ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಸಿಡಿಲು ಬಡಿದು 15 ಜನರಿಗೆ ಗಾಯವಾದ ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು. ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಇದ್ದರು.ಇನ್ನೂ ಸಿಡಿಲು ಬಡಿತದಿದ್ದರಿಂದ ಲತಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಕಲೇಶಪುರದ ಖಾಸಗಿ …
Read More »ಗವಿಸಿದ್ದೇಶ ಸ್ವಾಮೀಜಿ ತುಂಗಭದ್ರಾ ಆಣೆಕಟ್ಟೆಗೆ ಭೇಟಿ
ಹೊಸಪೇಟೆ: ತುಂಗಭದ್ರಾ ಆಣೆಕಟ್ಟೆಯ 19 ನೇ ಕ್ರಸ್ಟ್ ಗೇಟ್ ಕೊಚ್ಚಿಹೋದ ಹಿನ್ನೆಲೆಯಲ್ಲಿ ಸೋಮುವಾರ ಜಲಾಶಯಕ್ಕೆ ದೌಡಾಯಿಸಿದ ಕೊಪ್ಪಳದ ಅಭಿನವ ಗವಿಸಿದ್ದೇಶ ಸ್ವಾಮೀಜಿ ಜಲಾಶಯ ವೀಕ್ಷಣೆ ಮಾಡಿದರು. ತುಂಗಭದ್ರಾ ಆಣೆಕಟ್ಟೆಗೆ ಬಂದ ಶ್ರೀಗಳು ಆಣೆಕಟ್ಟೆಯ ಮೇಲೆ ವಾಹನದಲ್ಲಿ ತೆರಳದೇ ನಡೆದುಕೊಂಡೇ ಹೋಗಿ ಜಲಾಶಯ ವೀಕ್ಷಣೆ ಮಾಡಿದ್ದಾರೆ.ಗೇಟ್ ಕಿತ್ತುಹೋದ, ಮರು ಅಳವಡಿಕೆ ಬಗ್ಗೆ ಅಲ್ಲಿದ್ದ ಸಿಬ್ಬಂದಿಯಿಂದ ಗವಿಶ್ರೀಗಳು ಮಾಹಿತಿ ಪಡೆದರು. ಜಲಾಶಯದ ಸ್ಥಿತಿ ಗತಿ, ಈಗಿರುವ ಪರಿಸ್ಥಿತಿಯನ್ನು ಕಂಡುಕೊಂಡರು. ಕಲ್ಯಾಣ ಕರ್ನಾಟಕದ ನಾಲ್ಕು …
Read More »ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕಟ್
ಕೊಪ್ಪಳ : ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕಟ್ ಆಗಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇನ್ನೊಂದೆಡೆ ಮುರಿದು ಬಿದ್ದಿರುವ ಗೇಟ್ ಮೇಲಿನ ಒತ್ತಡ ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದಿಂದ ಇಂದು ಕೂಡ 1.5 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದ್ದು, ಕಟ್ಟೆಚ್ಚರ ವಹಿಸುವಂತೆ ಘೋಷಿಸಲಾಗಿದೆ. …
Read More »ಬೈಕ್ ಗಳ ಮಧ್ಯೆ ಅಪಘಾತ: ರಸ್ತೆಯಲ್ಲಿ ಹಾರಿ ಹೋದ ಪ್ರಾಣಪಕ್ಷಿ
ತುಮಕೂರ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ಜರುಗಿದೆ. ನವೀನ್ ಚನ್ನರಾಯಪಟ್ಟಣ ಕಡೆಯಿಂದ ತಿಪಟೂರು ಮಾರ್ಗವಾಗಿ ತೆರಳುತ್ತಿದ್ದರು. ಶೇಷಾದ್ರಿ ಹಾಗೂ ಸಚಿನ್ ಎಂಬುವರು ಬೈಕ್ನಲ್ಲಿ ಹಿಂದಿನಿಂದ ಬರುತ್ತಿದ್ದರು. ಮುಂದೆ ಹೋಗುತ್ತಿದ್ದ ನವೀನ್ ಏಕಾಏಕಿ ಬೈಕ್ ತಿರುಗಿಸಿದ ಪರಿಣಾಮ ಎರಡು ಬೈಕ್ಗಳ ನಡುವೆ ಡಿಕ್ಕಿ ಹೊಡೆದಿದೆ.ನವೀನ್, ಶೇಷಾದ್ರಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಸಚಿನ್ ಎಂಬುವರ …
