ನಿಯತಿಯಾಗಿ ಸಂಬಳ ಪಡೆದು ಕರ್ತವ್ಯ ಮಾಡಬೇಕಾದವರು ಲಂಚಕ್ಕೆ ಕೈ ಚಾಚಿದರೆ, ಅಂತಿಮವಾಗಿ ಇದೇ ಗತಿ! ಸರ್ಕಾರದ ಸಂಬಳ ಇದ್ದೂ ಲಂಚದ ಆಸೆ — ಕೊನೆಗೆ ಲೋಕಾಯುಕ್ತ ಬಲೆಗೆ ಇದೇ ಅಂತ್ಯ! ಪ್ರಾಮಾಣಿಕತೆ ಬಿಟ್ಟು ಲಂಚದ ದಾರಿ ಹಿಡಿದರೆ ಅಂತಿಮ ಫಲಿತಾಂಶ ಇದೇ. ಧಾರವಾಡ: ಲಂಚ ಸ್ವೀಕರಿಸುವಾಗಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ.ವಲಯ ಕಚೇರಿ–1ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಲ್ತ್ ಇನ್ಸ್ಪೆಕ್ಟರ್ …
Read More »ಹುಬ್ಬಳ್ಳಿಯಲ್ಲಿ ರಂಗ ಪಂಚಮಿ ಸಂಭ್ರಮಕ್ಕೆ ಸಜ್ಜು: ಸಂಗೀತ, ಡಿಜೆ ಡ್ಯಾನ್ಸ್ ಕಾರ್ಯಕ್ರಮ…
ರಂಗ ಪಂಚಮಿ ಅಂಗವಾಗಿ ಸ್ನೇಹಿತರಿಗಾಗಿ ವಿಶೇಷ ಡ್ಯಾನ್ಸ್ ಕಾರ್ಯಕ್ರಮ ಹುಬ್ಬಳ್ಳಿ: ರಂಗ ಪಂಚಮಿ ಹಬ್ಬದ ಅಂಗವಾಗಿ ಮಾರ್ಚ್ 6 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯ ವೀರಾಪೂರ ಓಣಿಯ ಬಸವಮಠ ಹಿಂಭಾಗದಲ್ಲಿರುವ ಬಿಜವಾಡ ಕಾಸಪ್ಪ ನಿಲಯದ ಸಮೀಪ ಸಂಗೀತ, ಡಿಜೆ ಡ್ಯಾನ್ಸ್ ಸೇರಿದಂತೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮವನ್ನು ಬಿಜೆಪಿ ಪೂರ್ವ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರು ಹಾಗೂ VAB ಚಾರಿಟೇಬಲ್ ಫೌಂಡೇಷನ್ ರಾಜ್ಯಾಧ್ಯಕ್ಷರಾದ ಶ್ರೀ ಅನೂಪಕುಮಾರ ಎಸ್. …
Read More »ಕರ್ನಾಟಕ ಲೋಕಾಯುಕ್ತ ಬಲೆಗೆ ‘ಬಿ’ ರಿಪೋರ್ಟ್ ಆಮಿಷ: ಪಿಎಸ್ಐ, ಎಎಸ್ಐ ಅರೆಸ್ಟ್!
ಸಂಬಳ ಇದ್ದರೂ ಲಂಚದ ಆಸೆ…? ಇಬ್ಬರು ಪೊಲೀಸರು ಬಂಧನ… ಅಯ್ಯೋ ದುರಂತ! ಸಂಬಳ ಪಡೆದು ಲಂಚ ಸ್ವೀಕಾರ – ಇಬ್ಬರು ಪೊಲೀಸರ.. ಚಿಕ್ಕಬಳ್ಳಾಪುರ: ಪ್ರಕರಣವೊಂದನ್ನು ‘ಬಿ-ರಿಪೋರ್ಟ್’ ಸಲ್ಲಿಸಿ ಕೈಬಿಡುವ ಆಮಿಷಕ್ಕೆ ₹1 ಲಕ್ಷ ಲಂಚ ಬೇಡಿಕೆಯಿಟ್ಟಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ… ನಗರದ ಕನ್ನಡ ಭವನದ ಬಳಿ ಶನಿವಾರ ನಡೆದ ಮಿಂಚಿನ ಕಾರ್ಯಾಚರಣೆಯಲ್ಲಿ ಪಿಎಸ್ಐ ಶರಣಪ್ಪ ಹಾಗೂ ಎಎಸ್ಐ ವೆಂಕಟೇಶಪ್ಪ ₹70 ಸಾವಿರ ಮೊತ್ತವನ್ನು ಸ್ವೀಕರಿಸುವ …
Read More »ಅಪಘಾತವಲ್ಲ… ಪತ್ನಿಯನ್ನ ಸುಫಾರಿ ಹತ್ಯೆ!ಮುಖವಾಡದ ಹಿಂದೆ ಭೀಕರ ಸಂಚು ಬಯಲು!
