ನವಲಗುಂದ: ನವಲಗುಂದ ನಗರದ ಗಣೇಶ ಗುಡಿ ಕರಾವಳಿ ಪ್ರದೇಶದಲ್ಲಿ ಇಡಗುಂಜಿ ಗಣೇಶ ಪ್ರಖ್ಯಾತಿ ಪಡೆದರೆ ನಂತರದ ಸ್ಥಾನ ಪಡೆದು ರಾಜ್ಯದಲ್ಲೇ ಪ್ರಖ್ಯಾತಿ ಹೊಂದಿದೆ. ಇಲ್ಲಿ ಇದೀಗ ಗಣೇಶೋತ್ಸವ ಸಂಭ್ರಮ ಮನೆ ಮಾಡಿದೆ. ಇಡೀ ರಾಜ್ಯದಲ್ಲೇ ಗಮನ ಸೆಳೆದ ನವಲಗುಂದ-ನರಗುಂದ ಬಂಡಾಯ ನೆಲದಲ್ಲಿ ಒಂದು ವಿಶಿಷ್ಟವಾದ ಚರಿತ್ರೆ ಇದೆ. ಅಜಾತ ನಾಗಲಿಂಗ ಸ್ವಾಮೀಜಿ ಅವರ ಪವಾಡ, ಗವಿಮಠದ ಶ್ರೀ ಬಸಲಿಂಗ ಸ್ವಾಮೀಜಿ ಅದೃಶ್ಯ – ಚರಿತ್ರೆ, ಯಮನೂರಿನ ರಾಜಾಭಾಗಸವಾರ ಹಾಗೂ ಬೇಡಿದ …
Read More »ನಿವೃತ್ತ ನೌಕರರ ಸೆ.18 ಕ್ಕೆ ಬೆಂಗಳೂರು ಛೆಲೋ ಹೋರಾಟ
ಹುಬ್ವಳ್ಳಿ: ರಾಜ್ಯ ಸರ್ಕಾರ ನಿವೃತ್ತ ನೌಕರರಿಗೆ ಸರ್ಕಾರದಿಂದ ತಾರತಮ್ಯ ಮಾಡಿದೆಂದು ಹೋರಾಟ ಮಾಡುಲು ಮುಂದಾಗಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ 7 ನೇ ವೇತನ ಆಯೋಗವನ್ನು ಹೊರಡಿಸಿದೆ. ಆದ್ರೆ ಪರಿಷ್ಕರಣೆಯಂತೆಯೇ ನೀಡಬೇಕಿದ್ದ ಆರ್ಥಿಕ ಸೌಲಭ್ಯದಲ್ಲಿ ತಾರತಮ್ಯ ಮಾಡಿದೆ. ಇದೇ 18 ರಂದು ಬೆಂಗಳೂರು ಛೆಲೋ ಹೋರಾಟ ಮಾಡಲು ಮುಂದಾಗಿದ್ದಾರೆ. 7 ನೇ ವೇತನ ಆಯೋಗದಂತೆ ನಿವೃತ್ತಿ ವೇತನ ಪಡೆಯಬೇಕಿದ್ದ ನಿವೃತ್ತಿ ಶಿಕ್ಷಕರು, ಆದ್ರೆ ಇವರು ಇನ್ನೂ 6 ನೇ ವೇತನ ಆಯೋಗದ …
Read More »ಪ್ರತಿಭಾ ಕಾರಂಜಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು
2024-2025 ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆರ್ ಎಲ್ ಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರ್ಮಿಕ ಪಠಣ, ಕನ್ನಡ ಪ್ರಬಂಧ ಸ್ಪರ್ಧೆ, ಕನ್ನಡ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಕ್ಲಸ್ಟರ್ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿತು.
