ಕೋಲ್ಕತ್ತಾ: ಸ್ನಾತಕೋತ್ತರ ತರಬೇತಿ ವೈದ್ಯರೊಬ್ಬರ ಮೇಲೆ ಅತ್ಯಾಚಾರ ನಡೆಸಿ ಬಳಿಕ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸದಂತೆ ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಮೃತರ ದೇಹದ ಮೇಲೆ 14 ಕ್ಕೂ ಹೆಚ್ಚು ಗಾಯದ ಗುರುತುಗಳಿವೆ. ಯಾವುದೇ ಮೂಳೆ ಮುರಿತ ಕಂಡುಬಂದಿಲ್ಲ. ತಲೆ, ಕೆನ್ನೆ, ತುಟಿ, ಮೂಗು, ಬಲ ದವಡೆ, ಗಲ್ಲ, ಕುತ್ತಿಗೆ, ಎಡಗೈ, ಭುಜ, ಮೊಣಕಾಲು, ಪಾದ ಮತ್ತು ಖಾಸಗಿ ಭಾಗಗಳಲ್ಲಿ ಗಾಯಗಳು ಕಂಡುಬಂದಿವೆ. ಮರಣೋತ್ತರ ವರದಿಯ ಪ್ರಕಾರ, ದೇಹದ …
Read More »ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಬಸವರಾಜ ಗುರಿಕಾರ
ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸುದ್ದಿಗೋಷ್ಠಿ ನಡೆಸಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ ಆದರೂ ಬಿಜೆಪಿ ವಿನಾಕಾರಣ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷರಾದ ಬಸವರಾಜ ಗುರಿಕಾರ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಅನುಮತಿ ನೀಡಿದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆನ್ನುವ …
Read More »ಬಾಲಕರ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ
ಧಾರವಾಡ : ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿನ ಸರ್ಕಾರಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಳೆತು ಹೋದ ತರಕಾರಿ ಬುಟ್ಟಿ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಕೊಳೆತ ಆಲೂಗಡ್ಡೆ, ಬತ್ತಿದ ಬದನೆಕಾಯಿ, ಹೂಕೋಸು, ಒಣಗಿದ ಕ್ಯಾರೆಟ್, ಪರಂಗಿಕಾಯಿ, ಬೀಗ್ರೂಟ್, ಸೊಪ್ಪು ಬಳಸಿ ಆಹಾರ ತಯಾರಿಸುತ್ತಾರೆ. ಅಕ್ಕಿಯಲ್ಲಿ ನುಸಿ ಇರುತ್ತವೆ’ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.
Read More »ಗ್ಯಾಂಗ್ ವಾರ್ : ರೌಡಿ ಶೀಟರ್ ಕಾಲಿಗೆ ಪೋಲಿಸರು ಗುಂಡೇಟು
ಹುಬ್ಬಳ್ಳಿ : ನಿನ್ನೆ ತಡರಾತ್ರಿ ಇಬ್ಬರ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ವಾರ್ ನಲ್ಲಿ ಭಾಗಿಯಾದ ಪ್ರಮುಖ ಆರೋಪಿಯನ್ನು ಹಿಡಿಯಲು ಯತ್ನಿಸಿದ ಪೋಲಿಸರು ಮೇಲೆ ರೌಡಿ ಶೀಟರ್ ಹಲ್ಲೆ ಮಾಡಲು ಮುಂದಾದಾಗ ಪೊಲೀಸರ ಆರೋಪಿಯ ಕಾಲಿಗೆ ಗುಂಡೇಟು ಮಾಡಿದ್ದಾರೆ. ಅಪ್ತಾಭ್ ಕರಡಿಗುಡ್ಡ ರೌಡಿ ಶೀಟರ್ ಜಾವೂರ್ ಕೊಲೆಗೆ ಯತ್ನಿಸಿದರು. ಕರಡಿಗುಡ್ಡ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಾವೂರ ಮೇಲೆ ಹಲ್ಲೆ ಮಾಡಿ ಅಪ್ತಾಭ್ ಪರಾರಿಯಾಗಿದ್ದರು. ಅಪ್ತಾಭ್ …
Read More »ಆಗಸ್ಟ್ 20 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
ಧಾರವಾಡ; ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 20 ರಂದು ಸಂಜೆ 4 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು …
Read More »ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿದ ಈಶ್ವರ ಉಳ್ಳಾಗಡ್ಡಿ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತಾರಾದ ಡಾಕ್ಟರ್ ಈಶ್ವರ್ ಉಳ್ಳಾಗಡ್ಡಿ ಅವರು ಇಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹೊಸೂರು ಕ್ರಾಸ್ ಹತ್ತಿರ ಇರುವ ಹರ್ಷ ಕಾಂಪ್ಲೆಕ್ಸ್ ಹಿಂದುಗಡೆ ಇರುವ ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿ, ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಾಮಂಡಳದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗಳ ಜೊತೆ ಗಣೇಶ ವಿಸರ್ಜನೆ ಸಮಯದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ಕೆರೆಯ ಸ್ವಚ್ಛತೆಯ ಕುರಿತು …
