ಹುಬ್ಬಳ್ಳಿ : ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ.? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು..? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೇ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ನಾಳೆ ಶಾಸಕರು, ಸಂಸದರು, ಎಮ್ ಎಲ್ ಸಿ ಗಳು …
Read More »ಹುಬ್ಬಳ್ಳಿಗೆ ಆಗಮಿಸಿದ ಸಿಎಂ : ಪೊಲೀಸರಿಂದ ಗೌರವ ವಂದನೆ
ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನಲೆಯಲ್ಲಿ, ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಇಂದು ಹಾವೇರಿಯ ದೇವರಗುಡ್ಡದಲ್ಲಿ ಒಂದು ಕಾರ್ಯಕ್ರಮಕ್ಕೆ ಹಾಜರಾಗಲಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ರಸ್ತೆ ಮೂಲಕ ಹಾವೇರಿಯತ್ತ ಪ್ರಯಾಣ ಬೆಳೆಸಿದರು.
Read More »ರಸ್ತೆ ಸುಧಾರಣೆ ಕುಂದಗೋಳದಲ್ಲಿ ಪ್ರತಿಭಟನೆ
ಕುಂದಗೋಳ : ತಾಲೂಕಿನಲ್ಲಿ ಮಳೆಯಿಂದ ಹಾಳಾಗಿರುವ ರಸ್ತೆ ಸುಧಾರಣೆ ಜೊತೆಗೆ ಎಲ್. ಅಂಡ್ ಟಿ ಕಂಪನಿಯವರು ಜಲಜೀವನ ಯೋಜನೆಯಡಿ ಹಾಕಬೇಕಿರುವ ನೀರಿನ ಪೈಪುಗಳನ್ನು ಯದ್ವಾತದ್ವಾ ಅಗೆದು ರಸ್ತೆ ಹದಗೆಡಿಸಿದ್ದಾರೆ. ಈ ಕೂಡಲೇ ಈ ಅವ್ಯ ಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕುಂದಗೋಳ ತಹಶೀಲ್ದಾರ ಕಚೇರಿ ಎದುರು ಕರವೇ ತಾಲೂಕ ಘಟಕ ಬೃಹತ್ ಪ್ರತಿಭಟನೆ ನಡೆಸಿತು. ಕರವೇ ಅಧ್ಯಕ್ಷ ಕಲ್ಲಪ್ಪ ಹರಕುಣಿ, ಪ್ರವೀಣ ಬರದೇಲಿ, ಮಂಜುನಾಥ ಪೂಜಾರ ಸಹಿತ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ …
Read More »ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯ: ಸಂಗಮೇಶ ಬಬಲೇಶ್ವರ
ಧಾರವಾಡ : ಕ್ರೀಡಾಸಕ್ತಿ ಇರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ ಹೇಳಿದರು. ಅವರು ಇಂದು ಬೆಳಿಗ್ಗೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಉದ್ಘಾಟಿಸಿ, ಮಾತನಾಡಿದರು. ಮಕ್ಕಳಲ್ಲಿ ಒಬ್ಬ …
Read More »ಎಸ್.ಎಸ್.ಎಲ್.ಸಿ ಮಾದರಿಯ ಬೆಸ್ಲೈನ್ ಪರೀಕ್ಷೆ; ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವರು
ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಮತ್ತು ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ವಿಶಿಷ್ಟ ಕ್ರಮಗಳನ್ನು ಕೈಗೊಳ್ಳುತ್ತಿರುವ ಧಾರವಾಡ ಜಿಲ್ಲಾಡಳಿತವು ಇಂದು ಜಿಲ್ಲೆಯ ಎಲ್ಲ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಏಕಕಾಲಕ್ಕೆ ಬೋರ್ಡ ಎಕ್ಸಾಂ ಮಾದರಿಯಲ್ಲಿ ಬೇಸಲೈನ್ ಪರೀಕ್ಷೆ ಆಯೋಜಿಸಿರುವದನ್ನು ನವಲೂರ ಸರಕಾರಿ ಪ್ರೌಢಶಾಲೆಯಲ್ಲಿ ಪರಿಶೀಲಿಸಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತ …
Read More »ಎಡಿಜಿಪಿ ಅಲೋಕ್ ಕುಮಾರ್ ಗಂಡು ಮೆಟ್ಟಿದ ನಾಡಲ್ಲಿ ಗುಡಗು..