Read More »ರೈತರಿಗೆ ಪರಿಹಾರ ಒದಗಿಸಬೇಕು ಎಂದು ಮನವಿ ಸಲ್ಲಿಕೆ
ಧಾರವಾಡ: ಮಳೆಯಿಂದಾಗಿ ರೈತರ ಬೆಳೆ ಹಾನಿಯಾಗಿದ್ದು, ರೈತರಿಗೆ ಪರಿಹಾರ ಒದಗಿಸಬೇಕು ಎಂದು ಶಾಸಕ ಆರ್. ವಿ ದೇಶಪಾಂಡೆ ಅವರಿಗೆ ರೈತರು ಮನವಿ ಸಲ್ಲಿಸಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ರೈತರು ಶಾಸಕ ಆರ್. ವಿ ದೇಶಪಾಂಡೆ ಅವರನ್ನು ಬೇಟಿ ಮಾಡಿ ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ರೈತರಾದ ನಿಂಗನಗೌಡ ಪಾಟೀಲ, ಮಹದೇವಪ್ಪ ಪೂಜಾರ, ಬಸವರಾಜ ಯರಗುಪ್ಪಿ, ಬಸವರಾಜ ಮಡಿವಾಳರ, ಶಂಕರಪ್ಪ ಚಿಲ್ಲೂರ, ಈರಣ್ಣ ಕುರುವಿನಶೆಟ್ಟಿ, ಬಸವರಾಜ ಮಡ್ಲಿ, ಮಂಜುನಾಥ ಕರಡಿ …
Read More »ಕುಂದಗೋಳದಲ್ಲಿ ರೇಬಿಸ್ ಲಸಿಕೆ ಕಾರ್ಯಕ್ರಮ
ಕುಂದಗೋಳ : ಇಂದಿನಿಂದ ಸೆ.13 ವರೆಗ ಕುಂದಗೋಳ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಉಚಿತವಾಗಿ ರೇಬಿಸ್ ಪ್ರತಿಬಂಧಕ ಲಸಿಕಾ ಕಾರ್ಯಕ್ರಮ ಆರಂಭವಾಗಿದೆ. ಕುಂದಗೋಳ ನಗರ ಮತ್ತು ತಾಲೂಕಿನ ಹಳ್ಳಿಯ ಜನತೆ ಸಾಕು ಪ್ರಾಣಿಗಳ ಪ್ರೀಯರು ತಮ್ಮ ಶ್ವಾನಗಳಿಗೆ ರೇಬಿಸ್ ಲಸಿಕೆ ಹಾಕಿಸಲು ತಿಳಿಸಲಾಗಿದೆ.
Read More »ಈದ್ ಮಿಲಾದ್ ಗಣೇಶ ಹಬ್ಬದ ನಿಮಿತ್ತ ಕುಂದಗೋಳದಲ್ಲಿ ಶಾಂತಿ ಸಭೆ
ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಈದ್ ಮಿಲಾದ್ ಗಣೇಶ ಹಬ್ಬದ ಶಾಂತಿ ಸಭೆಯ ಕಾರ್ಯಕ್ರಮದಲ್ಲಿ ಕುಂದಗೋಳ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿ ಇರ್ಫಾನ್ ಪಠಾಣ್ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಪಕೀರಪ್ಪ ಸಿದ್ದೂನವರ, ಯಲ್ಲಪ್ಪ ಕಟ್ಟಿಕಾರ್, ಬಸವರಾಜ ಯೋಗಪ್ಪನವರ, ಗುರುಪಾದಪ್ಪ ಹೊಸಳ್ಳಿ, ಚಿದಾನಂದ ಕುಸುಗಲ್, ಸಕ್ರಪ್ಪ ಕಮ್ಮಾರ್, ಶಿವಾನಂದ್ ಕಂಬಳಿ, ಶರೀಫ್’ಸಾಬ್ ಯಲಿಗಾರ್ ಮಕ್ತಮಸಾಬ ಯಲಿಗಾರ್ ಉಪಸ್ಥಿತರಿದ್ದರು.
