Breaking News

Shaikh BigTv

ಮೂಲಭೂತ ಸೌಲಭ್ಯಗಳನ್ನು ನೀಡಯವಂತೆ ಪ್ರತಿಭಟನೆ

ಹುಬ್ಬಳ್ಳಿ : ಜೈ ಭೀಮ ಯುವ ಶಕ್ತಿ ಸೇನಾ ಮತ್ತುಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನವನಗರದಲ್ಲಿ ಖಾಯಂ ಪೌರಕಾರ್ಮಿಕರಿಗೆ ಹಂಚಿಕೆ ಮಾಡಲಾದ ನಿವೇಶನಗಳಿಗೆ ಆಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡ ಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದರು. ಓಡಾಡಲು ರಸ್ತೆಗಳು ಮತ್ತು ಕುಡಿಯಲು ನೀರಿನ ವ್ಯವಸ್ಥೆ ವಿರುವುದಿಲ್ಲ. ವಿದ್ಯುತ್ ಸೌಕರ್ಯ ಮಹಾನಗರ ಪಾಲಿಕೆಯಿಂದ ಹಕ್ಕು ಪತ್ರ ನೀಡಿದ್ದು, ಅದನ್ನು ಖರೀದಿ ನೋಂದು ಮಾಡಿಕೊಡಬೇಕು. ಒಟ್ಟು 122 ನಿವೇಶನಗಳು ಸುಮಾರು 14 ಮನೆಗಳಿಗೆ …

Read More »

ಹುಬ್ಬಳ್ಳಿಯಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ

ಹುಬ್ಬಳ್ಳಿ: ಇಲ್ಲಿಯ ಸಂತೋಷ ನಗರದಲ್ಲಿರುವ, ಶಕ್ತಿ ಕಾಲೋನಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನ ಮಹೋತ್ಸವ ಆ. 20 ರಿಂದ 22 ರವರಿಗೆ ಅತೀ ವಿಜೃಂಭಣೆಯಿಂದ ನೆರವೇರಲಿದೆ. ಆ 19ರಂದು ಬೆಳಗ್ಗೆ 8 ಕ್ಕೆ ಋಗ್ರೇದಿಗಳಿಗೆ ನಿತ್ಯ ಉಪಕರ್ಮ, 10 ಕ್ಕೆ ಸತ್ಯನಾರಾಯಣ ಪೂಜೆ, ಸಂಜೆ 7. 30 ಕ್ಕೆ ಗೋಪೂಜೆ, ಸಂಗೀತ ಸೇವೆ ಹಾಗೂ ಪಲ್ಲಕ್ಕಿ ಸೇವೆ ನಡೆಯಲಿದೆ.

Read More »

ನ್ಯಾಯಕ್ಕಾಗಿ ಠಾಣೆಗೆ ಬಂದರೇ ಮಂಚಕ್ಕೆ ಕರೆದ ಪಿಐ: ಪೊಲೀಸರಲ್ಲೊಬ್ಬ ಪೋಲಿ…?

Featured Video Play Icon

ಮನನೊಂದ ಮಹಿಳೆಯ ಗಂಭೀರ ಆರೋಪ.. ಸಿಪಿಐ ನಂಜಪ್ಪ ವಿರುದ್ಧ ಕಿರುಕುಳ : ಮಹಿಳೆ ಆರೋಪ.. ನ್ಯಾಯಕ್ಕಾಗಿ ಠಾಣೆಗೆ ಬಂದರೇ ಮಂಚಕ್ಕೆ ಕರೆದ ಪಿಐ: ಪೊಲೀಸರಲ್ಲೊಬ್ಬ ಪೋಲಿ..? ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಕೋಲಾರ : ಬಂಗಾರಪೇಟೆ ಪೊಲೀಸ್ ಠಾಣೆಯ ಸಿಪಿಐ ನಂಜಪ್ಪ ವಿರುದ್ಧ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. .ಮಹಿಳೆಯೂ ಸಿಪಿಐ ಮೇಲೆ ಕಿರುಕುಳದ ಆರೋಪ …

Read More »

