ಅಂಜುಮನ್ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. 10ಕ್ಕೂ ಹೆಚ್ಚು ಜನ ಅಪರಿಚಿತರು ತಮಟಗಾರ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಯುವಕರು ತಮಟಗಾರ ಅವರ ಮನೆಯವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ತಮಟಗಾರ ಅವರು ಮನೆಯಲ್ಲಿರದೆ, ಬೆಂಗಳೂರಿನಲ್ಲಿ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇಸ್ಮಾಯಿಲ್ ಅವರ ಮೇಲೆ ಲಂಗೋಟಿ ಜಮಾದಾರ್ ಗಲ್ಲಿ, ಅಂಜುಮನ್ ಹಾಸ್ಟೆಲ್ ಬಳಿ …
Read More »ಹುಬ್ಬಳ್ಳಿ ಧಾರವಾಡ ಪೊಲೀಸರ ಭರ್ಜರಿ ಕಾರ್ಯಾಚರಣೆ…
K. I. A. D. B. ಬಹುಕೋಟಿ ವಂಚನೆ ಪ್ರಕರಣ: ED ಅಧಿಕಾರಿಗಳ ದಾಳಿ, ಪರಿಶೀಲನೆ!
ಧಾರವಾಡ ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ಕಡತಗಳನ್ನ ಪರಿಶಿಲನೆ ನಡೆಸುತ್ತಿದ್ದಾರೆ.. ಪಾದಯಾತ್ರೆ ದೇಶದಲ್ಲಿ ಅಭಿವೃದ್ಧಿ ಕೆಲಸಕ್ಕೆ ಮಾಡಲಿ: ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿ! ನಗರದ ಖನಿಜ ಭವನದಲ್ಲಿರುವ ಕೆ ಐ ಎ ಡಿಬಿ ಕಛೇರಿ ಆಗಿದ್ದು ಬೆಂಗಳೂರು ಹಾಗೂ ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ಇಡಿ ದಾಳಿ ನಡೆಸಿದ್ದು ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿ, ಹಾಗೂ ಬೆಂಗಳೂರು ಮುಖ್ಯ ಕಚೇರಿ ಮೇಲೆ …
Read More »ಪೊಲೀಸ್ ಠಾಣೆಯಲ್ಲಿ 72 ಲಕ್ಷ ಹಣ ದುರ್ಬಳಕೆ ಆರೋಪ: ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ
ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.. ವ್ಹೀಲಿಂಗ್ ಮಾಡೋದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ..! ಈ ಮೂಲಕ ಇನ್ಸ್ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ …
Read More »ಮಾತು ತಪ್ಪದ ಪೊಲೀಸ್ ಕಮೀಷನರ್ ಗಾಂಜಾ ಮುಕ್ತ ಅವಳಿನಗರಕ್ಕೆ ಇದು ಸಾಕ್ಷಿ..
ದೊಡ್ಡ ತಿಮಿಂಗಿಲಗಳು ಬಲೆಗೆ ಗಾಂಜಾ ಪೆಡ್ಲರ್ ಗ್ಯಾಂಗ್ ಬೆನ್ನಟ್ಟಿ ಹಿಡಿದ ಪೊಲೀಸ್ ಪಡೆ.. ಹುಬ್ಬಳ್ಳಿ ಗಾಂಜಾ ಮುಕ್ತ ಹುಧಾ ಅವಳಿನಗರಕ್ಕೆ ಪಣ ತೊಟ್ಡಿರುವ ಪೊಲೀಸ್ ಕಮೀಷನರೇಟ್ ಮತ್ತೊಂದು ಕಾರ್ಯಾಚರಣೆಯನ್ನು ಬೇಧಿಸಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿ, 2.50ಲಕ್ಷ ರೂ. ಮೌಲ್ಯದ 2.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷಮರ್ ಎನ್ ಶಶಿಕುಮಾರ್ ಹೇಳಿದರು.ನಗರದಲ್ಲಿಂದು …
Read More »High Court: ಸಾಗರದ ಪೊಲೀಸರು ನನ್ನನ್ನು ಬದುಕಲು ಬಿಡುತ್ತಿಲ್ಲ..! : ಜಡ್ಜ್ ಮುಂದೆ ಕಣ್ಣೀರಿಟ್ಟ ವ್ಯಕ್ತಿ!
ಗನ್ ಪಾಯಿಂಟ್ ನಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಬೆದರಿಕೆ, ಸುಳ್ಳು ಕೇಸ್ ಬಗ್ಗೆ DYSP ಹೇಳಿದ್ದೇನು..? ಶಿವಮೊಗ್ಗ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಸೇರಿ ಕಿರುಕುಳ ನೀಡುತ್ತಿದ್ದಾರೆ. ನನಗೆ ನ್ಯಾಯ ಸಿಗೋವರೆಗೂ ನಾನು ಕೋರ್ಟ್ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಂದೆ ಕೈಮುಗಿದು ಅಂಗಲಾಚಿದ ಪ್ರಸಂಗ ನಡೆದಿದೆ.. ಬೆಳಗಿನ ಕಲಾಪ ಮುಗಿಯುತ್ತಿದ್ದಂತೆ ಊಟಕ್ಕೆ ತೆರಳಲು …
Read More »ಸಬ್ ಅರ್ಬನ್ ಪೊಲೀಸ್ ಕಾರ್ಯಾಚರಣೆ: ಇಬ್ಬರೂ ಬೈಕ್ ಕಳ್ಳರು ಅರೆಸ್ಟ್..