ಸಂಚಾರಿ ನಿಯಮ ಪಾಲನೆ ಮಾಡದಿದ್ರೆ ಕಠಿಣ ಶಿಕ್ಷೆ…
Read More »ಹುಬ್ಬಳ್ಳಿ ಧಾರವಾಡ ದಲ್ಲಿ ಅಪಘಾತ ಕುರಿತು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಡಿಚಿಪಿ ಅಲೋಕ ಕುಮಾರ್..
ನವಲಗುಂದ ಹೊರವಲಯದಲ್ಲಿ 147 ಲೀಟರ್ ಮದ್ಯ ವಶ
ನವಲಗುಂದ: ಪಿಎಸ್ಐ ಜನಾರ್ಧನ ಭಟ್ರಳ್ಳಿ ನೇತೃತ್ವದ ತಂಡ ಪಟ್ಟಣದ ಹೊರವಲಯದ ಜಮೀನನಲ್ಲಿರುವ ಶೆಡನಲ್ಲಿ ಮದ್ಯವನ್ನು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವೇಳೆ ಸೂಕ್ತ ಮಾಹಿತಿ ಮೇರೆಗೆ ದಾಳಿ ನಡೆಸಿ 60.290 ರೂ ಕಿಮ್ಮತ್ತಿನ ವಿವಿದ ಬ್ರಾಂಡಗಳ ಒಟ್ಟು 147 ಲೀಟರ್ ಮದ್ಯವನ್ನು ವಶಪಡೆಸಿಕೊಂಡಿದ್ದಾರೆ. ಯಾವುದೇ ಪಾಸ್ ಪರ್ಮಿಟ ಇಲ್ಲದೇ ಸಾರ್ವಜನೀಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟುಕೊಂಡಿದ್ದ ಅರ್ಜುನ ತಂದೆ ಹನಮಂತಪ್ಪ ಮರಿನಾಯ್ಕರನನ್ನು ಬಂಧಿಸಿದ್ದಾರೆ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಹೆಚ್ಚಿನ …
Read More »ಅಪಘಾತ , ಸಾವಿನ ಪ್ರಮಾಣ ಸೊನ್ನೆಗೆ ತರವುದು ನಮ್ಮ ಗುರಿ : ಎಡಿಜಿಪಿ ಆಲೋಕ ಕುಮಾರ್
ಹುಬ್ಬಳ್ಳಿ : 2023 ರಿಂದ2024 ಕ್ಕೆ ಹೊಲಿಸಿದರೆ ಅಪಘಾತ ಪ್ರಮಾಣ ಕಡಿಮೆ ಆಗಬೇಕು. ಆಟೋಗಳ ಮೀಟರ್ ವ್ಯವಸ್ಥೆ , ಎಕ್ಸ್ ಸ್ ಪೇವರ್ ದ ಕೆಲವೊಂದು ದೂರು ಬರತ್ತಾ ಇರತ್ತೆ. ರಾಂಗ್, ಡ್ರೀಕ್ ಡ್ರೈವ್ ಬಗ್ಗೆ ನಾವು ಸಲಹೆ ಸೂಚನೆ ನೀಡಿದ್ದೇವೆ. ಅಪಘಾತ , ಸಾವಿನ ಪ್ರಮಾಣ ಸೊನ್ನೆ ಗೆ ತರಬೇಕು , ಅದು ಕಷ್ಟ ದ ಕೆಲಸ ಆದರೆ ಪ್ರಯತ್ನ ಮಾಡುತ್ತೇವೆ. ಶೇ.60 ದ್ವಿಚಕ್ರ ವಾಹನ ಹಾಗೂ ಶೇ …
Read More »ಆಂಬ್ಯುಲೆನ್ಸ್ ಒಳಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ
ಕುಂದಗೋಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಒಳಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಅಕ್ಕಮಹಾದೇವಿ ಗೋಡಿ ಎಂಬುವವರಿಗೆ ಇಂದು ಬೆಳಿಗ್ಗೆ 3 ಗಂಟೆ 50 ನಿಮಿಷಕ್ಕೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಕುಟುಂಬಸ್ಥರು ಕುಂದಗೋಳ ತಾಲೂಕು ಆಸ್ಪತ್ರೆಯ ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ದೇವನೂರು ಗ್ರಾಮಕ್ಕೆ ಆಗಮಿಸಿದ ಆಂಬ್ಯಲೆನ್ಸ್ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆ ತರುವಾಗ ಹೆರಿಗೆ ನೋವು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





