ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ್ ಠಾಣೆಯ ಗುನ್ನಾ ನಂ. 11/2026 ಕಲಂ 303(2) ಬಿಎನ್ಎಸ್–2023 ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಖ್ಯಾತ ಅಂತರ್ಜಿಲ್ಲಾ ದ್ವಿಚಕ್ರವಾಹನ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಶಶಿಕುಮಾರ ಎನ್. ಐಪಿಎಸ್, ಉಪ ಪೊಲೀಸ್ ಆಯುಕ್ತರಾದ ಶ್ರೀ ರವೀಶ (ಅಪರಾಧ ವಿಭಾಗ) ಹಾಗೂ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಶಿವಾನಂದ ಚಲವಾದಿ ಅವರ ಮಾರ್ಗದರ್ಶನದಲ್ಲಿ, ಕೇಶ್ವಾಪೂರ ಪೊಲೀಸ್ ಠಾಣೆಯ ಪಿಐ ಶ್ರೀ ಕೆ.ಎಸ್. ಹಟ್ಟಿ ಅವರ ನೇತೃತ್ವದಲ್ಲಿ …
Read More »ಹುಬ್ಬಳ್ಳಿ ಸಬ್ ಜೈಲ್ ಪ್ರಕರಣದಲ್ಲಿ ಸಿಬ್ಬಂದಿ ಸಸ್ಪೆಂಡ್ ಆಗ್ತಾರಾ ಇಲ್ವಾ ಎಂಬುದು ತನಿಖೆ ಮೇಲೆ ಅವಲಂಬಿತವಾಗಿದೆ….
ಹುಬ್ಬಳ್ಳಿ ಸಬ್ ಜೈಲ್ ನಲ್ಲಿ ಗಾಂಜಾ ಸಿಕ್ಕಿರುವುದು ಭದ್ರತಾ ಲೋಪದ ಸಂಕೇತವಾಗಿದೆ. ಮಲ್ಲಿಕ್ ಕೊಲೆ ಪ್ರಕರಣದ ಆರೋಪಿಗಳು ಇರುವ ವಿಡಿಯೋ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ. ಜೈಲಿನೊಳಗೆ ಗಾಂಜಾ ಹೇಗೆ ತಲುಪಿತು ಎಂಬುದರ ಬಗ್ಗೆ ಅನುಮಾನಗಳು ಹೆಚ್ಚಿವೆ. ಭೇಟಿಗೆ ಬರುವವರ ಮೂಲಕ ಅಥವಾ ಒಳಗಿನ ಸಹಕಾರದಿಂದ ಸ್ಮಗ್ಲಿಂಗ್ ನಡೆದಿರಬಹುದು ಎಂಬ ಶಂಕೆ ಇದೆ. ಖೈದಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿರುವುದು ಗಂಭೀರ ವಿಷಯವಾಗಿದೆ. ಮೊಬೈಲ್ ಮೂಲಕ ಹೊರಗಿನ ಸಂಪರ್ಕ ಸಾಧ್ಯವಾಗಿರುವ ಆತಂಕ …
Read More »ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!
ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯು ಸಾರ್ವಜನಿಕ ದೂರುಗಳು, ಮಾಧ್ಯಮ ವರದಿಗಳು ಮತ್ತು ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ಮತ್ತು ಲೋಕಪಾಲ್/ಲೋಕಾಯುಕ್ತದಂತಹ ಸಂಸ್ಥೆಗಳ ವರದಿಗಳನ್ನು ಆಧರಿಸಿದೆ. ಭ್ರಷ್ಟ ಇಲಾಖೆಗಳ ಪಟ್ಟಿಯನ್ನು NCIB ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿಯೂ ಹಂಚಿಕೊಂಡಿದೆ… ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ… 1 ಪೊಲೀಸ್ ಇಲಾಖೆ… ಪೊಲೀಸ್ ಇಲಾಖೆ ಮೊದಲ ಸ್ಥಾನದಲ್ಲಿದೆ. ಪೊಲೀಸ್ ಇಲಾಖೆಯು ಲಂಚ, ಸುಳ್ಳು ಪ್ರಕರಣಗಳು, …
Read More »ಮಲಿಕ್ ಮರ್ಡರ್ ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ ಸೌಲಭ್ಯವಾ…?
