Breaking News

Shaikh BigTv

ಪಾಲಿಕೆ ಅಧಿಕಾರಿಗಳ ಮುಂದೆ ಬೀದಿ ಬದಿಯ ವ್ಯಾಪಾರಸ್ಥ ಬೇಡಿಕೆ: ಸೂಕ್ತ ನಿರ್ಧಾರಕ್ಕೆ ಆಗ್ರಹ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿಯ ವ್ಯಾಪಾರಸ್ಥರು, ತಮ್ಮ ಕುಂದುಕೊರತೆಗಳನ್ನು ಹಾಗೂ ಪಾಲಿಕೆಯಿಂದ ನೀಡಬೇಕಾದ ಸೌಕರ್ಯಗಳ ಕುರಿತು ಮಹಾನಗರ ಪಾಲಿಕೆ ಆಯುಕ್ತರಿಗೆ ಹಾಗೂ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದು, ಸಭೆಯಲ್ಲಿ ಅಳಲನ್ನು ತೋಡಿಕೊಂಡರು‌. ಅಲ್ಲದೇ ಕೂಡಲೇ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.ಹುಬ್ಬಳ್ಳಿಯ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೀದಿ ಬದಿ ವ್ಯಾಪಾರಸ್ಥರ ಸಭೆಯಲ್ಲಿ ವ್ಯಾಪಾರಸ್ಥರು ವಿವಿಧ ಬೇಡಿಕೆಯ ಮನವಿಯನ್ನು ಪಾಲಿಕೆ ಆಯುಕ್ತರಿಗೆ ಸಲ್ಲಿಸಿದರು… ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ …

Read More »

ಕಮರಿಪೇಟ ಪೊಲೀಸ್ ಕಾರ್ಯಾಚರಣೆ: ನಾಲ್ವರು ಗಾಂಜಾ ಮಾರಾಟಗಾರರ ಬಂಧನ..!

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಗಾಂಜಾ ಘಾಟು ಜೋರಾಗಿದೆ. ಗಾಂಜಾ ಪ್ರಕರಣ ಮಟ್ಟ ಹಾಕಲು ಪೊಲೀಸ್ ಕಮೀಷನರೇಟ್ ದಿಟ್ಟ ನಿರ್ಧಾರ ಮಾಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕಮರಿಪೇಟ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನೀಲ್ ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಖಾಕಿ ಟೀಮ್ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 232 ಗ್ರಾಂ ಗಾಂಜಾ …

Read More »

ಕುಖ್ಯಾತ ಕಳ್ಳನನ್ನು ಫಿಲ್ಮ್ ಸ್ಟೈಲ್ ನಲ್ಲಿ ಬಂಧನ: ಜೀವ ಪಣಕ್ಕಿಟ್ಟು ಪೈರಿಂಗ್ ಮಾಡಿದ ಪಿಎಸ್ಐ ಕವಿತಾ..!

ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಈಗ ಸಾಕಷ್ಟು ಆ್ಯಕ್ಟಿವ್ ಆಗಿದ್ದು, ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ‌. ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ… ಬಂಧನದ ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದ ರೌಡಿ ಫರಾನ್ ಮೇಲೆ‌ ಸಬ್ ಇನ್ಸ್ಪೆಕ್ಟರ್ ಕವಿತಾ ಮಾಡಗ್ಯಾಳ ಪೈರಿಂಗ್ ಮಾಡಿ ಬಂಧಿಸಿದ್ದಾರೆ. …

Read More »

ಗಾಂಜಾ ಘಾಟು ಹುಟ್ಟಡಗಿಸಿದ ಖಾಕಿ ಪಡೆ: ಡಜನ್ ಆರೋಪಿಗಳು ಅಂದರ್…!!!

