Breaking News

Shaikh BigTv

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಯಲಿಗಾರ ನಾಮಪತ್ರ ಸಲ್ಲಿಕೆ..!

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಪಾಲಿಕೆ ಸದಸ್ಯರಾದ ಇಮ್ರಾನ್ ಯಲಿಗಾರ ಅವರು ನಾಮಪತ್ರ ಸಲ್ಲಿಸಿದರು. ಅಲ್ಲದೇ ಉಪಮೇಯರ್ ಸ್ಥಾನಕ್ಕೆ ಪಾಲಿಕೆ ಸದಸ್ಯರಾದ ಮಂಗಳಾ ಹಿರೇಮನಿ ನಾಮಪತ್ರ ಸಲ್ಲಿಸಿದರು. ಇನ್ನೂ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಇಮ್ರಾನ್ ಯಲಿಗಾರ ಬೆಂಬಲಿಗರ ನೇತೃತ್ವದಲ್ಲಿ ಮೇಯರ್ ಸ್ಥಾನಕ್ಕೆ …

Read More »

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೇಯರ್ ಚುನಾವಣೆ ನಿರ್ಧಾರ: ಕೇಂದ್ರ ಸಚಿವ ಜೋಶಿ..!

Featured Video Play Icon

ಹುಬ್ಬಳ್ಳಿ: ನಾಳೆ ಮೇಯರ್-ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಬಂದಿದ್ದೇನೆ.‌ ನನಗೆ ಮೇಯರ್ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅಭ್ಯರ್ಥಿ ಆಯ್ಕೆಯ ಬಗ್ಗೆ ಎಲ್ಲರೂ ಮನವಿ‌ ಕೊಟ್ಟಿದ್ದಾರೆ. ಈಗ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಕೃಪೆಯಿಂದ ಅಧಿವೇಶನ ಅರ್ಜನ್ ಆಯ್ತು. ಹೀಗಾಗಿ …

Read More »

ಬಿಜೆಪಿ ವಿರುದ್ಧ ಲಕ್ಷ್ಮಣ ಸವದಿ ಕಿಡಿ: ಎಲ್ಲಾ ಸ್ವಾಮೀಜಿಗಳು ಏನೆನೋ ಹೇಳಿದ್ದಾರೆ…

Featured Video Play Icon

ಬದಲಾವಣೆ ವಿಚಾರದ ಬಗ್ಗೆ ಹೈ ಕಮಾಂಡ್ ನಿರ್ಧಾರ.. ಹುಬ್ಬಳ್ಳಿ: ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವೇ ಇಲ್ಲವಾಗಿದೆ. ಕಾಂಗ್ರೆಸ್ಸಿನವರು ಚನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಲು ಹೇಗೆ ಸಾಧ್ಯ ಹೀಗಾಗಿ ಕಾಂಗ್ರೆಸ್ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದರು.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಎಲ್ಲಾ …

Read More »

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ ಅ ಪುರುಷ ಹಾಗೂ‌ ಉಪಮೇಯರ್ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ‌ ಬಹುಮತವಿದೆ. …

Read More »

ಡಿ.ಕೆ.ಶಿವಕುಮಾರ್ ಗೆ ‘CM’ ಸ್ಥಾನ ಬಿಟ್ಟುಕೊಡಿ : ವೇದಿಕೆಯಲ್ಲೇ ಸಿದ್ದರಾಮಯ್ಯಗೆ ಚಂದ್ರಶೇಖರ ಸ್ವಾಮೀಜಿ ಮನವಿ..!

Bangalore: ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಟ್ಟುಕೊಡಬೇಕು ಎಂದು ಚಂದ್ರಶೇಖರ ಶ್ರೀ ಸ್ವಾಮೀಜಿ ವೇದಿಕೆಯಲ್ಲೇ ಮನವಿ ಮಾಡಿದ್ದಾರೆ… ಇಂದು ಕೆಂಪೇಗೌಡ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಎದುರೇ ಮಾತನಾಡಿದ ಚಂದ್ರಶೇಖರ ಶ್ರೀ ಸ್ವಾಮೀಜಿ ಅವರು, ನಿಮಗೆ ಅನುಭವವಿದೆ.. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.ಸಿದ್ದರಾಮಯ್ಯಗೆ ಮತ್ತೊಮ್ಮೆ ಮನವಿ ಮಾಡುತ್ತಾ ದಯವಿಟ್ಟು ತಮ್ಮ ತಮ್ಮ ಅಧಿಕಾರವನ್ನು ಅನುಭವಿಸಿದಾರೆ. ನಮ್ಮ ಡಿ.ಕೆ. …

Read More »

ನಿವೃತ್ತರ ಬದುಕು ಈಗ ಸಂಕಷ್ಟದ ದಾರಿ: ಅನಿವಾರ್ಯವಾಯಿತೇ ಹೋರಾಟದ ಹಾದಿ..?