Read More »ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ
ಬೆಂಗಳೂರು : ಕೆಲ ದಿನಗಳ ಹಿಂದೆ, ಮೈಮೇಲಿಂದಲೇ ಉದುರುವ ಹೂವು-ಎಲೆ ಹಾರಾಡುವ ಚಿಟ್ಟೆಗಳ ಬಟ್ಟೆ ತೊಟ್ಟು ಅಭಿಮಾನಿಗಳ ಹುಬ್ಬೇರಿಸಿದ್ದರು. ಇದರ ವಿಡಿಯೋ ಸಕತ್ ವೈರಲ್ ಆಗಿದ್ದು, ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು. ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು …
Read More »ಬೆಂಗಳೂರು ಜನೆತೆಗೆ ಹವಾಮಾನ ಇಲಾಖೆ ಮಹತ್ವದ ಸೂಚನೆ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 1 ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಗುರುವಾರದವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದ್ದು, ಶುಕ್ರವಾರ ಮತ್ತು ಶನಿವಾರ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿ ನೀಡಿದ್ದು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಆಗಸ್ಟ್ 13 ರಿಂದ ಆಗಸ್ಟ್ 17ರವರೆಗಿನ ವರದಿಯನ್ನು ಬಿಡುಗಡೆ ಮಾಡಿದೆ. ಸೋಮವಾರ ಬೆಳ್ಳಂಬೆಳಗ್ಗೆ ಇದ್ದಕ್ಕಿದ್ದಂತೆಯೇ ವಿಪರೀತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರ ಮತ್ತು …
Read More »ಅನ್ನದಾತರಿಗೆ ಛತ್ರಿ ಹಿಡಿದ ಪ್ರಧಾನಿ
ನವದೆಹಲಿ: ಅಧಿಕಾರಿಗಳು ಸಂವಾದವನ್ನು ರದ್ದುಗೊಳಿಸುವಂತೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದರು ಆದರೆ ಮಳೆ ಇದ್ದರೂ ಕೂಡ ರೈತರೊಂದಿಗೆ ಸಂವಾದ ನಡೆಸುವುದನ್ನು ಮುಂದುವರೆಸಿದರು. ಸಂವಾದದ ಸಮಯದಲ್ಲಿ, ಪಿಎಂ ಮೋದಿ ಛತ್ರಿ ಹಿಡಿದುಕೊಂಡೇ ರೈತರ ಜೊತೆ ಸಂವಾದ ನಡೆಸಿದ ವಿಡಿಯೋ ಒಂದು ವೈರಲ್ ಆಗಿದೆ. ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಈ ಘೋಷಣೆಗೆ ‘ಜೈ ಅನುಸಂಧಾನ್’ ಅನ್ನು ಹೇಗೆ ಸೇರಿಸಿದ್ದಾರೆ ಎಂಬುದನ್ನು ಒತ್ತಿ ಹೇಳಿದರು. ಇದು ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚಿನ ಆದ್ಯತೆ …