Read More »ಹಬ್ಬದ ನಿಮಿತ್ತ ಶಾಂತಿ ಪಾಲನಾ ಸಭೆ ನಡೆಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ
ಧಾರವಾಡ: ಬರುವ ಶನಿವಾರ ನಾಡಿನಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಅದ್ದೂರಿಯಿಂದ ಆಚರಣೆ ಮಾಡಲಾಗುತ್ತಿದೆ. ಈದ್ ಮಿಲಾದ್ ಹಬ್ಬ ಕೂಡ ಮುಂದಿನ ವಾರದಲ್ಲಿ ಬರುವುದರಿಂದ ಹಿಂದೂ, ಮುಸ್ಲಿಂ ಮುಖಂಡರನ್ನು ಕರೆಯಿಸಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಶಾಂತಿ ಪಾಲನಾ ಸಭೆ ನಡೆಸಿದರು. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹಿಂದೂ, ಮುಸ್ಲಿಂ ಮುಖಂಡರು, ಗಣೇಶ ಯುವಕ ಮಂಡಳದವರು ಹಾಗೂ ಮುಸ್ಲಿಂ ಯುವಕ ಸಂಘಟನೆಗಳ ಕಾರ್ಯಕರ್ತರನ್ನು ಸೇರಿಸಿ ಶಾಂತಿ ಪಾಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಸ್ಲಿಂ …
Read More »ಆಡಳಿತದಲ್ಲಿ ಸುಧಾರಣೆಯೊಂದಿಗೆ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು:ಆರ್.ವಿ.ದೇಶಪಾಂಡೆ
ಧಾರವಾಡ: ಆಡಳಿತದಲ್ಲಿ ಸರಳತೆ ಮತ್ತು ಜನಸ್ನೇಹಿ ಆಗಿದ್ದಾಗ ಮಾತ್ರ ಸರ್ಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯವಾಗುತ್ತದೆ. ಆಡಳಿತದಲ್ಲಿ ಸುಧಾರಣೆಯೊಂದಿಗೆ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ ಪಡೆಯುವ ಕುರಿತು ಜರುಗಿದ ಸಭೆಯ …
Read More »ಸಬ್ ಜುಟಾ ಕೇಸ್, ನಟೋರಿಯಸ್ ರೌಡಿ ಸ್ಪೋಟಕ ಹೇಳಿಕೆ…
ಮುಖಕ್ಕೆ ಹಾಕಿದ ಮಾಸ್ಕ್ ತೆಗೆದು ಮಾಧ್ಯಮಕ್ಕೆ ಕೂಗಿ ಹೇಳಿದ ಹುಬ್ಬಳ್ಳಿ ಬಚ್ಛಾ ಖಾನ್.. ಹಾಗಾದ್ರೇ ಈ ಆಕ್ರೋಶಕ್ಕೆ ಅಸಲಿ ಕಾರಣ ಆದ್ರು ಏನು…??? ಅವಳಿ ನಗರದ ಇನ್ನುಳಿದ ರೌಡಿಗಳನ್ನ ಅರೆಸ್ಟ್ ಮಾಡ್ತಾರಾ ಕಮಿಷನರ್ ಸಾಹೇಬ್ರು..???? ಅವರನ್ನ್ ಬಿಟ್ಟ್ ಇವರನ್ನ್ ಬಿಟ್ಟು ಅವಾ ಅಂದರ್ ಆದ ಕಹಾನಿ ಬೇರೆ ಏನಾದ್ರು ಇದಿಯಾ ಅನ್ನೊ ಚರ್ಚೇ ಜೋರಾಗಿದೆ!!!! ಹುಬ್ಬಳ್ಳಿ: ನಟೋರಿಯಸ್ ರೌಡಿ ಬಚ್ಚಾಖಾನ್ ಎಂದರೇ ಕ್ರೈಮ್ ಲೋಕವೇ ಬೆಚ್ಚಿ ಬೀಳುವ ಹೆಸರು. ಅದೆಷ್ಟೋ …
Read More »ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ದಂಡ ವಿಧಿಸಿದ ಪಾಲಿಕೆ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ವಲಯ ಕಚೇರಿ 2 ರ ಎಮ್ ಆರ್ ನಗರದ ವಾರ್ಡ್ ಸಂಖ್ಯೆ 14 ರ ಮಾರ್ಕೆಟ್ ನಲ್ಲಿ ನಿಷೇದಿತ ಏಕಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಒಟ್ಟು 27 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು18, 500 ರೂಪಾಯಿ ದಂಡ ವಿಧಿಸಲಾಯಿತು ಹಿರಿಯ ಆರೋಗ್ಯ ನಿರೀಕ್ಷಕರಾದ ಶಾಂತಗೌಡ ಬಿರಾದಾರ ಮತ್ತು ಫಕ್ಕಿರೇಶ್ ಬೂದಿಹಾಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





