Breaking News

Shaikh BigTv

ಪ್ರಯಾಣಿಕರ ಬ್ಯಾಗ್ ಮರಳಿಸಿ ಮಾನವೀಯತೆ ಮರೆದ ಆಟೋ ಚಾಲಕ

ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್‌ ಹಾಗೂ ಲ್ಯಾಪ್‌ಟಾಪ್‌ನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಮುಂದೆ ಹೋದ ನಂತರ ಆಟೋ ಚಾಲಕ ಬ್ಯಾಗ್‌ನ್ನು ನೋಡಿದ ತಕ್ಷಣ, ಪೊಲೀಸರ ಗಮನಕ್ಕೆ ತಂದು ಬ್ಯಾಗ್‌ನ್ನು ಮರಳಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಭು ವರ್ಜನ್ ಎಂಬ ಆಟೋ ಚಾಲಕ ಬ್ಯಾಗ್‌ನ್ನು ಮರಳಿಸಿದವರು.ಅವರು ರೈಲ್ವೆ ಸ್ಟೇಷನ್ ಕಡೆಗೆ ಪ್ರಯಾಣಿಕನನ್ನು ಕರೆದುಕೊಂಡು ಬಂದಿದ್ದಾರೆ. ಆದ್ರೆ, ಪ್ರಯಾಣಿಕ ತನ್ನ ಬ್ಯಾಗ್ ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದಾರೆ. ಕೂಡಲೇ ಗಮನಿಸಿದ …

Read More »

ನವಲಗುಂದ ಜನತೆಗೆ ಮನವಿ ಮಾಡಿದ ಇಂಜಿನೀಯರ್ ಪ್ರೀತಿ ಕೆ.

ನವಲಗುಂದ: ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕಿನ ಶಹರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕ ಗಣೇಶ ಮಂಡಳಿಗಳಿಗೆ ನವಲಗುಂದ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರೀತಿ ಕೆ. ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿದ್ಯುತ್ ಲೈನ್‌ನ ಕೆಳಗೆ ಹಾಗೂ ಅಕ್ಕಪಕ್ಕದಲ್ಲಿ ಗಣಪತಿ ಪೆಂಡಾಲ್ ಹಾಕಬಾರದು ಮತ್ತು ಪೆಂಡಾಲು ಹಾಕುವಾಗ ಸುರಕ್ಷತಾ ಅಂತರವನ್ನು ಕಾಯ್ದುಕೊಳ್ಳಬೇಕು. …

Read More »

ಮೊಬೈಲ್ ಬಿಡು ಎಂದಿದ್ದೇ ಸಾವಿಗೆ ಕಾರಣವಾತ್ತೇ !

ಹುಬ್ಬಳ್ಳಿ: ಪೋಷಕರು ಮೊಬೈಲ್ ಬಿಡು ಸ್ಟಡಿ ಮಾಡು ಅಂತಾ ಬುದ್ದಿವಾದ ಹೇಳಿದ ಕಾರಣ ಬಾಲಕ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕನ ಹೆಸರು ಸಮೃದ್ಧ ವಯಸ್ಸು 13. ಈ ಬಾಲಕ ಎಂಟನೇ ತರಗತಿಯಲ್ಲಿ ಅಭ್ಯಾಸವನ್ನು ಮಾಡುತ್ತಿದ್ದ,ಮನೆಯಲ್ಲಿ ಸದಾ ಮೊಬೈಲ್‌ ಹಿಡಿದುಕೊಂಡಿರುತ್ತಿದ್ದ ಈತನಿಗೆ ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಕಿಗೆ ಬರುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ನವನಗರ ಠಾಣೆಯ ಪೊಲೀಸರು ಭೇಟಿ …

Read More »

ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಜನರಿಗೆ ಸಕಾಲಕ್ಕೆ ಸೀಗಲು ಪಾರದರ್ಶಕ, ಜನಸ್ನೇಹಿ ಮತ್ತು ಸರಳ ಆಡಳಿತ ಇರಬೇಕು: ಆ.ಸು.ಆ. ಅಧ್ಯಕ್ಷ ಆರ್.ವಿ.ದೇಶಪಾಂಡೆ