Featured Video Play Icon

ಹುಬ್ಬಳ್ಳಿ: ಅವರೆಲ್ಲರೂ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ನೌಕರಿ ಮಾಡಿ ಇನ್ನೇನು ನಿವೃತ್ತಿಯಾದ ಬಳಿಕ ನೆಮ್ಮದಿ ಜೀವನ ಕಳೆಯಬೇಕು ಅಂದುಕೊಂಡಿದ್ದರು. ಆದ್ರೆ ನಿವೃತ್ತ ನೌಕರರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರೆರಚಿದೆ. ನಿವೃತ್ತಿ ನಂತರದ ಆರ್ಥಿಕ ಸೌಲಭ್ಯ ನೀಡದೇ ಸತಾಯಿಸುತ್ತಿದೆ. ಇದರಿಂದ ನೊಂದ 10 ಸಾವಿರಕ್ಕೂ ಹೆಚ್ಚು ನಿವೃತ್ತರು ಬೃಹತ್ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ನಿವೃತ್ತಿ ಬಳಿಕ ಬಾರದ ಆರ್ಥಿಕ ಸೌಲಭ್ಯ. ಮತ್ತೊಂದೆಡೆ ಸೌಲಭ್ಯಗಳು ಬಾರದ ಹಿನ್ನೆಲೆಯಲ್ಲಿ ಮನೆ ಮುನ್ನಡೆಸುವ ಚಿಂತೆಯಲ್ಲಿರೋ ನಿವೃತ್ತ …

Read More »

ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್: ದೂರು ದಾಖಲು..!

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ವೇಳೆ LongLivepalestine@dnmx.org ಮೇಲ್ ಐಡಿಯಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ‘ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು …

Read More »

ಅವಳಿ ನಗರದಲ್ಲಿ ಗಾಂಜಾ ಪೆಡ್ಲರುಗಳು ಅಂದರ್…

ಅವಳಿ ನಗರದಲ್ಲಿ ಗಾಂಜಾ ಪೆಡ್ಲರುಗಳು ಅಂದರ್.. ಕಿರಿಯ ಅಧಿಕಾರಿಗಳ ಕಾರ್ಯವೈಕರಿಗೆ ಕಮಿಷನರ್ ಫುಲ್ ಖುಷ್.. ಪೊಲೀಸರಿಗೆ ಆತ್ಮಸ್ಥೈರ್ಯ ಕೊಟ್ಟ ನಂತರ ಧೈರ್ಯದಿಂದ ಕೆಲಸ ಮಾಡಿ ತೋರಿಸಿದ ಆರಕ್ಷಕರು.. ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಸಿ.ಇ.ಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ದೇಸಾಯಿ ಓಣಿ ಬಂಕಾಪುರ ಚೌಕ್ ಹತ್ತಿರ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಜುಗರಾಜ್ ಜೈನ್ ಹಾಗೂ ಕುಲದೀಪ್ ಸಿಂಘ್ ನನ್ನು ಖಚಿತ …

Read More »

ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಎಗ್ಗಿಲ್ಲದೇ ಓಡಾಡುತ್ತಿವೆ ಚಾಕು, ತಲ್ವಾರ್..!

Featured Video Play Icon

ಕೊಲೆಗಡುಕರ ಸದ್ದು ಅಡಗಿಸಲು ಕಾಕಿ ಪಡೆ ಹರ ಸಾಹಸ..!!!ಕ್ರೈಂ ಬೀಟ್ ಪೊಲೀಸರ ಅಸಹಾಯಕತೆಗೆ ಅಧಿಕಾರಿಗಳಿಗೆ ಕಳಂಕ ಅವಳಿ ನಗರದ ಕಾನೂನು ಬಾಹಿರ ಕೃತ್ಯಗಳಿಗೆ ಅಂತ್ಯ ಹಾಡಲು ಮುಂದಾದ ಕಮಿಷನರ್ ಹುಬ್ಬಳ್ಳಿ: ಉತ್ತರ ಕರ್ನಾಟಕದ ಗಂಡು ಮೆಟ್ಟಿದ ನಾಡು ಒಂದು ಕಾಲದಲ್ಲಿ‌ ಛೊಟಾ ಬಾಂಬೆ ಅಂತಲೇ ಕರೆಸಿಕೊಳ್ಳುತ್ತಿದ ಹುಬ್ಬಳ್ಳಿ ನಗರ . ಇಂದು ಸದ್ದು ಮಾಡುತ್ತಿರುವದು ಲಾಂಗು ಮತ್ತು ಚಾಕುವಿನಿಂದ .. ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ …

Read More »

ಆಕಾಶ ಮಠಪತಿ ಕೊಲೆ ಪ್ರಕರಣ: ಸರ್ಕಾರಕ್ಕೆ ಆಟೋ ಚಾಲಕರ ಎಚ್ಚರಿಕೆ..!

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಾದ ಮೇಲೆ ಒಂದರಂತೆ ಕೊಲೆ ನಡೆಯುತ್ತಲೇ ಇದೆ. ಹೀಗಿದ್ದರೂ ಸರ್ಕಾರ ಮಾತ್ರ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಹನುಮಂತಪ್ಪ ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದರು.ಆಕಾಶ ಮಠಪತಿ ಕೊಲೆಯ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶೇಖರಯ್ಯ ಮಠಪತಿ ಸಾಕಷ್ಟು ಸಾರ್ವಜನಿಕರ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಿದ್ದಾರೆ. ಆದರೆ ಇಂದು ಅವರ ಮಗನನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಹಳ ಅನ್ಯಾಯವಾಗಿದೆ. ಈ ಬಗ್ಗೆ …

Read More »