Delhi ನಿಮ್ಮ ಚೆಕ್ ಇತ್ತೀಚೆಗೆ ಏನಾದರೂ ಬೌನ್ಸ್ ಆಗಿದೆಯೇ..? ಅಥವಾ ಯಾರಾದರೂ ನಿಮಗೆ ಚೆಕ್ ನೀಡಿದ್ದಾರೆಯೇ? ಅದರ ಪಾವತಿಯನ್ನು ತೆರವುಗೊಳಿಸಲಾಗಿಲ್ಲವೇ? ಹಾಗಿದ್ದರೆ, ಚೆಕ್ ಬೌನ್ಸ್ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹೋಗಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನಿಮಗೆ ತಿಳಿಯುತ್ತದೆ.. ಇದಕ್ಕಾಗಿ ಸುಪ್ರೀಂ ಕೋರ್ಟ್ ಅತ್ಯುತ್ತಮ ಸಲಹೆ ನೀಡಿದೆ. ಈ ಕಾರಣದಿಂದಾಗಿ ಚೆಕ್ ಬೌನ್ಸ್ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹೋಗುವ ತೊಂದರೆಯಿಂದ ನೀವು ಪರಿಹಾರ ಪಡೆಯಬಹುದು.ಸುಪ್ರೀಂಕೋರ್ಟ್ ನೀಡಿದ ಈ ಸಲಹೆಯನ್ನು ಸಾಮಾನ್ಯ ಜನರಿಗೆ ಮಾತ್ರವಲ್ಲದೆ …
Read More »14 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಬಂಧನ…
ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಯೋಹಾನ್ ಅಲಿಯಾಸ್ ಪಾಲು (36) ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ಈತನ ವಿರುದ್ಧ ಚಂದ್ರಾಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಈತನ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ, ಬಂಧಿಸಿ …
Read More »ಪೊಲೀಸ್ ಆಯುಕ್ತರಿಗೆ ಶ್ರೀರಾಮ ಸೇನೆಯಿಂದ ಮನವಿ: ಫೇಸ್ ಬುಕ್, ಇನಸ್ಟಾ ಪುನರ್ ಚಾಲ್ತಿಗೆ ಆಗ್ರಹ…
ಹುಬ್ಬಳ್ಳಿ: ಶ್ರೀರಾಮ ಸೇನೆ ಸಂಘಟನೆ ಪ್ರಮುಖರ ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಗಳು 15 ದಿನಗಳಿಂದ ಬಂದ್ ಆಗಿದ್ದು, ಅವುಗಳ ಪುನರ್ ಚಾಲ್ತಿಗೆ ಕೋರಿ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಮನವಿಪತ್ರ ಸಲ್ಲಿಸಿದರು.ಸಂಘಟನೆಯ 20 ಪ್ರಮುಖರ ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಗಳನ್ನು ಬಂದ್ ಆಗಿದೆ. ಲವ್ ಜಿಹಾದ್ ವಿರುದ್ಧ ಸಹಾಯವಾಣಿ ಆರಂಭಿಸಿ, ತ್ರಿಶೂಲ ದೀಕ್ಷೆ ನೀಡಿದ್ದಕ್ಕೆ ಮುಸ್ಲಿಮರು ಹೀಗೆ ಮಾಡಿರಬಹುದು. ಭಟ್ಕಳ, …
Read More »ಕೋಡಿ ಹರಿಯುತ್ತಿದೆ ನೋಡ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ.ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಶುಕ್ರವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ.ಉಣಕಲ್ ಕೆರೆ ಮೈದುಂಬಿದೆ. ಪ್ರತಿವರ್ಷ ಕೋಡಿ ಹರಿದಾಗಲೂ ಜನರು …
Read More »ಅವಳಿನಗರದ ಕಾನೂನು ಬಾಹಿರ ಕೃತ್ಯಗಳ ಮೇಲೆ ಹದ್ದಿನ ಕಣ್ಣು: 165 ಜನರ ವಿರುದ್ಧ ಕಾನೂನು ಕ್ರಮ…
ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು… ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 42 ರೌಡಿಶೀಟರ್ ಗಳು, 18 MOBಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, …
Read More »ಅವಳಿನಗರದ ಕಾನೂನು ಬಾಹಿರ ಕೃತ್ಯಗಳ ಮೇಲೆ ಹದ್ದಿನ ಕಣ್ಣು: 165 ಜನರ ವಿರುದ್ಧ ಕಾನೂನು ಕ್ರಮ…
ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು… ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 42 ರೌಡಿಶೀಟರ್ ಗಳು, 18 MOBಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, …
Read More »ಜೀವಕೊಟ್ಟವನ ಜೀವ ತೆಗೆದ ಪಾಪಿ ಮಗ: ಕೆಲಸದ ವಿಚಾರಕ್ಕೆ ಕೊಲೆ….