Featured Video Play Icon

ಕುಚ್ ಕುಚ್ ಕರೇತೋ ಚಲ್ತಾ ಅಂದ್ರೆ ಕಂಬಿ ಹಿಂದೆ ಮುದ್ದೆ ಮುರಿಯೋದ ಗ್ಯಾರಂಟಿ… ಮನೆಗೆ ಒಳ್ಳೆ ಮಕ್ಕಳಾಗಿ ಸಮಾಜಕ್ಕೆ ಮಾದರಿಯಾಗಿ ಅಂತ ಮೊದಲೇ ಹೇಳಿದ್ದ ಕಮಿಷನರ್..!!! ಗಾಂಜಾ ಮಾರುತ್ತಿದ ಡಜನ್ ಆರೋಪಿಗಳು ಅಂದರ್… ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ಸೂಕ್ತ ಕ್ರಮಗಳನ್ನು …

Read More »

ಗಾಂಜಾ ಜಾಲ ಬುಡ ಸಮೇತ ಪತ್ತೆ ಹಚ್ಚುತ್ತೆವೆ…

Featured Video Play Icon

ನಗರದ ಒಳಗೆ ಗಾಂಜಾ ಬಂದ ಬಗ್ಗೆ ಟೆಕ್ನಿಕಲ್ ಟೀಮ್ ನಿಂದ ಪರಿಶೀಲನೆ.. ಖಡಕ್ ಆಫಿಸರ್ ಬಂದ ಮೇಲೆ ಹತೋಟಿಗೆ ಬರುತ್ತಿರುವ ಅಕ್ರಮಗಳು.. ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಆರೋಪಿಗಳುಇಲ್ಲಿನ ಅರವಿಂದನಗರ ಪಿ & ಟಿ ಕ್ವಾಟರ್ಸ್ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾದಕ ಪದಾರ್ಥವನ್ನು …

Read More »

ಹುಬ್ಬಳ್ಳಿ ತುಂಬಾ ಹರಡಿದೆ ತ್ಯಾಜ್ಯ: ಇಂತಹ ವ್ಯವಸ್ಥೆಯಿಂದ ರೋಗ ಬರುವುದಂತೂ ನಿಜ…!

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸ್ವಚ್ಚ ಸರ್ವೇಕ್ಷಣೆಯ ಹೆಸರಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಆದರೆ ಇಲ್ಲಿನ ವಸ್ತು ಸ್ಥಿತಿ ನೋಡಿದರೇ ನಿಜಕ್ಕೂ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಷ್ಟಕ್ಕೂ ಏನಿದು ಸಮಸ್ಯೆ ಅಂತೀರಾ ತೋರಸ್ತಿವಿ ನೋಡಿ.. ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗ, ಟ್ರಾಫಿಕ್ ಐರ್ಲ್ಯಾಂಡ್ ಎಂದೇ ಕರೆಯಲ್ಪಡುವ ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ತ್ಯಾಜ್ಯ ಬಿದ್ದಲ್ಲಿಯೇ ಬಿದ್ದು, ದುರ್ವಾಸನೆ ಬೀರುತ್ತಿದೆ. …

Read More »

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ: ಫುಲ್ ಡಿಟೈಲ್ಸ್ ಇಲ್ಲಿದೆ ನೋಡಿ…

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಪ್ರಸ್ತಕ ವರ್ಷ ಮಾಧ್ಯಮ ಮಿತ್ರರಿಗಾಗಿ ವೃತ್ತಿಪರತೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ವರದಿ, ಲೇಖನ, ಛಾಯಾಚಿತ್ರ, ಪುಟವಿನ್ಯಾಸ ಇತ್ಯಾದಿ ವಿಭಾಗದಲ್ಲಿ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅವುಗಳಲ್ಲಿ ಈ ಕೆಳಗಿನಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪ್ರಶಸ್ತಿಗಳನ್ನು ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲನಲ್ಲಿ ದಿನಾಂಕ ೨೯-೦೭-೨೦೨೪ ರಂದು ಬೆಳಿಗ್ಗೆ ೧೦-೦೦ ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ …

Read More »

