದಾನೆ.ತಾಯಿ ಬೆಳಗಿನ ಜಾವ …

Read More »

ಪೋಕ್ಸೋ, ಬಾಲ್ಯವಿವಾಹ, ಭ್ರೂಣ ಹತ್ಯೆ ತಡೆಯುವತ್ತ ಗಮನಹರಿಸಿ: ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ

ಧಾರವಾಡ : ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೋ, ಬಾಲ್ಯವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಪ್ರತಿಯೊಬ್ಬರು ಗಮನಹರಿಸುವುದು ಅತೀ ಅವಶ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು. ಅವರು ಇಂದು ಕರ್ನಾಟಕ ಜಾತಿ ಅರ್ಚಕ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ …

Read More »

ಪಾರದರ್ಶಕ ಬೆಳೆ ವಿಮೆ ಪರಿಹಾರಕ್ಕೆ ಚಿಂತನೆ: ಸಚಿವ ಸಂತೋಷ ಲಾಡ್

ಧಾರವಾಡ :ಪ್ರಸಕ್ತ 2024 ನೇ ಸಾಲಿನ ಬೆಳೆ ವಿಮೆ ಕುರಿತಂತೆ ಜಿಲ್ಲೆಯ ವಿವಿಧ ಭಾಗಗಳ ರೈತ ಮುಖಂಡರ ಜೊತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿಂದು ಸಭೆ ಜರುಗಿತು. ಬೆಳೆ ಕಟಾವು, ಬೆಳೆ ಹಾನಿ, ವಿಮಾ ಕಂಪನಿಗಳ ಅವೈಜ್ಞಾನಿಕ ಪದ್ಧತಿ, ಪರಿಹಾರ ವ್ಯತ್ಯಾಸ ಕುರಿತಂತೆ ಹಲವು ರೈತ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸಚಿವ ಸಂತೋಷ ಲಾಡ್ ಅವರು ಮಾತನಾಡಿ, ಬೆಳೆ ಕಟಾವು ಮಾದರಿಗಳನ್ನು ಎರಡು ಮೂರು ಪಟ್ಟು …

Read More »