ಅತಿ ವೇಗವಾಗಿ ಬೈಕ್ ಚಲಾವಣೆ: ಬಿದ್ದು ಗಾಯಗೊಂಡ ಸವಾರ

ಕುಂದಗೋಳ : ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ನಿಯಂತ್ರಿಸಲಾಗದೆ ಬಿದ್ದು ಗಾಯಗೊಂಡ ಬೈಕ್ ಸವಾರನೋರ್ವ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕುಬಿಹಾಳ ಹಂಚಿನಾಳ ರಸ್ತೆ ಬಳಿ ಇರುವ ಸೇತುವೆ ಬಳಿ ಚೇತನ ಯಲ್ಲಪ್ಪ ನಿಂಬಣ್ಣನವರ (25) ಎಂಬಾತ ಬೈಕ್ ವೇಗವಾಗಿ ಚಲಾಯಿಸಿಕೊಂಡು ಬೈಕ್ ನಿಯಂತ್ರಣ ಮಾಡಲಾಗದೆ ತಾನು ಬಿದ್ದು ಮೈ ಕೈ ತಲೆ ಭಾಗದ ಕಡೆ ಗಾಯಗೊಂಡಿದ್ದಾನೆ.ಈ ವೇಳೆ ಬೈಕ್‌ ಜಖಂಗೊಂಡಿದೆ. ಕುಂದಗೋಳ …

Read More »

ಗಾಂಜಾ ಫೆಡ್ಲರ್ ಮೇಲೆ ಖಾಕಿ ರೈಡ್: ಎಲ್ಲೆ ಹೋದರೂ ಬಿಡಲ್ಲ ಇನ್ನುಮುಂದೆ ನಿಮ್ಮ ಟೈಮ್ ಬ್ಯಾಡ್…

Featured Video Play Icon

ಹುಬ್ಬಳ್ಳಿ : ಚೋಟಾ ಮುಂಬೈ ಎಂದೇ ಖ್ಯಾತಿ ಪಡೆದಿರುವ ಅವಳಿ ನಗರದಲ್ಲಿ ಗಾಂಜಾ ಪ್ರಕರಣಗಳು ದಿನದಿಂದ ದಿನಕ್ಕರ ಭಾರಿ ಪ್ರಮಾಣದಲ್ಲಿ ಬೆಳಕಿಗೆ ಬರುತ್ತೀವೆ. ಗಾಂಜಾ ಪೆಡ್ಲರ್ ಸೇವನೆಯ ಬಂಧನ ಸಂಖ್ಯೆ ಇನ್ನೂ ಕಮ್ಮಿ ಆಗುತ್ತೀಲ್ಲಾ. ಅಲ್ಲಿ ಏನು ಅಂತೀರಾ ಈ ಸ್ಟೋರಿ ನೋಡಿಹೌದು, ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾ ಪ್ರಕರಣದಲ್ಲಿ 17 ಜನರನ್ನು ಬಂಧಿಸಿದ್ದಾರೆ. ಉಪನಗರ ಠಾಣೆ ಹಾಗೂ ಹಳೇ ಹುಬ್ಬಳ್ಳಿಯ ಪೊಲೀಸರು ಪ್ರತ್ಯೇಕ …

Read More »

ಜಿಲ್ಲಾ ಪಂಚಾಯತ್ ಆಗಸ್ಟ್ 19 ರಂದು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆ

ಧಾರವಡ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿಯಲ್ಲಿ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು 2024-25ರ ಜೂನ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯಲ್ಲಿ ಸಭೆ ನಡೆಸಲು ಉದ್ದೇಶಿಸಲಾಗಿದೆ. ಸಭಾಂಗಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಲ್ಲಾ ಜಿಲ್ಲಾ …

Read More »