ಧಾರವಾಡ: ಆಡಳಿತದಲ್ಲಿ ಸರಳತೆ ಮತ್ತು ಜನಸ್ನೇಹಿ ಆಗಿದ್ದಾಗ ಮಾತ್ರ ಸರಕಾರದ ಜನಕಲ್ಯಾಣ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಲು ಸಾಧ್ಯವಾಗುತ್ತದೆ. ಆಡಳಿತದಲ್ಲಿ ಸುಧಾರಣೆಯೊಂದಿಗೆ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು ಅಗತ್ಯವಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ, ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಮತ್ತು ಸಲಹೆ …

Read More »

ನಗರ ಕೇಂದ್ರ ಗ್ರಂಥಾಲಯ ಗ್ರಂಥಾಲಯ ವಿಜ್ಞಾನ ತರಬೇತಿ ಉದ್ಘಾಟನಾ ಸಮಾರಂಭ

ಧಾರವಾಡ : ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ 19 ನೇ ತಂಡದ ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜರುಗಿತು. ಸಮಾರಂಭವನ್ನು ಮಹಾಪೌರ ರಾಮಪ್ಪ ಬಡಿಗೇರ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ಬಾಲ್ಯದಲ್ಲಿ ಗ್ರಂಥಾಲಯದ ಜೊತೆ ಹೆಚ್ಚು ಒಡನಾಟ ಹೊಂದ್ದಿದ್ದು, ಹಲವಾರು ಬಾರಿ ಗ್ರಂಥಾಲಯಕ್ಕೆ ಬೇಟಿ ನೀಡಿದ್ದೇನೆ, ಗ್ರಂಥಾಲಯಕ್ಕೆ ಎಲ್ಲಾ ಮೂಲಭೂತ ಸೌಲಭ್ಯ ಒಳಗೊಂಡ ಮಾದರಿಯ ಗ್ರಂಥಾಲಯವಾಗಿದ್ದು, ಪ್ರತಿ ಒಬ್ಬರು ಗ್ರಂಥಾಲಯದ ಸದುಪಯೋಗವನ್ನು ಪಡೆಯಬೇಕು. …

Read More »

ಅಸಮಾಧಾನ ವ್ಯಕ್ತಪಡಿಸಿದ ಕ್ರಿಮಿನಲ್ ಬಚ್ಚಾಖಾನ್

ಹುಬ್ಬಳ್ಳಿ : ನಟೋರಿಯಸ್, ಕ್ರಮಿನಲ್ ಬಚ್ಚಾಖಾನ್ ಪೊಲೀಸರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂಭಾಗ ಸುಳ್ಳು ಕೇಸ್ ಎಂದು ನಟೋರಿಯಸ್ ಹೇಳಿದ್ದಾರೆ. ಕ್ಯಾಮೆರಾ ಕಂಡ ಕೂಡಲೇ ಮುಖಕ್ಕೆ ಹಾಕಿದ ಮಾಸ್ಕ್ ತಗೆದು ಇದೆಲ್ಲ ಸುಳ್ಳು ಕೇಸ್ ಹಾಗೂ ಮುಖಕ್ಕೆ ಹಾಕಿದ ಮಾಸ್ಕ ತಗೆದು ಸಬ್ ಜುಟಾ ಕೇಸ್ ಎಂದಿದ್ದಾರೆ.

Read More »

ಅಸಮಾಧಾನ ವ್ಯಕ್ತಪಡಿಸಿದ ಕ್ರಮಿನಲ್ ಬಚ್ಚಾಖಾನ್

ಹುಬ್ಬಳ್ಳಿ : ನಟೋರಿಯಸ್, ಕ್ರಮಿನಲ್ ಬಚ್ಚಾಖಾನ್ ಪೊಲೀಸರಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂಭಾಗ ಸುಳ್ಳು ಕೇಸ್ ಎಂದು ನಟೋರಿಯಸ್ ಹೇಳಿದ್ದಾರೆ. ಕ್ಯಾಮೆರಾ ಕಂಡ ಕೂಡಲೇ ಮುಖಕ್ಕೆ ಹಾಕಿದ ಮಾಸ್ಕ್ ತಗೆದು ಇದೆಲ್ಲ ಸುಳ್ಳು ಕೇಸ್ ಹಾಗೂ ಮುಖಕ್ಕೆ ಹಾಕಿದ ಮಾಸ್ಕ ತಗೆದು ಸಬ್ ಜುಟಾ ಕೇಸ್ ಎಂದಿದ್ದಾರೆ.

