Breaking News

Shaikh BigTv

ಹೊಯ್ಸಳ, ಕೆಳದಿ ಚೆನ್ನಮ್ಮ ಮತ್ತು ಸಂಘದಿಂದ ರಾಜ್ಯ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕರ್ನಾಟಕ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಹೊಯ್ಸಳ ಬಾಲಕ ಮತ್ತು ಬಾಲಕಿಯರ ಸಂಘ-ಸಂಸ್ಥೆಗಳು, ಸಂಘ-ಸಂಸ್ಥೆಗಳು ಅರ್ಜಿ ಆಹ್ವಾನಿಸಿದೆ. ಸಂಘ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಮತ್ತು ಪ್ರಶಸ್ತಿ ಕಾರ್ಡ್‌ಗಳು ಮತ್ತು ಸಂಸ್ಥೆಗಳಿಗೆ ತಲಾ ರೂ …

Read More »

ಕೃಷಿ ಇಲಾಖೆ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಆಹ್ವಾನ

ಧಾರವಾಡ : ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ನಿರ್ಮಾಣ, ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ ಸೆಟ್ (ಗರಿಷ್ಠ 10 ಎಚ್‌ಪಿ), ಲಘು ನೀರಾವರಿ ಮತ್ತು ತಂತಿ ಬೇಲಿ ಘಟಕಗಳನ್ನು ಅಳವಡಿಸಲು ಬಯಸುವ ಅರ್ಹ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ರಲ್ಲಿ ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ 25, 2024 ರೊಳಗೆ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ …

Read More »

ಪಟಾಕಿ ಅಂಗಡಿಗಳ ಪರಿಶೀಲನೆ

ನವಲಗುಂದ: ಗಣೇಶ ಚತುರ್ಥಿ ಅಂಗವಾಗಿ ಪಟ್ಟಣದ ಶಂಕರ ಕಾಲೇಜು ಮೈದಾನದಲ್ಲಿ ಹಾಕಲಾದ ಪಟಾಕಿ ಅಂಗಡಿಗಳಿಗೆ ಇಂದು ತಹಶೀಲ್ದಾರ ಸುಧೀರ ಸಾಹುಕಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರಕಾರ ಹಸಿರು ಪಟಾಕಿ ಮಾರಾಟ ಮಾಡಲು ಪರವಾನಿಗೆ ನೀಡಿದ್ದು, ತಾಲೂಕು ಆಡಳಿತದಿಂದ ಪಟಾಕಿಗಳ ಪರಿಶೀಲನೆ ನಡೆಯಿತು. ಸುಮಾರು 6ಅಂಗಡಿಗಳು ವ್ಯಾಪಾರ ನಡೆಸುತ್ತಿದ್ದು, ಅವುಗಳ ಬಗ್ಗೆ ಸ್ವತಃ ತಹಶೀಲ್ದಾರ ಮೊಬೈಲ್ ಮೂಲಕ ಪರಿಶೀಲನೆ ಮಾಡುವುದಲ್ಲದೆ ವ್ಯಾಪಾರಸ್ಥರಿಗೆ ಆದೇಶದ ಅನ್ವಯ ನಿಯಮಗಳನ್ನು ಪಾಲಿಸುವಂತೆ ಹೇಳಿದರು. ಈ …

Read More »

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ವಿಪ ಉಪಾಧ್ಯಕ್ಷ ಬೆಲ್ಲದ್

ಹುಬ್ಬಳ್ಳಿ: ಹಿಜಾಬ್ ಪ್ರಕರಣದಲ್ಲಿ ಭಾಗಿಯಾದ ಕಾರಣ ಉಡುಪಿ ಪ್ರಾಂಶುಪಾಲ ರಾಮಕೃಷ್ಣ ಅವರ ಹೆಸರನ್ನು ಸರ್ಕಾರ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಯಿಂದ ಕೈಬಿಟ್ಟಿದ ವಿಚಾರ, ಒಬ್ಬರು ಉತ್ತಮ‌ ಶಿಕ್ಷಕರು ಅಂದರೆ ಅವರು ಉತ್ತಮ‌ ಶಿಕ್ಷಕರೇ.‌ ಶಿಕ್ಷಕರ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್‌ ಪರ ಇದೆ ಎಂದು ವಿಪ ಪಕ್ಷದ ಉಪಾಧ್ಯಕ್ಷ ಅರವಿಂದ ಬೆಲ್ಲದ …

Read More »

ಗಣೇಶ ಚತುರ್ಥಿ ನಿಮಿತ್ತ ು

ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬವನ್ನು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಅಚ್ಚುಕಟ್ಟಾಗಿ ನಡೆಸಲು ಶಾಸಕರಾದ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಪೂರ್ವಸಭೆಯನ್ನು ನಡೆಸಲಾಯಿತು. ಹೌದು.. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿಂದು ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. ಮೇಯ‌ರ್ ರಾಮಪ್ಪ ಬಡಿಗೇರ, ಉಪಮಹಾಪೌರರು ದುರ್ಗಮ್ಮ ಬಿಜವಾಡ, ಪಾಲಿಕೆಯ ಸಭಾ ನಾಯಕರು ವೀರಣ್ಣ ಸವಡಿ, ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಭಾಗವಹಿಸಿದ್ದು, ಅವಳಿನಗರದಲ್ಲಿ ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಣೆ ಮಾಡುವಂತೆ ಸೂಚನೆ …