ಸರಣಿ 77 ಉಪನ್ಯಾಸ ಮಾಲೀಕರು ಸಮಾರೋಪ ಸಮಾರಂಭ

ಧಾರವಾಡ :ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಆಚರಣೆಯ ಹಿನ್ನೆಲೆಯಲ್ಲಿ 77 ವರ್ಷಗಳ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ 77 ವರ್ಷಗಳ ಸ್ವಾತಂತ್ರ್ಯದ ನೆನಪಿಗಾಗಿ ಧಾರವಾಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟದ ಘಟನೆಗಳನ್ನು ದಾಖಲಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾಡಳಿತವು ವಿಶೇಷ ಉಪನ್ಯಾಸ ಮಾಲಿಕತ್ವವನ್ನು ಪ್ರಾರಂಭಿಸಿತು. ಧಾರವಾಡ ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ಅಣ್ಣಿಗೇರಿ ಸೇವಾ ಟ್ರಸ್ಟ್ ವತಿಯಿಂದ ನಗರದ ಅಣ್ಣಿಗೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಬಿ. ಆಗಸ್ಟ್ …

Read More »

ಜಿಲ್ಲಾಡಳಿತದ ವಿನೂತನ ಪ್ರಯತ್ನ ಅಭಿನಂದನಾರ್ಹವಾದದ್ದು;ಉಪನಾಯಕ ಅರವಿಂದ ಬೆಲ್ಲದ

ಧಾರವಾಡ: ಸಾಂಪ್ರದಾಯಕ ಸ್ವಾತಂತ್ರ್ಯೋತ್ಸವದ ಜೊತೆಗೆ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳು, ಐತಿಹಾಸಿಕತೆಗಳನ್ನು ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಧಾರವಾಡ ಜಿಲ್ಲಾಡಳಿತ ಈ ವರ್ಷ ಮಾಡಿದೆ. ನಮ್ಮ ಬಗ್ಗೆ ನಾವು ಹೆಮ್ಮೆ ಪಡುವ ಅನೇಕ ಸಂಗತಿಗಳನ್ನು ತಿಳಿಸಲು ಪ್ರಯತ್ನ ಮಾಡಿದ ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿತ ಅಭಿನಂದನಾರ್ಹವಾಗಿದೆ ಎಂದು ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಕರ್ನಾಟಕ ವಿದ್ಯಾವರ್ಧಕ ಸಂಘದ …

Read More »

ದೇಶದ ಸುಸ್ಥಿರ ಅಭಿವೃದ್ಧಿಗೆ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ; ಡಾ.ಶಶಿ ಪಾಟೀಲ

ಧಾರವಾಡ ; ಭಾರತ ದೇಶದಲ್ಲಿ ಹೆಚ್ಚಾಗಿ ಯುವಕರೇ ಇರುವುದರಿಂದ ಯುವಕರಿಗೆ ತಂತ್ರಜ್ಞಾನದ ಮಾಹಿತಿ ಇದೆ. ದೇಶದ ಸುಸ್ಥಿರ ಅಭಿವೃದ್ಧಿಗೊಳಿಸಲು ಯುವಕರ ಪಾತ್ರ ಅ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿ ಪಾಟೀಲ ಅವರು ಹೇಳಿದರು. ಅವರು ಕರ್ನಾಟಕ ವಿಶ್ವವಿದ್ಯಾಲಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕದಲ್ಲಿ ಜಿಲ್ಲಾ ಏಡ್ಸ್ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ …

Read More »

ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ (ಕೆಆರ್‌ಡಿ) ನೇತೃತ್ವದಲ್ಲಿ ರಾಜ್ಯವ್ಯಾಪಿ ನಡೆದ ಮುಷ್ಕರದಲ್ಲಿ ಕಿಮ್ಸ್ ಆಸ್ಪತ್ರೆ ಕಿರಿಯ ವೈದ್ಯರು ಸಹ ಪಾಲ್ಗೊಂಡರು. ವಿನೂತನ ರೀತಿಯಲ್ಲಿ ಹೋರಾಟ ನಡೆಸಿದರು. ತುರ್ತು ಚಿಕಿತ್ಸಾ ಘಟಕ, ಹೃದಯ ರೋಗ ವಿಭಾಗ ಹೊರತುಪಡಿಸಿ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಯಾರೂ ತೆರಳಲಿಲ್ಲ. ಸುಮಾರು 600 ಕಿರಿಯ ವೈದ್ಯರು ಸೇವೆಯಿಂದ ದೂರ ಉಳಿದಿದ್ದು, ಬೃಹತ್ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. …

Read More »