ಕಿರಾಣಿ ಅಂಗಡಿಯಲ್ಲಿ ಗಾಂಜಾ ಪ್ರಕರಣ: ರಿವೇಂಜ್’ಗೆ ಮುಂದಾದ ಪ್ರಭು…

Featured Video Play Icon

ಇಲ್ಲಿದೆ ನೋಡಿ ಇಂಟ್ರಸ್ಟಿಂಗ್ ಕಹಾನಿ..! ಹುಬ್ಬಳ್ಳಿ: ಹೊಸೂರಿನಲ್ಲಿರುವ ಕಿರಾಣಿ ಶಾಪ್ ನಲ್ಲಿ ಗಾಂಜಾ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲಿಂದ ಮೇಲೆ ಟ್ವೀಸ್ಟ್ ಸಿಗುತ್ತಿದ್ದು ಇದೀಗ ಹಳೇ ದ್ವೇಷದ ಹಿನ್ನೆಲೆಯಲ್ಲಿ ಅಂಗಡಿಯ ಮಾಲಕ ಚಂದ್ರಶೇಖರ್ ಫೋನ್ ನಲ್ಲಿ ಪ್ರಭುವನು ಕೊಲ್ಲೋದಾಗಿ ಆವಾಜ್ ಹಾಕಿದ ಹಿನ್ನೆಲೆ ಸಿಟ್ಟು ತೀರಿಸಿಕೊಳ್ಳುವ ಸಲುವಾಗಿ ಅಂಗಡಿಯಲ್ಲಿ ಗಾಂಜಾ ಇಟ್ಟು ಆತನ ಮೇಲೆ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಎಂಬ ಮಾಹಿತಿ ಲಭ್ಯವಾಗಿದೆ.ಇದಕ್ಕೆ ಪೂರಕ ಎಂಬಂತೆ ಇಬ್ಬರ ನಡುವೆ ನಡೆದ …

Read More »

ಮೊನ್ನೆ ಹುಬ್ಬಳ್ಳಿಯಲ್ಲಿ ಇಂದು ಧಾರವಾಡದಲ್ಲಿ ಕೊಲೆ…

ಇಲ್ಲಿಯ ಚಿತೆ ಆರುವ ಮುನ್ನ ಮತ್ತೊಂದು ಕೊಲೆ!!!! ಧಾರವಾಡದ ಗೋವನಕೊಪ್ಪ ಕ್ರಾಸ್ ಬಳಿ ಮತ್ತೊಂದು ಕೊಲೆ!!! ಸ್ಲಗ್ ಧಾರವಾಡದಲ್ಲಿ ಯುವಕನ ಬರ್ಬರ ಹತ್ಯೆ… ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ.. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರೊಯಾಗಿರುವ ಘಟನೆ ಧಾರವಾಡದ ಹೊರವಲಯದ ಹೆಬ್ಬಳ್ಳಿ ರಸ್ತೆಯ ಗೋವನಕೊಪ್ಪ ಕ್ರಾಸ್ ಬಳಿ ನಡೆದಿದೆ.‌ವೈ- ಮೂವತ್ತು ವರ್ಷದ ಹರೀಶ ಶಿಂಧೆ ಎಂಬ ಯುವಕನೇ ಹತ್ಯೆಯಾದ ಯುವಕನೆಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ …

Read More »

ಹೊಸೂರಿನ ಗಾಳಿದುರ್ಗಮ್ಮ ದೇವಿ ಜಾತ್ರೆ: ವಿಶೇಷ ಪೂಜೆ ಸಲ್ಲಿಕ್ಕೆ..!

Featured Video Play Icon

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು. ಗಾಳಿ ದುರ್ಗಮ್ಮ ದೇವಿಯ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ..ಹೌದು.. ಪ್ರತಿವರ್ಷದಂತೆ ಈ ವರ್ಷವೂ ಕೂಡ ಹೊಸೂರಿನ ಆರಾಧ್ಯ ದೈವ ಗಾಳಿ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆದಿದ್ದು, ವಿಶೇಷ ಪೂಜೆ ಪುನಸ್ಕಾರದ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಅಲ್ಲದೆ ಗಾಳಿ ದುರ್ಗಮ್ಮ ದೇವಿಯ ದರ್ಶನಕ್ಕೆ ಹುಬ್ಬಳ್ಳಿ ಮಾತ್ರವಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ಜನರು ಆಗಮಿಸಿ …

Read More »