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕ್ರೈಮ್ ಪ್ರಕರಣ ಕಟ್ಟಿ ಹಾಕಲು ಕಮೀಷನರೇಟ್ ದಿಟ್ಟ ಹೆಜ್ಜೆಯಿಟ್ಟಿದ್ದು, ಈಗ ಇಬ್ಬರು ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾದ ಬಗ್ಗೆ ಪ್ರಕರಣವೊಂದು ದಾಖಲಾಗಿದ್ದು, ಪ್ರಕರಣವನ್ನು ಭೇದಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ್ ನಾಯಕ್ ನೇತೃತ್ವದಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಪೊಲೀಸ ಇನ್ಸಪೆಕ್ಟರಾದ ಎಂ.ಎಸ್ ಹೂಗಾರ್ ಆ್ಯಂಡ್ ಟೀಮ್ ಸಿಬ್ಬಂದಿಯನ್ನು …
Read More »ಡ್ರಗ್ಸ್ ಮುಕ್ತ ನಗರಕ್ಕೆ ಕಮೀಷನರೇಟ್ ನಿರ್ಧಾರ: ಪಾಲಕರ ಸಮ್ಮುಖದಲ್ಲಿಯೇ ಸ್ಪೆಷಲ್ ಡ್ರೈವ್….
ಗಾಂಜಾ ಮುಕ್ತ ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ನಡೆ. ಹುಬ್ಬಳ್ಳಿ ಗಾಂಜಾ ಘಾಟು ಹಾಗೂ ಮಾದಕ ವಸ್ತುಗಳ ಹಾವಳಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರನ್ನು ನಿದ್ದೆಗೆಡಿಸಿದ್ದು, ಮಾತ್ರವಲ್ಲದೆ ಉಸಿರುಗಟ್ಟಿಸುವಂತೆ ಮಾಡಿತ್ತು. ಇಂತಹ ಅವ್ಯವಸ್ಥೆಯನ್ನು ಚಾಲೆಂಜ್ ಆಗಿ ತೆಗೆದುಕೊಂಡ ಕಮೀಷನರೇಟ್ ಈಗ ಸ್ಪೆಷಲ್ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಒಟ್ಟು ಹದಿನಾರು ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಬಳಕೆದಾರರ ಸ್ಪೆಷಲ್ …
Read More »ಪಾಲಕರ ಮುಂದೆ ಗಾಂಜಾ ಸೇವಿಸುವ ಮಕ್ಕಳ ಬಣ್ಣ ಬಯಲು: ಪೊಲೀಸ್ ಕಾರ್ಯಾಚರಣೆ..
ಹುಬ್ಬಳ್ಳಿ: ಗಾಂಜಾ ಹಾವಳಿ ತಪ್ಪಿಸಲು ಹುಬ್ಬಳ್ಳಿಯ ಪೊಲೀಸರ ಫಿಲ್ಡ್ ಗೆ ಇಳಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಪೆಷಲ್ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. ಬನ್ನಿ ಏನಿದೇ ಸ್ಪೆಷಲ್ ಡ್ರೈವ್ ಕಾರ್ಯ ನೋಡೋಣ..ಹುಬ್ಬಳ್ಳಿ ಧಾರವಾಡ ಅವಳಿನಗರದ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಬಳಕೆದಾರರ ಸ್ಪೆಷಲ್ ಡ್ರೈವ್ ನಡೆಸಿರುವ ಕಮೀಷನರೇಟ್ ಒಟ್ಟು 467 ಜನರನ್ನು ತಪಾಸಣೆಗೆ ಒಳಪಡಿಸಿದ್ದು, ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ವೈದ್ಯಕೀಯ ಕೌನ್ಸಿಲಿಂಗ್ ಮಾಡುವ …
Read More »ಕೈಯಲ್ಲಿ ಮೊಬೈಲ್ ಬ್ಲಾಸ್ಟ್.. ಖರೀದಿ ಮುನ್ನ ಎಚ್ಚರ ಎಚ್ಚರ….
ಕೈಯಲ್ಲಿ ಮೊಬೈಲ್ ಬ್ಲಾಸ್ಟ್.. ಹಾವೇರಿಯ ಹೊಸರಿತ್ತಿ ಗ್ರಾಮದ ಮೊಬೈಲ್ ಶಾಪ್ ನಲ್ಲಿ ಘಟನೆ ಪೋನ್ ಬ್ಲಾಸ್ಟ್ ಆದ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಹಾವೇರಿ exclusive… ಚೀಫ್ ಆ್ಯಂಡ್ ಬೆಸ್ಟ್ ಪೋನ್ ಅಂತ ಖರೀದಿ ಮುನ್ನ ಎಚ್ಚರ…! ನಿವು ಎಡ್ರೈಡ್ ಮೊಬೈಲ್ ಉಪಯೋಗಿಸೋ ಮುನ್ನ ಎಚ್ಚರ ಎಚ್ಚರ..ಬಳಕೆ ಮಾಡುವ ವೇಳೆ ಕೈಯಲ್ಲೇ ಬ್ಲಾಸ್ಟ್ ಆಯ್ತು ಮೊಬೈಲ್..! ಸ್ವಲ್ಪದರಲ್ಲೇ 2 ಯುವಕರು ಅಪಾಯದಿಂದ ಪಾರುಹಾವೇರಿ ತಾ. ಹೊಸರಿತ್ತಿ ಗ್ರಾಮದ ಗಾಯತ್ರಿ ಮೊಬೈಲ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