Read More »ನವಲಗುಂದ ಜನತೆಗೆ ಕಣ್ಣೀರು ತರಿಸಿದ ಈರುಳ್ಳಿ ಬೆಳೆ
ನವಲಗುಂದ: ಈ ಪಟ್ಟಣದ ಜನೆತೆ ಇದೀಗ ವರುಣ ಶಾಪವಾಗಿ ವ್ಯಕ್ತವಾಗಿದೆ. ವರುಣನ ಆಗಮನದಿಂದ ಖುಷಿಯಲ್ಲಿದ್ದ ಜನತೆಗೆ ಬೇಸರವುಂಟು ಮಾಡಿದೆ. ಇದೀಗ ಚೆನ್ನಾಗಿ ಬೆಳೆದ ಈರುಳ್ಳಿ ಸಂಪೂರ್ಣವಾಗಿ ನೀರುಪಾಲಾಗಿದೆ. ತಾಲೂಕಿನ ಯಮನೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಾರಗೊಪ್ಪ ಹದ್ದಿನಲ್ಲಿರುವ ರೈತನ ಹೊಲದ ಈರುಳ್ಳಿ ಬೆಳೆ ಹೊಲದಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆಹಾನಿಗಿದೆ. ಬಿತ್ತಿದ ದುಬಾರಿ ಬೀಜ, ಬಿತ್ತನೆ ಖರ್ಚು, ಕಳೆ ತಗೆಸುವುದು, ಔಷಧಿ ಸಿಂಪಡಣೆ ಮಾಡುವುದು ಸೇರಿ ಎಕರೆಗೆ ಕನಿಷ್ಟ …
Read More »ಚಕ್ಕಡಿ ರಸ್ತೆಯನ್ನು ಪೊಜೆ ಮಾಡಿದ ಕೋನರಡ್ಡಿ
ನವಲಗುಂದ: ವಿಧಾನಸಭಾ ಕ್ಷೇತ್ರದ ಬಂಡಿವಾಡ ಗ್ರಾಮದ ಈ ರಸ್ತೆಚಕ್ಕಡಿ ದಾರಿಯನ್ನು ಅಭಿವೃದ್ಧಿ ಪಡೆಸುವಂತೆ ರೈತರು ಮನವಿ ಮಾಡಿದ್ದ ಹಿನ್ನಲೆ ಈ ರಸ್ತೆ ದಾರಿಯನ್ನು ಅಭಿವೃದ್ಧಿ ಪಡೆಸಲು ಭೂಮಿ ಪೂಜೆಯನ್ನು ಶಾಸಕ ಎನ್.ಎಚ್.ಕೋನರಡ್ಡಿ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಮಂಜುನಾಥ ಮೂಲಿಮನಿ, ಅಣ್ಣಪ್ಪ ಕುಲಕರ್ಣಿ, ಸಯ್ಯದಅಲಿ ಬಾವಾ ಖಾನವರ, ಮೈಲಾರೆಪ್ಪ ಹಂಗನಗಟ್ಟಿ, ಸದಸ್ಯರಾದ ಪಕ್ರುಸಾಬ ಹಸನಪ್ಪನವರ, ಮುತ್ತಪ್ಪ ಗಾಣಿಗೇರ, ಶಿವಪ್ಪ ಗದಗಿನ, ನೂರಸಾಬ ಹುಬ್ಬಳ್ಳಿ ಸೇರಿದಂತೆ …
Read More »ಮಳೆಪ್ಪಜ್ಜನ ಮಠದ ಪೀಠಾಧಿಪತಿ ವಿಧಿವಶ
ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಮಳೆಪ್ಪಜ್ಜನ ಮಠದ ಪೀಠಾಧಿಪತಿ ವೇ.ಮೂ. ದುಂಡಯ್ಯ ಹಿರೇಮಠ (96) ಅವರು ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಸಂಖ್ಯಾತ ಭಕ್ತ ಸಮೂಹವನ್ನು ಅಗಲಿದ್ದಾರೆ. ಹಾಲಿ ಪೀಠಾಧ್ಯಕ್ಷರಾದ ಶ್ರೀ ಸಂಗಮೇಶ ಸ್ವಾಮೀಜಿ ಅವರು, ದುಂಡಯ್ಯ ಸ್ವಾಮೀಜಿಯವರ ಮೊಮ್ಮಗ. ಮೌನಯೋಗಿ ಮಹಾಂತ ಶಿವಯೋಗಿ ಅವರ ಪೂರ್ವಾಶ್ರಮದ ಸಹೋದರರಾದ ಶ್ರೀ ದುಂಡಯ್ಯ ಹಿರೇಮಠ (ಸ್ವಾಮೀಜಿ), ಮಹಾಂತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