Read More »

ನವಲಗುಂದದಲ್ಲಿ ನಾಳೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವಲಗುಂದ: ಕಳೆದ 15ತಿಂಗಳಿಂದ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟಣೆ ವಿಳಂಬದಿಂದಾಗಿ ಚುನಾಯಿತ ಪ್ರತಿನಿಧಿಗಳ ಆಡಳಿತ ಮಂಡಳಿ ಇಲ್ಲದೇ ಪುರಸಭೆ ಇಷ್ಟು ದಿನ ಉಪವಿಭಾಗಾಧಿಕಾರಿಗಳ ಹಿಡಿತದಲ್ಲಿ ಇತ್ತು. ಆದರೆ ಜಿಲ್ಲಾಡಳಿತ ಚುನಾವಣೆ ದಿನಾಂಕ ಘೋಷಣೆ ಮಾಡಿದ ಹಿನ್ನಲೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮೀಸಲಾತಿಯಂತೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಒಟ್ಟು 23ಚುನಾಯಿತ ಪ್ರತಿನಿಧಿಗಳ ಪೈಕಿ ಕಾಂಗ್ರೆಸ್ 16 …

Read More »

ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಜಿಲ್ಲೆಯ 55 ಕೀ.ಮಿ ಉದ್ದದ ಮಾನವ ಸರಪಳಿ ನಿರ್ಮಾಣ : ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅದರಂತೆ ರಾಜ್ಯ ಸರಕಾರವು ಅತ್ಯಂತ ವಿಶಿಷ್ಟವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸಲು ನಿರ್ದೇಶಿಸಿದ್ದು, ಅಂದು ಬೀದರ್‍ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ತೇಗೂರ ಗ್ರಾಮದಿಂದ ಮಾವಿನಕೋಪ್ಪ ಗ್ರಾಮವರೆಗೆ ಸುಮಾರು 55 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಈ ಕುರಿತು ಅಧಿಕಾರಿಗಳು ಪೂರ್ವ ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ …

Read More »

ಹುಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸಭೆ

ಹುಬ್ಬಳ್ಳಿ: ರೇಣುಕಾ ನಗರದ ಬಾಲಮಾರುತಿ ದೇವಸ್ಥಾನದಲ್ಲಿ ಇಂದು ಮೇಯತ್ ರಾಮಣಗಣ ಬಡಗೇರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತಾ ಅಭಿಯಾನವನ್ನು ಭೂತ್ ಮಟ್ಟದಲ್ಲಿ ಪ್ರಾರಂಭಿಸಲು ಸಭೆ ನಡೆಸಿದರು. ಈ ವೇಳೆಯಲ್ಲಿ ಸದಸ್ಯತಾ ಅಭಿಯಾನದ ಮಂಡಲ ಸಂಚಾಲಕರು ಹನುಮಂತ. ಹರಿವಾಣ ಅಶೋಕ ವಾಲೀಕಾರ ವಾರ್ಡ್ ಅಧ್ಯಕ್ಷರು ರಾಚಯ್ಯ. ಮಠಪತಿ ಹಾಗೂ ಭೂತ್‌ ಅಧ್ಯಕ್ಷರುಗಳು ಹಾಗೂ ಸದಸ್ಯರು ಇದ್ದರು.

Read More »

ಸೆ.30 ರವರೆಗೆ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ಅಭಿಯಾನ

ಧಾರವಾಡ:: ಸೆಪ್ಟೆಂಬರ್ 30 ರ ವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ವತಿಯಿಂದ ರಾಷ್ಟ್ರವ್ಯಾಪಿ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸದಸ್ಯರಾದ ಸಾಜಿದುನಿಯಾ ಲಾಲಮಿಯಾ ಹೇಳಿದರು. ಧಾರವಾಡ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಕಾಲೀನ ಸಮಾಜದಲ್ಲಿ ಹಲವಾರು ಸವಾಲುಗಳು ನೈತಿಕತೆ ಮತ್ತು ಸ್ವಾತಂತ್ರ್ಯದ ನಡುವಿನ ಸಾಮರಸ್ಯಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ ಎಂದರು.

Read More »

ಚಿನ್ನಾಭರಣ ಅಂಗಡಿ ಕಳ್ಳತನ : 5ಜನ ಬಂಧನ, 77 ಲಕ್ಷ ರೂ ಮೌಲ್ಯದ ಆಭರಣ ವಶ

ಹುಬ್ಬಳ್ಳಿ: ಕಳೆದ ಒಂದೂವರೆ ತಿಂಗಳ ಹಿಂದೆ ನಡೆದಿದ್ದ ಚಿನ್ನಾಭರಣ ಅಂಗಡಿ ಕಳ್ಳತನದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, 77 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೇಶ್ವಾಪುರ ಠಾಣೆಯ ವ್ಯಾಪ್ತಿಯ ರಮೇಶ ಮುಂಭಾಗದಲ್ಲಿರುವ ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನವಾಗಿತ್ತು. ಕಳ್ಳತನವಾಗಿರುವ ಚಿನ್ನಾಭರಣಗಳಲ್ಲಿ 780 ಗ್ರಾಂ ಚಿನ್ನ, 23.3 ಕೆಜಿ ಮೌಲ್ಯದ ಬೆಳ್ಳಿ ಆಭರಣ, ಕಳ್ಳತನ ಕೃತ್ಯಕ್ಕೆ …

Read More »