ಜೈಲು ಒಳಗೆ ಗಾಂಜಾ ಸಪ್ಲೈ – ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ..? ಹುಬ್ಬಳ್ಳಿ ಜೈಲಿನಲ್ಲಿ ಮಾದಕ ವಸ್ತು ಸಪ್ಲೈ ಆರೋಪ! ಮಲಿಕ್ ಮರ್ಡರ್ ಕೇಸ್ ಆರೋಪಿಗಳಿಗೆ ರಾಜಾರೋಷ ಸೌಲಭ್ಯ..? ಶಿಕ್ಷಾ ಸ್ಥಳವೇ? ಅಥವಾ ಆರಾಮ ಗೃಹವೇ? ಹುಬ್ಬಳ್ಳಿ ಜೈಲು ವಿವಾದ! ಜೈಲು ಭದ್ರತೆ ಪ್ರಶ್ನೆಗೊಳಗೆ – ಸಮಗ್ರ ತನಿಖೆಗೆ ಒತ್ತಾಯ! ಬೆಂಗಳೂರು, ಶಿವಮೊಗ್ಗದ ಬಳಿಕ ಇದೀಗ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲೂ ಗಂಭೀರ ಆರೋಪಗಳು ಕೇಳಿಬಂದಿವೆ. ಉಪ ಕಾರಾಗೃಹ ಹಾಗೂ ಧಾರವಾಡ ಕೇಂದ್ರ …
Read More »ದಾವಣಗೆರೆ ಜಿಲ್ಲಾ ಪೊಲೀಸ್ರ ಮೆಗಾ ಆಪರೇಶನ್ – 28 ವರ್ಷಗಳ ಬಳಿಕ ಆರೋಪಿಯ ಬಂಧನ!
ದಾವಣಗೆರೆ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಪತ್ತೆಹಚ್ಚಿ ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಗುನ್ನೆ ನಂ: 188/1998 ಪ್ರಕರಣದಲ್ಲಿ, ಕಲಂ 454 ಹಾಗೂ 380 ಐಪಿಸಿ ಅಡಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಆರೋಪಿತನು ದೀರ್ಘಕಾಲದಿಂದ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದನು. ತೀವ್ರ ತನಿಖೆ ಮತ್ತು ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಎಲ್.ಪಿ.ಆರ್ (Long Pending …
Read More »ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…
ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲು.. ಹುಬ್ಬಳ್ಳಿ–ಧಾರವಾಡ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಹ್ಯಾರಿಸ್ ಪಠಾಣ್ (35) ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ… ವಿದ್ಯಾಗಿರಿ ಪೊಲೀಸ್ ಠಾಣೆ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕ್ರಿಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ, ಅಪಹರಣ ಹಾಗೂ ಕೊಲೆ ಪ್ರಕರಣಗಳಲ್ಲಿ …
Read More »ಸಂಚಾರಿ ಠಾಣೆಗಳಲ್ಲಿ ಇನ್ಸ್ಪೆಕ್ಟರ್ಗಳಿಗೆ ದಿನದ ‘ಹಫ್ತಾ’ ಫಿಕ್ಸ್: ಇದು ಪೊಲೀಸರ ‘ಜಿಎಸ್ಟಿ’ ವಸೂಲಿ ದಂಧೆ!
