Breaking News

Shaikh BigTv

ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಪ್ರತಿಭಟನೆ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ಧಾರವಾಡ ನಗರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಧಾರವಾಡ ಕಡಪಾ ಮೈದಾನದಿಂದ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಆಗಮಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.

Read More »

ಬಾಂಗ್ಲಾದೇಶದಲ್ಲಿ ಹಿಂದೂಗಳು, ದೇವಾಲಯಗಳ ರಕ್ಷಣೆಗಾಗಿ ಮನವಿ ಸಲ್ಲಿಕೆ

ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ದೇವಾಲಯಗಳ ರಕ್ಷಣೆಗಾಗಿ ಭಾರತ ಸರ್ಕಾರವು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ ಸಲ್ಲಿಸಿದರು. ‌ ಈ ಸಂದರ್ಭದಲ್ಲಿ ವೇಕಟೇಶ ಗೋಲ್ಲರ, ಶಿವಾನಂದ ಆಹೇಟ್ಟಿ, ಮುರಳಿಧರ ಹೇಬಸೂರ, ಧಯಾನಂದ ಹೋನಕೇರಿ, ಶಿದ್ದಯ್ಯಾ ಹಿರೇಮಠ, ನೀಲಪ್ಪ ಕಿಲಾರಿ, ಧಯಾನಂದ ಶಿರಕೋಳ, ಮಧನಮೋಹನ ಆನೇಗುಂದಿ, ನಮೀಥ ಪಾಟೀಲ, ಬಸವರಾಜ ಸಾಮೂಜಿ ಮಾರುತಿ ಗೋಲ್ಲರ, ಎಮ್ ಬಿ ಬಿರಾದರ ಇತರರು …

Read More »

ಆ.21ರಂದು 185ನೇ ಛಾಯಾಗ್ರಹಣ ದಿನಾಚರಣೆ

ಧಾರವಾಡ: ಧಾರವಾಡ ಫೋಟೊ ಮತ್ತು ವಿಡಿಯೋಗ್ರಾಫರ್ಸ್ ಸಂಘದ ವತಿಯಿಂದ 185ನೇ ಛಾಯಾಗ್ರಹಣ ದಿನಾಚರಣೆ ಆ.21ರಂದು ಬೆಳಗ್ಗೆ 9:30ಕ್ಕೆ ನಗರದ ಕನ್ನಡ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಯಾಗಿ ಮಂಜುನಾಥ ಸುಳ್ಳೋಳ್ಳಿ ಆಗಮಿಸುವರು. ಪೃಥ್ವಿರಾಜ್ ಮಿಸ್ಕಿನ್, ಮುರಲಿಧರ ಮಲಿಜಿ, ಶ್ರೀನಿವಾಸ …

Read More »

ರೌಡಿಶೀಟರ್ ಗ್ಯಾಂಗ್ ಗಳ ನಡುವೆ ಹೊಡೆದಾಟ: ಆರೋಪಿ ಬಂಧನ‌ದ ಮೇಲೆ ಪೊಲೀಸ್ ಫೈರಿಂಗ್.

Featured Video Play Icon

ಗನ್ನ ಸದ್ದಿಗೆ ಹೆದರಿದ ಪುಡಿ ರೌಡಿಗಳು.. ಗ್ಯಾಂಗ್ ಕಟ್ಟಿಕೊಂಡು ರೌಡಿಸಂ ಮಾಡಿದವನ ಕಾಲಿಗೆ ಗುಂಡೆಟು.. ಪುಡಿರೌಡಿಗಳ ಹಿಂದೆ ಇರುವ ದೊಡ್ಡವರತ್ತ ತಿರಗುತ್ತಾ ಗನ್ನ…???? ರೌಡಿಗಳಿಗೆ ಕಿಮ್ಸ್ ನಲ್ಲಿ ಬೆಡ್ ಬುಕ್‌..!! ಬಾಲಬಿಚ್ಚಿದ್ರೆ ಸಹಿಸಲ್ಲ ಕಮೀಷನರ್.. ಅವಳಿನಗರದಲ್ಲಿ ಖಾಕಿ ಪಡೆ ಮತ್ತು ಕಳ್ಳರ ನಡುವೆ ಗನ್ ಸದ್ದು ಜೋರಾಗಿ ನಡೆದಿದ್ದು ಕಳೆದ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಬಂಧನ‌ಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆಗೆ …

Read More »

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ ಎಎಸ್ಐ ಪತ್ತಾರ್ ಅಮಾನತು

Featured Video Play Icon

ಹುಬ್ಬಳ್ಳಿ : ಯಾವುದೇ ಕಾರಣವಿಲ್ಲದೇ ಹವ್ಯಾಸಿ ಪತ್ರಕರ್ತ ಮೇಲೆ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಮಾಡಲಾಗಿದ್ದು, ಆ ಠಾಣೆಯ ಎಎಸ್ಐ ಪತ್ತಾರ್ ಅಮಾನತು ಇದೀಗ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ರವರನ್ನು ವಿಚಾರಣೆ ನಡೆಸಲು ನೇಮಿಸಲಾಗಿದೆ. ರಾತ್ರಿ ವೇಳೆ ಐದಾರು ಪೊಲೀಸರು ಹವ್ಯಾಸಿ ಪತ್ರಕರ್ತ ಭರತ ತುಳಜಾಸಾ ಕಾಟ್ವೆ ಅವರ ಮನೆಗೆ ಆಗಮಿಸಿ ಊಟ ಮಾಡುತ್ತಿದ್ದ ಭರತನನ್ನ ಹೊಡೆಯುತ್ತಾ ರಸ್ತೆ …

Read More »

ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮ

ಹುಬ್ಬಳ್ಳಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯ ಅಕ್ಷಯ ಪಾರ್ಕ್ ಸಂತೆ ಮೈದಾನದಲ್ಲಿ ಆಗಸ್ಟ್ 26ಕ್ಕೆ ಮುಂಜಾನೆ 11ಕ್ಕೆ ಮೊಸರಿನ ಗಡಿಗೆಯನ್ನು ಒಡೆಯುವ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್, ಎಮ್ ಆ‌ರ್ ಪಾಟೀಲ್‌, …

Read More »

ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ

ಧಾರವಾಡ: ರಕ್ಷಾ ಬಂಧನ ಹಬ್ಬವನ್ನು ಧಾರವಾಡದ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಗಳು ರಕ್ಷಾಬಂಧನವನ್ನು ಕಟ್ಟಿಕೊಳ್ಳುವುದರ ಮೂಲಕ ವಿಶೇಷವಾಗಿ ಆಚರಿಸಿದರು. ಶಾಲೆಯಲ್ಲಿ ವಿದ್ಯಾರ್ಥಿಗಳು ಪರಸ್ಪರ ರಕ್ಷಾ ಬಂಧನ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡರು. ಶಿಕ್ಷಕರು ವಿದ್ಯಾರ್ಥಿಗಳಿಗೆ ರಕ್ಷಾಬಂಧನ ಹಬ್ಬದ ಇತಿಹಾಸವನ್ನು ಹಾಗೂ ಪ್ರಾಮುಖ್ಯತೆಯ ಕುರಿತು ಮನವರಿಕೆ ಮಾಡಿ, ರಕ್ಷಾ ಬಂಧನ ಹಬ್ಬವನ್ನು ವಿಶೇಷವಾಗಿ ಆಚರಿಸಿ ಗಮನ ಸೆಳೆದರು.

Read More »

ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ

ಧಾರವಾಡ: ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್‌. ಆರ್. ಹಿರೇಮಠ “ದಾಖಲೆಗಳು ಮಾತಾಡುತ್ತಿವೆ’ ಕಿರು ಹೊತ್ತಿಗೆ ಲೋಕಾರ್ಪಣೆ ಮಾಡಿದರು. ಧಾರವಾಡ ನಗರದ ಸಮುದಾಯದ ಪರಿವರ್ತನಾ ಕಚೇರಿಯಲ್ಲಿ ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ 110 ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಈ ಪುಸ್ತಕದಲ್ಲಿ ಬಯಲು ಮಾಡಿದ್ದೇವೆ. ಭ್ರಷ್ಟರನ್ನು ಸುಮ್ಮನೇ ಬಿಡುವ ಪ್ರಶ್ನೆಯೇ …

Read More »

ಕುಮಾರಸ್ವಾಮಿ, ಜೋಶಿ, ಕರಂದ್ಲಾಜೆ ಇವರೇನು ಭವಿಷ್ಯ ಹೇಳ್ತಾರಾ? :ಎಚ್ ಕೆ ಪಾಟೀಲ್ ಆಕ್ರೋಶ

ಹುಬ್ಬಳ್ಳಿ: ರಾಜ್ಯಪಾಲರು ಅಸಂವಿಧಾನಿಕವಾಗಿ ಪ್ರಾಸಿಕ್ಯೂಷನ್ ಗೆ ಪರವಾನಿಗೆ ನೀಡಿದ್ದಾರೆ. ರಾಜಕೀಯ ಪ್ರೇರಿತವಾದ ರಾಜ್ಯಪಾಲರ ಅನ್ಯಾಯದ ಕ್ರಮ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡ್ತಾ ಇದ್ದೇವೆ. ಕೇಂದ್ರ ಸಚಿವರು 10 ದಿನ ತಡಿರಿ ಸರ್ಕಾರ ಉಳಿಯೋದಿಲ್ಲ ಅಂತಾರೆ. ಕುಮಾರಸ್ವಾಮಿ, ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ ಹೇಳ್ತಾರೆ. ಇವರೇನು ಭವಿಷ್ಯ ಹೇಳ್ತಾರಾ? ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡೊ ಪ್ರಶ್ನೆಯೇ …

Read More »

ಶ್ರೀ ನುಲಿಯ ಚಂದಯ್ಯನವರ 917 ಜಯಂತ್ಯೋತ್ಸವ

ಹುಬ್ಬಳ್ಳಿ : ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯನವರ 917 ಜಯಂತ್ಯೋತ್ಸವವ ಅಂಗವಾಗಿ ನಗರದ ನಾಗಶೆಟ್ಟಿಕೊಪ್ಪ ಹನುಮಾನ್ ದೇವಸ್ಥಾನದಿಂದ ತಹಸೀಲ್ದಾರ್ ಕಚೇರಿ ವರಗೆ ಭವನದಿಂದ ಭವ್ಯ ಮೆರವಣಿಗೆ ನಡೆಯಿತ್ತು. ಮಹಿಳೆಯರು ಹಾಗೂ ಪುರುಷರು ಕೇಸರಿ ಧ್ವಜವನ್ನು ಹಿಡಿಕೊಂಡು ರಸ್ತೆಯ ಉದ್ದಕ್ಕೂ ಭವ್ಯ ಮರೆವಣಿಗೆ ಮಾಡಲಾಯಿತು. ಡಾ || ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತಳಿಗೆ ಮಾಲಾರ್ಪಣೆ ಮಾಡಿದರು. ನಂತರ ಜಯ ಘೋಷಣೆಗಳನ್ನು ಕೂಗತ್ತಾ ಸಾಗಿದ್ದರು. ಇತರರು ಭಾಗಿಯಾಗಿದ್ದರು.

Read More »