Read More »

ಸಂಪೂರ್ಣ ಮಣ್ಣಿನಿಂದಲೇ ಗಣೇಶ ಮೂರ್ತಿ ತಯಾರಿಸುವ ಬಡಿಗೇರವ ಕುಟುಂಬ

ನವಲಗುಂದ: ಸಂಪೂರ್ಣ ಮಣ್ಣಿನಿಂದಲೇ ಗಣೇಶ ಮೂರ್ತಿ ತಯಾರಿಸುವ ಈ ಕುಟುಂಬಸ್ಥರು, ಪರಿಸರ ಸ್ನೇಹಿ ಬಣ್ಣ ಬಳಿಯುವ ಮೂಲಕ ಹಬ್ಬದ ಸಡಗರಕ್ಕೆ ಮನೆ ಮನೆಗೆ ಗಣೇಶಗಳನ್ನು ನವಲಗುಂದ ಪಟ್ಟಣದ ದೇವೇಂದ್ರಪ್ಪ ಬಡಿಗೇರ ಕುಟುಂಬದವರು ತಯಾರಿಸುತ್ತಾರೆ. ವಿಧ ವಿಧದ ಗಣೇಶ ಮೂರ್ತಿ ತಯಾರಿ ಮಾಡಿದ್ರೆ, ಅವುಗಳಿಗೆ ಇವರ ಮನೆಯವರು ಅಂದದ ಬಣ್ಣ ಲೇಪಿಸಿ ಹೊಸ ರೂಪ ನೀಡುತ್ತಿದ್ದಾರೆ.ಸುಮಾರು ವರ್ಷಗಳಿಂದ ಈ ಕಾಯಕದಲ್ಲಿ ತೊಡಗಿರುವ ಶ್ರೀ ಮೌನೇಶ್ವರ ಆರ್ಟ್ಸ್ ಎಂಬ ಶೀರ್ಷಿಕೆ ಅಂಗಡಿಯವರಾದ ಇವರು …

Read More »

ನಮ್ಮ ಜಿಲ್ಲೆಯ ಸಂಸ್ಕøತಿಯನ್ನು ಹೆಚ್ಚು ಜನರಿಗೆ ಪರಿಚಯಿಸಲು ಸಾಧ್ಯವಾಗುತ್ತದೆ : ಜಿ.ಪಂ. ಸಿಇಓ ಸ್ವರೂಪ ಟಿ.ಕೆ.

ಧಾರವಾಡ: ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅಕ್ಟೋಬರ 12 ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಧಾರವಾಡ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ದಚಿತ್ರವನ್ನು ರೂಪಿಸಲಾಗುವುದು. ಮೈಸೂರು ದಸರೆಯಲ್ಲಿ ದೇಶ, ವಿದೇಶಗಳ ಜನರು ಭಾಗಬಹಿಸುವುದರಿಂದ ನಮ್ಮ ಜಿಲ್ಲೆಯ ಸಂಸ್ಕøತಿಯನ್ನು ಹೆಚ್ಚು ಜನರಿಗೆ ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಿಂದ ಮೈಸೂರು …

Read More »

ಜಿಲ್ಲಾ ಕೌಶಲ್ಯ ಸಮಿತಿ ಸಭೆ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

ಧಾರವಾಡ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳೊಂದಿಗೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯು ಜರುಗಿತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಯುವನಿಧಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸೂಚಿಸಿದರು. 2024 ರಲ್ಲಿ ಪದವಿ ಪಾಸಾದ, ಡಿಪ್ಲೋಮಾ ವಿದ್ಯಾರ್ಥಿಗಳು ಎನ್‍ಎಡಿ ದಲ್ಲಿ ನೋಂದಣೆ ಮಾಡಿಕೊಳ್ಳಲು ಹೆಚ್ಚು …

Read More »