ಧಾರವಾಡ: ಸವದತ್ತಿ ರಸ್ತೆಯಲ್ಲಿ ನಡೆದಿದ್ದ ಮಹಿಳೆಯ ಸಾವು ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಭಾವಿಸಲಾಗಿದ್ದ ಪ್ರಕರಣ ಇದೀಗ ಸುಫಾರಿ ಹತ್ಯೆ ಎಂಬುದಾಗಿ ಬಹಿರಂಗವಾಗಿದೆ.. Dharwad ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಶಿವಾನಂದ ಕಮತಗಿ ನೇತೃತ್ವದ ತಂಡ ಚಾಣಾಕ್ಷತನದಿಂದ ತನಿಖೆ ನಡೆಸಿ ನಿಜಾಂಶವನ್ನು ಹೊರತಂದಿದೆ. ಏನಿದು ಪ್ರಕರಣ.? ಕಳೆದ ಕೆಲವು ದಿನಗಳ ಹಿಂದೆ ಲಲಿತಾ ಹಕ್ಕರಕಿ ಎಂಬ ಮಹಿಳೆ ಸವದತ್ತಿ …
Read More »ಯೋಗೇಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು!
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್ ಶಾಸಕ ವಿನಯ್ ಕುಲಕರಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಕೂಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಜೈಲು ಪಾಲಾಗಿದ್ದರು. ಇದೀಗ ಶಾಸಕ ವಿನಯ್ ಕುಲಕರಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆ ಮೂಲಕ …
Read More »ಹುಬ್ಬಳ್ಳಿ: ರೆಕ್ಸಿನ್ ಮತ್ತು ಫೋಮ್ ಗೋಡೌನ್ಗೆ ಭೀಕರ ಬೆಂಕಿ…
ಹುಬ್ಬಳ್ಳಿ ನಗರದಲ್ಲಿ ಕುಶನ್ ತಯಾರಿಕೆಗೆ ಬಳಸುವ ರೆಕ್ಸಿನ್ ಹಾಗೂ ಫೋಮ್ ಮಾರಾಟ ಮಳಿಗೆ ಮತ್ತು ಗೋಡೌನ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆ ಹುಬ್ಬಳ್ಳಿ. ನೆಹರೂ ಮೈದಾನದ ಸಮೀಪದಲ್ಲಿರುವ Vishal Enterprises ಮಳಿಗೆ ಮತ್ತು ಗೋಡೌನ್ನಲ್ಲಿ ನಡೆದಿದೆ. ಗೋಡೌನ್ನಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೆಂಕಿ.. ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಫೋಮ್ ಹಾಗೂ ರೆಕ್ಸಿನ್ ವಸ್ತುಗಳಿಗೆ ವ್ಯಾಪಿಸಿದೆ. ಗೋಡೌನ್ನಲ್ಲಿ ಶೇಖರಿಸಿಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಫೋಮ್ ಮತ್ತು ಇತರೆ ವಸ್ತುಗಳು ಬೆಂಕಿಗೆ …
Read More »ಹುಬ್ಬಳ್ಳಿಯಲ್ಲಿ ಮದುವೆ ಆಗದ ನೋವಿಗೆ 35 ವರ್ಷದ ಯುವಕ ಆತ್ಮಹತ್ಯೆ..
ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.. ಘಟನೆ ಹುಬ್ಬಳ್ಳಿಯ ಹಳೆ ಹುಬ್ಬಳ್ಳಿ ನಡೆದಿದ್ದು, ಯುವಕನು ಮನೆಯಲ್ಲಿ ರಾತ್ರಿಯ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ..ಸಂಬಂಧಿಕರು ರಾತ್ರಿಯ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ… ಪ್ರಕರಣಕ್ಕೆ ಸಂಬಂಧಿಸಿದಂತೆ Old Hubballi Police Station ನಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.. …
Read More »ಕರ್ನಾಟಕ ಲೋಕಾಯುಕ್ತ ದಾಳಿ ಶಹರ ಠಾಣೆಯ ASI ಲಾಕ್..
ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ… ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಸಿ.ವಿ. ಇಂಗಳಹಳ್ಳಿ ₹10,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ… ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದರ ಅವರ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ, ಒಟ್ಟು ₹13,000ಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು ₹10,000 ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ… ವೀರೇಶ …
Read More »ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…
ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ… ಕರ್ನಾಟಕದ ಒಟ್ಟು 32 ಇಲಾಖೆಗಳಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ… ಎ ದರ್ಜೆಯ 542 ಹುದ್ದೆಗಳು, ಬಿ ದರ್ಜೆಯ 619 ಹುದ್ದೆಗಳು ಹಾಗೂ ಎಫ್ಡಿಸಿ ದರ್ಜೆಯ 23,119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ… ರಾಜ್ಯದ ವಿವಿಧ …
Read More »ಭೀಕರ ಅಪಘಾತ : ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವು
ಹುಬ್ಬಳ್ಳಿ: ನಗರದ Infosys ಕ್ಯಾಂಪಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹ್ಮದ ನಿಜಾನ್ (26) ಎಂಬ ಯುವಕನಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು Karnataka Institute of Medical Sciences (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಸ್ಪಂದಿಸದೆ ಯುವಕ ಚಿಕಿತ್ಸೆ ವೇಳೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