Read More »ಮಾದಕ ವಸ್ತುಗಳ ಬಳಕೆದಾರರ ವಿರುದ್ದ ಮತ್ತೊಂದು ಹಂತದ ವಿಶೇಷ ಡ್ರೈವ್
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ದ ಇಂದು ಮತ್ತೊಂದು ಹಂತದ ಕಾರ್ಯಾಚರಣೆ ನಡೆಸಿದ್ದು, ಒಟ್ಟು *354* ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಹುಬ್ಬಳ್ಳಿ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಿದ್ದು, ಅವರಲ್ಲಿ ಒಟ್ಟು *156* ಜನರಲ್ಲಿ ಡ್ರಗ್ಸ್ ಸೇವಿಸಿರುವುದು ಧೃಢಪಟ್ಟಿರುತ್ತದೆ. ಈ ಬಗ್ಗೆ ವಿವಿಧ ಠಾಣೆಗಳಲ್ಲಿ ಒಟ್ಟು 38 ಪ್ರಕರಣಗಳನ್ನು …
Read More »ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೋಶಿ
ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಅಮಾನವೀಯ ಮತ್ತು ಕರ್ನಾಟಕವೇ ತಲೆ ತಗ್ಗಿಸುವ ಘಟನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ರಾಜಧಾನಿ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಸಂಬಂಧ ಸರ್ಕಾರ ಮೌನ ತೋರಿರುವುದು ಅನುಮಾನ ಮೂಡಿಸುವಂತಿದೆ ಎಂದು ಹೇಳಿದ್ದಾರೆ. *ಸರ್ಕಾರಕ್ಕೆ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ:* ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ …
Read More »ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ : ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ನವಲಗುಂದ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹೊರ ರೋಗಿಗಳ ಚಿಕಿತ್ಸೆ ಬಂದ್ ಮಾಡಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೋಲ್ಕತ್ತದಲ್ಲಿ ನಡೆದ ವೈದ್ಯಕೀಯ ಸಿಬ್ಬಂದಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಪಟ್ಟಣದಲ್ಲಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. 25ಕ್ಕೂ ಹೆಚ್ಚು ತುರ್ತು ಚಿಕಿತ್ಸೆ ರೋಗಿಗಳಿಗೆ ಆಸ್ಪತ್ರೆಯಲ್ಲಿ ಶನಿವಾರ ಚಿಕಿತ್ಸೆ ಪಡೆದಿದ್ದಾರೆ ಇನ್ನೂ ಆಸ್ಪತ್ರೆ ಔಷದ ಅಂಗಡಿಯಲ್ಲಿ ಬಿಪಿ ಹಾಗೂ ಶುಗರ್ ಮಾತ್ರೆ ಪೂರೈಸುತ್ತಿದ್ದು ಖಂಡು ಬಂತು. ಇದಲ್ಲದೆ …
Read More »ಹೆಚ್ಡಿಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಿಯಾಂಗ ಎಮ್ ಆಯ್ಕೆ
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗ ಎಮ್ ಅವರು ಹುಬ್ಬಳ್ಳಿ ಧಾರವಾಡ ಬಸ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಹೆಚ್ಡಿಬಿಆರ್ಟಿಎಸ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಪ್ರಭಾರ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಈ ಹಿಂದೆ ಹೆಚ್ಡಿಬಿಆರ್ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಾನಂದ ಭಜಂತ್ರಿ ಅವರು ರಾಯಚೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ ಆಗಿದ್ದಾರೆ. ತೆರವಾದ ಸ್ಥಾನಕ್ಕೆ ಪ್ರಿಯಾಂಗ ಎಮ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