ಹುಬ್ಬಳ್ಳಿ: ತಂದೆ ಮಗನಿಗೆ ಬೈದ ಅಂತ ಒಂದೇ ಕಾರಣಕ್ಕೆ ಮಗ ಸೆಲಕಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂ ಬೆಳೆಗ್ಗೆ ಕೆಲಸ ಮಾಡುವ ವಿಚಾರಕ್ಕೆ ತಂದೆ ಮಗನ ನಡುವೆ ವಾದ ವಿವಾದ ನಡೆದು ಮಗನಿಗೆ ತಂದೆ ಅವಾಚ್ಯ ಶಬ್ದದಿಂದಿ ಬೈದಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ಉಮೇಶ ಮಹದೆರವಪ್ಪ ಸುಡಕೇನವರ (58) ಎಂದು ಗುರುತಿಸಲಾಗಿದೆ. ಆರೋಪಿ ಹನಮಂತಪ್ಪ ಉಮೇಶ ಸುಡಕೇನವರ …
Read More »ಸೈಬರ್ ವಂಚನೆ ಪ್ರಕರಣ ಬೇಧಿಸಿದ ಖಾಕಿ: ಉತ್ತರ ಭಾರತದ ಮೂವರ ಬಂಧನ…!
ಹುಬ್ಬಳ್ಳಿ: ಸೈಬರ್ ವಂಚಕರ ಬಹುದೊಡ್ಡ ಜಾಲವೊಂದನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆ ಪೊಲೀಸರು ಬೇಧಿಸಿದ್ದಾರೆ. ದೇಶದಾದ್ಯಂತ ಸೈಬರ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಕೆಲವು ಬ್ಯಾಂಕ್ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ವಿವಿಧ ಬ್ಯಾಂಕ್ ಖಾತೆಗಳಿಂದ 60 ಲಕ್ಷವನ್ನು ಫ್ರೀಜ್ ಮಾಡಿದ್ದಾರೆ. ಬಂಧಿತ ಆರೋಪಿಗಳಲ್ಲಿ ನಿಖಿಲಕುಮಾರ ರೌನಿ ಮತ್ತು ಸಚಿನ ಬೋಲಾ ದೆಹಲಿಯವರಾಗಿದ್ದು, ಮತ್ತೊಬ್ಬ ಆರೋಪಿ ನಿಗಮ್ ಮುಂಬೈ ಮೂಲದವನಾಗಿದ್ದಾನೆ. ಮಾಹಿತಿ ಆಧರಿಸಿ ಕಾರ್ಯಾಚರಣೆಗೆ …
Read More »IAS ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ…
ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಐಎಎಸ್ ಅಧಿಕಾರಿಗಳಾದ ಶಿವಕುಮಾರ್ ಕೆ.ಬಿ, ಡಾ.ರಾಜೇಂದ್ರ ಕೆ.ವಿ, ವೈಶಾಲಿ ಎಮ್.ಎಲ್ ಇವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »ಇನ್ನು ರಾಜ್ಯದ ಎಲ್ಲಾ ಎಸ್ಪಿ, ಡಿಸಿಪಿಗಳಿಗೆ ಪ್ರತಿದಿನ ಪೊಲೀಸ್ ಠಾಣೆ ಭೇಟಿ ಕಡ್ಡಾಯ..
ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು ಎಂಬುದು ಸೇರಿ ಅನೇಕ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ನೀಡಿದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