ಟ್ರಾಫಿಕ್ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂದರೆ, ಈಗ ಪ್ರತಿ ಠಾಣೆಯ ಇನ್ಸ್ಪೆಕ್ಟರ್ಗಳ (Inspector) ಕೈ ಸೇರಲು ದಿನದ ಟಾರ್ಗೆಟ್ ನಿಗದಿಪಡಿಸಲಾಗಿದೆ… ಕೆಳಹಂತದ ಅಧಿಕಾರಿಗಳಾದ ಎಎಸ್ಐ (ASI) ಮತ್ತು ಪಿಎಸ್ಐ (PSI) ಗಳು ಪ್ರತಿದಿನ ಸಂಗ್ರಹಿಸುವ ಲಂಚದ ಹಣದಲ್ಲಿ ಸಿಂಹಪಾಲು ನೇರವಾಗಿ ಇನ್ಸ್ಪೆಕ್ಟರ್ಗಳ ಜೇಬಿಗೆ ಸೇರುತ್ತಿದೆ… ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.ಇನ್ಸ್ಪೆಕ್ಟರ್ಗಳ ಸುಪರ್ದಿಯಲ್ಲಿ ಜಿಎಸ್ಟಿ ಮಾಫಿಯಾ…. ಈ ಇಡೀ ದಂಧೆಯನ್ನು ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗಳೇ …
Read More »ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ವರ್ಗಾವಣೆ …
Hubballi–Dharwad ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಹಾನಿಂಗ ನಂದಗಾವಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಕಮೀಷನರೇಟ್ನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದ ನಂದಗಾವಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿವಿಧ ಸೂಕ್ಷ್ಮ ಪ್ರಕರಣಗಳು, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಚುನಾವಣೆ ಸಂದರ್ಭಗಳಲ್ಲಿ ಭದ್ರತಾ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಿದ ಹಿನ್ನೆಲೆ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯ ಅವರನ್ನು ಖಾಲಿ ಇರುವ …
Read More »ಹುಬ್ಬಳ್ಳಿ: ಪೊಲೀಸ್ ಕಸ್ಟಡಿಯಿಂದ ಕೊಲೆ ಆರೋಪಿ ಪರಾರಿ.. ಪೊಲೀಸರ ಭದ್ರತಾ ವೈಫಲ್ಯವೇ…?
ಹುಬ್ಬಳ್ಳಿ: ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಿಚಾರಣೆಗೆಂದು ಠಾಣೆಗೆ ಕರೆ ತಂದಿದ್ದಾಗ ಪರಾರಿಯಾಗಿದ್ದಾನೆ. ನಗರದ ಮಂಟೂರ ರಸ್ತೆಯಲ್ಲಿ 2025ರ ನ.13ರಂದು ಮಲ್ಲಿಕ್ ಎಂಬಾತನ ಮೇಲೆ 8-10 ಜನರ ಗುಂಪು ಹಲ್ಲೆ ಮಾಡಿ ಕೊಲೆ ಮಾಡಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಜ್ವಲ್ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ನಗರದ ಉಪ ಕಾರಾಗೃಹದಲ್ಲಿದ್ದ ಈತ ಜೈಲು ಸಿಬಂದಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ …
Read More »₹7.11 Crore Robbery Case in bengaluru: ಸಿದ್ದಾಪುರ ATM ದರೋಡೆ ಪ್ರಕರಣ; ಪೊಲೀಸ್ ಪೇದೆಯೇ ಕಿಂಗ್ಪಿನ್!
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಎಚ್ಡಿಎಫ್ಸಿ ಬ್ಯಾಂಕ್ನ 7.11 ಕೋಟಿ ರೂ. ದರೋಡೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಸಿದ್ದಾಪುರ ಠಾಣೆ ಪೊಲೀಸರು 56ನೇ ಎಸಿಎಂಎಂ–ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಸೇರಿ ಒಂಬತ್ತು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರಡಿ ಆರೋಪ ದಾಖಲಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ. ದರೋಡೆ, ಅಕ್ರಮ ತಡೆ-ಬಂಧನ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





